Monday, August 3, 2026
Advertisement
ADVERTISEMENT

Tag: ಶಿವಮೊಗ್ಗ

ಗಮನಿಸಿ! ನಾಳೆಯಿಂದ ಮೂರು ದಿನ ಶಿವಮೊಗ್ಗದ ಈ ಭಾಗದಲ್ಲಿ ನೀರು ಪೂರೈಕೆ ಇರುವುದಿಲ್ಲ

ಗಮನಿಸಿ! ನ.21-22ರಂದು ಶಿವಮೊಗ್ಗದಲ್ಲಿ ನೀರು ಪೂರೈಕೆ ವ್ಯತ್ಯಯ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮೆಸ್ಕಾಂ ವತಿಯಿಂದ ತಾಂತ್ರಿಕ ದುರಸ್ತಿ ಕೈಗೊಳ್ಳಲಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಲ್ಲಿ ನವೆಂಬರ್ 21 ಮತ್ತು 22ರಂದು ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ...

ಆರಾಧನಾ ಸಮಿತಿ ಮೊದಲ ಸಭೆ: ನಗರದ 10 ದೇವಾಲಯಗಳ ಅಭಿವೃದ್ಧಿಗೆ 54 ಲಕ್ಷ ರೂ. ಅನುದಾನ

ಆರಾಧನಾ ಸಮಿತಿ ಮೊದಲ ಸಭೆ: ನಗರದ 10 ದೇವಾಲಯಗಳ ಅಭಿವೃದ್ಧಿಗೆ 54 ಲಕ್ಷ ರೂ. ಅನುದಾನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಆರಾಧನಾ ಸಮಿತಿಯ ಮೊದಲ ಸಭೆ ಜಿಲ್ಲಾ ಉಸ್ತುವಾರಿ ಸಚಿವ ನೇತೃತ್ವದಲ್ಲಿ ಇಂದು ನಡೆದಿದ್ದು, ನಗರದ ವಿವಿಧ ಬಡಾವಣೆಯ 10 ದೇವಾಲಯಗಳ ಅಭಿವೃದ್ಧಿಗೆ 54 ಲಕ್ಷ ರೂ.ಗಳ ಅನುದಾನ ಘೋಷಣೆ ಮಾಡಲಾಗಿದೆ. ಈ ಕುರಿತಂತೆ ಕಲ್ಪ ...

ಸರ್ಕಾರಿ ಶಾಲೆಗಳಿಗೆ ತುರ್ತು ಅಗತ್ಯವಿರುವ ವಿಷಯ ಪಟ್ಟಿ ಮಾಡಿ ಪ್ರಸ್ತಾವನೆ ಸಲ್ಲಿಸಿ: ಸಚಿವ ಈಶ್ವರಪ್ಪ ಸೂಚನೆ

ಸರ್ಕಾರಿ ಶಾಲೆಗಳಿಗೆ ತುರ್ತು ಅಗತ್ಯವಿರುವ ವಿಷಯ ಪಟ್ಟಿ ಮಾಡಿ ಪ್ರಸ್ತಾವನೆ ಸಲ್ಲಿಸಿ: ಸಚಿವ ಈಶ್ವರಪ್ಪ ಸೂಚನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪ್ರದೇಶದ ವ್ಯಾಪ್ತಿಗೊಳಪಡುವ ಸರ್ಕಾರಿ ಶಾಲೆಗಳಿಗೆ ಭೌತಿಕವಾಗಿ ತುರ್ತು ಅಗತ್ಯವಾಗಿರುವ ವಿಷಯಗಳನ್ನು ಪಟ್ಟಿ ಮಾಡಿ ಪ್ರಸ್ತಾವನೆ ಸಲ್ಲಿಸುವಂತೆ ಗ್ರಾಮೀಣಾಭಿವೃದ್ಧಿ, ಪಂಚಾಯತ್‌ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು. ಅವರು ಇಂದು ...

