Wednesday, July 29, 2026
Advertisement
ADVERTISEMENT

Tag: ಶಿವಮೊಗ್ಗ

ಶಿವಮೊಗ್ಗ ನಗರದ ಶಾಲಾ-ಕಾಲೇಜುಗಳಿಗೆ ನಾಳೆ ರಜೆ

ಶಿವಮೊಗ್ಗ ನಗರದ ಶಾಲಾ-ಕಾಲೇಜುಗಳಿಗೆ ನಾಳೆ ರಜೆ

ಶಿವಮೊಗ್ಗ: ಸೆ.12ರ ಗುರುವಾರ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಪೂರ್ವ ರಾಜಬೀದಿ ಉತ್ಸವದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಗರ ವ್ಯಾಪ್ತಿ ಎಲ್ಲ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಿಸಲಾಗಿದೆ. ಈ ಕುರಿತಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಎಲ್ಲ ಶಿಕ್ಷಣ ಸಂಯೋಜಕರಿಗೆ ಪತ್ರ ಬರೆದಿದ್ದು, ...

ಶಿವಮೊಗ್ಗ: ಘನತ್ಯಾಜ್ಯ ವಿಲೇವಾರಿ ಘಟಕದ ಅಸಮರ್ಪಕ ನಿರ್ವಹಣೆ, ನಾಗರಿಕರ ಕಿಡಿ

ಶಿವಮೊಗ್ಗ: ಘನತ್ಯಾಜ್ಯ ವಿಲೇವಾರಿ ಘಟಕದ ಅಸಮರ್ಪಕ ನಿರ್ವಹಣೆ, ನಾಗರಿಕರ ಕಿಡಿ

ಶಿವಮೊಗ್ಗ: ಸಾಗರ ರಸ್ತೆಯಲ್ಲಿ ಕೆಲವು ವರ್ಷಗಳ ಹಿಂದೆ ಆರಂಭವಾಗಿದ್ದ ಘನತ್ಯಾಜ್ಯ ವಿಲೇವಾರಿ ಘಟಕ ಅಸಮರ್ಪಕ ನಿರ್ವಹಣೆಯಿಂದಾಗಿ ಮುಚ್ಚಿಹೋಗಿದೆ. ಸುಮಾರು ನಾಲ್ಕು ವರ್ಷಗಳ ಹಿಂದೆ ಸ್ವಚ್ಛ ಶಿವಮೊಗ್ಗ ಯೋಜನೆಯಡಿ ನಗರದ ಸಾಗರ ರಸ್ತೆಯಲ್ಲಿರುವ ಬಿಎಸ್ ಎಲ್ ಎನ್ ಕಛೇರಿ ಹಿಂಭಾಗದಲ್ಲಿ ಮ್ಯಾಗ್ನೆಟಿಕ್ ತಂತ್ರಜ್ಞಾನದ ...

ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ವಿಶೇಷ ಆಕರ್ಷಣೆಯೇನು ಗೊತ್ತಾ? ನೋಡಿದರೆ ಎದೆಯುಬ್ಬುತ್ತದೆ!

ಶಿವಮೊಗ್ಗ: ಇಡಿಯ ರಾಜ್ಯದಲ್ಲೇ ಭಾರೀ ಪ್ರಖ್ಯಾತಿ ಪಡೆದಿರುವ ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಪೂರ್ವ ಭವ್ಯ ಮೆರವಣಿಗೆಗೆ ಇನ್ನು ಕೇವಲ ಎರಡು ದಿನ ಮಾತ್ರ ಬಾಕಿ ಉಳಿದಿದ್ದು, ಹಿಂದೆಂದಿಗಿಂತಲೂ ಈ ಬಾರಿ ವೈಭವಯುತವನ್ನಾಗಿಸಲು ಸಕಲ ಸಿದ್ದತೆ ನಡೆದಿದೆ. ಹಸಿರನ್ನೇ ಹೊದ್ದುಕೊಂಡಿರುವ ...

ಶಿವಮೊಗ್ಗ: ಆತ್ಮಹತ್ಯೆ ಪ್ರಕರಣಗಳಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗೊತ್ತಾ? ಕೇಳಿದರೆ ಬೆಚ್ಚಿ ಬೀಳುತ್ತೀರಿ!

ಶಿವಮೊಗ್ಗ: ದೇಶದಲ್ಲಿಯೇ ಕರ್ನಾಟಕವು ಆತ್ಮಹತ್ಯೆ ಪ್ರಕರಣಗಳಲ್ಲಿ ಪ್ರಥಮ ಸ್ಥಾನದಲ್ಲಿದೆ. ಪ್ರತಿ ನಲವತ್ತು ಸೆಕೆಂಡುಗಳಿಗೆ ಒಂದು ಆತ್ಮಹತ್ಯೆ ಪ್ರಕರಣ ವರದಿಯಾಗುತ್ತಿದೆ. ಇದು ಆತಂಕಕಾರಿ ಬೆಳವಣಿಗೆ ಎಂದು ಮೂರನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾದ ಜಯಂತ್‌ಕುಮಾರ್ ಎಚ್ಚರಿಸಿದರು. ನಗರದ ಭಾರತೀಯ ವೈದ್ಯಕೀಯ ಸಂಘ, ಕ್ಷೇಮ ಟ್ರಸ್ಟ್‌, ...

