Monday, August 3, 2026
Advertisement
ADVERTISEMENT

Tag: ಶಿವಮೊಗ್ಗ

ಮುಂದಿನ ಎರಡು ವರ್ಷಗಳಲ್ಲಿ ಜಿಲ್ಲೆಯ ಚಿತ್ರಣವೇ ಬದಲಾಗಲಿದೆ: ಸಂಸದ ರಾಘವೇಂದ್ರ

ಮುಂದಿನ ಎರಡು ವರ್ಷಗಳಲ್ಲಿ ಜಿಲ್ಲೆಯ ಚಿತ್ರಣವೇ ಬದಲಾಗಲಿದೆ: ಸಂಸದ ರಾಘವೇಂದ್ರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ರಸ್ತೆ, ಸೇತುವೆ, ವಿಮಾನ ನಿಲ್ದಾಣ, ನೀರಾವರಿ ಸೇರಿದಂತೆ ಮೂಲಸೌಕರ್ಯಗಳ ಅಭಿವೃದ್ದಿಗೆ ಹಿಂದೆಂದಿಗಿಂತಲೂ ಹೆಚ್ಚಿನ ಅನುದಾನ ಒದಗಿಸಲಾಗಿದ್ದು, ಮುಂದಿನ ಎರಡೂವರೆ ವರ್ಷಗಳಲ್ಲಿ ಜಿಲ್ಲೆಯ ಚಿತ್ರಣವೇ ಬದಲಾಗಲಿದೆ ಎಂದು ಸಂಸದ ಬಿ.ವೈ.ರಾಫವೇಂದ್ರ ತಿಳಿಸಿದರು. ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ...

ಸರ್ಕಾರಿ ಕಾರ್ಯಕ್ರಮಗಳಲ್ಲಿ ಲೋಪವಾಗದಂತೆ ಶಿಷ್ಠಾಚಾರ ಪಾಲಿಸಿ: ಅಧಿಕಾರಿಗಳಿಗೆ ಎಡಿಸಿ ಅನುರಾಧ ಸೂಚನೆ

ಸರ್ಕಾರಿ ಕಾರ್ಯಕ್ರಮಗಳಲ್ಲಿ ಲೋಪವಾಗದಂತೆ ಶಿಷ್ಠಾಚಾರ ಪಾಲಿಸಿ: ಅಧಿಕಾರಿಗಳಿಗೆ ಎಡಿಸಿ ಅನುರಾಧ ಸೂಚನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ನಡೆಯುವ ಸರ್ಕಾರದ ವಿವಿಧ ಕಾರ್ಯಕ್ರಮಗಳು, ಗಣ್ಯರ ಆಹ್ವಾನ ಮುಂತಾದ ಸಂದರ್ಭಗಳಲ್ಲಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಶಿಷ್ಠಾಚಾರ ಉಲ್ಲಂಘಿಸದಂತೆ ಕಾರ್ಯಕ್ರಮಗಳನ್ನು ಆಯೋಜಿಸಿ, ಸಕಾಲದಲ್ಲಿ ಪೂರ್ಣಗೊಳಿಸುವಲ್ಲಿ ಗಮನಹರಿಸುವಂತೆ ಅಪರ ಜಿಲ್ಲಾಧಿಕಾರಿ ಜಿ. ಅನುರಾಧ ಅವರು ಅಧಿಕಾರಿಗಳಿಗೆ ...

ಗಮನಿಸಿ! ಕರಾಮುವಿ ಪ್ರವೇಶಾತಿ ದಿನಾಂಕ ವಿಸ್ತರಣೆಯಾಗಿದೆ

ಗಮನಿಸಿ! ಕರಾಮುವಿ ಪ್ರವೇಶಾತಿ ದಿನಾಂಕ ವಿಸ್ತರಣೆಯಾಗಿದೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಸಕ್ತ 2020-21ನೇ (ಜುಲೈ ಆವೃತ್ತಿ) ಶೈಕ್ಷಣಿಕ ಸಾಲಿನ ಪ್ರವೇಶಾತಿ ಆರಂಭವಾಗಿದ್ದು, ಸ್ನಾತಕ/ ಸ್ನಾತಕೋತ್ತರ ಕೋರ್ಸ್ ಗಳಾದ ಬಿ.ಎ/ಬಿಕಾಂ, ಎಂಎ/ಎಂಸಿಜೆ/ಎಂಕಾಂ, ಎಂಬಿಎ, ಬಿಎಲ್’ಐಎಸ್ಸಿ, ಎಂಎಲ್’ಐಎಸ್ಸಿ, ಎಂಎಸ್ಸಿ, ಪಿಜಿ ಡಿಪ್ಲೋಮಾ ಪ್ರೋಗ್ರಾಂ, ...

