Saturday, April 25, 2026
Advertisement
ADVERTISEMENT

Tag: ಶಿವಮೊಗ್ಗ_ನ್ಯೂಸ್

ಕೃತಕ ಬುದ್ಧಿಮತ್ತೆ ಸಮಾಜವನ್ನು ನಿಯಂತ್ರಸಲಿದೆ: ಡಾ. ಸುದರ್ಶನ್ ಅಯ್ಯಂಗಾರ್

ಕೃತಕ ಬುದ್ಧಿಮತ್ತೆ ಸಮಾಜವನ್ನು ನಿಯಂತ್ರಸಲಿದೆ: ಡಾ. ಸುದರ್ಶನ್ ಅಯ್ಯಂಗಾರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಂಕರಘಟ್ಟ: ಕೃತಕ ಭೌದ್ಧಿಕ ತಂತ್ರಜ್ಞಾನ ಮತ್ತು ಮಾಹಿತಿ ವಿಜ್ಞಾನ ಬರುವ ದಿನಗಳಲ್ಲಿ ಒಟ್ಟಾರೆ ಸಮಾಜವನ್ನು ಸಂಪೂರ್ಣವಾಗಿ ನಿಯಂತ್ರಿಸಲಿದೆ. ಸಮಕಾಲೀನ ಸಮಾಜ ಮಾಹಿತಿ ಆಧಾರಿತವಾಗಿದ್ದು, ಬಹುತೇಕ ಎಲ್ಲ ಕಾರ್ಯಚಟುವಟಿಕೆಗಳ ಮೇಲೆ ತನ್ನ ಹಿಡಿತ ಸಾಧಿಸಿದೆ ಎಂದು ಪಂಜಾಬ್‌ನ ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ: ಮಾರ್ಚ್ 20ರ ನಾಳೆ ಶಿವಮೊಗ್ಗದ ಕೆಲವು ಬಡಾವಣೆಗಳಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯು ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎ.ಎಫ್-8 ಫೀಡರ್‌ಗೆ ಸಂಬಂಧಿಸಿದಂತೆ ಸ್ಮಾರ್ಟ್‌ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ವಿವಿ ವ್ಯಾಪ್ತಿಯಲ್ಲಿ ಬರುವ ಕಾಶೀಪುರ, ಹುಚ್ಚರಾಯ ಕಾಲೋನಿ, ವೀರಣ್ಣ ಲೇಔಟ್, ಲಕ್ಷ್ಮೀಪುರ, ...

ನನ್ನೂರು ಭದ್ರಾವತಿ ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತೇನೆ: ಆಶಾಭಟ್

ನನ್ನೂರು ಭದ್ರಾವತಿ ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತೇನೆ: ಆಶಾಭಟ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕಲಾವಿದೆಗೆ ಭಾಷೆಯ ಪರಿವಿಲ್ಲ, ಭದ್ರಾವತಿ ಎಂದು ಹೇಳಿಕೊಳ್ಳಲು ಹೆಮ್ಮೆ ಇದೆ ಎಂದು ರಾಬರ್ಟ್ ಚಿತ್ರದ ನಾಯಕಿ ಆಶಾಭಟ್ ಹೇಳಿದರು. ನಗರದ ಸತ್ಯ ಚಿತ್ರಮಂದಿರಕ್ಕೆ ಕುಟುಂಬ ಸದಸ್ಯರೊಂದಿಗೆ ಆಗಮಿಸಿ ರಾಬರ್ಟ್ ಚಿತ್ರ ವೀಕ್ಷಿಸುವ ಮೂಲಕ ಪತ್ರಕರ್ತರೊಂದಿಗೆ ...