ಶಿವಮೊಗ್ಗ: ರಾಜ್ಯ ಪ್ರವಾಸೋದ್ಯಮ ಟಾಸ್ಕ್‌ ಫೋರ್ಸ್ ಸದಸ್ಯರಾಗಿ ಎಲ್.ಎನ್. ಕಾಶಿ ನೇಮಕ

ಶಿವಮೊಗ್ಗ: ರಾಜ್ಯ ಪ್ರವಾಸೋದ್ಯಮ ಟಾಸ್ಕ್‌ ಫೋರ್ಸ್ ಸದಸ್ಯರಾಗಿ ಎಲ್.ಎನ್. ಕಾಶಿ ನೇಮಕ

ಶಿವಮೊಗ್ಗ: ರಾಜ್ಯ ಪ್ರವಾಸೋದ್ಯಮ ಟಾಸ್ಕ್‌ ಫೋರ್ಸ್‌ನ ನೂತನ ಸದಸ್ಯರಾಗಿ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆಯ ಅಧ್ಯಕ್ಷ ಶ್ರೀ ಲಕ್ಷ್ಮೀ ನಾರಾಯಣ ಕಾಶಿ ಅವರನ್ನು ನೇಮಕ ಮಾಡಲಾಗಿದೆ. ರಾಜ್ಯ ಪ್ರವಾಸೋದ್ಯಮ ಹಾಗೂ ಸಾಂಸ್ಕೃತಿಕ ಅಭಿವೃದ್ಧಿಗಾಗಿ ಕರ್ನಾಟಕ ಪ್ರವಾಸೋದ್ಯಮ ಟಾಸ್ಕ್‌ ಫೋರ್ಟ್ ರಚನೆ ಕುರಿತಾಗಿ ...

Crime: ರಾಖಿ ಕಟ್ಟಿಸಿಕೊಳ್ಳುವ ನೆಪದಲ್ಲಿ ಯುವತಿಗೆ ಚಾಕು ಇರಿತ

Crime: ರಾಖಿ ಕಟ್ಟಿಸಿಕೊಳ್ಳುವ ನೆಪದಲ್ಲಿ ಯುವತಿಗೆ ಚಾಕು ಇರಿತ

ಸಾಗರ: ಪ್ರೀತಿಸಲು ನಿರಾಕರಿಸಿದ ಕಾರಣಕ್ಕಾಗಿ ಭಗ್ನ ಪ್ರೇಮಿಯೊಬ್ಬ ರಾಖಿ ಕಟ್ಟಿಸಿಕೊಳ್ಳುವ ನೆಪದಲ್ಲಿ ಆಗಮಿಸಿ ಯುವತಿಗೆ ಚಾಕುವಿನಿಂದ ಇರಿದ ಘಟನೆ ಅಣಲೆಕೊಪ್ಪದಲ್ಲಿ ಇಂದು ನಡೆದಿದೆ. ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ನಿವಾಸಿ ರಾಕೇಶ್(22)ಆರೋಪಿ ಎಂದು ಗುರುತಿಸಲಾಗಿದೆ. ಯುವತಿ ಮನೆಯ ಪಕ್ಕದಲ್ಲಿಯೇ ಆರೋಪಿ ರಾಕೇಶ್ ...

ಒಂದು ವರ್ಷದಲ್ಲಿ ಶಿವಮೊಗ್ಗ ಏರ್’ಪೋರ್ಟ್ ಕಾರ್ಯಾರಂಭಕ್ಕೆ ಯೋಜನೆ, ರಿಂಗ್ ರಸ್ತೆ ಅಭಿವೃದ್ಧಿಗೆ ಚಾಲನೆ: ಸಿಎಂ ಯಡಿಯೂರಪ್ಪ

ಒಂದು ವರ್ಷದಲ್ಲಿ ಶಿವಮೊಗ್ಗ ಏರ್’ಪೋರ್ಟ್ ಕಾರ್ಯಾರಂಭಕ್ಕೆ ಯೋಜನೆ, ರಿಂಗ್ ರಸ್ತೆ ಅಭಿವೃದ್ಧಿಗೆ ಚಾಲನೆ: ಸಿಎಂ ಯಡಿಯೂರಪ್ಪ

ಶಿವಮೊಗ್ಗ: ಜಿಲ್ಲೆಯಲ್ಲಿ ನೆರೆ ಪರಿಹಾರ ಕಾಮಗಾರಿಗಳನ್ನು ತುರ್ತಾಗಿ ಕೈಗೊಳ್ಳಲು ತಕ್ಷಣ 10 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು. ಅವರು ಶನಿವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನೆರೆ ಪರಿಹಾರ ಕಾರ್ಯಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು. ...

