ಜನಸಾಗರದ ನಡುವೆ ಶಿಕಾರಿಪುರ ಹುಚ್ಚುರಾಯಸ್ವಾಮಿಯ ವೈಭವದ ರಥೋತ್ಸವ
ಶಿಕಾರಿಪುರ: ಇಲ್ಲಿನ ಪ್ರಸಿದ್ದ ಶ್ರೀ ಹುಚ್ಚುರಾಯಸ್ವಾಮಿಯ ಬ್ರಹ್ಮರಥೋತ್ಸವ ಶುಕ್ರವಾರ ಸಹಸ್ರಾರು ಭಕ್ತಾಧಿಗಳ ಸಮ್ಮುಖದಲ್ಲಿ ಬಹು ವಿಜೃಂಭಣೆಯಿಂದ ನಡೆಯಿತು. ಹಲವು ಶತಮಾನದ ಇತಿಹಾಸವನ್ನು ಹೊಂದಿರುವ ಶಿಕಾರಿಪುರದ ಭ್ರಾಂತೇಶ ಭಕ್ತಿಯಿಂದ ...
Read more