ಹೆಲ್ಮೆಟ್ ವಿನಾಯಿತಿಗಾಗಿ ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಮನವಿ

ಹೆಲ್ಮೆಟ್ ವಿನಾಯಿತಿಗಾಗಿ ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಮನವಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ನಗರದಲ್ಲಿ ಬಿಸಿಲಿನ ತಾಪಮಾನ ದಿನೇ-ದಿನೇ ಹೆಚ್ಚುತ್ತಿರುವ ಕಾರಣ ಜನಸಾಮಾನ್ಯರು ಪರದಾಡುವಂತಾಗಿದೆ. ದ್ವಿಚಕ್ರ ವಾಹನದಲ್ಲಿ ಸಂಚರಿಸುವಾಗ ಹೆಲ್ಮೆಟ್ ಧರಿಸುವುದರಿಂದ ಅಲರ್ಜಿ ಸೇರಿದಂತೆ ನಾನಾ ಸಮಸ್ಯೆಗಳು ಹೆಚ್ಚಾಗುತ್ತಿವೆ ಆದ್ದರಿಂದ ಹೆಲ್ಮೆಟ್ ಧಾರಣೆಗೆ ವಿನಾಯ್ತಿ ನೀಡಬೇಕು ಎಂದು ರಾಜ್ಯ ...

ಭದ್ರಾವತಿ ಆಕಾಶವಾಣಿಯ ಲತೀಶ್ ಪಾಲ್ದಾನೆ ಅವರಿಗೆ ಬೀಳ್ಕೊಡುಗೆ

ಭದ್ರಾವತಿ ಆಕಾಶವಾಣಿಯ ಲತೀಶ್ ಪಾಲ್ದಾನೆ ಅವರಿಗೆ ಬೀಳ್ಕೊಡುಗೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಆಕಾಶವಾಣಿ ಕೇಂದ್ರದಲ್ಲಿ ಡ್ಯೂಟಿ ಆಫೀಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಲತೀಶ್ ಪಾಲ್ದಾನೆ ಅವರು ಮಂಗಳೂರಿಗೆ ವರ್ಗಾವಣೆಯಾದ ಹಿನ್ನೆಲೆಯಲ್ಲಿ ಭದ್ರಾವತಿ ಆಕಾಶವಾಣಿ ಕೇಂದ್ರದ ಸಾಂದರ್ಭಿಕ ಉದ್ಘೋಷಕರು ಆತ್ಮೀಯವಾಗಿ ಬೀಳ್ಕೊಟ್ಟರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯದ ಸಾಂದರ್ಭಿಕ ಉದ್ಘೋಷಕರ ...

ಕಾಂತೇಶ್ ಹುಟ್ಟುಹಬ್ಬದ ಪ್ರಯುಕ್ತ ಕ್ರಿಕೆಟ್ ಟೂರ್ನಮೆಂಟ್

ಕಾಂತೇಶ್ ಹುಟ್ಟುಹಬ್ಬದ ಪ್ರಯುಕ್ತ ಕ್ರಿಕೆಟ್ ಟೂರ್ನಮೆಂಟ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕಾಂತೇಶ್ ಅಭಿಮಾನಿಗಳ ಬಳಗದ ವತಿಯಿಂದ ಎನ್‌ಇಎಸ್ ಮೈದಾನದಲ್ಲಿ ಏಪ್ರಿಲ್ 21 ಮತ್ತು 22ರಂದು ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿದೆ. ಕೆ.ಈ. ಕಾಂತೇಶ್ ಹುಟ್ಟುಹಬ್ಬದ ಪ್ರಯುಕ್ತ ಕ್ರಿಕೆಟ್ ಟೂರ್ನಮೆಂಟ್ ನಡೆಯಲಿದ್ದು, 21ರ ಭಾನುವಾರ ಸಂಜೆ 5 ಗಂಟೆಗೆ ...

ರಾಬರ್ಟ್ ಚಿತ್ರ ನನ್ನ ಜೀವನದ ಮಹತ್ವದ ತಿರುವು: ನಟಿ ಆಶಾ ಭಟ್ ಸಂತಸ

ರಾಬರ್ಟ್ ಚಿತ್ರ ನನ್ನ ಜೀವನದ ಮಹತ್ವದ ತಿರುವು: ನಟಿ ಆಶಾ ಭಟ್ ಸಂತಸ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರೊಂದಿಗೆ ಅಭಿನಯಿಸಿದ ರಾಬರ್ಟ್ ಸಿನಿಮಾ ನನ್ನ ಜೀವನದ ಮಹತ್ವದ ತಿರುವು ಎಂದು ನಟಿ ಆಶಾ ಭಟ್ ಸಂತಸ ವ್ಯಕ್ತಪಡಿಸಿದರು. ಚಿತ್ರದ ಪ್ರಮೋಷನ್’ಗಾಗಿ ಶಿವಮೊಗ್ಗ ಹಾಗೂ ಭದ್ರಾವತಿಗೆ ಆಗಮಿಸಿರುವ ಅವರು ಭಾರತ್ ...

