Wednesday, August 5, 2026
Advertisement
ADVERTISEMENT

Tag: ಶಿವಮೊಗ್ಗ

ಎಲ್ಲರೂ ಮೆಚ್ಚುವಂತಹ ಜನಪರ ಬಜೆಟ್: ಶಿವಮೊಗ್ಗ ಬಿಜೆಪಿಯಿಂದ ಮುಖ್ಯಮಂತ್ರಿ ಬಿಎಸ್‌ವೈಗೆ ಅಭಿನಂದನೆ

ಶಿವಮೊಗ್ಗ: ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಕೊರೋನಾ ಸಹಾಯವಾಣಿ ಕೇಂದ್ರ ಆರಂಭ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಕೊರೋನಾ ಸಹಾಯವಾಣಿ ಕೇಂದ್ರ ಆರಂಭಿಸಲಾಗಿದ್ದು, ಜಿಲ್ಲಾಧ್ಯಕ್ಷ ಟಿ.ಡಿ ಮೇಘರಾಜ್ ಅವರ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗಿದೆ. ತುರ್ತು ಸೇವೆಗಾಗಿ ಜಿಲ್ಲೆಯ ಜನತೆ ನಿಯೋಜಿತ ಸಮಿತಿ ಸದಸ್ಯರನ್ನು ಸಂಪರ್ಕಿಸಿ ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ...

ಗಮನಿಸಿ! ಶನಿವಾರ, ಭಾನುವಾರ ಬೆಳಗ್ಗೆ 10 ನಂತರ ನಂದಿನಿ ಹಾಲು ಮಳಿಗೆ ತೆರೆಯುವುದಿಲ್ಲ

ಗಮನಿಸಿ! ಶನಿವಾರ, ಭಾನುವಾರ ಬೆಳಗ್ಗೆ 10 ನಂತರ ನಂದಿನಿ ಹಾಲು ಮಳಿಗೆ ತೆರೆಯುವುದಿಲ್ಲ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೋವಿಡ್19 ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ವೀಕೆಂಡ್ ಕರ್ಫ್ಯೂ ಇರುವ ಪರಿಣಾಮವಾಗಿ ಶನಿವಾರ ಹಾಗೂ ಭಾನುವಾರ ಬೆಳಗ್ಗೆ 10 ನಂತರ ಹಾಲು, ಮೊಸರು ಸೇರಿದಂತೆ ಈ ಸಂಬಂಧಿತ ಪದಾರ್ಥಗಳೂ ಸಹ ದೊರೆಯುವುದಿಲ್ಲ. ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಶನಿವಾರ ...

ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಅಂಗವಾಗಿ ವಿವಿಧ ಸ್ಪರ್ಧೆ: ವಿದ್ಯಾರ್ಥಿಗಳು ಭಾಗವಹಿಸಬಹುದು

ಸಾರ್ವಜನಿಕ ಗ್ರಂಥಾಲಯಗಳ ಸೇವೆಗೆ ತಾತ್ಕಾಲಿಕ ನಿರ್ಬಂಧ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಆದೇಶದ ಪ್ರಕಾರ ಕೋವಿಡ್ -19 ಸೋಂಕು ಹರಡುವುದನ್ನು ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮವಾಗಿ ಸಾರ್ವಜನಿಕ ಗ್ರಂಥಾಲಯಗಳನ್ನು ತಾತ್ಕಾಲಿಕವಾಗಿ ಮೇ.4ರ ವರೆಗೆ ಗ್ರಂಥಾಲಯ ಸೇವೆಗಳಾದ ದಿನಪತ್ರಿಕೆ ಹಾಗೂ ನಿಯತಕಾಲಿಕೆ, ಗ್ರಂಥಗಳ ಪರಾಮರ್ಶನ ಸೇವೆಗಳನ್ನು ನಿರ್ಬಂಧಿಸಲಾಗಿದೆ. ...

