Sunday, August 2, 2026
Advertisement
ADVERTISEMENT

Tag: ಶಿವಮೊಗ್ಗ

ಲಾಕ್ ಡೌನ್ ಉಲ್ಲಂಘಿಸಿ ತಿರುಗಾಟ: ನಾಲ್ವರ ವಿರುದ್ಧ ಕೇಸ್, ಬೈಕ್ ಸೀಜ್!

ಲಾಕ್ ಡೌನ್ ಉಲ್ಲಂಘಿಸಿ ತಿರುಗಾಟ: ನಾಲ್ವರ ವಿರುದ್ಧ ಕೇಸ್, ಬೈಕ್ ಸೀಜ್!

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾ ವೈರಸ್ ಹರಡುವಿಕೆಯನ್ನು ತಡೆಗಟ್ಟಲು ಜಾರಿಗೊಳಿಸಲಾಗಿರುವ ಲಾಕ್ ಡೌನ್ ಆದೇಶವನ್ನು ಉಲ್ಲಂಘಿಸಿ ಅನಾವಶ್ಯಕವಾಗಿ ತಿರುಗಾಡುತ್ತಿದ್ದ ನಾಲ್ವರ ವಿರುದ್ಧ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಆದೇಶದಂತೆ ಪ್ರತಿ ದಿನ ರಾತ್ರಿ ಕರ್ಫ್ಯೂ ...

ದಾವಣಗೆರೆಯಲ್ಲಿಂದು 40 ಕೊರೋನಾ ಪಾಸಿಟಿವ್, 4 ಮಂದಿ ಬಿಡುಗಡೆ. 1 ಸಾವು

ಬೀರೂರಿನ ಮಹಿಳೆ ಸೇರಿ ಶಿವಮೊಗ್ಗದಲ್ಲಿ ಕೊರೋನಾಗೆ ಇಂದು ಬಲಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ಕೊರೋನಾ ವೈರಸ್’ಗೆ ಇಂದು ಮತ್ತೆ ಇಬ್ಬರು ಬಲಿಯಾಗಿದ್ದು, ಈ ಮೂಲಕ ಒಟ್ಟು ಸಾವಿನ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಮೂರು ದಿನಗಳ ಹಿಂದೆ ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಬೀರೂರಿನ 60 ವರ್ಷದ ಮಹಿಳೆ, ಶಿವಮೊಗ್ಗ ...

ನಾಳೆಯಿಂದ ಪ್ರತಿದಿನ ಮಧ್ಯಾಹ್ನ 2 ಗಂಟೆ ನಂತರ ಜಿಲ್ಲೆ ಲಾಕ್ ಡೌನ್: ಪೊಲೀಸರಿಗೆ ಫುಲ್ ಫವರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಹತ್ವದ ಬೆಳವಣಿಗೆಯೊಂದರಲ್ಲಿ ನಾಳೆಯಿಂದ ಜಿಲ್ಲೆಯಾದ್ಯಂತ ಪ್ರತಿದಿನ ಮಧ್ಯಾಹ್ನ 2 ಗಂಟೆ ನಂತರ ಲಾಕ್ ಡೌನ್ ಘೋಷಿಸಲಾಗಿದೆ. ಈ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ, ಕೊರೋನಾ ವೈರಸ್ ಹರಡುವುದನ್ನು ತಡೆಗಟ್ಟುವ ...

ಟಿಪ್ಪು ನಗರ, ಹೊಸಮನೆ ಸೇರಿ ಹಲವು ಕಡೆ ಸೀಲ್ ಡೌನ್: ಇಂದು ಮತ್ತೆ ಪ್ರಕರಣ ಹೆಚ್ಚಾಗುವ ಸಾಧ್ಯತೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ನಗರ ವ್ಯಾಪ್ತಿಯಲ್ಲಿ ಇಂದು ಮತ್ತೆ ಹಲವು ಮಂದಿಗೆ ಕೊರೋನಾ ಪಾಸಿಟಿವ್ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬಹಳಷ್ಟು ರಸ್ತೆಗಳನ್ನು ಸೀಲ್ ಡೌನ್ ಮಾಡಲಾಗಿದೆ. ಹೊಸಮನೆ ಬಡಾವಣೆಯಲ್ಲಿ ಮೂರು ಕೊರೋನಾ ಪಾಸಿಟಿವ್ ಪತ್ತೆಯಾಗಿದ್ದು, ಮೂರು ರಸ್ತೆಯನ್ನು ಸೀಲ್ ಡೌನ್ ...

ಕ್ಯಾಲಿಫೋರ್ನಿಯಾದಲ್ಲಿ ಶೂಟೌಟ್’ಗೆ ಇಬ್ಬರು ಬಲಿ, ನಾಲ್ವರಿಗೆ ಗಂಭೀರ ಗಾಯ

ರೌಡಿ ಶೀಟರ್ ನವುಲೆ ನಾಗೇಶ್ ಭೀಕರ ಹತ್ಯೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ರೌಡಿ ಶೀಟರ್ ನವುಲೆ ನಾಗೇಶನನ್ನು ಬಸವಗಂಗೂರಿನ ಸುರಂಗದ ಬಳಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ನಿನ್ನೆ ರಾತ್ರಿ ಕೊಲೆ ನಡೆದಿದ್ದು, ಹತ್ಯೆಗೆ ನಿಖರ ಕಾರಣ ಅಧಿಕೃತವಾಗಿ ಇನ್ನೂ ತಿಳಿದುಬಂದಿಲ್ಲ. ಆದರೂ ಹುಡುಗಿಯ ವಿಚಾರದಲ್ಲಿ ಆದ ವ್ಯಾಜ್ಯವೇ ...

