Monday, June 29, 2026
Advertisement
ADVERTISEMENT

Tag: ಬೆಂಗಳೂರು

ಆಮ್ಲಜನಕ ಕೊರತೆ: ಶೆಟ್ಟರ್ ನೇತೃತ್ವದ ಸಭೆಯ ಯೋಜನೆಗಳೇನು? ಇಲ್ಲಿದೆ ಮಾಹಿತಿ

ಆಮ್ಲಜನಕ ಕೊರತೆ: ಶೆಟ್ಟರ್ ನೇತೃತ್ವದ ಸಭೆಯ ಯೋಜನೆಗಳೇನು? ಇಲ್ಲಿದೆ ಮಾಹಿತಿ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ರಾಜ್ಯದಲ್ಲಿ ಉತ್ಪಾದನೆ ಆಗುತ್ತಿರುವ ಆಮ್ಲಜನಕವನ್ನು ರಾಜ್ಯದಲ್ಲೇ ಬಳಸಿಕೊಳ್ಳಲು ಅನುಮತಿ ನೀಡುವಂತೆ ಕೇಂದ್ರ ಸಚಿವರೊಂದಿಗೆ ದೂರವಾಣಿ ಮೂಲಕ ಸಮಾಲೋಚನೆ ನಡೆಸಲಾಗಿದೆ. ಶೀಘ್ರದಲ್ಲೇ ಈ ಬಗ್ಗೆ ಅನುಮತಿ ದೊರೆಯಲಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್‌ ...

ಎಸ್. ಜಾನಕಿ ಸೇರಿ 11 ಗಣ್ಯರಿಗೆ ರಾಜ್ಯದ ಪ್ರತಿಷ್ಠಿತ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ

ಕಿಡಿಗೇಡಿಗಳ ಕೃತ್ಯ: ತಮ್ಮ ನಿಧನ ಎಂಬ ಸುಳ್ಳು ಸುದ್ಧಿಗೆ ಸ್ವತಃ ಸ್ಪಷ್ಟೀಕರಣ ನೀಡಿದ ದೊಡ್ಡಣ್ಣ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ದೊಡ್ಡಣ್ಣ ನಿಧನರಾಗಿದ್ದಾರೆ ಎಂಬ ಸುಳ್ಳು ಸುದ್ದಿ ಹರಿದಾಡಿದ ಹಿನ್ನೆಲೆಯಲ್ಲಿ ಸ್ವತಃ ಅವರೇ ಸ್ಪಷ್ಠೀಕರಣ ನೀಡಿದ್ದಾರೆ. ಈ ಕುರಿತಂತೆ ವೀಡಿಯೋ ಸಂದೇಶದ ಮೂಲಕ ಸ್ಪಷ್ಠೀಕರಣ ನೀಡಿರುವ ಅವರು, ನನ್ನ ಫೋಟೋ ಹಾಕಿ ...

ನಾಳೆಯಿಂದ ಕೊಪ್ಪಳ ಜಿಲ್ಲೆ ಕೋವಿಡ್ ಪ್ರಗತಿ ಪರಿಶೀಲನೆಗೆ ಮುಂದಾದ ಕೃಷಿ ಸಚಿವ ಬಿ‌.ಸಿ.ಪಾಟೀಲ್

ನಾಳೆಯಿಂದ ಕೊಪ್ಪಳ ಜಿಲ್ಲೆ ಕೋವಿಡ್ ಪ್ರಗತಿ ಪರಿಶೀಲನೆಗೆ ಮುಂದಾದ ಕೃಷಿ ಸಚಿವ ಬಿ‌.ಸಿ.ಪಾಟೀಲ್

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಕೃಷಿ ಸಚಿವರು ಕೊಪ್ಪಳ ಜಿಲ್ಲಾ ಉಸ್ತುವಾರಿಗಳೂ ಆಗಿರುವ ಬಿ.ಸಿ.ಪಾಟೀಲ್ ಉಸ್ತುವಾರಿ ಜಿಲ್ಲೆ ಕೊಪ್ಪಳದಲ್ಲಿನ ಕೋವಿಡ್ ಪರಿಶೀಲನೆಗೆ ಮುಂದಾಗಿದ್ದಾರೆ. ನಾಳೆ ಅಂದರೆ ಮೇ.6ರಂದು ಬೆಳಿಗ್ಗೆ ಬೆಂಗಳೂರಿನ ಗೃಹಕಚೇರಿಯಿಂದ ಕೊಪ್ಪಳಕ್ಕೆ ತೆರಳುತ್ತಿರುವ ಅವರು, ಮಧ್ಯಾಹ್ನ 3.30 ಕ್ಕೆ ಕೊಪ್ಪಳ ...

