Tuesday, August 4, 2026
Advertisement
ADVERTISEMENT

Tag: ಶಿವಮೊಗ್ಗ

ಸೋನಿಯಾ, ರಾಹುಲ್, ಡಿಕೆಶಿ, ಸಿದ್ದರಾಮಯ್ಯ ಸೇರಿ ಕಾಂಗ್ರೆಸನ್ನು ವಿಸರ್ಜಿಸುತ್ತಾರೆ: ಈಶ್ವರಪ್ಪ ವ್ಯಂಗ್ಯ

ಕುರುಬರ ಎಸ್’ಟಿ ಮೀಸಲಾತಿ ಹೋರಾಟಕ್ಕೆ ಸಿದ್ದರಾಮಯ್ಯ ಬರದಿದ್ದರೆ ಶ್ರೀಗಳ ನೇತೃತ್ವದಲ್ಲೇ ಹೋರಾಟ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕುರುಬರ ಎಸ್’ಟಿ ಮೀಸಲಾತಿ ಹೋರಾಟಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಬರದೇ ಇದ್ದರೆ ಸ್ವಾಮಿಗಳ ನೇತೃತ್ವದಲ್ಲೇ ನಮ್ಮ ಹೋರಾಟ ಮುಂದವರೆಯಲಿದೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹೋರಾಟಕ್ಕೆ ಸಿದ್ದರಾಮಯ್ಯನವರಿಗೆ ...

ಸುಪೋಷಣ್ ದಿವಸ್ ಅರಿವು ಕಾರ್ಯಕ್ರಮಕ್ಕೆ ಪಾಲಿಕೆ ಸದಸ್ಯೆ ರೇಖಾ ರಂಗನಾಥ್ ಚಾಲನೆ

ಸುಪೋಷಣ್ ದಿವಸ್ ಅರಿವು ಕಾರ್ಯಕ್ರಮಕ್ಕೆ ಪಾಲಿಕೆ ಸದಸ್ಯೆ ರೇಖಾ ರಂಗನಾಥ್ ಚಾಲನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ರಾಜ್ಯದಾದ್ಯಂತ ಕೊರೋನಾ ಸಂದರ್ಭದಲ್ಲಿ ಮುಚ್ಚಿದಂತಹ ಅಂಗನವಾಡಿ ಕೇಂದ್ರಗಳನ್ನು ಪುನರಾರಂಭ ಮಾಡಲು ಸರ್ಕಾರ ನಿರ್ಧರಿಸಿದ್ದು ಅದರಂತೆ ಸುಪೋಷನ್ ಅರಿವು ಕಾರ್ಯಕ್ರಮದಡಿ ಮಕ್ಕಳ ನಡಿಗೆ ಅಂಗನವಾಡಿ ಕಡೆಗೆ ಕಾರ್ಯಕ್ರಮವನ್ನು ಪಾಲಿಕೆ ವ್ಯಾಪ್ತಿಯ ಹೊಸಮನೆ ಬಡಾವಣೆಯಲ್ಲಿ ಮಹಾನಗರ ಪಾಲಿಕೆ ...

ರಾಜ್ಯ ಸರ್ಕಾರಿ ನೌಕರರ ಸಾಂದರ್ಭಿಕ ರಜೆ 15ಕ್ಕೇರಿಕೆ

ರಾಜ್ಯ ಸರ್ಕಾರಿ ನೌಕರರ ಕ್ರೀಡಾ ಕೂಟಕ್ಕಾಗಿ 2 ಕೋಟಿ ರೂ. ಅನುದಾನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟಕ್ಕಾಗಿ ಈ ವರ್ಷ 2 ಕೋಟಿ ರೂ.ಗಳನ್ನು ರಾಜ್ಯ ಸರ್ಕಾರ ನೀಡಿದೆ ಎಂದು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಹೇಳಿದರು. ನಗರದ ನೆಹರೂ ಕ್ರೀಡಾಂಗಣದಲ್ಲಿ ರಾಜ್ಯ ಸರ್ಕಾರಿ ...

