Saturday, February 21, 2026
Advertisement
ADVERTISEMENT

Tag: ಸೊರಬ

ದೇಶವನ್ನು ಕೊರೋನಾ ಮುಕ್ತವಾಗಿಸಲು ಲಸಿಕೆ ಪಡೆದುಕೊಳ್ಳಿ: ಶಾಸಕ ಕುಮಾರ್ ಬಂಗಾರಪ್ಪ ಮನವಿ

ದೇಶವನ್ನು ಕೊರೋನಾ ಮುಕ್ತವಾಗಿಸಲು ಲಸಿಕೆ ಪಡೆದುಕೊಳ್ಳಿ: ಶಾಸಕ ಕುಮಾರ್ ಬಂಗಾರಪ್ಪ ಮನವಿ

ಕಲ್ಪ ಮೀಡಿಯಾ ಹೌಸ್ ಸೊರಬ: ತಾಲೂಕಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಶಾಸಕ ಕುಮಾರ್ ಬಂಗಾರಪ್ಪ ಇಂದು ಕೊರೊನಾ ಲಸಿಕೆಯ ಮೊದಲನೆಯ ಡೋಸ್ ಪಡೆದರು. ದೇಶವನ್ನು ಕೊರೋನಾ ಮುಕ್ತವಾಗಿಸಲು ನಾವೆಲ್ಲರೂ ಕೈಜೋಡಿಸೋಣ ಹಾಗೂ ಲಸಿಕೆ ಪಡೆದುಕೊಳ್ಳೋಣ ಎಂದು ಹೇಳುವ ಮೂಲಕ ರಾಜ್ಯದ ಹಿರಿಯ ನಾಗರೀಕರು, ...

ಈಡಿಗ ಸಮಾಜದ ಅಭಿವೃದ್ಧಿಗೆ ಗುರುಪೀಠ ಭರ್ತಿಯಾಗಬೇಕು: ಶಾಸಕ ಬೇಳೂರು ಗೋಪಾಲ ಕೃಷ್ಣ ಹೇಳಿಕೆ

ಈಡಿಗ ಸಮಾಜದ ಅಭಿವೃದ್ಧಿಗೆ ಗುರುಪೀಠ ಭರ್ತಿಯಾಗಬೇಕು: ಶಾಸಕ ಬೇಳೂರು ಗೋಪಾಲ ಕೃಷ್ಣ ಹೇಳಿಕೆ

ಕಲ್ಪ ಮೀಡಿಯಾ ಹೌಸ್ ಸೊರಬ: ಈಡಿಗ ಸಮಾಜದ ಅಭಿವೃದ್ಧಿ ಮತ್ತು ಸಂಘಟನೆಗೆ ಗುರುಪೀಠದ ಅವಶ್ಯಕವಿದೆ ಎಂದು ಸಾಗರದ ಮಾಜಿ ಶಾಸಕ ಬೇಳೂರು ಗೋಪಾಲ ಕೃಷ್ಣ ಹೇಳಿದರು. ಪಟ್ಟಣದ ರಂಗಮಂದಿರದಲ್ಲಿ ತಾಲ್ಲೂಕು ಆರ್ಯ ಈಡಿಗರ ( ದೀವರ) ಸಂಘ, ಶ್ರೀ ನಾರಾಯಣ ಗುರು ...

ನಗರ ಸಾರಿಗೆ ಬಸ್ ಸೇವೆಗೆ ಶಾಸಕ ಕುಮಾರ್ ಬಂಗಾರಪ್ಪ ಹಸಿರು ನಿಶಾನೆ

ನಗರ ಸಾರಿಗೆ ಬಸ್ ಸೇವೆಗೆ ಶಾಸಕ ಕುಮಾರ್ ಬಂಗಾರಪ್ಪ ಹಸಿರು ನಿಶಾನೆ

ಕಲ್ಪ ಮೀಡಿಯಾ ಹೌಸ್ ಸೊರಬ: ಪಟ್ಟಣದ ಶ್ರೀ ರಂಗನಾಥ ದೇವಸ್ಥಾನದ ಮುಂಭಾಗ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಹಾಗೂ ಪುರಸಭೆ ವತಿಯಿಂದ ನಗರ ಸಾರಿಗೆ ಬಸ್ ಸೇವೆಗೆ ಶಾಸಕ ಎಸ್. ಕುಮಾರ್ ಬಂಗಾರಪ್ಪ ಹಸಿರು ನಿಶಾನೆ ತೋರುವ ಮೂಲಕ ಸೋಮವಾರ ...