ಕೇವಲ 24 ಗಂಟೆಗಳಲ್ಲಿ ಬರಲಿದೆ ಕೊರೋನಾ ಪರೀಕ್ಷಾ ವರದಿ: ಸಿಎಂ ಬಿಎಸ್’ವೈ

ಪ್ರಧಾನಿ ಮೋದಿ ಸೂಚಿಸಿದರೆ ಸಂಪೂರ್ಣ ಲಾಕ್ ಡೌನ್: ಸಿಎಂ ಯಡಿಯೂರಪ್ಪ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ರಾಜ್ಯದಾದ್ಯಂತ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಸೂಚಿಸಿದರೆ ಸಂಪೂರ್ಣ ಲಾಕ್ ಡೌನ್ ಮಾಡಲು ನಾವು ಸಿದ್ದರಿದ್ದೇವೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಈ ಕುರಿತಂತೆ ಮಾತನಾಡಿರುವ ...

ಕೇವಲ 24 ಗಂಟೆಗಳಲ್ಲಿ ಬರಲಿದೆ ಕೊರೋನಾ ಪರೀಕ್ಷಾ ವರದಿ: ಸಿಎಂ ಬಿಎಸ್’ವೈ

ರಾಜ್ಯದಲ್ಲಿ ಮೇ 22ರವರೆಗೂ ಜನತಾ ಕರ್ಫ್ಯೂ ಫಿಕ್ಸ್‌! ಪತ್ರಕರ್ತರೂ ಇನ್ನು ಮುಂದೆ ಕೋವಿಡ್ ವಾರಿಯರ್ಸ್

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಕೋವಿಡ್19 ಪ್ರಕರಣಗಳನ್ನು ನಿಯಂತ್ರಣಕ್ಕೆ ತರುವ ಉದ್ದೇಶದಿಂದ ಈಗಾಗಲೇ ಜಾರಿಯಲ್ಲಿರುವ ಜನತಾ ಕರ್ಫ್ಯೂ ರಾಜ್ಯದಾದ್ಯಂತ ಮೇ 22ರವರೆಗೂ ಮುಂದುವರೆಯಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಈ ಕುರಿತಂತೆ ಮಾತನಾಡಿರುವ ಅವರು, ಮೇ 12ರವರೆಗೂ ಈಗ ಜಾರಿಯಲ್ಲಿರುವ ...

ಕೋಲಾರ ಜಿಲ್ಲೆಯಲ್ಲಿ 300 ಆಕ್ಸಿಜನ್‌ ಬೆಡ್  ವ್ಯವಸ್ಥೆ:  ಡಿಸಿಎಂ ಅಶ್ವತ್ಥನಾರಾಯಣ

ಕೋಲಾರ ಜಿಲ್ಲೆಯಲ್ಲಿ 300 ಆಕ್ಸಿಜನ್‌ ಬೆಡ್ ವ್ಯವಸ್ಥೆ: ಡಿಸಿಎಂ ಅಶ್ವತ್ಥನಾರಾಯಣ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ತಕ್ಷಣವೇ ಕೋಲಾರ ಜಿಲ್ಲೆಯಲ್ಲಿ 300 ಆಕ್ಸಿಜನ್‌ ಬೆಡ್‌ಗಳು, 150 ಐಸಿಯು ಬೆಡ್‌ಗಳು ಹಾಗೂ 40 ವೆಂಟಿಲೇಟರ್‌ಗಳ ವ್ಯವಸ್ಥೆ ಮಾಡಲಾಗುವುದು ಎಂದು ರಾಜ್ಯ ಕೋವಿಡ್‌ ಕಾರ್ಯಪಡೆ ಅಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದರು. ಬೆಂಗಳೂರಿನಿಂದಲೇ ಮಂಗಳವಾರ ...

ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಟ್ವಿಟರ್‌ನಲ್ಲಿ ಗುಡುಗಿದ್ದೇಕೆ? ಮುಂದೆ ಓದಿ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಕೊರೋನಾ ನಿಯಂತ್ರಿಸಲು ಲಾಕ್‌ಡೌನ್ ಒಂದೇ ಮದ್ದು ಎಂದು ರಾಜ್ಯ ಸರ್ಕಾರ ನಂಬಿಕೊಂಡಂತಿದೆ. ಪೂರ್ವ ತಯಾರಿ, ಸ್ಪಷ್ಟ ಕಾರ್ಯತಂತ್ರವಿಲ್ಲದ ಏಕಾಏಕೀಯ ಲಾಕ್‌ಡೌನ್‌ನಿಂದ ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ತೆರಳಿದ್ದರು. ಸೂಕ್ತ ತಪಾಸಣೆ, ಐಸೋಲೇಶನ್, ಚಿಕಿತ್ಸೆಯ ವ್ಯವಸ್ಥೆ ಮಾಡದ ...

ಕನ್ನಡ ತಿಂಡಿ ಕೇಂದ್ರದ ವತಿಯಿಂದ ಹಸಿದವರನ್ನು ಸಂತೈಸುವ ಅಭಿಯಾನ

ಕನ್ನಡ ತಿಂಡಿ ಕೇಂದ್ರದ ವತಿಯಿಂದ ಹಸಿದವರನ್ನು ಸಂತೈಸುವ ಅಭಿಯಾನ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಕೋವಿಡ್-19 ದೇಶದೆಲ್ಲೆಡೆ ಶರವೇಗದಲ್ಲಿ ಹರಡುತ್ತಿದ್ದು ಇದರ (ಚೈನ್ ಲಿಂಕ್) ಕೊಂಡಿ ಕಳಚುವ ಸಲುವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಈಗಾಗಲೇ ಜನತಾ ಕರ್ಫ್ಯೂ ಈಗಾಗಲೇ ಜಾರಿ ಮಾಡಲಾಗಿದೆ. ಇದರ ಪರಿಣಾಮ ನಿರ್ಗತಿಕರಿಗೆ - ಬಡವರಿಗೆ, ಕೂಲಿಕಾರ್ಮಿಕರಿಗೆ ...

ಐಎಎಸ್ ಅಧಿಕಾರಿಗಳಾದ ವಿ. ಪೊನ್ನುರಾಜ್, ಕೆ.ಎ. ದಯಾನಂದ್ ವರ್ಗಾವಣೆ

ಐಎಎಸ್ ಅಧಿಕಾರಿಗಳಾದ ವಿ. ಪೊನ್ನುರಾಜ್, ಕೆ.ಎ. ದಯಾನಂದ್ ವರ್ಗಾವಣೆ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಹಿರಿಯ ಐಎಎಸ್ ಅಧಿಕಾರಿಗಳಾದ ವಿ. ಪೊನ್ನುರಾಜ್ ಹಾಗೂ ಕೆ.ಎ. ದಯಾನಂದ್ ಅವರುಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ದಯಾನಂದ್ ಅವರನ್ನು ಬಿಬಿಎಂಪಿ ವಿಶೇಷ ಆಯುಕ್ತರನ್ನಾಗಿ ಹಾಗೂ ವಿ. ಪೊನ್ನುರಾಜ್ ಅವರನ್ನು ಭೂಮಾಪನ ಕಂದಾಯ ವ್ಯವಸ್ಥೆಗಳು ಮತ್ತು ...

ಕೊಡಗು: ಆಮ್ಲಜನಕ ದಾಸ್ತಾನು ಮಾಡಿಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಸಚಿವ ಸೋಮಣ್ಣ ಸೂಚನೆ

ಕೊಡಗು: ಆಮ್ಲಜನಕ ದಾಸ್ತಾನು ಮಾಡಿಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಸಚಿವ ಸೋಮಣ್ಣ ಸೂಚನೆ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಕೊಡಗು ಜಿಲ್ಲೆಯ ಆಸ್ಪತ್ರೆಗಳಲ್ಲಿ ಕೊರತೆಯಾಗದಂತೆ ಅವಶ್ಯವಾದಷ್ಟು ಆಮ್ಲಜನಕ ದಾಸ್ತಾನು ಮಾಡಿಕೊಳ್ಳಬೇಕೆಂದು ವಸತಿ ಸಚಿವರೂ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ಜಿಲ್ಲಾಧಿಕಾರಿಗಳಿಗೆ ಕಟ್ಟುನಿಟ್ಟಾದ ಸೂಚನೆ ನೀಡಿದ್ದಾರೆ. ಕೋವಿಡ್-19 ಸೋಂಕಿತರ ಚಿಕಿತ್ಸೆ ಹಾಗೂ ಕೋವಿಡ್ ...

Page 365 of 419 1 364 365 366 419
  • Trending
  • Latest
error: Content is protected by Kalpa News!!