ನಿಯಮಿತ ರಕ್ತದಾನದಿಂದ ಆರೋಗ್ಯ ಸುಧಾರಣೆ: ಬಿ.ಕೆ. ಮೋಹನ್ ಅಭಿಮತ

ನಿಯಮಿತ ರಕ್ತದಾನದಿಂದ ಆರೋಗ್ಯ ಸುಧಾರಣೆ: ಬಿ.ಕೆ. ಮೋಹನ್ ಅಭಿಮತ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ನಿಯಮಿತವಾಗಿ ರಕ್ತದಾನ ಮಾಡುವುದರಿಂದ ಆರೋಗ್ಯ ಸುಧಾರಣೆಯಾಗುತ್ತದೆ ಎಂದು ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ. ಮೋಹನ್ ಅಭಿಪ್ರಾಯ ವ್ಯಕ್ತಪಡಿಸಿದರು. ಜನ್ನಾಪುರದ ಎನ್’ಟಿಬಿ ಕಚೇರಿ ಆವರಣದಲ್ಲಿ ನಗರ ಆರೋಗ್ಯ ಕೇಂದ್ರದ ವತಿಯಿಂದ ಆಯೋಜಿಸಲಾಗಿದ್ದ ರಕ್ತದಾನ ಶಿಬಿರ, ಉಚಿತ ...

ಭದ್ರಾ ಜಲಾಶಯದಿಂದ ಇಂದು ಮುಂಜಾನೆ 8 ಸಾವಿರ ಕ್ಯೂಸೆಕ್ಸ್‌ ನೀರು ಬಿಡುಗಡೆ

ಭದ್ರಾ ಜಲಾಶಯದಿಂದ ನದಿಗೆ ನೀರು ಬಿಡುಗಡೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಭದ್ರಾ ಜಲಾಶಯದಿಂದ ತುಂಗಾಭದ್ರಾ ಅಚ್ಚುಕಟ್ಟು ಪ್ರದೇಶದಲ್ಲಿ ಬೆಳೆದು ನಿಂತ ಬೆಳೆಗಳನ್ನು ಸಂರಕ್ಷಿಸಲು ಇಂದಿನಿಂದ ಏಪ್ರಿಲ್ 1ರವರೆಗೆ ತುಂಗಾಭದ್ರಾ ನದಿಗೆ ಸುಮಾರು 1.60 ಟಿ.ಎಂ.ಸಿ. ನೀರನ್ನು ಬಿಡಲಾಗುತ್ತಿದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸಲು ಕೋರಲಾಗಿದೆ. ಆದ್ದರಿಂದ ನದಿಯ ...

ಏಪ್ರಿಲ್ 4ರಂದು ಸಾಗರದಲ್ಲಿ ಶ್ವಾನ ಮತ್ತು ಬೆಕ್ಕಿನ ಪ್ರದರ್ಶನ

ಏಪ್ರಿಲ್ 4ರಂದು ಸಾಗರದಲ್ಲಿ ಶ್ವಾನ ಮತ್ತು ಬೆಕ್ಕಿನ ಪ್ರದರ್ಶನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಲೆನಾಡು ಪೆಟ್ಸ ಲವರ್ಸ್ ವತಿಯಿಂದ ಏ.4ರ ಭಾನುವಾರದಂದು ಸಾಗರದ ಗಾಂಧಿ ಮೈದಾನದಲ್ಲಿ ಶ್ವಾನ ಮತ್ತು ಬೆಕ್ಕಿನ ಪ್ರದರ್ಶನ ಏರ್ಪಡಿಸಲಾಗಿದೆ ಎಂದು ವಿನಯ್ ರಾಜಾವತ್ ಮಾಹಿತಿ ನೀಡಿದರು. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಸಾಗರದಲ್ಲಿ ಇಂತಹ ಶ್ವಾನ ...

Page 871 of 900 1 870 871 872 900
  • Trending
  • Latest
error: Content is protected by Kalpa News!!