ಭಾರತೀಯ ಸಂಸ್ಕೃತಿ ಉಳಿಸಿಕೊಳ್ಳುವ ಪ್ರಯತ್ನವಾಗಲಿ: ಆರಾಧನಾ ಸಮಿತಿ ಅಧ್ಯಕ್ಷ ಮಧುಸೂದನ್ ಅಭಿಮತ
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಪ್ರಪಂಚದಲ್ಲಿ ಭಾರತೀಯವಾದ ಹಿಂದೂ ಸಂಸ್ಕೃತಿ ವಿಶಿಷ್ಟವಾದುದು ಎಂಬುದು ಈಗಾಗಲೇ ರುಜುವಾತಾಗಿದೆ. ಅದರಲ್ಲಿನ ಶಕ್ತಿಯನ್ನು ಜಗತ್ತು ಒಪ್ಪಿಕೊಂಡಿದೆ. ಇಂತಹ ಭಾರತೀಯ ಸಂಸ್ಕೃತಿಗೆ ...
Read more