Wednesday, August 5, 2026
Advertisement
ADVERTISEMENT

Tag: ಶಿವಮೊಗ್ಗ

ಸಿಎಂ ಯಡಿಯೂರಪ್ಪ ಶೀಘ್ರ ಗುಣಮುಖರಾಗಲೆಂದು ಹಾರೈಸಿ ವಿಶೇಷ ಪೂಜೆ

ಸಿಎಂ ಯಡಿಯೂರಪ್ಪ ಶೀಘ್ರ ಗುಣಮುಖರಾಗಲೆಂದು ಹಾರೈಸಿ ವಿಶೇಷ ಪೂಜೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಇಂದು ಬೆಳಗ್ಗೆ ಬಿಜೆಪಿ ನಗರ ಸಮಿತಿ ವತಿಯಿಂದ ಕೋಟೆ ಆಂಜನೇಯ ದೇವಸ್ಥಾನದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೊರೋನಾದಿಂದ ಶೀಘ್ರ ಗುಣಮುಖರಾಗಲೆಂದು ಪೂಜೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ನಗರ ಬಿಜೆಪಿ ಅಧ್ಯಕ್ಷ ಎನ್.ಕೆ. ಜಗದೀಶ್, ಪ್ರಮುಖರಾದ ...

ಶಿವಮೊಗ್ಗ ಮಹಾನಗರ ಪಾಲಿಕೆ ಆಯ-ವ್ಯಯ ಪೂರ್ವಭಾವಿ ಸಭೆ

ರಂಜಾನ್ ತಿಂಗಳಿನಲ್ಲಿ ಕೋವಿಡ್-19 ಹೊಸ ಮಾರ್ಗಸೂಚಿ ಪಾಲಿಸುವಂತೆ ಪಾಲಿಕೆ ಆಯುಕ್ತರ ಸೂಚನೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೋವಿಡ್-19 ರೋಗೋದ್ರೇಕದ 2ನೇ ಅಲೆ ತೀವ್ರವಾಗಿ ಹರಡುತ್ತಿರುವುದರಿಂದ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯ ಎಲ್ಲಾ ಮುಸ್ಲಿಂಬಾಂಧವರಿಗೆ ಪವಿತ್ರರಂಜಾನ್ ತಿಂಗಳಿನ ಈ ಸಂದರ್ಭದಲ್ಲಿ ಸರ್ಕಾರದ ಹೊಸ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಪಾಲಿಕೆ ಆಯುಕ್ತರು ತಿಳಿಸಿರುತ್ತಾರೆ. ಕಂಟೈನ್ಮೆಂಟ್ ಜ್ಹೋನ್ ...

ಶಿವಮೊಗ್ಗ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ಕೊರತೆ ಇಲ್ಲ: ಸಚಿವ ಕೆ.ಎಸ್. ಈಶ್ವರಪ್ಪ

ಶಿವಮೊಗ್ಗ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ಕೊರತೆ ಇಲ್ಲ: ಸಚಿವ ಕೆ.ಎಸ್. ಈಶ್ವರಪ್ಪ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲೆಯಲ್ಲಿ 60ವರ್ಷ ಮೇಲ್ಪಟ್ಟವರು ಹಾಗೂ ವಿವಿಧ ಕಾಯಿಲೆಗಳಿಂದ ಬಾಧಿತರಾಗಿರುವ 45ವರ್ಷ ಮೇಲ್ಪಟ್ಟವರು ಸರ್ಕಾರವು ಈಗಾಗಲೇ ಹೊರಡಿಸಿರುವ ಮಾನದಂಡಗಳನ್ನು ಅನುಸರಿಸಿ ಹಾಗೂ ವೈದ್ಯರ ಸಲಹೆಯ ಮೇರೆಗೆ ಕೊರೋನಾ ಸೋಂಕಿನಿಂದ ರಕ್ಷಣೆ ಪಡೆಯುವವರಿಗೆ ಲಸಿಕೆಗಳನ್ನು ನೀಡಲು ಆರೋಗ್ಯ ಇಲಾಖೆಯು ...

