Wednesday, August 5, 2026
Advertisement
ADVERTISEMENT

Tag: ಶಿವಮೊಗ್ಗ

ಶಿವಮೊಗ್ಗ ಪಾಲಿಕೆಯಿಂದ ಯುಜಿಡಿ ಕಾಮಗಾರಿಗೆ ಚಾಲನೆ

ಶಿವಮೊಗ್ಗ ಪಾಲಿಕೆಯಿಂದ ಯುಜಿಡಿ ಕಾಮಗಾರಿಗೆ ಚಾಲನೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ನಗರದ ಮೂರನೇ ವಾರ್ಡಿನ ನಾಗರತ್ನಮ್ಮ ಬಡಾವಣೆಯಲ್ಲಿ 34 ಲಕ್ಷ ರೂ.ಗಳ ಯುಜಿಡಿ ಕಾಮಗಾರಿಗೆ ಮಹಾನಗರ ಪಾಲಿಕೆ ವತಿಯಿಂದ ಗುದ್ದಲಿ ಪೂಜೆಯನ್ನು ನೆರವೇರಿಸಲಾಯಿತು. ಪಾಲಿಕೆ ಮಹಾಪೌರರಾದ ಸುನೀತಾ ಅಣ್ಣಪ್ಪ, ಉಪಮಹಾಪೌರ ಶಂಕರ್ ಗನ್ನಿ, ಸಾರ್ವಜನಿಕ ಆರೋಗ್ಯ ಶಿಕ್ಷಣ ...

ರಂಗಭೂಮಿ ಜೀವ ಚೈತನ್ಯದ ಚಿಲುಮೆ: ಆರ್.ಎಸ್. ಹಾಲಸ್ವಾಮಿ

ರಂಗಭೂಮಿ ಜೀವ ಚೈತನ್ಯದ ಚಿಲುಮೆ: ಆರ್.ಎಸ್. ಹಾಲಸ್ವಾಮಿ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೊರೋನಾದಂತಹ ಸಂದಿಗ್ಧ ಸನ್ನಿವೇಶದಲ್ಲೂ ರಂಗಭೂಮಿ ಕಲಾವಿದರಲ್ಲಿ ಜೀವನ ಪ್ರೀತಿಯನ್ನು ಉಳಿಸಿಕೊಂಡು ಚೈತನ್ಯ ಮೂಡಿಸಿದೆ ಎಂದು ರಂಗಸಮಾಜದ ಸದಸ್ಯ ಆರ್.ಎಸ್.ಹಾಲಸ್ವಾಮಿ ಅವರು ತಿಳಿಸಿದರು. ಅವರು ಸೋಮವಾರ ಶಿವಮೊಗ್ಗ ರಂಗಾಯಣದಲ್ಲಿ ಕಳೆದ ಮೂರು ದಿನಗಳಿಂದ ವಿಶ್ವರಂಗಭೂಮಿ ದಿನಾಚರಣೆ ಅಂಗವಾಗಿ ...

ಒಮ್ಮೆಲೆ ಲೈಟ್ ಆಫ್ ಮಾಡಿದರೆ ಪವರ್ ಗ್ರಿಡ್’ಗೆ ಯಾವುದೇ ಸಮಸ್ಯೆಯಿಲ್ಲ: ಆದರೆ, ಪ್ರತಿಯೊಬ್ಬರೂ ಹೀಗೆ ಮಾಡಿ

ಗಮನಿಸಿ: ಮಾರ್ಚ್: 31 ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಮಾರ್ಚ್: 31 ರ ನಾಳೆ ಸವಳಂಗ ಮುಖ್ಯರಸ್ತೆ (ಶಿವಮೂರ್ತಿ ಸರ್ಕಲ್‌ನಿಂದ ಉಷಾ ನರ್ಸಿಂಗ್ ಹೋಂ ಸರ್ಕಲ್ ವರೆಗೆ), ಕುವೆಂಪು ಮುಖ್ಯರಸ್ತೆ (ಶಿವಮೂರ್ತಿ ಸರ್ಕಲ್ ಇಂದು ಜೈಲ್ ಸರ್ಕಲ್ ವರೆಗೆ), ಗಾಂಧಿ ನಗರ ಪಾರ್ಕ್ ರಸ್ತೆ, ಜೈಲ್ ...