ಧರ್ಮಶಾಸ್ತ್ರದನ್ವಯ ವಿವಾಹ ಸಂಸ್ಕಾರದ ಉದ್ದೇಶಗಳೇನು? ವಿಧಿವಿಧಾನಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

ಸೊರಬದಲ್ಲಿ‌ ಶಿಷ್ಯೆಯನ್ನೇ ವರಿಸಿದ ಗುರೂಜಿ

ಕಲ್ಪ ಮೀಡಿಯಾ ಹೌಸ್ ಸೊರಬ: ಆರಂಭದಲ್ಲಿ ಟ್ಯೂಷನ್ ಗೆ ಬಂದ ಪುಟಾಣಿಯನ್ನು ಬೆಳೆದು ದೊಡ್ಡವಳಾಗುತ್ತದ್ದಂತೆ ಗುರೂಜಿಯೇ ವಿವಾಹವಾಗಿರುವ ಘಟನೆ ಸೊರಬದಲ್ಲಿ ಜರುಗಿದ್ದು, ತಡವಾಗಿ ಬೆಳಕೆಗೆ ಬಂದಿದೆ. ಸುಮಾರು 50 ವರ್ಷ ವಯಸ್ಸಿನ ಗುರೂಜಿ ಎಂದೇ ಬಿಂಬಿಸಲ್ಪಟ್ಟ ವ್ಯಕ್ತಿಯೋರ್ವ ತನ್ನ ಬಳಿ 5 ...

ಕಾಲೇಜು ಆವರಣದಲ್ಲಿ ರ‍್ಯಾಗಿಂಗ್ ನಡೆದರೆ ನಮಗೆ ತಿಳಿಸಿ: ಸೊರಬ ವೃತ್ತ ನಿರೀಕ್ಷಕ ಮರುಳಸಿದ್ಧಪ್ಪ ಕರೆ

ಕಾಲೇಜು ಆವರಣದಲ್ಲಿ ರ‍್ಯಾಗಿಂಗ್ ನಡೆದರೆ ನಮಗೆ ತಿಳಿಸಿ: ಸೊರಬ ವೃತ್ತ ನಿರೀಕ್ಷಕ ಮರುಳಸಿದ್ಧಪ್ಪ ಕರೆ

ಕಲ್ಪ ಮೀಡಿಯಾ ಹೌಸ್ ಸೊರಬ: ಅಧ್ಯಯನ ಅವಧಿಯಲ್ಲಿ ವಿದ್ಯಾರ್ಥಿಗಳು ಮಾದಕ ವಸ್ತುಗಳಿಗೆ ದಾಸರಾಗದೇ ಉತ್ತಮ ಸತ್ಪ್ರಜೆಗಳಾಗಿ ರೂಪುಗೊಳ್ಳಬೇಕು ಹಾಗೂ ಕಾನೂನುಗಳನ್ನು ಪಾಲಿಸಬೇಕು ಎಂದು ಪೊಲೀಸ್ ವೃತ್ತ ನಿರೀಕ್ಷಕ ಆರ್.ಡಿ. ಮರುಳ ಸಿದ್ದಪ್ಪ ಹೇಳಿದರು. ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಆವರಣದಲ್ಲಿ ಪೊಲೀಸ್ ...

ಕ್ಷಯ ರೋಗದಿಂದ ಸಂಪೂರ್ಣ ಗುಣಮುಖರಾಗಲು ಸೂಕ್ತ ಚಿಕಿತ್ಸೆ ಅಗತ್ಯ: ಎಮ್.ಕೆ. ಭಟ್

ಕ್ಷಯ ರೋಗದಿಂದ ಸಂಪೂರ್ಣ ಗುಣಮುಖರಾಗಲು ಸೂಕ್ತ ಚಿಕಿತ್ಸೆ ಅಗತ್ಯ: ಎಮ್.ಕೆ. ಭಟ್

ಕಲ್ಪ ಮೀಡಿಯಾ ಹೌಸ್ ಸೊರಬ: ಕ್ಷಯ ರೋಗವು ಬಹಳ ಪುರಾತನ ಕಾಯಿಲೆಯಾದರೂ ಇದರ ಬಗ್ಗೆ ಇರುವ ತಪ್ಪು ಕಲ್ಪನೆಗಳಿಂದ ಹೊರ ಬಂದು ಸಕಾಲಕ್ಕೆ ಸೂಕ್ತ ಚಿಕಿತ್ಸೆ ಪಡೆದರೆ ರೋಗದಿಂದ ಸಂಪೂರ್ಣವಾಗಿ ಗುಣಮುಖರಾಗಬಹುದು ಎಂದು ರಾಷ್ಟ್ರಪ್ರಶಸ್ತಿ ಪುರಸ್ಕೃತ ವೈದ್ಯ ಡಾ. ಎಂ.ಕೆ. ಭಟ್ ...