ಉತ್ತಮ ಆರೋಗ್ಯಕ್ಕಾಗಿ ಪ್ರತಿನಿತ್ಯ ವ್ಯಾಯಾಮ, ಕ್ರೀಡೆಯಲ್ಲಿ ತೊಡಗಿಸಿಕೊಳ್ಳಿ: ಸಚಿವ ಈಶ್ವರಪ್ಪ ಕರೆ

ಉತ್ತಮ ಆರೋಗ್ಯಕ್ಕಾಗಿ ಪ್ರತಿನಿತ್ಯ ವ್ಯಾಯಾಮ, ಕ್ರೀಡೆಯಲ್ಲಿ ತೊಡಗಿಸಿಕೊಳ್ಳಿ: ಸಚಿವ ಈಶ್ವರಪ್ಪ ಕರೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ವ್ಯಕ್ತಿಯು ಸದಾ ಲವಲವಿಕೆಯಿಂದಿರಲು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕಾದ ಅಗತ್ಯವಿದೆ. ನೌಕರ ಆರೋಗ್ಯ ಕಾಪಾಡಿಕೊಂಡರೆ ಅವನ ಇಡೀ ಕುಟುಂಬವೇ ಆರೋಗ್ಯದಾಯಕವಾಗಿರುತ್ತದೆ ಎಂದು ಗ್ರಾಮೀಣಾಭಿವೃದ್ಧಿ, ಪಂಚಾಯತ್‌ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ...

ಫೆ.13ರಂದು ಮೊದಲ ಬಾರಿಗೆ ಶಿವಮೊಗ್ಗದಲ್ಲಿ ಸ್ಟ್ಯಾಂಡ್ ಅಪ್ ಕಾಮಿಡಿ ಆಡಿಷನ್

ಫೆ.13ರಂದು ಮೊದಲ ಬಾರಿಗೆ ಶಿವಮೊಗ್ಗದಲ್ಲಿ ಸ್ಟ್ಯಾಂಡ್ ಅಪ್ ಕಾಮಿಡಿ ಆಡಿಷನ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಹಾಸ್ಯ ಪ್ರಧಾನವಾದ ಸ್ಟ್ರಾಂಡ್ ಅಪ್ ಕಾಮಿಡಿ ಆಡಿಷನ್ ಆಯೋಜಿಸಲಾಗಿದೆ ಎಂದು ಟಿವಿ ಭಾರತ್’ನ ಮುಖ್ಯಸ್ಥ ಆರ್.ಎಸ್. ಹಾಲಸ್ವಾಮಿ ಹೇಳಿದರು. ಈ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿಂದು ಮಾಹಿತಿ ನೀಡಿದ ಅವರು, ಟಿವಿ ...

ಪತ್ರಿಕಾ ಛಾಯಾಗ್ರಾಹಕ ಶಿವಮೊಗ್ಗ ನಾಗರಾಜ್‌ಗೆ ರೋಟರಿ ಪ್ರತಿಷ್ಠಿತ ವೃತ್ತಿ ಸೇವಾ ಪ್ರಶಸ್ತಿ

ಪತ್ರಿಕಾ ಛಾಯಾಗ್ರಾಹಕ ಶಿವಮೊಗ್ಗ ನಾಗರಾಜ್‌ಗೆ ರೋಟರಿ ಪ್ರತಿಷ್ಠಿತ ವೃತ್ತಿ ಸೇವಾ ಪ್ರಶಸ್ತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಪತ್ರಿಕಾ ಛಾಯಾಗ್ರಾಹಕ ಶಿವಮೊಗ್ಗ ನಾಗರಾಜ್ ಅವರು ವಿವಿಧೆಡೆ ಪರಿಸರ ಹಾಗೂ ವನ್ಯಜೀವಿ ಕುರಿತ ಏಕವ್ಯಕ್ತಿ ಛಾಯಾಚಿತ್ರ ಪ್ರದರ್ಶನ ಹಾಗೂ ಜನಜಾಗೃತಿ ಮೂಡಿಸುತ್ತಿರುವ ಇವರ ಕಾರ್ಯ ಶ್ಲಾಘನೀಯ ಎಂದು ರೋಟರಿ ಜಿಲ್ಲಾ ಗೌವರ್ನರ್ ರಾಜಾರಾಮ್ ಭಟ್ ...