ವಿಐಎಸ್’ಎಲ್ ಉಳಿಸಿ ಹೋರಾಟ ಸಮಿತಿಯಿಂದ ಸಚಿವ ಈಶ್ವರಪ್ಪನವರ ಭೇಟಿ

ವಿಐಎಸ್’ಎಲ್ ಉಳಿಸಿ ಹೋರಾಟ ಸಮಿತಿಯಿಂದ ಸಚಿವ ಈಶ್ವರಪ್ಪನವರ ಭೇಟಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ವಿಐಎಸ್’ಎಲ್ ಉಳಿಸಿ ಹೋರಾಟ ಸಮಿತಿ ಸದಸ್ಯರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿ, ಕಾರ್ಖಾನೆ ಉಳಿಸಲು ಸಹಕಾರ ನೀಡುವಂತೆ ಮನವಿ ಮಾಡಿದ್ದಾರೆ.ಸಚಿವರನ್ನು ಭೇಟಿಯಾದ ಸಮಿತಿ ಸದಸ್ಯರು ಲಕ್ಷಾಂತರ ಮಂದಿಗೆ ...

ಜುಲೈ 20ರವರೆಗೂ ರಾಜೀವ್ ಗಾಂಧಿ ಬಡಾವಣೆಯ ರೋಟರಿ ಚಿತಾಗಾರದ ಸುತ್ತಲೂ ನಿಷೇಧಾಜ್ಞೆ ಜಾರಿ

ಸಾರ್ವಜನಿಕ ಸ್ವತ್ತು ಅತಿಕ್ರಮಣ ತೆರವು ಕಾರ್ಯ ಚುರುಕುಗೊಳಿಸಲು ಜಿಲ್ಲಾಧಿಕಾರಿ ಸೂಚನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಶಿವಮೊಗ್ಗ ಮಹಾನಗರ ವ್ಯಾಪ್ತಿಯ ಬೊಮ್ಮನಕಟ್ಟೆ ಆಶ್ರಯ ಬಡಾವಣೆಯಲ್ಲಿ ಸಾರ್ವಜನಿಕ ಉದ್ದೇಶಕ್ಕಾಗಿ ಮೀಸಲಿಟ್ಟ ನಿವೇಶನಗಳನ್ನು ಅತಿಕ್ರಮಣ ಕಾರ್ಯಾಚರಣೆ ನಿನ್ನೆಯಿಂದ ಅಧಿಕೃತವಾಗಿ ಆರಂಭಗೊಂಡಿದ್ದು, ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿಗಳು ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ಸಂಬಂಧ ಸಾರ್ವಜನಿಕರು ...

ಶಿವಮೊಗ್ಗ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ: ಏನು ಮಾಡಬಹುದು? ಏನು ಮಾಡುವಂತಿಲ್ಲ? ಇಲ್ಲಿದೆ ಮಾಹಿತಿ

ಗ್ರಾಮ ಪಂಚಾಯತಿ ಸಾರ್ವತ್ರಿಕ ಚುನಾವಣೆಯಂದು ನಿಷೇಧಾಜ್ಞೆ ಜಾರಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ನಡೆಯಲಿರುವ ಗ್ರಾಮ ಪಂಚಾಯತಿ ಸಾರ್ವತ್ರಿಕ ಚುನಾವಣೆ-2020ರ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಮೊದಲನೆ ಹಂತದಲ್ಲಿ ಶಿವಮೊಗ್ಗ, ಭದ್ರಾವತಿ ಮತ್ತು ತೀರ್ಥಹಳ್ಳಿ ತಾಲೂಕುಗಳ ಗ್ರಾಪಂ ವ್ಯಾಪ್ತಿಯಲ್ಲಿ ಚುನಾವಣೆ ನಡೆಯಲಿದ್ದು, ಮುಂಜಾಗ್ರತಾ ಕ್ರಮವಾಗಿ ಡಿ.20ರ ...

ಹಿರಿಯ ಪತ್ರಕರ್ತ, ಬರಹಗಾರ ರವಿ ಬೆಳಗೆರೆ ವಿಧಿವಶ

ಸುಬ್ಬಯ್ಯ ವೈದ್ಯಕೀಯ ಕಾಲೇಜಿನಲ್ಲಿ ಡಿ.18ರಂದು ರವಿ ಬೆಳಗೆರೆ ನುಡಿನಮನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಇತ್ತೀಚೆಗೆ ನಿಧನರಾದ ಹಿರಿಯ ಪತ್ರಕರ್ತ ರವಿ ಬೆಳಗೆರೆ ಅವರಿಗೆ ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯದ ಲಿಟರರಿಕ್ಲಬ್ ವತಿಯಿಂದ ಡಿ.18ರಂದು ನುಡಿ ನಮನ ಕಾರ್ಯಕ್ರಮ ನಡೆಯಲಿದೆ.ಅಂದು ಸಂಜೆ 4 ಗಂಟೆಗೆ ಕಾಲೇಜಿನ ಕೌನ್ಸಿಲ್ ಹಾಲ್’ನಲ್ಲಿ ಕಾರ್ಯಕ್ರಮ ನಡೆಯಲಿದ್ದು, ...

