Friday, April 17, 2026
Advertisement
ADVERTISEMENT

Tag: ಶಿವಮೊಗ್ಗ_ನ್ಯೂಸ್

ಪತ್ರಿಕಾ ಛಾಯಾಗ್ರಾಹಕ ಶಿವಮೊಗ್ಗ ನಾಗರಾಜ್‌ಗೆ ಸಿಎಂ ಯಡಿಯೂರಪ್ಪ ಅಭಿನಂದನೆ

ಪತ್ರಿಕಾ ಛಾಯಾಗ್ರಾಹಕ ಶಿವಮೊಗ್ಗ ನಾಗರಾಜ್‌ಗೆ ಸಿಎಂ ಯಡಿಯೂರಪ್ಪ ಅಭಿನಂದನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಪತ್ರಿಕಾ ಛಾಯಾಗ್ರಾಹಕ ಶಿವಮೊಗ್ಗ ನಾಗರಾಜ್ ಅವರ ಕ್ರಿಯಾಶೀಲ ಛಾಯಾಗ್ರಹಣಕ್ಕಾಗಿ ಹಾಗೂ ಅನೇಕ ರಾಜ್ಯ-ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯಲ್ಲಿ ಚಿನ್ನ-ಬೆಳ್ಳಿ ಸೇರಿದಂತೆ ಬಹುಮಾನಕ್ಕೆ ಪಾತ್ರರಾದ ಇವರ ಸಾಧನೆಯನ್ನು ಗುರುತಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ...

ರಮೇಶ್ ಜಾರಕಿಹೊಳಿ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಿ

ರಮೇಶ್ ಜಾರಕಿಹೊಳಿ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ರಾಜ್ಯದ ನೀರಾವರಿ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಲು ಆಗ್ರಹಿಸಿ ಜಿಲ್ಲಾ ಯುವ ಕಾಂಗ್ರೆಸ್‌ನಿಂದ ನಗರದ ಗೋಪಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೂಡಲೇ ರಮೇಶ್ ಜಾರಕಿಹೊಳಿ ...

ಕೂಡಲೇ ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆ ಪಡೆಯಿರಿ

ಕೂಡಲೇ ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆ ಪಡೆಯಿರಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಯುವತಿಗೆ ಕೆಲಸ ಕೊಡಿಸುವುದಾಗಿ ಆಮಿಷ ತೋರಿಸಿ ಲೈಂಗಿಕ ಕಿರುಕುಳ ನೀಡಿರುವ ಸಚಿವ ರಮೇಶ್ ಜಾರಕಿಹೊಳಿ ಅವರಿಂದ ಈ ಕೂಡಲೇ ಮುಖ್ಯಮಂತ್ರಿ ಯಡಿಯೂರಪ್ಪ ಅವರು ರಾಜೀನಾಮೆ ಪಡೆಯಬೇಕು ಹಾಗೂ ಕರ್ನಾಟಕ ಭವನವನ್ನು ಕೆಟ್ಟ ಉದ್ದೇಶಕ್ಕೆ ಬಳಸಿಕೊಂಡಿರುವ ...

ಮಧು ಬಂಗಾರಪ್ಪ ಕಾಂಗ್ರೆಸ್‌ಗೆ ಬರ್ತಾರಾ…? ಇಲ್ಲಿದೆ ಮಾಹಿತಿ

ಮಧು ಬಂಗಾರಪ್ಪ ಕಾಂಗ್ರೆಸ್‌ಗೆ ಬರ್ತಾರಾ…? ಇಲ್ಲಿದೆ ಮಾಹಿತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಧು ಬಂಗಾರಪ್ಪ ಕಾಂಗ್ರೆಸ್‌ಗೆ ಬರ್ತಾರಾ..? ಇಡೀ ಜಿಲ್ಲೆಯಲ್ಲೂ ಇದೇ ಸುದ್ದಿ ಹರಿದಾಡ್ತಾ ಇದೆ. ಬೃಹತ್ ಸಮಾವೇಶದಲ್ಲಿ ಕಾಂಗ್ರೆಸ್ ಸೇರಿಕೊಳ್ಳುತ್ತಾರೆ ಅನ್ನೋ ಮಾತುಗಳು ಕೇಳಿ ಬರುತ್ತಿವೆ. ಅದಕ್ಕೆ ಪೂರಕವಾಗುವಂತೆ ಜಿಲ್ಲಾ ಪಂಚಾಯ್ತಿ ಚುನಾವಣೆಯ ಒಳಗೆ ದೃಢ ...