ಶಿವಮೊಗ್ಗ-ನೆನೆಗುದಿಗೆ ಬಿದ್ದ ಕಾಮಗಾರಿಗಳಿಗೆ ಮತ್ತೆ ಚಾಲನೆ, ನಿರ್ಲಕ್ಷ್ಯ ಸಹಿಸಲ್ಲ: ಸಚಿವ ಈಶ್ವರಪ್ಪ ಖಡಕ್ ವಾರ್ನಿಂಗ್

ಶಿವಮೊಗ್ಗ-ನೆನೆಗುದಿಗೆ ಬಿದ್ದ ಕಾಮಗಾರಿಗಳಿಗೆ ಮತ್ತೆ ಚಾಲನೆ, ನಿರ್ಲಕ್ಷ್ಯ ಸಹಿಸಲ್ಲ: ಸಚಿವ ಈಶ್ವರಪ್ಪ ಖಡಕ್ ವಾರ್ನಿಂಗ್

ಶಿವಮೊಗ್ಗ: ಜಿಲ್ಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಇಲಾಖೆ ವ್ಯಾಪ್ತಿಯಲ್ಲಿ ಕೈಗೊಳ್ಳಲಾಗಿರುವ, ಬಹುದಿನಗಳಿಂದ ನೆನೆಗುದಿಗೆ ಬಿದ್ದಿರುವ ಹಾಗೂ ಪ್ರಸ್ತುತ ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಇಲಾಖಾ ಸಚಿವರನ್ನು ಜಿಲ್ಲೆಗೆ ಆಹ್ವಾನಿಸಿ, ಅವರ ಸಮ್ಮುಖದಲ್ಲಿ ಚರ್ಚಿಸಿ, ಅಗತ್ಯ ಅನುದಾನಕ್ಕಾಗಿ ಬೇಡಿಕೆ ಸಲ್ಲಿಸಲಾಗುವುದು ಎಂದು ಪಂಚಾಯತ್ ಮತ್ತು ...

ಗಮನಿಸಿ: ಶಿವಮೊಗ್ಗದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ರೋಟಾ ವೈರಸ್ ಲಸಿಕೆ ಲಭ್ಯವಿದೆ

ಗಮನಿಸಿ: ಶಿವಮೊಗ್ಗದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ರೋಟಾ ವೈರಸ್ ಲಸಿಕೆ ಲಭ್ಯವಿದೆ

ಶಿವಮೊಗ್ಗ: ಮಕ್ಕಳಲ್ಲಿ ಭೇದಿಗೆ ಕಾರಣವಾಗುವ ರೋಟಾ ವೈರಸ್ ತಡೆಗೆ ಹೊಸ ಲಸಿಕೆಯನ್ನು ನೀಡಲಾಗುತ್ತಿದ್ದು, ಅದನ್ನು ಪ್ರತಿಯೊಂದು ಮಗುವಿಗೆ ಹಾಕಲು ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ತಿಳಿಸಿದರು. ತಮ್ಮ ಕಚೇರಿಯಲ್ಲಿ ಆರೋಗ್ಯ ಇಲಾಖೆಗೆ ಸಂಬಂಧಿಸಿದ ವಿವಿಧ ...

ಗಣೇಶ ಹಬ್ಬ ಆಚರಣೆಗೆ ಜಿಲ್ಲಾಡಳಿತ ಕ್ರಮ, ಕರ್ತವ್ಯ ಲೋಪವಾದರೆ ಕಾನೂನು ಕ್ರಮ: ಶಿವಮೊಗ್ಗ ಡಿಸಿ ಎಚ್ಚರಿಕೆ

ಗಣೇಶ ಹಬ್ಬ ಆಚರಣೆಗೆ ಜಿಲ್ಲಾಡಳಿತ ಕ್ರಮ, ಕರ್ತವ್ಯ ಲೋಪವಾದರೆ ಕಾನೂನು ಕ್ರಮ: ಶಿವಮೊಗ್ಗ ಡಿಸಿ ಎಚ್ಚರಿಕೆ

ಶಿವಮೊಗ್ಗ: ಜಿಲ್ಲೆಯಲ್ಲಿ ಗಣೇಶ ಹಬ್ಬವನ್ನು ಯಾವುದೇ ಅಹಿತಕರ ಘಟನೆ ಇಲ್ಲದೆ ಸಂಭ್ರಮದಿಂದ ಆಚರಿಸಲು ವ್ಯಾಪಕ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಗಣೇಶ ಹಬ್ಬ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ವಿವಿಧ ಇಲಾಖಾ ಅಧಿಕಾರಿಗಳೊಂದಿಗೆ ...

Page 858 of 879 1 857 858 859 879
  • Trending
  • Latest
error: Content is protected by Kalpa News!!