Tuesday, March 10, 2026
Advertisement
ADVERTISEMENT

Tag: ಸ್ಯಾಂಡಲ್’ವುಡ್

ಮೇಕಪ್ ಹಚ್ಚಿರುವಾಗಲೇ ಕೊನೆಯುಸಿರೆಳೆದ ಖ್ಯಾತ ಹಾಸ್ಯ ನಟ ರಾಕ್ ಲೈನ್ ಸುಧಾಕರ್

ಮೇಕಪ್ ಹಚ್ಚಿರುವಾಗಲೇ ಕೊನೆಯುಸಿರೆಳೆದ ಖ್ಯಾತ ಹಾಸ್ಯ ನಟ ರಾಕ್ ಲೈನ್ ಸುಧಾಕರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಸ್ಯಾಂಡಲ್’ವುಡ್ ಖ್ಯಾತ ಹಾಸ್ಯ ನಟ ರಾಕ್ ಲೈನ್ ಸುಧಾಕರ್ ನಿಧನರಾಗಿದ್ದಾರೆ. ಸಿನಿಮಾವೊಂದರ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದ ವೇಳೆಯೇ ಹೃದಯಾಘಾತದಿಂದ ಕುಸಿದುಬಿದ್ದ ಅವರು ಸೆಟ್’ನಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ನಿರ್ದೇಶಕ ಸಿಂಪಲ್ ಸುನಿ, 2020ಯ ...

ಇದು ಆಧುನಿಕ ಭಾರತ, ಕಳ್ಳ ಗುಣದವರು ಜೈಲಲ್ಲಿ ಮುಂದೆ: ಜಗ್ಗೇಶ್ ಟ್ವೀಟ್ ಚಾಟಿ

ಕೆಲವು ತಲೆಮಾಸಿದವರ ತಪ್ಪಿಗೆ ಇಡೀ ಚಿತ್ರರಂಗ ಎನ್ನಬೇಡಿ, ಪ್ರಾಮಾಣಿಕರು ನೊಂದಿದ್ದಾರೆ: ನಟ ಜಗ್ಗೇಶ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಭಾರೀ ವಿವಾದ ಸೃಷ್ಠಿಸಿರುವ ಡ್ರಗ್ಸ್‌ ವಿಚಾರ ಇಂದು ಭಾರೀ ಚರ್ಚೆಯಾಗಿರುವ ಬೆನ್ನಲ್ಲೇ ಚಿತ್ರರಂಗದ ಪರ ಬ್ಯಾಟಿಂಗ್ ಮಾಡಿರುವ ನವರಸ ನಾಯಕ ಜಗ್ಗೇಶ್, ಕೆಲವು ತಲೆಮಾಸಿದವರ ತಪ್ಪಿಗೆ ಇಡೀ ಚಿತ್ರರಂಗ ಎನ್ನಬೇಡಿ, ಪ್ರಾಮಾಣಿಕರು ...

ವಿಷ್ಣುವರ್ಧನ್’ಗೆ ಪದ್ಮಭೂಷಣ ಪ್ರಶಸ್ತಿಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ಸಹಿ ಸಂಗ್ರಹ ಅಭಿಯಾನ

ವಿಷ್ಣುವರ್ಧನ್’ಗೆ ಪದ್ಮಭೂಷಣ ಪ್ರಶಸ್ತಿಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ಸಹಿ ಸಂಗ್ರಹ ಅಭಿಯಾನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಸಾಹಸಸಿಂಹ ದಿವಂಗತ ಡಾ.ವಿಷ್ಣುವರ್ಧನ್ ಅವರ ಜನ್ಮ ದಿನದ ಹಿನ್ನೆಲೆಯಲ್ಲಿ ವಿಷ್ಣು ಸೇವಾ ಸಮಿತಿ ವತಿಯಿಂದ ಹಲವು ಅರ್ಥಪೂರ್ಣ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ. ಈ ಕುರಿತಂತೆ ಮಾಹಿತಿ ನೀಡಿರುವ ಡಾ.ವಿಷ್ಣು ಸೇನಾ ಸಮಿತಿ ಅಧ್ಯಕ್ಷ ವೀರಕಪುತ್ರ ...