ಈಸೂರು ಗ್ರಾಮದಲ್ಲಿ ಕಲ್ಯಾಣ ಚಾಲುಕ್ಯರ ಎರಡು ಶಾಸನಗಳು ಪತ್ತೆ

ಈಸೂರು ಗ್ರಾಮದಲ್ಲಿ ಕಲ್ಯಾಣ ಚಾಲುಕ್ಯರ ಎರಡು ಶಾಸನಗಳು ಪತ್ತೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲೆ ಶಿಕಾರಿಪುರ ತಾಲ್ಲೂಕಿನ ಈಸೂರು ಗ್ರಾಮದಲ್ಲ್ಲಿ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಸಹಾಯಕ ನಿರ್ದೇಶಕ ಆರ್. ಶೇಜೇಶ್ವ್ವರ ಅವರು, ತಾಲ್ಲೂಕು ಪಂಚಾಯತಿ ಸದಸ್ಯ ಈಸೂರು ಜಯಣ ಹಾಗೂ ಚುರ್ಚಿಗುಂಡಿ ಮಂಜಪ್ಪ್ಪ ಇವರು ಕ್ಷೇತ್ರ್ರಕಾರ್ಯ ಕೈಗೊಂಡಾಗ ...

ನೀವು ಶಿವಮೊಗ್ಗದವರಾ? ಹಾಗಾದರೆ ಇಂದು ಬಿಡುಗಡೆಯಾದ ಕೃಷ್ಣಾ ಟಾಕೀಸ್ ಸಿನಿಮಾ ನೋಡಲೇಬೇಕು!

ನೀವು ಶಿವಮೊಗ್ಗದವರಾ? ಹಾಗಾದರೆ ಇಂದು ಬಿಡುಗಡೆಯಾದ ಕೃಷ್ಣಾ ಟಾಕೀಸ್ ಸಿನಿಮಾ ನೋಡಲೇಬೇಕು!

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೃಷ್ಣ ಸರಣಿಖ್ಯಾತಿಯ ಯಶಸ್ವೀ ನಾಯಕ ನಟ ಕೃಷ್ಣ ಅಜಯ್‌ರಾವ್ ನಾಯಕರಾಗಿ ಅಭಿನಯಿಸಿರುವ 26ನೇ ಸಿನಿಮಾ ’ಕೃಷ್ಣ ಟಾಕೀಸ್’ ಇಂದು ರಾಜ್ಯದಾದ್ಯಂತ ತೆರೆಗೆ ಬಂದಿದೆ. ಇನ್ನು ಚಿತ್ರದ ವಿಶೇಷವೆಂದರೆ, ಈ ಸಿನಿಮಾದಲ್ಲಿ ಶಿವಮೊಗ್ಗೆಯ ಮೂವರು ರಂಗಭೂಮಿ ಕಲಾವಿದರು, ...

ದಾವಣಗೆರೆಯಲ್ಲಿಂದು 40 ಕೊರೋನಾ ಪಾಸಿಟಿವ್, 4 ಮಂದಿ ಬಿಡುಗಡೆ. 1 ಸಾವು

ಈವರೆಗೂ ಜಿಲ್ಲೆಯಲ್ಲಿ ಕೊರೋನಾ ಪಾಸಿಟಿವ್, ಸಾವಿನ ಸಂಖ್ಯೆ ಎಷ್ಟು ಗೊತ್ತಾ? ಇಲ್ಲಿದೆ ಸಂಪೂರ್ಣ ಮಾಹಿತಿ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 43 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಈವರೆಗೂ ಒಟ್ಟಾರೆಯಾಗಿ 23,216 ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಈ ಕುರಿತಂತೆ ಜಿಲ್ಲಾಡಳಿತ ಮಾಹಿತಿ ಬಿಡುಗಡೆ ಮಾಡಿದ್ದು, ಜಿಲ್ಲೆಯಲ್ಲಿ ಈವರೆಗೂ ಒಟ್ಟು 489109 ಮಂದಿಯ ಪರೀಕ್ಷೆ ನಡೆಸಲಾಗಿದ್ದು, ...

