ಸ್ವಾತಂತ್ರ್ಯದ ಅಮೃತ ಮಹೋತ್ಸವ ಯುವ ಜನರಲ್ಲಿ ರಾಷ್ಟ್ರೀಯತೆ ಸ್ಫೂರ್ತಿ ತುಂಬಲು ಪ್ರೇರಕ: ಡಿಸಿ ಶಿವಕುಮಾರ್
ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ದೇಶಾದ್ಯಂತ ವರ್ಷವಿಡೀ ಆಯೋಜಿಸಲಾಗುತ್ತಿರುವ ಕಾರ್ಯಕ್ರಮಗಳು ಯುವ ಜನರಲ್ಲಿ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನಗಳನ್ನು ನೆನಪಿಸುತ್ತಾ, ರಾಷ್ಟ್ರೀಯತೆ ...
Read more