Monday, June 29, 2026
Advertisement
ADVERTISEMENT

Tag: ಬೆಂಗಳೂರು

ಕೊರೋನಾ ಸ್ಪೋಟ: ಹಾಸನದಲ್ಲಿ ಮೇ 4ರವರೆಗೆ ಲಾಕ್‌ಡೌನ್: ಡಿಸಿ ಆದೇಶಕ್ಕೆ ವರ್ತಕರು ಕಂಗಾಲು

ರಾಜ್ಯಾದ್ಯಂತ 15 ದಿನ ಲಾಕ್ ಡೌನ್?

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈಗಾಗಲೇ ನೈಟ್ ಕರ್ಪ್ಯೂ, ವೀಕೆಂಡ್ ಕರ್ಪ್ಯೂ ಜಾರಿಗೊಳಿಸಲಾಗಿದೆ. ಆದರೆ, ಇದೀಗ ಮುಂದಿನ 15 ರಾಜ್ಯಾದ್ಯಂತ ಲಾಕ್ ಡೌನ್ ಮಾಡುವ ಸಾಧ್ಯತೆ ...

ಕರ್ಫ್ಯೂ: ಸಾರ್ವಜನಿಕರು ಸಹಕರಿಸದಿದ್ದರೆ ಲಾಕ್‌ಡೌನ್ ಜಾರಿ: ಮುಖ್ಯ ಕಾರ್ಯದರ್ಶಿ ರವಿಕುಮಾರ್

ಕೊರೋನಾ: ಯುವ ಜನರೂ ಎಚ್ಚರಿಕೆಯಿಂದಿರಿ: ಮುಖ್ಯ ಕಾರ್ಯದರ್ಶಿ ರವಿಕುಮಾರ್

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ವೀಕೆಂಡ್ ಕರ್ಫ್ಯೂ ಸೋಮವಾರದಿಂದಲೂ ಮುಂದುವರೆಸಿದರೆ ಒಳ್ಳೆಯದು ಎಂಬ ಅಭಿಪ್ರಾಯ ಸರ್ಕಾರಕ್ಕೂ ಇದೆ. ಆದರೆ ಜನ ಬೇಡ ಅಂತ ಹೇಳುತ್ತಿದ್ದಾರೆ. ಎಲ್ಲವೂ ಮಾಮೂಲಾಗಿ, ಆರಾಮಾಗಿ ಇರಬೇಕು. ಸಾಯ್ತಾ ಇರೋರು ಸಾಯಲಿ ಅಂತ ಮಾತಾನಾಡಿದರೆ ನಾವೇನು ಮಾಡಲಾಗುತ್ತೆ. ಎಲ್ಲರೂ ...

ಇಂದ್ರಧನುಷ್ 3.0ಗೆ ಚಾಲನೆ: ಎಷ್ಟು ಜಿಲ್ಲೆಗಳಲ್ಲಿ ಲಸಿಕೆ ಲಭ್ಯ! ಇಲ್ಲಿದೆ ಮಾಹಿತಿ

ಕೊರೋನಾ ಎರಡನೇ ಅಲೆ: ವೈದ್ಯಕೀಯ ಕ್ಷೇತ್ರಕ್ಕೆ ಸವಾಲಿನ‌ ಕೆಲಸ: ಸಚಿವ ಡಾ. ಕೆ ಸುಧಾಕರ್‌

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ರೂಪಾಂತರಗೊಂಡಿರುವ ಕೊರೋನಾ ಎರಡನೇ ಅಲೆಯ ಸ್ವಭಾವ ವೈದ್ಯಕೀಯ ಕ್ಷೇತ್ರವನ್ನೇ ದಾರಿ ತಪ್ಪಿಸಿದೆ. ಈ ಕಾರಣಕ್ಕಾಗಿಯೇ ವೇಗವಾಗಿ ಹರಡ್ತಿದೆ. ಬೇರೆ ದೇಶಗಳಲ್ಲಿ ಎರಡನೇ ಅಲೆಯ ಸ್ವಭಾವ ಒಂದೇ, ನಮ್ಮಲ್ಲಿ ಮಾತ್ರ ಸ್ವಭಾವ ಬೇರೆ ಇದೆ. ಇದು ಹೊಸ ...

