ಸೋಷಿಯಲ್ ಮೀಡಿಯಾದಲ್ಲಿ ಅಬ್ಬರಿಸುತ್ತಿದೆ ಚಿರಂಜೀವಿಯ ‘ಸೈ ರಾ ನರಸಿಂಹ ರೆಡ್ಡಿ’ ಟೀಸರ್
ಹೈದರಾಬಾದ್: ಭಾರೀ ನಿರೀಕ್ಷೆ ಹುಟ್ಟಿಸಿರುವ ಮೆಗಾಸ್ಟಾರ್ ಚಿರಂಜೀವಿ ಅಭಿನಯದ ‘ಸೈ ರಾ ನರಸಿಂಹ ರೆಡ್ಡಿ’ ಚಿತ್ರದ ಟೀಸರ್ ಇಂದು ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಅಬ್ಬರಿಸುತ್ತಿದೆ.ಭಾರತೀಯ ಚಿತ್ರರಂಗದ ದಿಗ್ಗಜರಾದ ...
Read more