ನನ್ನನ್ನೂ ಸೇನೆಗೆ ಸೇರಿಸಿಕೊಳ್ಳಿ, ಉಗ್ರರ ರುಂಡ ಚಂಡಾಡುತ್ತೇನೆ: ಹುತಾತ್ಮ ಗುರು ಪತ್ನಿ ಮಾತು
ಮಂಡ್ಯ: ನನ್ನನ್ನೂ ಸೇನೆಗೆ ಸೇರಿಸಿಕೊಳ್ಳಿ. ಉಗ್ರರ ಚೆಂಡಾಡುತ್ತೇನೆ. ನನ್ನ ಪತಿ ಅರ್ಧಕ್ಕೆ ಬಿಟ್ಟು ಹೋಗಿರುವ ಕೆಲಸವನ್ನು ಪೂರೈಸುತ್ತೇನೆ. ನನ್ನ ಪತಿಯ ಆಸೆಗಳನ್ನು ಈಡೇರಿಸುತ್ತೇನೆ. ಇದು ಪುಲ್ವಾಮಾ ಉಗ್ರರ ...
Read more