ಕಿಚ್ಚ ಸುದೀಪ್ ಜನ್ಮದಿನಕ್ಕೆ ಬೆಂಗಳೂರು ಸೇರಿ ರಾಜ್ಯದಾದ್ಯಂತ ಅರ್ಥಪೂರ್ಣ ಕಾರ್ಯಕ್ರಮ

ಕಿಚ್ಚ ಸುದೀಪ್ ಜನ್ಮದಿನಕ್ಕೆ ಬೆಂಗಳೂರು ಸೇರಿ ರಾಜ್ಯದಾದ್ಯಂತ ಅರ್ಥಪೂರ್ಣ ಕಾರ್ಯಕ್ರಮ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಸ್ಯಾಂಡಲ್’ವುಡ್ ಬಾದ್ ಷಾ ಕಿಚ್ಚ ಸುದೀಪ್ ಅವರ ಜನ್ಮದಿನ ಸೆಪ್ಟೆಂಬರ್ 2ರಂದು ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಕಿಚ್ಚ ಸುದೀಪ್ ಚಾರಿಟೆಬಲ್ ಸೊಸೈಟಿ ವತಿಯಿಂದ ಹಲವು ಅರ್ಥಪೂರ್ಣ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ. ಅಂದು ಮುಂಜಾನೆ 6 ...

ಅಕ್ಷರ ಕ್ರಾಂತಿಗೆ ಸುದೀಪ್ ಸ್ಪರ್ಶ: ಸಾಗರದ ನಾಲ್ಕು ಸರ್ಕಾರಿ ಶಾಲೆ ದತ್ತು ಸ್ವೀಕಾರ

ಅಕ್ಷರ ಕ್ರಾಂತಿಗೆ ಸುದೀಪ್ ಸ್ಪರ್ಶ: ಸಾಗರದ ನಾಲ್ಕು ಸರ್ಕಾರಿ ಶಾಲೆ ದತ್ತು ಸ್ವೀಕಾರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ನಾಲ್ಕು ಸರ್ಕಾರಿ ಶಾಲೆಗಳನ್ನು ದತ್ತು ಪಡೆದಿರುವ ನಟ ಸುದೀಪ್, ಇವನ್ನು ಖಾಸಗಿ ಶಾಲೆಗಳ ಗುಣಮಟ್ಟಕ್ಕೆ ಅಭಿವೃದ್ಧಿಪಡಿಸುವ ಸಂಕಲ್ಪ ಮಾಡುವ ಮೂಲಕ ಎಲ್ಲ ಸೆಲೆಬ್ರೆಟಿಗಳಿಗೆ ಮಾದರಿಯಾಗಿದ್ದಾರೆ. ಹೌದು... ಸಾಗರ ತಾಲೂಕಿನ ಆವಿಗೆ, ...

ಶಿವರಾಜ್ ಕುಮಾರ್ ನಿವಾಸದಲ್ಲಿ ಮಹತ್ವದ ಸಭೆ: ಏನೆಲ್ಲಾ ಚರ್ಚೆಯಾಯ್ತು?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಸ್ಯಾಂಡಲ್’ವುಡ್ ನಾಯಕತ್ವ ವಹಿಸಿದ ಬೆನ್ನಲ್ಲೇ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ನಿವಾಸದಲ್ಲಿ ಇಂದು ಮಹತ್ವದ ಸಭೆ ನಡೆದಿದ್ದು, ಹಲವು ವಿಚಾರಗಳ ಕುರಿತಾಗಿ ಚರ್ಚೆ ನಡೆಸಲಾಗಿದೆ. ರವಿಚಂದ್ರನ್, ರಮೇಶ್ ಅರವಿಂದ್, ಉಪೇಂದ್ರ, ಪುನೀತ್ ರಾಜ್‌ಕುಮಾರ್, ...

ಹಿರಿಯ ನಟ ಹುಲಿವಾನ್ ಗಂಗಾಧರಯ್ಯ ವಿಧಿವಶ

ಹಿರಿಯ ನಟ ಹುಲಿವಾನ್ ಗಂಗಾಧರಯ್ಯ ವಿಧಿವಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಸ್ಯಾಂಡಲ್’ವುಡ್ ಹಿರಿಯ ನಟ ಹುಲಿವಾನ್ ಗಂಗಾಧರಯ್ಯ ವಿಧಿವಶರಾಗಿದ್ದು, ಇವರ ಸಾವಿಗೆ ಕೊರೋನಾ ಸೋಂಕು ಕಾರಣ ಎಂದು ಹೇಳಲಾಗಿದೆ. 70 ವರ್ಷದ ಗಂಗಾಧರ್ ಅವರು ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ...

