ಮಲ್ನಾಡ್ ಬ್ರಿಗೇಡ್ ವತಿಯಿಂದ ಪ್ರಿವ್ಹೇಲ್ ಹೈಸ್ಕೂಲ್ ಶಿಕ್ಷಕರಿಗೆ ಆಹಾರದ ಕಿಟ್ ವಿತರಣೆ
ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ನಗರದ ಹೊರವಲಯದ ಉರುಗಡೂರಿನಲ್ಲಿರುವ ಪ್ರಿವ್ಹೇಲ್ ಹೈಸ್ಕೂಲ್ ಶಿಕ್ಷಕರಿಗೆ ಹಾಗೂ ಸಿಬ್ಬಂದಿಗಳಿಗೆ ಹೆಚ್.ಡಿ.ಕೆ ಮಲ್ನಾಡ್ ಬ್ರಿಗೇಡ್' ವತಿಯಿಂದ ಇಂದು ಆಹಾರದ ಕಿಟ್ ನೀಡಲಾಯಿತು. ...
Read more