ಕೇರಳದಿಂದ ಬಂದವರಿಂದ ಮಂಗಳೂರಿನಲ್ಲಿ ಹಿಂಸಾಚಾರ: ಗೃಹ ಸಚಿವ

ಕಾನೂನು ಉಲ್ಲಂಘಿಸುವುದರ ವಿರುದ್ದ ಕಠಿಣ ಕ್ರಮ: ಸಚಿವ ಬಸವರಾಜ ಬೊಮ್ಮಾಯಿ ಎಚ್ಚರಿಕೆ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಜನರೂ ಜವಾಬ್ದಾರಿ ಅರ್ಥ ಮಾಡಿಕೊಳ್ಳಬೇಕು. ಕೊರೋನಾ ನಿಯಮ ಕಟ್ಟುನಿಟ್ಟಾಗಿ ಪಾಲಿಸಬೇಕು, ಕಾನೂನು ಉಲ್ಲಂಘಿಸುವುದರ ವಿರುದ್ದ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಎಚ್ಚರಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಜನ ಸಹಕಾರ ಕೊಡುತ್ತಿದ್ದಾರೆ. ...

ಕುಮಾರಸ್ವಾಮಿ ರಾಷ್ಟ್ರಪತಿಯಾಗುತ್ತಾರೆ ಎಂದಿದ್ದು ಯಾರು?

ಕೊರೋನಾದಿಂದ ಗುಣಮುಖರಾಗಿ ಮನೆಗೆ ಮರಳಿದ ಮಾಜಿ ಸಿಎಂ ಕುಮಾರಸ್ವಾಮಿ!

ಕಲ್ಪ ಮೀಡಿಯಾ ಹೌಸ್ ಬೆಂಗಳೂರು : ಕೊರೋನಾ ಸೋಂಕಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಗುಣಮುಖರಾಗಿ ಮನೆಗೆ ಮರಳಿದ್ದಾರೆ. ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೊಲೊ ಆಸ್ಪತ್ರೆಯಲ್ಲಿ ಕೆಲದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಕುಮಾರಸ್ವಾಮಿ ಅವರು ಇಂದು ಮಧ್ಯಾಹ್ನ ಡಿಸ್ಚರ್ಜ್ ಆಗಿ ಮನೆಗೆ ...

ಕೇಂದ್ರದಿಂದ ರಾಜ್ಯ ಪಂಚಾಯತ್ ರಾಜ್ ಇಲಾಖೆಗೆ ವಿವಿಧ ಪ್ರಶಸ್ತಿಗಳ ಘೋಷಣೆ

ಕೇಂದ್ರದಿಂದ ರಾಜ್ಯ ಪಂಚಾಯತ್ ರಾಜ್ ಇಲಾಖೆಗೆ ವಿವಿಧ ಪ್ರಶಸ್ತಿಗಳ ಘೋಷಣೆ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಪಂಚಾಯತ್ ರಾಜ್ ದಿವಸ್ ಆಚರಣೆಯ ಅಂಗವಾಗಿ ಇಂದು ಪ್ರಧಾನ ಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ವರ್ಚುಯಲ್ ಸಭೆಯಲ್ಲಿ ಬೆಂಗಳೂರು ನಗರ ಜಿಲ್ಲೆಗೆ ಎರಡು ಪ್ರಶಸ್ತಿಗಳನ್ನು ಘೋಷಿಸಲಾಗಿದೆ. ಬೆಂಗಳೂರು ಪೂರ್ವ ತಾಲ್ಲೂಕು ಪಂಚಾಯತ್‌ಗೆ, ಪಂಡಿತ್ ದೀನ ದಯಾಳ್ ಉಪಾಧ್ಯಾಯ ...