ಹೊಸನಗರ: ಕತ್ತಲೆಯಲ್ಲಿ ಕುಳಿತ ಗ್ರಾಮಸ್ಥರ ರೋಧನೆ ಕೇಳುವವರಾರು?

ಗಮನಿಸಿ! ಫೆ.6-9ರವರೆಗೂ ಹೊಳಲೂರು ಸೇರಿ ಶಿವಮೊಗ್ಗ ಗ್ರಾಮಾಂತರದ ಹಲವು ಕಡೆ ಪವರ್ ಕಟ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪೆನಿ ವತಿಯಿಂದ ಮಲ್ಲಾಪುರ ವಿದ್ಯುತ್ ವಿತರಣಾ ಕೇಂದ್ರದ ನಿರಂತರ ಜ್ಯೋತಿ ಯೋಜನೆಯಡಿ ಅನೇರಿ ಫೀಡರ್‌ನಲ್ಲಿ 11 ಕೆವಿ ಏರಿಯಲ್ ಬಂಚ್ ಕೇಬಲ್ ಎಳೆಯುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಹಾಗೂ ಹೊಳಲೂರಿನ ವಿದ್ಯುತ್ ...

ರಾಘವೇಂದ್ರ ಅವರೇ, ನೀವೊಬ್ಬ ಸಮರ್ಥ ಸಂಸದ ಎಂಬುದನ್ನು ನಿಮ್ಮ ಸಾಧನೆಗಳೇ ಕೂಗಿ ಹೇಳುತ್ತಿವೆ

ಶಿವಮೊಗ್ಗ-ರಾಣೆಬೆನ್ನೂರು ರೈಲು ಮಾರ್ಗ ನಿರ್ಮಾಣಕ್ಕೆ 100 ಕೋಟಿ ರೂ. ಅನುದಾನ ಮಂಜೂರು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿಕಾರಿಪುರ: ಉತ್ತರ ಕರ್ನಾಟಕದ ಸಂಪರ್ಕ ಬೆಸೆಯುವ ಕೊಂಡಿಯಾಗಿರುವ ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲು ಮಾರ್ಗದ ನಿರ್ಮಾಣಕ್ಕಾಗಿ 2021-22ನೆಯ ಸಾಲಿನ ಕೇಂದ್ರ ಮುಂಗಡ ಪತ್ರದಲ್ಲಿ 100 ಕೋಟಿ ರೂ.ಗಳನ್ನು ಕಾಯ್ದಿರಿಸಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಅವರು ತಿಳಿಸಿದ್ದಾರೆ. ಈ ...

ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಎಚ್.ಪಿ. ಗಿರೀಶ್ ಆಯ್ಕೆ

ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಎಚ್.ಪಿ. ಗಿರೀಶ್ ಆಯ್ಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಯುವ ಮುಖಂಡ ಎಚ್.ಪಿ. ಗಿರೀಶ್ ಭರ್ಜರಿ ಜಯಭೇರಿ ಭಾರಿಸಿದ್ದಾರೆ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯ ಫಲಿತಾಂಶ ಇಂದು ಪ್ರಕಟಗೊಂಡಿದೆ. 2300 ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಫೆ.6ರಂದು ಬಿಎಚ್ ರಸ್ತೆ ಸೇರಿ ಶಿವಮೊಗ್ಗದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಂಗಳೂರು ವಿದ್ಯುತ್ಛಕ್ತಿ ಸರಬರಾಜು ಕಂಪನಿಯು ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೆûಮಾಸಿಕ ನಿರ್ವಹಣಾ ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ಹಾಗೂ ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೆûಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ವ್ಯಾಪ್ತಿಯ ಬಹಳಷ್ಟು ಕಡೆಗಳಲ್ಲಿ ...

Page 764 of 882 1 763 764 765 882
  • Trending
  • Latest
error: Content is protected by Kalpa News!!