ಸದ್ಯಕ್ಕೆ ಮಂತ್ರಾಲಯಕ್ಕೆ ಬರಬೇಡಿ, ಭಕ್ತರಿಗೆ ಶ್ರೀಮಠಕ್ಕೆ ಪ್ರವೇಶ ನಿಷಿದ್ಧ: ಸುಬುಧೇಂದ್ರ ಶ್ರೀಗಳ ಕಟ್ಟೆಚ್ಚರ
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮಂತ್ರಾಲಯ: ದೇಶವ್ಯಾಪಿ ಮಾರಕ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರಾಯರ ಭಕ್ತರು ಯಾವುದೇ ಕಾರಣಕ್ಕೂ ಮಂತ್ರಾಲಯಕ್ಕೆ ಬರುವುದು ...
Read more