ಶಿವಮೊಗ್ಗ ರೈಲ್ವೇ ಮೇಲ್ಸೇತುವೆ ಸಂಚಾರಕ್ಕೆ ಮುಕ್ತ

ಶಿವಮೊಗ್ಗ ರೈಲ್ವೇ ಮೇಲ್ಸೇತುವೆ ಸಂಚಾರಕ್ಕೆ ಮುಕ್ತ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ನಗರದ ಹೊನ್ನಾಳಿ ರಸ್ತೆಯಲ್ಲಿರುವ ರೈಲ್ವೇ ಮೇಲ್ಸೇತುವೆ ದುರಸ್ತಿ ಕಾಮಗಾರಿ ಅವಧಿಗಿಂತ ಮೊದಲೇ ಪೂರ್ಣಗೊಂಡು ಸಾರ್ವಜನಿಕರ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ ಎಂದು ಲೋಕೋಪಯೋಗಿ ಇಲಾಖೆ ತಿಳಿಸಿದೆ. ಹೊಸಪೇಟೆ-ಶಿವಮೊಗ್ಗ ರಾಜ್ಯ ಹೆದ್ದಾರಿಯ ರೈಲ್ವೇ ಮೇಲ್ಸೇತುವೆಯ ಸ್ಟ್ರಿಪ್ ಸೀಲ್ ಅಳವಡಿಕೆಗಾಗಿ ಕಾಮಗಾರಿ ...

ನಾಳೆ ಶಿವಮೊಗ್ಗದಲ್ಲಿ ಮತದಾರರ ಬೃಹತ್ ಜಾಗೃತಿ ಸಮಾವೇಶ: ನೀವೂ ಪಾಲ್ಗೊಳ್ಳಿ

ಬಿಗ್ ಬ್ರೇಕಿಂಗ್ ನ್ಯೂಸ್: ತೀರ್ಥಹಳ್ಳಿ ಪಟ್ಟಣ ಪಂಚಾಯ್ತಿ ಚುನಾವಣೆಗೆ ಮುಹೂರ್ತ ಫಿಕ್ಸ್

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ರಾಜ್ಯ ಚುನಾವಣಾ ಆಯೋಗವು 7 ನಗರಸಭೆ, 3 ಪುರಸಭೆ ಹಾಗೂ 2 ಪಟ್ಟಣ ಪಂಚಾಯಿತಿಗಳಿಗೆ ಚುನಾವಣಾ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಸಾರ್ವತ್ರಿಕ ಚುನಾವಣೆ ನಡೆಸಲು ಆದೇಶಿಸಿದೆ. ಇದರಿಂದ ತೀರ್ಥಹಳ್ಳಿ ತಾಲೂಕಿನ ಪಟ್ಟಣ ಪಂಚಾಯತ್ ಚುನಾವಣೆಗೆ ಮುಹೂರ್ತ ...

ಶಿವಮೊಗ್ಗ: ಸಿಡಿಲು ಬಡಿದು ಯುವಕ ಸಾವು

ಶಿವಮೊಗ್ಗ: ಸಿಡಿಲು ಬಡಿದು ಯುವಕ ಸಾವು

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಆಯನೂರಿನ ಚಾಮುಂಡಿಪುರದಲ್ಲಿ ಜಮೀನಿನಲ್ಲಿ ಕೆಲಸ ಮಾಡುವ ವೇಳೆ ಸಿಡಿಲುಬಡಿದು ಯುವಕನೋರ್ವ ಮೃತಪಟ್ಟಿರುವ ಘಟನೆ ನಡೆದಿದೆ. ಇಲ್ಲಿನ ಟಿಪ್ಪುನಗರದ ನಿವಾಸಿ ಆದಿಲ್ (18) ಮೃತಪಟ್ಟಿರುವ ಯುವಕ ಎಂದು ಗುರುತಿಸಲಾಗಿದ್ದು, ಮಾವನ ಜಮೀನಿನಲ್ಲಿ ಕೆಲಸ ಮಾಡುವ ವೇಳೆ ಸಿಡಿಲು ...