ಹುಣಸೂಡು ಸ್ಫೋಟದಿಂದ ಹಾನಿಗೊಳಗಾಗಿರುವ ಮನೆಗಳಿಗೆ ಪರಿಹಾರ ನೀಡಲು ಒತ್ತಾಯ

ಹುಣಸೂಡು ಸ್ಫೋಟದಿಂದ ಹಾನಿಗೊಳಗಾಗಿರುವ ಮನೆಗಳಿಗೆ ಪರಿಹಾರ ನೀಡಲು ಒತ್ತಾಯ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ನಗರದ ಹೊರವಲಯದ ಹುಣಸೂಡು ಬಳಿ ಉಂಟಾದ ಸ್ಫೋಟದಿಂದ ಹಾನಿಗೊಳಗಾದ ಮನೆಗಳಿಗೆ ಪರಿಹಾರ ನೀಡುವಂತೆ ನವಕರ್ನಾಟಕ ವೇದಿಕೆ ವತಿಯಿಂದ ಸಚವ ಕೆ.ಎಸ್. ಈಶ್ವರಪ್ಪ ಅವರಿಗೆ ಇಂದು ಮನವಿ ಸಲ್ಲಿಸಲಾಯಿತು. ಜನವರಿ 21ರ ರಾತ್ರಿ 10:20ರ ಸುಮಾರಿಗೆ ...

ಸಂವಿಧಾನ ಓದು: ಡಾ ಬಿ ಆರ್ ಅಂಬೇಡ್ಕರ್ ಅಭಿಯಾನ

ಸಂವಿಧಾನ ಓದು: ಡಾ ಬಿ ಆರ್ ಅಂಬೇಡ್ಕರ್ ಅಭಿಯಾನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಷ್ಟ್ರೀಯ ಸೇವಾ ಯೋಜನಾ ಕೋಶ-ಬೆಂಗಳೂರು, ರಾಜ್ಯ ಜಾನಪದ ವಿಶ್ವವಿದ್ಯಾಲಯ, ಗೊಟಗೋಡಿ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಕುವೆಂಪು ವಿಶ್ವವಿದ್ಯಾಲಯ, ಇವರ ಸಹಯೋಗದಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ...

ಭಾರತದ ಆರ್ಥಿಕ ಸಂಕಷ್ಟ: ಎಷ್ಟು ಸತ್ಯ ಮತ್ತು ಮಿಥ್ಯ? ಇಲ್ಲಿದೆ ವಿಸ್ತೃತ ವಾಸ್ತವ ವಿಶ್ಲೇಷಣೆ

ಗಮನಿಸಿ: ಶಿವಮೊಗ್ಗದಲ್ಲಿ ನಾಳೆ ಬಿಎಸ್‌ಎನ್‌ಎಲ್ ಅಂತರ್ಜಾಲ ಸೇವೆ ಇರುವುದಿಲ್ಲ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಾರ್ಚ್ 3ರ ನಾಳೆ ಮಧ್ಯಾಹ್ನ 1 ಗಂಟೆಯಿಂದ ಸಂಜೆ 5ರವರೆಗೆ ತಾಂತ್ರಿಕ ಕಾರಣಗಳಿಂದ ಬಿಎಸ್‌ಎನ್‌ಎಲ್ ಅಂತರ್ಜಾಲ ಸೇವೆಯಲ್ಲಿ ವ್ಯತ್ಯಾಸ ಉಂಟಾಗಬಹುದಾಗಿದ್ದು, ಗ್ರಾಹಕರು ಸಹಕರಿಸುವಂತೆ ನಿಗಮದ ಸಾರ್ವಜನಿಕ ಸಂಪರ್ಕಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಸುದ್ಧಿ ಹಾಗೂ ಜಾಹೀರಾತಿಗಾಗಿ ...

