ಪತ್ರಿಕೆಗಳನ್ನು ಓದುವುದರಿಂದ ಜ್ಞಾನಾಭಿವೃದ್ಧಿ: ಪತ್ರಕರ್ತ ವೈದ್ಯ ಅಭಿಮತ
ಭದ್ರಾವತಿ: ಜ್ಞಾನಾಭಿವೃದ್ದಿ ಹೆಚ್ಚಾಗಲಿರುವ ಕಾರಣದಿಂದ ಪತ್ರಿಕೆಗಳನ್ನು ಓದುವುದು ಅವಶ್ಯಕವಾಗಿ ಬುದ್ದಿಶಕ್ತಿಗೆ ಸಹಕಾರಿಯಾಗಿವೆ, ಸಾತ್ವಿಕ ಮನಸ್ಸು, ಆಧ್ಯಾತ್ಮಿಕ ಚಿಂತನೆ ಪ್ರಾಂಜನ ಮನಸ್ಸು ಇರುವೆಡೆ ಸಮಾಧಾನ ಲಭಿಸಲಿದೆ ಎಂದು ಜಿಲ್ಲಾ ...
Read more