Saturday, August 1, 2026
Advertisement
ADVERTISEMENT

Tag: ಶಿವಮೊಗ್ಗ

ಶಿವಮೊಗ್ಗ: ಫುಡ್’ಕೋರ್ಟ್, ಬೀದಿಬದಿ ತಿಂಡಿ ಗಾಡಿ, ಫಾಸ್ಟ್‌’ಫುಡ್ ವ್ಯಾಪಾರ ತಾತ್ಕಾಲಿಕ ಸ್ಥಗಿತಕ್ಕೆ ಸೂಚನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನ ವೈರಸ್ ಸಾಂಕ್ರಾಮಿಕ ರೋಗ ಹರಡುವುದನ್ನು ತಡೆಗಟ್ಟಲು ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹಲವಾರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಆಯುಕ್ತ ಚಿದಾನಂದ ವಟಾರೆ ತಿಳಿಸಿದರು. ಅವರು ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಮಹಾನಗರ ಪಾಲಿಕೆ ...

ಶಿವಮೊಗ್ಗ ಬಸವೇಶ್ವರ ನಗರದ ಮೂಲ ರೆಸಿಡೆನ್ಸಿ ಬಾರ್ ವಿರುದ್ಧ ಭುಗಿಲೆದ್ದ ಸ್ಥಳೀಯರು ಆಕ್ರೋಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಇಲ್ಲಿನ ಬಸವೇಶ್ವರ ನಗರದ ಸವಳಂಗ ರಸ್ತೆಯಲ್ಲಿರುವ ಮೂಲ ರೆಸಿಡೆನ್ಸಿ ಬಾರ್ ಅಟ್ಯಾಚ್ ಮತ್ತು ಇನ್ ವಿರುದ್ಧ ಸ್ಥಳೀಯರ ಆಕ್ರೋಶ ಭುಗಿಲೆದ್ದಿದ್ದು, ಇದರ ಪರವಾನಗಿಯನ್ನು ರದ್ದು ಮಾಡುವಂತೆ ಒತ್ತಾಯಿಸಲಾಗಿದೆ. ಈ ಕುರಿತಂತೆ ಇಂದು ಸ್ಥಳೀಯರು ಜಿಲ್ಲಾಧಿಕಾರಿಗಳಿಗೆ ...

ಶಿವಮೊಗ್ಗ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ: ಏನು ಮಾಡಬಹುದು? ಏನು ಮಾಡುವಂತಿಲ್ಲ? ಇಲ್ಲಿದೆ ಮಾಹಿತಿ

ಶಿವಮೊಗ್ಗ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ: ಏನು ಮಾಡಬಹುದು? ಏನು ಮಾಡುವಂತಿಲ್ಲ? ಇಲ್ಲಿದೆ ಮಾಹಿತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕರೋನಾ ವೈರಸ್ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಜನರು ಗುಂಪುಗೂಡುವುದನ್ನು ತಪ್ಪಿಸಲು ಜಿಲ್ಲೆಯಾದ್ಯಂತ ಕಲಂ 144 ಅಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ತಿಳಿಸಿದರು. ಸಾರ್ವಜನಿಕ ಸ್ಥಳಗಳಲ್ಲಿ 5ಕ್ಕಿಂತ ...

ಕೊರೋನಾ ಎಫೆಕ್ಟ್‌: ಶಿವಮೊಗ್ಗ-ಯಶವಂತಪುರ ಎಕ್ಸ್‌’ಪ್ರೆಸ್ ಸೇರಿದಂತೆ ಹಲವು ರೈಲುಗಳ ತಾತ್ಕಾಲಿಕ ರದ್ದು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಾರಕ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹಲವು ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ರದ್ದು ಮಾಡಲಾಗಿದೆ. ಈ ಕುರಿತಂತೆ ನೈಋತ್ಯ ರೈಲ್ವೆ ಕ್ರಮ ಕೈಗೊಂಡಿದ್ದು, ಶಿವಮೊಗ್ಗ-ಯಶವಂತಪುರ ನಡುವೆ ಸಂಚರಿಸುತ್ತಿದ್ದ ತತ್ಕಾಲ್ ಎಕ್ಸ್‌'ಪ್ರೆಸ್, ...

