ಮಳೆಯಿಂದ ಯಾರೂ ಹೆದರುವ ಅಗತ್ಯವಿಲ್ಲ, ಸಂಕಷ್ಟದಲ್ಲಿರುವವರಿಗೆ ಸರ್ಕಾರದಿಂದ ಅಗತ್ಯ ನೆರವು
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಯಾರೂ ಹೆದರುವ ಅಗತ್ಯವಿಲ್ಲ ಮಳೆಯಿಂದ ಹಾನಿಗೊಳಗಾಗಿ ಸಂಕಷ್ಟದಲ್ಲಿರುವವರಿಗೆ ಪರಿಹಾರ ಒದಗಿಸಲಾಗುವುದು. ಅದಕ್ಕಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 500 ...
Read more