ಕಮ್ಮತ್ ಮರಿಕುಂಟೆ ಆಂಜನೇಯ ಅವರಿಗೆ ಅಭಿನಂದನೆ

ಕಮ್ಮತ್ ಮರಿಕುಂಟೆ ಆಂಜನೇಯ ಅವರಿಗೆ ಅಭಿನಂದನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ತಾಲ್ಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಹಾಗೂ ಬೋವಿ ಸಮಾಜದ ತಾಲ್ಲೂಕು ಕಾರ್ಯದರ್ಶಿ ಕಮ್ಮತ್ ಮರಿಕುಂಟೆ ಹೆಚ್. ಆಂಜನೇಯ ಅವರಿಗೆ ಕೊಪ್ಪಳದ ಸಾಹಿತ್ಯ ಭವನದಲ್ಲಿ ಹಿರಿಯ ಪತ್ರಕರ್ತ ರಮೇಶ ಸುರ್ವೆ ಅಧ್ಯಕ್ಷತೆಯಲ್ಲಿ ನಡೆದ ...

ಜಿಲ್ಲೆಯಲ್ಲಿ ಮೂರನೇ ಹಂತದ ಕೊರೋನ ಲಸಿಕಾ ಆಂದೋಲನಕ್ಕೆ ಚಾಲನೆ

ಜಿಲ್ಲೆಯಲ್ಲಿ ಮೂರನೇ ಹಂತದ ಕೊರೋನ ಲಸಿಕಾ ಆಂದೋಲನಕ್ಕೆ ಚಾಲನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನ ಸೋಂಕಿನಿಂದ ಪಾರಾಗಲು ಹಾಗೂ ಸುರಕ್ಷತಾ ಕ್ರಮವಾಗಿ 60ವರ್ಷ ಮೇಲ್ಪಟ್ಟವರು ಹಾಗೂ 45ವರ್ಷ ಮೇಲ್ಪಟ್ಟು ವಿವಿಧ ಕಾಯಿಲೆಗಳಿಂದ ಬಾದಿತರಾದವರಿಗೆ ಮೊದಲ ಆದ್ಯತೆಯಾಗಿ ಜಿಲ್ಲೆಯ ಆಯ್ದ 14 ಖಾಸಗಿ ಆಸ್ಪತ್ರೆಗಳು ಹಾಗೂ ತಾಲೂಕು ಪ್ರಾಥಮಿಕ ಕೇಂದ್ರಗಳಲ್ಲಿ ...

ಗುರುಗಳನ್ನು ಮೀರಿಸಿದ ಶಿಷ್ಯರಾಗಿ: ಕುವೆಂಪು ವಿವಿ ಕುಲಪತಿ ವೀರಭದ್ರಪ್ಪ

ಗುರುಗಳನ್ನು ಮೀರಿಸಿದ ಶಿಷ್ಯರಾಗಿ: ಕುವೆಂಪು ವಿವಿ ಕುಲಪತಿ ವೀರಭದ್ರಪ್ಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಸಂಶೋಧನಾ ಪ್ರವೃತ್ತಿಯಿಂದ ನೂತನ ವಿಷಯಗಳನ್ನು ಸಮಾಜಕ್ಕೆ ಕೊಡುಗೆಯಾಗಿ ನೀಡಬಹುದೆಂದು ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಡಾ.ಬಿ.ಪಿ. ವೀರಭದ್ರಪ್ಪ ತಿಳಿಸಿದರು. ಅವರು ಇಂದು ನಗರದ ಸಹ್ಯಾದ್ರಿ ಕಲಾ ಕಾಲೇಜು ಹಾಗೂ ರಾಜ್ಯ ಪತ್ರಾಗಾರ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ...

Page 880 of 896 1 879 880 881 896
  • Trending
  • Latest
error: Content is protected by Kalpa News!!