ಕೊರೋನಾ ಸೋಂಕು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳುವಂತೆ ನ್ಯಾಯಾಧೀಶರಿಂದ ಮನವಿ

ಕೊರೋನಾ ಸೋಂಕು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳುವಂತೆ ನ್ಯಾಯಾಧೀಶರಿಂದ ಮನವಿ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೋವಿಡ್-19 ಸೋಂಕು ಹರಡುವುದನ್ನು ತಡೆಗಟ್ಟಲು ಜಿಲ್ಲಾಡಳಿತದೊಂದಿಗೆ ಕೈಜೋಡಿಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮುಸ್ತಫಾ ಹುಸೇನ್ ಎಸ್.ಎ. ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಕೊರೋನಾ ಪ್ರಕರಣ ದೇಶಾದ್ಯಂತ ಹೆಚ್ಚುತ್ತಿದ್ದು, ಸಾರ್ವಜನಿಕರು ಮುಂಜಾಗ್ರತಾ ಕ್ರಮವಾಗಿ ಮಾಸ್ಕ್ ...

ಕಾರ್ಮಿಕರು ಇ.ಎಸ್.ಐ. ಆಸ್ಪತ್ರೆಯ ಪ್ರಯೋಜನ ಪಡೆಯಿರಿ:  ಸಂಸದ ರಾಘವೇಂದ್ರ

ಕಾರ್ಮಿಕರು ಇ.ಎಸ್.ಐ. ಆಸ್ಪತ್ರೆಯ ಪ್ರಯೋಜನ ಪಡೆಯಿರಿ: ಸಂಸದ ರಾಘವೇಂದ್ರ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಶಿವಮೊಗ್ಗ ಸೇರಿದಂತೆ ನೆರೆಯ ಚಿತ್ರದುರ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಲಕ್ಷಾಂತರ ಕಾರ್ಮಿಕರಿಗೆ ಹಾಗೂ ಅವರ ಕುಟುಂಬಗಳ ಅವಲಂಬಿತ ಸದಸ್ಯರಿಗೆ ಇ.ಎಸ್.ಐ. ಆಸ್ಪತ್ರೆಯ ಪ್ರಯೋಜನ ದೊರೆಯಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಅವರು ಹೇಳಿದರು. ಅವರು ಇಂದು ನಗರದ ...

ಕೊರೋನಾ ನಿಯಂತ್ರಣದಲ್ಲಿ ಕಟ್ಟುನಿಟ್ಟಿನ ಕ್ರಮ ಅನಿವಾರ್ಯ: ಕೆ.ಎಸ್.ಈಶ್ವರಪ್ಪ

ಕೊರೋನಾ ನಿಯಂತ್ರಣದಲ್ಲಿ ಕಟ್ಟುನಿಟ್ಟಿನ ಕ್ರಮ ಅನಿವಾರ್ಯ: ಕೆ.ಎಸ್.ಈಶ್ವರಪ್ಪ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಗತ್ತಿನಾದ್ಯಂತ ಕೊರೋನಾ ಸೋಂಕು ಪಸರಿಸುತ್ತಿರುವ ರೀತಿ ಆತಂಕವನ್ನು ಉಂಟುಮಾಡಿದೆ. ಈ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಿಸುವಲ್ಲಿ ಜಿಲ್ಲಾಡಳಿತದ ವತಿಯಿಂದ ಕಟ್ಟುನಿಟ್ಟಿನ ಕ್ರಮಗಳನ್ನು ಅನುಸರಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ದಿ, ಪಂಚಾಯತ್‍ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಹೇಳಿದರು. ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ: ಏ.25 ರಂದು ಶಿವಮೊಗ್ಗದ ಕೆಲವು ಬಡಾವಣೆಗಳಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಮೆಗ್ಗಾನ್ ವಿ.ವಿ. ಕೇಂದ್ರದಿಂದ ಸರಬರಾಜಾಗುವ ಎಂ.ಜಿ.ಎಫ್-2 ಮತ್ತು 4ರ ಫೀಡರ್‌ಗಳಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ನಗರದ ಕುವೆಂಪುನಗರ, ದುರ್ಗಿಗುಡಿ, ದುರ್ಗಿಗುಡಿ ಮುಖ್ಯರಸ್ತೆ, ಜ್ಯೂವೆಲ್ ರಾಕ್ ರಸ್ತೆ, ಮಿಷನ್ ಕಾಂಪೌಂಡ್, ಗೋಪಿಸರ್ಕಲ್, ಸವಾರ್‌ಲೇನ್ ರಸ್ತೆ, ಜೆಪಿಎನ್.ರಸ್ತೆ. ಎಲ್‌ಐಸಿ ...