ಮಾರ್ಚ್ 28ರಂದು ಕುವೆಂಪು ವಿವಿ ಘಟಿಕೋತ್ಸವ

ಕುವೆಂಪು ವಿವಿ 30ನೇ ಘಟಿಕೋತ್ಸವ ಅನಿರ್ಧಿಷ್ಠಾವಧಿಗೆ ಮುಂದೂಡಿಕೆ 

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಾರ್ಚ್ 28ರಂದು ನಿಗದಿಯಾಗಿದ್ದ ಕುವೆಂಪು ವಿವಿ 30ನೆಯ ವಾರ್ಷಿಕ ಘಟಿಕೋತ್ಸವವನ್ನು ಅನಿರ್ಧಿಷ್ಠಾವಧಿಗೆ ಮುಂದೂಡಲಾಗಿದೆ. ಈ ಕುರಿತಂತೆ ಮಾತನಾಡಿರುವ ಕುಲಸಚಿವ ಪ್ರೊ.ಎಸ್.ಎಸ್. ಪಾಟೀಲ್,  ಘಟಿಕೋತ್ಸವವನ್ನು ಮಾರ್ಚ್ 28 ರಂದು ನಿಗಧಿಪಡಿಸಿ ಅಧಿಸೂಚನೆ ಹೊರಡಿಸಲಾಗಿತ್ತು. ದೇಶದಲ್ಲಿ ಕೊರೋನಾ ...

ಜಿಲ್ಲೆಯಲ್ಲಿ ಎಸ್’ಎಸ್’ಎಲ್’ಸಿ ಪರೀಕ್ಷೆ ಸುಗಮವಾಗಿ ನಡೆಯಲು ಕ್ರಮ: ಡಿಸಿ ಶಿವಕುಮಾರ್

ಜಿಲ್ಲೆಯಲ್ಲಿ ಎಸ್’ಎಸ್’ಎಲ್’ಸಿ ಪರೀಕ್ಷೆ ಸುಗಮವಾಗಿ ನಡೆಯಲು ಕ್ರಮ: ಡಿಸಿ ಶಿವಕುಮಾರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಸಾರ್ವಜನಿಕ ಶಿಕ್ಷಣ ಇಲಾಖೆಯು ಪ್ರಸಕ್ತ ಶೈಕ್ಷಣಿಕ ಸಾಲಿನ ಎಸ್’ಎಸ್’ಎಲ್’ಸಿ ಪರೀಕ್ಷೆಗಳನ್ನು ಮಾರ್ಚ್ 27ರಿಂದ ಏಪ್ರಿಲ್ 09ರವರೆಗೆ ಜಿಲ್ಲೆಯ 84 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲು ಉದ್ದೇಶಿಸಿದ್ದು, ಈ ಪರೀಕ್ಷೆಗಳನ್ನು ಯಾವುದೇ ಅಡ್ಡಿ ಆತಂಕಗಳಿಲ್ಲದೆ ಸುಗಮವಾಗಿ ನಡೆಸಲು ...

ವಿದ್ಯುತ್ ಸಹ ಇಲ್ಲದ ಮಲೆನಾಡು ಕುಗ್ರಾಮದ ಈ ಮಹಿಳೆ ಕನಸಿಗಾಗಿಯೇ ಬದುಕಿ ಸಾಧಸಿದ ಕಥೆ ಇದು

ವಿದ್ಯುತ್ ಸಹ ಇಲ್ಲದ ಮಲೆನಾಡು ಕುಗ್ರಾಮದ ಈ ಮಹಿಳೆ ಕನಸಿಗಾಗಿಯೇ ಬದುಕಿ ಸಾಧಸಿದ ಕಥೆ ಇದು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಇದೊಂದು ಕನಸಿಗಾಗಿಯೇ ಬದುಕಿದ ಮಹಿಳೆಯ ಕಥೆ. ನಿಜಕ್ಕೂ ಇದು ಕಥೆಯಲ್ಲ, ದಂತಕಥೆ. ಅಲ್ಲೊಂದು ಅದ್ಭುತ ಕನಸಿತ್ತು, ಅದರಲ್ಲಿ ಖುಷಿಯಿತ್ತು, ನೋವಿತ್ತು, ನಲಿವಿತ್ತು, ಬವಣೆಗಳನ್ನು ಮೀರಿ ನಿರ್ದಾಕ್ಷಿಣ್ಯವಾಗಿ ಅಂದುಕೊಂಡಿದ್ದು ಸಾಧಿಸುವ ಛಲವಿತ್ತು. ಗೊತ್ತಿರಲಿ ಅವರ ಬಳಿ ಆಗುವುದಿಲ್ಲ ...