ಆಟೋಗೆ ಕಾರು ಡಿಕ್ಕಿ: ಆಟೋ ಚಾಲಕ ಸ್ಥಳದಲ್ಲೇ ಸಾವು

ಆಟೋಗೆ ಕಾರು ಡಿಕ್ಕಿ: ಆಟೋ ಚಾಲಕ ಸ್ಥಳದಲ್ಲೇ ಸಾವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ಆಟೋಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲ್ಲೂಕಿನ ಅಗಸನಹಳ್ಳಿ ಗ್ರಾಮದಲ್ಲಿ ನಡೆದಿದೆ. ಅಗಸನಹಳ್ಳಿ ಗ್ರಾಮದ ಕೋಟೋಶ (42) ಮೃತ ಆಟೋ ಚಾಲಕ. ಆನವಟ್ಟಿಯಿಂದ ತೆರಳುತ್ತಿದ್ದ ಆಟೋಗೆ ಹಾನಗಲ್ಲ ...

ತಾವು ಕಾಂಗ್ರೆಸ್ ತ್ಯಜಿಸುತ್ತೇವೆ: ಸೊರಬ ಮುಖಂಡ ಚಂದ್ರೇಗೌಡ ಬಾಸೂರು ಹೇಳಿಕೆ

ತಾವು ಕಾಂಗ್ರೆಸ್ ತ್ಯಜಿಸುತ್ತೇವೆ: ಸೊರಬ ಮುಖಂಡ ಚಂದ್ರೇಗೌಡ ಬಾಸೂರು ಹೇಳಿಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ಮಾಜಿ ಶಾಸಕ ಎಸ್. ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆಗೊಂಡ ಬೆನ್ನಲ್ಲೇ ತಾವುಗಳು ಕಾಂಗ್ರೆಸ್ ತ್ಯಜಿಸುತ್ತಿರುವುದಾಗಿ ಮುಖಂಡ ಚಂದ್ರೇಗೌಡ ಬಾಸೂರು ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರೆದಿದ್ದ ಪ್ರಮುಖ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ...

ಕುಮಾರ್ ಬಂಗಾರಪ್ಪ ವಿರುದ್ಧ ಆರೋಪ ಸತ್ಯಕ್ಕೆ ದೂರವಾದ್ದು: ಎಂ.ಡಿ. ಉಮೇಶ್ ಸ್ಪಷ್ಟನೆ

ಕುಮಾರ್ ಬಂಗಾರಪ್ಪ ವಿರುದ್ಧ ಆರೋಪ ಸತ್ಯಕ್ಕೆ ದೂರವಾದ್ದು: ಎಂ.ಡಿ. ಉಮೇಶ್ ಸ್ಪಷ್ಟನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ಶಾಸಕ ಕುಮಾರ್ ಬಂಗಾರಪ್ಪ ಅವರ ಅಭಿವೃದ್ಧಿ ಕಾರ್ಯಗಳನ್ನು ಸಹಿಸದವರು ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದು, ಅವೆಲ್ಲವೂ ಸತ್ಯಕ್ಕೆ ದೂರವಾದ ಸಂಗತಿಗಳಾಗಿವೆ ಎಂದು ಪುರಸಭೆ ಅಧ್ಯಕ್ಷ ಎಂ.ಡಿ. ಉಮೇಶ್ ಸ್ಪಷ್ಟಪಡಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಇಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ...

ಕಲಾಲ್ ಖಾಟಿಕ್ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಸಿಎಂಗೆ ಮನವಿ

ಕಲಾಲ್ ಖಾಟಿಕ್ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಸಿಎಂಗೆ ಮನವಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ಕಲಾಲ್ ಖಾಟಿಕ್ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇಸುವಂತೆ ಕುರಿತು ತಾಲೂಕು ಕಲಾಲ್ ಖಾಟಿಕ್ ಸಮಾಜ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು. ರಾಜ್ಯ ಸರ್ಕಾರವು ಡಾ. ಬಿ.ಆರ್. ಅಂಬೇಡ್ಕರ್ ಸಂಶೋಧನಾ ಸಂಸ್ಥೆ ...

Page 72 of 79 1 71 72 73 79
  • Trending
  • Latest
error: Content is protected by Kalpa News!!