ಪತ್ರಿಕಾ ಛಾಯಾಗ್ರಾಹಕ ಶಿವಮೊಗ್ಗ ನಾಗರಾಜ್’ಗೆ ಬಾಂಗ್ಲಾದೇಶದ ಪ್ರತಿಷ್ಠಿತ ಹಾನರಬಲ್ ಮೆನ್ಷನ್ ಪ್ರಶಸ್ತಿ

ಪತ್ರಿಕಾ ಛಾಯಾಗ್ರಾಹಕ ಶಿವಮೊಗ್ಗ ನಾಗರಾಜ್’ಗೆ ಬಾಂಗ್ಲಾದೇಶದ ಪ್ರತಿಷ್ಠಿತ ಹಾನರಬಲ್ ಮೆನ್ಷನ್ ಪ್ರಶಸ್ತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಬಾಂಗ್ಲಾದೇಶದ ಅಗಿಲೆ ಫೋಟೋಗ್ರಾಫಿಕ್ ಸೊಸೈಟಿ ಹಮ್ಮಿಕೊಂಡಿದ್ದ ರೈಜ್ ಆಫ್ ದಿ ಅರ್ಥ್ ಅಂತರ್ ಅಂತಾರಾಷ್ಟ್ರೀಯ ಛಾಯಾಚಿತ್ರ ಸ್ಪರ್ಧೆಯಲ್ಲಿ ಶಿವಮೊಗ್ಗದ ಪತ್ರಿಕಾ ಛಾಯಾಗ್ರಾಹಕ ಶಿವಮೊಗ್ಗ ನಾಗರಾಜ್ ಕ್ಲಿಕ್ಕಿಸಿದ ಶ್ರೀ ಧರ್ಮಸ್ಥಳದ ಬಾಹುಬಲಿ ಮಸ್ತಕಾಭಿಷೇಕ ಚಿತ್ರ ಶೀರ್ಷಿಕೆಯ ...

ಡಿ.19 ರಂದು ಪತ್ರಕರ್ತ ರವಿಕುಮಾರ್ ಟೆಲೆಕ್ಸ್ ಅವರ “ನೆರ್ಕೆಗೋಡೆಯ ರತ್ನಪಕ್ಷಿ” ಕವನ ಸಂಕಲನ ಬಿಡುಗಡೆ

ಡಿ.19 ರಂದು ಪತ್ರಕರ್ತ ರವಿಕುಮಾರ್ ಟೆಲೆಕ್ಸ್ ಅವರ “ನೆರ್ಕೆಗೋಡೆಯ ರತ್ನಪಕ್ಷಿ” ಕವನ ಸಂಕಲನ ಬಿಡುಗಡೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಹಸ್ತಪ್ರತಿಗಾಗಿ ರಾಜ್ಯಮಟ್ಟದ "2019 ನೇ ಸಾಲಿನ ಕವಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪುರಸ್ಕಾರ" ಪಡೆದಿರುವ ಪತ್ರಕರ್ತ, ಕವಿ ಎನ್. ರವಿಕುಮಾರ್ ಟೆಲೆಕ್ಸ್ ಅವರ "ನೆರ್ಕೆಗೋಡೆಯ ರತ್ನಪಕ್ಷಿ" ಕವನ ಸಂಕಲನವು ಡಿ.19 ರಂದು ಕೊಪ್ಪಳದ ...

ವಲಸೆ ಕಾರ್ಮಿಕರಿಗಾಗಿ ಜೂ.24ರಂದು ಶ್ರಮಿಕ್ ರೈಲು: ಡಿಸಿ ಶಿವಕುಮಾರ್

ಗಮನಿಸಿ! ಮೈಸೂರು-ಬೆಂಗಳೂರು-ತಾಳಗುಪ್ಪ ಎರಡು ರೈಲು ಸಂಚಾರ ವಿಸ್ತರಣೆಗೊಂಡಿದೆ: ಎಷ್ಟು ದಿನ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೋವಿಡ್19 ಹಿನ್ನೆಲೆಯಲ್ಲಿ ಸ್ಥಗಿತಗೊಂಡು 10 ದಿನಗಳ ಅವಧಿಗೆ ಮರು ಆರಂಭಗೊಂಡಿದ್ದ ಎರಡು ರೈಲುಗಳ ಸಂಚಾರವನ್ನು ಮತ್ತೆ ವಿಸ್ತರಣೆ ಮಾಡಲಾಗಿದೆ. ಈ ಕುರಿತಂತೆ ಮೈಸೂರು ವಿಭಾಗೀಯ ಅಧಿಕಾರಿಗಳು ಮಾಹಿತಿ ಪ್ರಕಟಿಸಿದ್ದು, ಬೆಂಗಳೂರು-ತಾಳಗುಪ್ಪ ಹಾಗೂ ತಾಳಗುಪ್ಪ-ಮೈಸೂರು ಎಕ್ಸ್‌'ಪ್ರೆಸ್ ...

Page 778 of 882 1 777 778 779 882
  • Trending
  • Latest
error: Content is protected by Kalpa News!!