ಹೊಸಮನೆಯಲ್ಲಿ ಮೂರು ಕೊರೋನಾ ಪಾಸಿಟಿವ್: ಮೂರು ರಸ್ತೆ ಸೀಲ್ ಡೌನ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಹೊಸಮನೆ ಬಡಾವಣೆಯಲ್ಲಿ ಇಂದು ಮೂರು ಕೊರೋನಾ ಪಾಸಿಟಿವ್ ಪತ್ತೆಯಾಗಿದ್ದು, ಮೂರು ರಸ್ತೆಯನ್ನು ಸೀಲ್ ಡೌನ್ ಮಾಡಲಾಗಿದೆ. ಬಡಾವಣೆಯಲ್ಲಿ ಮೂರು ಜನರಿಗೆ ಪಾಸಿಟಿವ್ ಬಂದಿದ್ದು, ಸೋಂಕಿತರ ವಿವರ ಇನ್ನೂ ತಿಳಿದುಬಂದಿಲ್ಲ. ಪಾಸಿಟಿವ್ ದೃಢವಾದ ಹಿನ್ನೆಲೆಯಲ್ಲಿ ಹೊಸಮನೆಯ ...

ಅಂಧ ವಿದ್ಯಾರ್ಥಿಯ ಅದ್ಭುತ ಸಾಧನೆ ಮಲೆನಾಡಿನ ಹೆಮ್ಮೆ

ಅಂಧ ವಿದ್ಯಾರ್ಥಿಯ ಅದ್ಭುತ ಸಾಧನೆ ಮಲೆನಾಡಿನ ಹೆಮ್ಮೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಇಂದು ಪ್ರಕಟಗೊಂಡ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ನಗರದ ಅಂಧ ವಿದ್ಯಾರ್ಥಿಯೊಬ್ಬ ಅದ್ವಿತೀಯ ಸಾಧನೆ ಮಾಡಿದ್ದು, ಇಡಿಯ ಮಲೆನಾಡು ಹೆಮ್ಮೆ ಪಡುವಂತೆ ಮಾಡಿದ್ದಾರೆ. ದ್ವಿತೀಯ ಪಿಯುಸಿ (ಆರ್ಟ್ಸ್‌)ನಲ್ಲಿ ಡಿವಿಎಸ್ ಕಾಲೇಜಿನ ಅಂಧ ವಿದ್ಯಾರ್ಥಿ ಅಭಿರಾಮ್ ಭಾಗವತ್ ...

ವದಂತಿಗಳಿಗೆ ಕಿವಿಗೊಡಬೇಡಿ, ಜಿಲ್ಲೆಯಲ್ಲಿ ಕರೋನ ವೈರಸ್ ಇಲ್ಲ: ಡಿಎಚ್’ಒ ಸ್ಪಷ್ಟನೆ

ಜಿಲ್ಲೆಯಲ್ಲಿಂದು 30 ಕೊರೋನಾ ಪಾಸಿಟಿವ್: 598ಕ್ಕೆ ಏರಿಕೆಯಾದ ಒಟ್ಟು ಪ್ರಕರಣ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿಂದು ಒಟ್ಟು 30 ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 598ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ಜಿಲ್ಲಾಡಳಿತ ಮೀಡಿಯಾ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ಒಂದೇ ದಿನ 30 ಹೊಸ ಪ್ರಕರಣಗಳು ...

ಕೊರೋನಾಗೆ ಮೃತರಾದವರ ಅಂತ್ಯಸಂಸ್ಕಾರಕ್ಕೆ ಅಡ್ಡಿ: ವ್ಯಕ್ತಿಯ ವಿರುದ್ಧ ಕೇಸ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾ ವೈರಸ್’ಗೆ ಮೃತರಾದ ವ್ಯಕ್ತಿಯ ಅಂತ್ಯಸಂಸ್ಕಾರಕ್ಕೆ ಉದ್ದೇಶ ಪೂರ್ವಕವಾಗಿ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಕೆಲವು ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈ ಕುರಿತಂತೆ ಮಹಾನಗರಪಾಲಿಕೆ ಆಯುಕ್ತ ಚಿದಾನಂದ ಎಸ್. ವಟಾರೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದು, ಈಗಾಗಲೇ ...

ಜಿಲ್ಲೆಯಲ್ಲಿ ಲಾಕ್’ಡೌನ್ ಅಥವಾ ಹಾಫ್ ಲಾಕ್ ಡೌನ್? ನಾಳೆ ಬೆಳಗ್ಗೆ ಮಹತ್ವದ ಸಭೆ: ಸಚಿವ ಈಶ್ವರಪ್ಪ

ಸಚಿವ ಈಶ್ವರಪ್ಪ ಹಾಗೂ ಕುಟುಂಬಸ್ಥರ ಕೊರೋನಾ ವರದಿ ನೆಗೆಟಿವ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ತಮ್ಮ ನಿವಾಸದಲ್ಲಿದ್ದ ಸಂಬಂಧಿಯೋರ್ವರಿಗೆ ಕೊರೋನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಸಚಿವ ಕೆ.ಎಸ್. ಈಶ್ವರಪ್ಪ ಹಾಗೂ ಕುಟುಂಬಸ್ಥರು ಕೊರೋನಾ ಪರೀಕ್ಷೆಗೆ ಒಳಪಟ್ಟಿದ್ದು, ಎಲ್ಲರ ವರದಿ ನೆಗೆಟಿವ್ ಬಂದಿದೆ. ಈ ಕುರಿತಂತೆ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿರುವ ...

Page 818 of 881 1 817 818 819 881
  • Trending
  • Latest
error: Content is protected by Kalpa News!!