ಶಿಕಾರಿಪುರ: ಹುಚ್ಚರಾಯಸ್ವಾಮಿ ದೇವಾಲಯದ ಹುಂಡಿ ಎಣಿಕೆ ಕಾರ್ಯ ದಾಖಲೆ ಹಣ ಸಂಗ್ರಹ!
ಕಲ್ಪ ಮೀಡಿಯಾ ಹೌಸ್ ಶಿಕಾರಿಪುರ: ತಾಲೂಕಿನ ಹುಚ್ಚರಾಯಸ್ವಾಮಿ ದೇವಾಲಯದ ಹುಂಡಿಯ ಕಾಣಿಕೆಯ ಹಣವನ್ನು ಮುಜರಾಯಿ ಇಲಾಖೆ ಸಿಬ್ಬಂದಿಗಳು ನಡೆಸಿದ ಎಣಿಕೆ ಕಾರ್ಯದಲ್ಲಿ 12,66,025 ಸಂಗ್ರಹವಾಗಿದೆ. ತಹಶಿಲ್ದಾರ ಎಂ.ಪಿ ...
Read more