ಮಾಡರ್ನ್ ಟಾಕೀಸ್ ಹಿಂಭಾಗದಲ್ಲಿ ಅನುಪಯುಕ್ತ ವಸ್ತು ತೆರವುಗೊಳಿಸಲು ಒಂದು ವಾರ ಗಡುವು

ಮಾಡರ್ನ್ ಟಾಕೀಸ್ ಹಿಂಭಾಗದಲ್ಲಿ ಅನುಪಯುಕ್ತ ವಸ್ತು ತೆರವುಗೊಳಿಸಲು ಒಂದು ವಾರ ಗಡುವು

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಬಿಎಚ್ ರಸ್ತೆಯಲ್ಲಿರುವ ಮಾಡರ್ನ್ ಟಾಕೀಸ್ ಹಿಂಭಾಗದಲ್ಲಿ ರಸ್ತೆಯನ್ನು ಒತ್ತುವರಿ ಮಾಡಿಕೊಂಡು ಹಾಕಲಾಗಿರುವ ಅನುಪಯುಕ್ತ ವಸ್ತುಗಳನ್ನು ತೆರವುಗೊಳಿಸಲು ಅಂಗಡಿ ಮಾಲೀಕರಿಗೆ ಮೇಯರ್ ಸುನೀತಾ ಅಣ್ಣಪ್ಪ ಒಂದು ವಾರಗಳ ಕಾಲ ಗಡುವ ನೀಡಿದ್ದಾರೆ. ಇಂದು ಖುದ್ಧು ಈ ಪ್ರದೇಶಗಳಿಗೆ ...

ಏ.11ರಂದು ನಡೆಯಬೇಕಿದ್ದ ಕೆ-ಸೆಟ್ ಪರೀಕ್ಷೆ ಮುಂದೂಡಿಕೆ

ಏ.25ರಂದು ಕೆ-ಸೆಟ್ ಅರ್ಹತಾ ಪರೀಕ್ಷೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಮೈಸೂರು ವಿಶ್ವವಿದ್ಯಾಲಯ ನಡೆಸುವ ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆ (ಕೆ-ಸೆಟ್)ಯನ್ನು ಏಪ್ರಿಲ್ 11ರಂದು ನಡೆಸಲು ಪೂರ್ವಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆದರೆ ಕಾರಣಾಂತರಗಳಿಂದ ಪರೀಕ್ಷೆಯನ್ನು ಮುಂದೂಡಲಾಗತ್ತು. ಆದ್ದರಿಂದ ಸದರಿ ಕೆಸೆಟ್ 2021 ಪರೀಕ್ಷೆಯನ್ನು ಏಪ್ರಿಲ್ 25ರ ಭಾನುವಾರ ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ ಏಪ್ರಿಲ್ 17ರಂದು ಶಿವಮೊಗ್ಗದ ಈ ಪ್ರದೇಶದಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಎಂಆರ್‌ಎಸ್ ವಿವಿ ಕೇಂದ್ರದಿಂದ 11 ಕೆ.ವಿ. ಹೊಸ ಪೀಡರ್-5ರಲ್ಲಿ ಮಾರ್ಗ ಮುಕ್ತತೆ ನೀಡುವುದರಿಂದ ಹರಿಗೆ, ಶುಗರ್ ಫ್ಯಾಕ್ಟರಿ, ಮಲವಗೊಪ್ಪ, ದುಮ್ಮಳ್ಳಿ ರಸ್ತೆ, ಮಾರಿಯಮ್ಮ ಕಾಲೋನಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಏಪ್ರಿಲ್ 17ರ ನಾಳೆ ಬೆಳಿಗ್ಗೆ 10 ...

ರಾಜ್ಯಪಾಲರ ಭೇಟಿ ವಿಚಾರದಲ್ಲಿ ಸಚಿವ ಈಶ್ವರಪ್ಪ ನೀಡಿದ ಸ್ಪಷ್ಟೀಕರಣವೇನು? ಇಲ್ಲಿದೆ ಮಾಹಿತಿ

ರಾಜ್ಯಪಾಲರ ಭೇಟಿ ವಿಚಾರದಲ್ಲಿ ಸಚಿವ ಈಶ್ವರಪ್ಪ ನೀಡಿದ ಸ್ಪಷ್ಟೀಕರಣವೇನು? ಇಲ್ಲಿದೆ ಮಾಹಿತಿ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ತಾವು ರಾಜ್ಯಪಾಲರ ಬಳಿ ಯಡಿಯೂರಪ್ಪ ವಿರುದ್ಧ ದೂರು ನೀಡಲು ಹೋಗಿರಲಿಲ್ಲ. ವ್ಯವಹಾರಿಕ ವಹಿವಾಟು ನಿಯಮ ಕುರಿತ ಸ್ಪಷ್ಟೀಕರಣ ಕೇಳಲು ಅವರನ್ನು ಭೇಟಿ ಮಾಡಿದ್ದು ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ...

Page 730 of 883 1 729 730 731 883
  • Trending
  • Latest
error: Content is protected by Kalpa News!!