ಮಾರ್ಚ್ 28ರಂದು ಕುವೆಂಪು ವಿವಿ ಘಟಿಕೋತ್ಸವ

ಮಾರ್ಚ್ 28ರಂದು ಕುವೆಂಪು ವಿವಿ ಘಟಿಕೋತ್ಸವ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಶಂಕರಘಟ್ಟ ಕುವೆಂಪು ವಿಶ್ವವಿದ್ಯಾಲಯದ 30ನೆಯ ವಾರ್ಷಿಕ ಘಟಿಕೋತ್ಸವವನ್ನು ಮಾರ್ಚ್ 28 ರಂದು ಬೆಳಗ್ಗೆ 11.30ಕ್ಕೆ ವಿಶ್ವವಿದ್ಯಾಲಯದ ಘಟಿಕೋತ್ಸವ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. ನವದೆಹಲಿಯ ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಪತಿ ಪ್ರೊ. ನಾಗೇಶ್ವರ್ ರಾವ್ ...

ಕರೋನಾ ವೈರಸ್ ಭೀತಿ: ಮಾಸ್ಕ್‌, ಸ್ಯಾನಿಟೈಸರ್’ಗೆ ಶಿವಮೊಗ್ಗ ಜಿಲ್ಲೆಯಲ್ಲಿ ಭಾರೀ ಬೇಡಿಕೆ!

ಶಿವಮೊಗ್ಗ: ಮಾಸ್ಕ್‌ ಮತ್ತು ಸ್ಯಾನಿಟೈಸರ್ಸ್‌ ಅಗತ್ಯ ವಸ್ತುಗಳ ಪಟ್ಟಿಗೆ ಸೇರ್ಪಡೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ವಿಶ್ವದಾದ್ಯಂತ ಕೋವಿಡ್-19 (ಕರೋನಾ) ಸೋಂಕು ಹರಡುವಿಕೆಯನ್ನು ವಿಶ್ವ ಆರೋಗ್ಯ ಸಂಸ್ಥೆಯು ಸಾಂಕ್ರಾಮಿಕ ಪಿಡುಗು ಎಂಬುದಾಗಿ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಕರೋನ ಹರಡುವಿಕೆಯನ್ನು ತಡೆಗಟ್ಟಲು ಬಳಸುವ ವೈಯಕ್ತಿಕ ಸುರಕ್ಷತಾ ಸಾಧನಗಳಾದ ಮಾಸ್ಕ್‌ ಮತ್ತು ...

ಶಿವಮೊಗ್ಗದಲ್ಲಿ ಇನ್ನು ಮುಂದೆ ಎಲ್ಲೆಂದರಲ್ಲಿ ವಾಹನ ನಿಲ್ಲಿಸಿದಿರೋ ಬೀಳತ್ತೆ ದಂಡ, ಇಲ್ಲಿದೆ ನಿಲುಗಡೆ ಸ್ಥಳ ಪಟ್ಟಿ

ಶಿವಮೊಗ್ಗದಲ್ಲಿ ಇನ್ನು ಮುಂದೆ ಎಲ್ಲೆಂದರಲ್ಲಿ ವಾಹನ ನಿಲ್ಲಿಸಿದಿರೋ ಬೀಳತ್ತೆ ದಂಡ, ಇಲ್ಲಿದೆ ನಿಲುಗಡೆ ಸ್ಥಳ ಪಟ್ಟಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಶಿವಮೊಗ್ಗ ನಗರದಲ್ಲಿ ವಾಹನ ಸಂಚಾರ ದಟ್ಟಣೆಯನ್ನು ಹೆಚ್ಚಳವಾಗಿದ್ದು, ಸಾರ್ವಜನಿಕರು ತಮ್ಮ ವಾಹನಗಳನ್ನು ಎಲ್ಲೆಂದರಲ್ಲಿ ನಿಲುಗಡೆಗೊಳಿಸಿ ಸಾರ್ವಜನಿಕ ಸಂಚಾರಕ್ಕೆ ಅಡಚಣೆ ಉಂಟು ಮಾಡುತ್ತಿರುವ ಬಗ್ಗೆ ಸಾರ್ವಜನಿಕರು ಜಿಲ್ಲಾಡಳಿತಕ್ಕೆ ನೀಡಿದ ದೂರುಗಳನ್ನು ಗಂಭೀರವಾಗಿ ಪರಿಗಣಿಸಿದೆ ನಿಯಂತ್ರಣಕ್ಕೆ ಮುಂದಾಗಿದೆ. ...

Page 845 of 881 1 844 845 846 881
  • Trending
  • Latest
error: Content is protected by Kalpa News!!