ಪತ್ರಕರ್ತ ಎಸ್.ಕೆ ಗಜೇಂದ್ರ ಸ್ವಾಮಿಗೆ ಕನ್ನಡ ಸೇವಾ ರತ್ನ ಪ್ರಶಸ್ತಿ ಪ್ರಧಾನ

ಪತ್ರಕರ್ತ ಎಸ್.ಕೆ ಗಜೇಂದ್ರ ಸ್ವಾಮಿಗೆ ಕನ್ನಡ ಸೇವಾ ರತ್ನ ಪ್ರಶಸ್ತಿ ಪ್ರಧಾನ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಇಂದು ಬೆಳಗ್ಗೆ ನಗರದ ಕರ್ನಾಟಕ ಸಂಘದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಿವಮೊಗ್ಗದ ತುಂಗಾ ತರಂಗ ಪತ್ರಿಕೆಯ ಸಂಪಾದಕ ಹಾಗೂ ನೊಂದವರಿಗೆ ಬೆಳಕಾಗುವ ಎಸ್.ಕೆ.ಗಜೇಂದ್ರ ಸ್ವಾಮಿ ಅವರಿಗೆ ಕನ್ನಡ ಸೇವಾ ...

ಕಚ್ಚಾ ಸಾಮಗ್ರಿ ಬೆಲೆ ಏರಿಕೆ ಹಿನ್ನೆಲೆ: ಮುದ್ರಣ ದರ ಏರಿಕೆ: ಮಾಧವಾಚಾರ್ ಹೇಳಿಕೆ

ಕಚ್ಚಾ ಸಾಮಗ್ರಿ ಬೆಲೆ ಏರಿಕೆ ಹಿನ್ನೆಲೆ: ಮುದ್ರಣ ದರ ಏರಿಕೆ: ಮಾಧವಾಚಾರ್ ಹೇಳಿಕೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಇತ್ತೀಚಿನ ದಿನಗಳಲ್ಲಿ ಮುದ್ರಣ ಸಾಮಗ್ರಿಗಳ ಬೆಲೆ ಏರಿಕೆಯಾಗಿರುವುದರಿಂದ ಆಹ್ವಾನ ಪತ್ರಿಕೆ, ಸ್ಟ್ಯಾಂಪಿಂಗ್, ಮೊದಲಾದ ಮುದ್ರಣಗಳ ದರಗಳನ್ನ ಹೆಚ್ಚಿಸಲಾಗುತ್ತಿದೆ ಎಂದು ಮಲೆನಾಡು ಮುದ್ರಕರ ಸಂಘದ ಅಧ್ಯಕ್ಷ ಮಾಧವಾಚಾರ್ ಹೇಳಿದರು. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಮುದ್ರಣದ ಕಚ್ಚಾ ವಸ್ತುಗಳ ...

ರಾಘವೇಂದ್ರ ಅವರೇ, ನೀವೊಬ್ಬ ಸಮರ್ಥ ಸಂಸದ ಎಂಬುದನ್ನು ನಿಮ್ಮ ಸಾಧನೆಗಳೇ ಕೂಗಿ ಹೇಳುತ್ತಿವೆ

ಭದ್ರಾವತಿಯ ಹಲವು ರಸ್ತೆ ಅಭಿವೃದ್ಧಿಗೆ ಕೋಟ್ಯಂತರ ರೂ. ಅನುದಾನ: ಸಂಸದ ರಾಘವೇಂದ್ರ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಮುಖ ಪ್ರವಾಸಿ ಹಾಗೂ ಧಾರ್ಮಿಕ ಸ್ಥಳಗಳನ್ನು ಸಂಪರ್ಕಿಸುವ ಹಾಗೂ ಇನ್ನಿತರ ರಸ್ತೆಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರ 27.68 ಕೋಟಿ ರೂ. ಮಂಜೂರು ಮಾಡಿದೆ ಎಂದು ಸಂಸದ ಬಿ.ವೈ ರಾಘವೇಂದ್ರ ತಿಳಿಸಿದ್ದಾರೆ. ...

ನಾಳೆ ಶಿವಮೊಗ್ಗದಲ್ಲಿ ಪಾರ್ಕ್ ಮತ್ತು ಕೆರೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ನಾಳೆ ಶಿವಮೊಗ್ಗದಲ್ಲಿ ಪಾರ್ಕ್ ಮತ್ತು ಕೆರೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಶಿವಮೊಗ್ಗ ಮತ್ತು ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ವತಿಯಿಂದ ನಗರದಲ್ಲಿ ನಾಳೆ ಏಳು ಕಡೆಗಳಲ್ಲಿ ಪಾರ್ಕ್ ಮತ್ತು ಕೆರೆ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ ಎಂದು ಸೂಡಾ ಅಧ್ಯಕ್ಷ ಎಸ್.ಎಸ್. ಜ್ಯೋತಿಪ್ರಕಾಶ್ ಹೇಳಿದರು. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ...

Page 737 of 882 1 736 737 738 882
  • Trending
  • Latest
error: Content is protected by Kalpa News!!