ಇನ್ನು ಮುಂದೆ ಶಿವಮೊಗ್ಗ ಕೋವಿಡ್19 ಫಲಿತಾಂಶ ವೆಬ್’ಸೈಟ್’ನಲ್ಲಿ ಲಭ್ಯ: ಡಿಸಿ ಶಿವಕುಮಾರ್

ಇನ್ನು ಮುಂದೆ ಶಿವಮೊಗ್ಗ ಕೋವಿಡ್19 ಫಲಿತಾಂಶ ವೆಬ್’ಸೈಟ್’ನಲ್ಲಿ ಲಭ್ಯ: ಡಿಸಿ ಶಿವಕುಮಾರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಸರ್ಕಾರದ ಮಾರ್ಗಸೂಚಿ ಪ್ರಕಾರ ಜಿಲ್ಲೆಯಲ್ಲಿ ಕಾಲೇಜುಗಳನ್ನು ಆರಂಭಿಸಲಾಗಿದ್ದು, ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಬೋಧಕೇತರ ಸಿಬ್ಬಂದಿಗಳಿಗೆ ಕೊರೋನಾ ಪರೀಕ್ಷೆ ಕಡ್ಡಾಯಗೊಳಿಸಲಾಗಿದೆ. ಕರೋನಾ ತಪಾಸಣಾ ಫಲಿತಾಂಶವನ್ನು ನೇರವಾಗಿ ವೆಬ್‌ಸೈಟ್‌ನಲ್ಲಿ ಸಹ ವೀಕ್ಷಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ...

ಶಿವಮೊಗ್ಗ: ಹಾಪ್’ಕಾಮ್ಸ್‌ ಅಧ್ಯಕ್ಷರಾಗಿ ಸೋಮಣ್ಣ, ಉಪಾಧ್ಯಕ್ಷರಾಗಿ ನಾಗೇಶ್ ನಾಯ್ಕ‌ ಆಯ್ಕೆ

ಶಿವಮೊಗ್ಗ: ಹಾಪ್’ಕಾಮ್ಸ್‌ ಅಧ್ಯಕ್ಷರಾಗಿ ಸೋಮಣ್ಣ, ಉಪಾಧ್ಯಕ್ಷರಾಗಿ ನಾಗೇಶ್ ನಾಯ್ಕ‌ ಆಯ್ಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಹಾಪ್’ಕಾಮ್ಸ್‌ ನೂತನ ಅಧ್ಯಕ್ಷರಾಗಿ ಸೋಮಣ್ಣ ಹಾಗೂ ಉಪಾಧ್ಯಕ್ಷರಾಗಿ ನಾಗೇಶ್ ನಾಯ್ಕ ಅವರು ಆಯ್ಕೆಯಾಗಿದ್ದಾರೆ. ಇಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಆಯ್ಕೆಯಾದ ಸೋಮಣ್ಣ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದ ನಾಗೇಶ್ಅವರು ತಲಾ 9 ಮತಗಳು ಲಭಿಸಿದ್ದು, ಪ್ರತಿಸ್ಪರ್ಧಿಗಳು ...

ಎಲ್.ಎನ್. ಕಾಶಿ ಅವರಿಂದ 10ನೆಯ ತರಗತಿ ಮಕ್ಕಳಿಗೆ ಕಂಪ್ಯೂಟರ್ ಟ್ಯಾಬ್ ಕೊಡುಗೆ

ಎಲ್.ಎನ್. ಕಾಶಿ ಅವರಿಂದ 10ನೆಯ ತರಗತಿ ಮಕ್ಕಳಿಗೆ ಕಂಪ್ಯೂಟರ್ ಟ್ಯಾಬ್ ಕೊಡುಗೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೋವಿಡ್19 ಸಂಕಷ್ಟದ ನಡುವೆ ಆನ್’ಲೈನ್ ಶಿಕ್ಷಣಕ್ಕೆ ಒತ್ತು ನೀಡಿರುವುದಕ್ಕೆ ಪೂರಕವಾಗಿ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಟಾಸ್ಕ್‌ ಫೋರ್ಸ್ ಸದಸ್ಯ ಲಕ್ಷ್ಮೀ ನಾರಾಯಣ ಕಾಶಿಯವರು ಸರ್ಕಾರಿ ಶಾಲೆಗೆ ಮೂರು ಕಂಪ್ಯೂಟರ್ ಟ್ಯಾಬನ್ನು ಕೊಡುಗೆಯಾಗಿ ನೀಡಿದ್ದಾರೆ. ರೋಟರಿ ...

ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಬೇಕೆ? ವಿವರ ಪರಿಷ್ಕರಿಸಬೇಕೆ? ಇಲ್ಲಿಗೆ ಅವಕಾಶ

ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಬೇಕೆ? ವಿವರ ಪರಿಷ್ಕರಿಸಬೇಕೆ? ಇಲ್ಲಿಗೆ ಅವಕಾಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪಾಲಿಕೆಯು ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಭಾವಚಿತ್ರವಿರುವ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯನ್ನು ಆರಂಭಿಸಿದೆ. ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ತಿದ್ದುಪಡಿ, ವರ್ಗಾವಣೆ, ತೆಗೆದು ಹಾಕುವುದಕ್ಕೆ ಸಂಬಂಧಿಸಿದಂತೆ 2020ರ ನವೆಂಬರ್ 22 ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ನ. 20 ಮತ್ತು 21 ರಂದು ಶಿವಮೊಗ್ಗದ ಈ ಬಡಾವಣೆಗಳಲ್ಲಿ ಕರೆಂಟ್ ಇರುವುದಿಲ್ಲ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯು ಶಿವಮೊಗ್ಗ ನಗರದ ವಿವಿಧೆಡೆ ಭೂಗತ ಕೇಬಲ್ ಅಳವಡಿಕಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನವೆಂಬರ್ 20 ಮತ್ತು 21 ರಂದು ಬೆಳಗ್ಗೆ 10.00 ರಿಂದ ಸಂಜೆ 5.00ರವರೆಗೆ ನಗರದ ವಿವಿಧ ಪ್ರದೇಶಗಳಲ್ಲಿ ...

ಗದಗ ಕೊಲೆಗೆ ಶಿವಮೊಗ್ಗದ ನಂಟು! ಕ್ಷುಲ್ಲಕ ಕಾರಣಕ್ಕೆ ದೊಡ್ಡಮ್ಮನನ್ನೇ ಹತ್ಯೆ ಮಾಡಿದ ಯುವಕನ ಬಂಧನ

ಗದಗ ಕೊಲೆಗೆ ಶಿವಮೊಗ್ಗದ ನಂಟು! ಕ್ಷುಲ್ಲಕ ಕಾರಣಕ್ಕೆ ದೊಡ್ಡಮ್ಮನನ್ನೇ ಹತ್ಯೆ ಮಾಡಿದ ಯುವಕನ ಬಂಧನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಗದಗದಲ್ಲಿ ನಡೆದ ಮಹಿಳೆಯೊಬ್ಬರ ಭೀಕರ ಹತ್ಯೆಗೆ ಶಿವಮೊಗ್ಗದ ನಂಟಿ ಸಾಬೀತಾಗಿದ್ದು, ಕ್ಷುಲ್ಲಕ ಕಾರಣಕ್ಕೆ ದೊಡ್ಡಮ್ಮನನ್ನೇ ಯುವಕನೊಬ್ಬ ಹತ್ಯೆ ಮಾಡಿದ್ದಾನೆ. ನ.11ರಂದು ಗದಗದ ಕೆಸಿ ಠಾಣೆ ರಸ್ತೆಯ ನಿವಾಸಿ ಪುಷ್ಪಾ ಎನ್ನುವವರ ಹತ್ಯೆ ನಡೆದಿತ್ತು. ಪ್ರಕರಣಕ್ಕೆ ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ನ.19-20ರಂದು ಶಿವಮೊಗ್ಗ ಗ್ರಾಮಾಂತರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯು ಕುಂಸಿ ಗ್ರಾಮದಲ್ಲಿ ನಿರಂತರ ಜ್ಯೋತಿ ಕಾಮಗಾರಿಯು ಪ್ರಗತಿಯಲ್ಲಿರುವುದರಿಂದ 110/11 ಕೆ.ವಿ. ಕುಂಸಿ ವಿದ್ಯುತ್ ವಿವಿ ಕೇಂದ್ರ ಎಫ್-2 ಕುಂಸಿ, ಎಫ್-3 ಸಿರಿಗೆರೆ, ಮಾರ್ಗಗಳಿಂದ ಸರಬರಾಜಾಗುವ ಹಳ್ಳಿಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ...

Page 786 of 881 1 785 786 787 881
  • Trending
  • Latest
error: Content is protected by Kalpa News!!