ಕೊರೋನಾ  ನಿಯಂತ್ರಣ ಕಾರ್ಯದಲ್ಲಿ ವಾಣಿಜ್ಯೋದ್ಯಮಿಗಳು ಸಹಕರಿಸಲು ಜಿಲ್ಲಾಧಿಕಾರಿ ಮನವಿ

ಕೊರೋನಾ ನಿಯಂತ್ರಣ ಕಾರ್ಯದಲ್ಲಿ ವಾಣಿಜ್ಯೋದ್ಯಮಿಗಳು ಸಹಕರಿಸಲು ಜಿಲ್ಲಾಧಿಕಾರಿ ಮನವಿ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ವಿಶ್ವವ್ಯಾಪಿಯಾಗಿ ಜನಜೀವನ ಅಸ್ತವ್ಯಸ್ಥಗೊಳಿಸಿರುವ ಹಾಗೂ ಅತೀ ವೇಗದಲ್ಲಿ ಹರಡುತ್ತಿರುವ ಮಾರಣಾಂತಿಕ ಕೊರೋನಾ ಸೋಂಕು ನಿಯಂತ್ರಿಸುವಲ್ಲಿ ಜಿಲ್ಲಾಡಳಿತ ಕೈಗೊಳ್ಳುವ ನಿರ್ಧಾರಗಳಿಗೆ ಜಿಲ್ಲೆಯ ವಾಣಿಜ್ಯೋದ್ಯಮಿಗಳು, ಕೈಗಾರಿಕೋದ್ಯಮಿಗಳು, ವ್ಯವಹಾರಸ್ಥರು ಹಾಗೂ ಸಾರ್ವಜನಿಕರು ಸಹಕರಿಸುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಮನವಿ ಮಾಡಿದರು. ...

ಹುಲಿ ಮತ್ತು ಸಿಂಹ ಧಾಮದಲ್ಲಿ ವಿಶ್ವ ಭೂಮಿ ದಿನಾಚರಣೆ

ಹುಲಿ ಮತ್ತು ಸಿಂಹ ಧಾಮದಲ್ಲಿ ವಿಶ್ವ ಭೂಮಿ ದಿನಾಚರಣೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೊರೋನಾ ಎರಡನೆಯ ಅಲೆಯ ಆತಂಕದ ನಡುವೆಯೇ ನಗರದ ಭೂಮಿ ಸಂಸ್ಥೆ, ಸಾರ್ಕ್, ಕಾಮನ್ ಮ್ಯಾನ್ ಸಂಸ್ಥೆ, ಮೃಗಾಲಯ ಪ್ರಾಧಿಕಾರದ ಸಂಯುಕ್ತಾಶ್ರಯದಲ್ಲಿ ಸರಳವಾಗಿ ವಿಶ್ವ ಭೂಮಿ ದಿನಾಚರಣೆ ಆಚರಿಸಲಾಯಿತು. ಭೂಮಿ ಮತ್ತು ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ...

ವಾಣಿಜ್ಯ ಪರೀಕ್ಷೆ ಮುಂದೂಡಿಕೆ

ವಾಣಿಜ್ಯ ಪರೀಕ್ಷೆ ಮುಂದೂಡಿಕೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಏಪ್ರಿಲ್-22 ರಿಂದ ನಿಗಧಿಪಡಿಸಿದ್ದ ಏಪ್ರಿಲ್/ಮೇ 2021ರ ವಾಣಿಜ್ಯ ಪರೀಕ್ಷೆಯ ಶೀಘ್ರಲಿಪಿ, ಮುದ್ರಣ ಹಾಗೂ ಬರವಣಿಗೆಯ ಪರೀಕ್ಷೆಗಳನ್ನು ಕೋವಿಡ್-19ರ ಸಾಂಕ್ರಾಮಿಕ ರೋಗಾಣು ಹರಡುವುದನ್ನು ತಡೆಗಟ್ಟಲು ಸರ್ಕಾರ ವಿಧಿಸಿರುವ ನಿರ್ಬಂಧಗಳ ಹಿನ್ನೆಲೆಯಲ್ಲಿ ...

Page 727 of 883 1 726 727 728 883
  • Trending
  • Latest
error: Content is protected by Kalpa News!!