ಶ್ರೀಪರಿಮಳಾಚಾರ್ಯ ಸೇವಾನಿರತ – ವಿದ್ವತ್ತಿನ ಮೇರು ಶೃಂಗ ‘ವಿದ್ವಾನ್ ಶ್ರೀ ರಾಜಾ ಎಸ್. ಗಿರಿಆಚಾರ್ಯ’
ಆರ್ಷ ಪರಂಪರೆಯ ಸಂಪತ್ಪ್ರತೀಕವಾದ ನ್ಯಾಯ, ವ್ಯಾಕರಣ, ವೇದಾಂತ, ಜ್ಯೋತಿಷ್ಯ, ಧರ್ಮಶಾಸ್ತ್ರ, ಮೀಮಾಂಸವೆಂಬ ಷಟ್‍ಶಾಸ್ತ್ರಕೋವಿದರಾದ ಆಗಮಜ್ಞ ವಿದ್ವಾನ್ ಶ್ರೀ ರಾಜಾ ಎಸ್. ಗಿರಿಆಚಾರ್ಯ ಅವರಿಗೆ ಗೌರವ ಡಾಕ್ಟರೇಟ್ ಪ್ರಶಸ್ತಿ ...
Read more