ರಾಬರ್ಟ್ ಚಿತ್ರದ ಟೆಕ್ನಿಷಿಯನ್ಸ್‌’ಗೆ ಚಾಲೆಂಜಿಂಗ್ ಸ್ಟಾರ್ ಭರ್ಜರಿ ಗಿಫ್ಟ್‌

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಸ್ಯಾಂಡಲ್’ವುಡ್’ನಲ್ಲಿ ಭಾರೀ ನಿರೀಕ್ಷೆ ಹುಟ್ಟಿಸಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಚಿತ್ರದ ತಂತ್ರಜ್ಞರಿಗೆ ಸ್ವತಃ ಅವರೇ ಭರ್ಜರಿ ಗಿಫ್ಟ್‌ ನೀಡುವ ಮೂಲಕ ಚಂದನವನದಲ್ಲಿ ಹೊಸ ಸಂಚಲನ ಸೃಷ್ಠಿಸಿದ್ದಾರೆ. ಸುಮಾರು 108 ದಿನಗಳ ದೇಶ ...

ಫೆ.2ಕ್ಕೆ ಹೊರಬೀಳಲಿದೆ ಪಂಚಭಾಷಾ ಚಿತ್ರ ‘ಜಿಷ್ಣು’ ಟೀಸರ್

ಫೆ.2ಕ್ಕೆ ಹೊರಬೀಳಲಿದೆ ಪಂಚಭಾಷಾ ಚಿತ್ರ ‘ಜಿಷ್ಣು’ ಟೀಸರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮಂಗಳೂರು: ಯುವ ಚಿತ್ರ ನಿರ್ದೇಶಕ ಗಣಿ ದೇವ್ ಕಾರ್ಕಳ ಅವರ ಎರಡನೆಯ ಚಿತ್ರ ಹಾಗೂ ಅವರು ನಾಯಕನಾಗಿ ಅಭಿನಯಿಸಿರುವ ಮೊದಲ ಚಿತ್ರ ‘ಜಿಷ್ಣು’ ಟೀಸರ್ ಫೆ.2ರಂದು ಬಿಡುಗಡೆಯಾಗಲಿದೆ. 5 ಭಾಷೆಯಲ್ಲಿ ಬಿಡುಗಡೆಗೊಳ್ಳಲಿರುವ ಈ ಚಿತ್ರವನ್ನು ಕನಿಕ ...

ಸ್ಯಾಂಡಲ್’ವುಡ್ ಕನಸುಗಾರ ಇನ್ನು ಮುಂದೆ ‘ಡಾ’.ರವಿಚಂದ್ರನ್!

ಸ್ಯಾಂಡಲ್’ವುಡ್ ಕನಸುಗಾರ ಇನ್ನು ಮುಂದೆ ‘ಡಾ’.ರವಿಚಂದ್ರನ್!

ಬೆಂಗಳೂರು: ಕನ್ನಡ ಚಿತ್ರರಂಗದ ಕನಸುಗಾರ ವಿ. ರವಿಚಂದ್ರನ್ ಇನ್ನು ಮುಂದೆ ಡಾಕ್ಟರ್ ವಿ. ರವಿಚಂದ್ರನ್ ಆಗಲಿದ್ದಾರೆ. ಹೌದು... ಸಿಎಂಆರ್ ವಿಶ್ವವಿದ್ಯಾಲಯದ ವತಿಯಿಂದ ನೀಡಲಾಗುವ ಗೌರವ ಡಾಕ್ಟರೇಟ್ ಪುರಸ್ಕಾರಕ್ಕೆ ವಿ. ರವಿಚಂದ್ರನ್ ಆಯ್ಕೆಯಾಗಿದ್ದು, ನ.3ರಂದು ನಡೆಯುವ ಕಾರ್ಯಕ್ರಮದಲ್ಲಿ ಅವರಿಗೆ ಪ್ರದಾನ ಮಾಡಲಾಗುತ್ತದೆ. ಸುಮಾರು ...

Page 3 of 4 1 2 3 4
  • Trending
  • Latest
error: Content is protected by Kalpa News!!