ಉದ್ಯಾನ ನಗರಿಯಲ್ಲಿ ಮಳೆಯ ಅಬ್ಬರ: ಜನ ಜೀವನ ಅಸ್ತ ವ್ಯಸ್ತ

ಉದ್ಯಾನ ನಗರಿಯಲ್ಲಿ ಮಳೆಯ ಅಬ್ಬರ: ಜನ ಜೀವನ ಅಸ್ತ ವ್ಯಸ್ತ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ತೀವ್ರತೆ ಹೆಚ್ಚಾದ ಹಿನ್ನೆಲೆಯಲ್ಲಿ ಸಿಲಿಕಾನ್‌ಸಿಟಿಯಲ್ಲಿ ನಿನ್ನೆ ಸಂಜೆ ಮಳೆಯ ಆರ್ಭಜ ಜೋರಾಗಿತ್ತು. ಸಂಜೆ 6 ಗಂಟೆಗೆ ಆರಂಭವಾದ ಮಳೆ ಸತತ ಎರಡುವರೆ ಗಂಟೆಗಳ ಕಾಲ ಬಿಡದೆ ಸುರಿದ ಪರಿಣಾಮ ಕೆಲಸ ...

ಕರ್ಫ್ಯೂ: ಸಾರ್ವಜನಿಕರು ಸಹಕರಿಸದಿದ್ದರೆ ಲಾಕ್‌ಡೌನ್ ಜಾರಿ: ಮುಖ್ಯ ಕಾರ್ಯದರ್ಶಿ ರವಿಕುಮಾರ್

ಕರ್ಫ್ಯೂ: ಸಾರ್ವಜನಿಕರು ಸಹಕರಿಸದಿದ್ದರೆ ಲಾಕ್‌ಡೌನ್ ಜಾರಿ: ಮುಖ್ಯ ಕಾರ್ಯದರ್ಶಿ ರವಿಕುಮಾರ್

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಕೊರೋನಾ ಹರಡುವುದನ್ನ ನಿಯಂತ್ರಿಸಲು ರಾಜ್ಯ ಸರ್ಕಾರ ನೈಟ್ ಕರ್ಫ್ಯೂ, ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ, ನಿಷೇಧಾಜ್ಞೆಯಂತಹ ಕಠಿಣ ಕ್ರಮಗಳನ್ನು ಈಗಾಗಲೇ ಜಾರಿಗೊಳಿಸದ್ದರೂ, ಸಾರ್ವಜನಿಕರು ಸಂಚಾರ ಕಡಮೆಯಾಗಿಲ್ಲ. ಇದನ್ನು ತಡೆಯಲು ವಾರಪೂರ್ತಿ ಕರ್ಫ್ಯೂ ಜಾರಿ ಮಾಡಲು ಸರ್ಕಾರ ...

ಐತಿಹಾಸಿಕ ಕ್ಷಣಕ್ಕೆ ದೇಶ ಸಾಕ್ಷಿ: ಕೊರೋನಾ ಲಸಿಕೆ ಅಭಿಯಾನಕ್ಕೆ ಪ್ರಧಾನಿ ಮೋದಿ ಚಾಲನೆ

ಆಮ್ಲಜನಕ ಮತ್ತು ರೆಮ್ ಡಿಸಿವರ್ ಹೆಚ್ಚುವರಿ ಪೂರೈಕೆ: ಪ್ರಧಾನಿ ಭರವಸೆ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಕೋವಿಡ್ ಸೋಂಕಿತರ ಚಿಕಿತ್ಸೆಗೆ ಅಗತ್ಯವಿರುವ ಆಮ್ಲಜನಕ ಹಾಗೂ ರೆಮ್ ಡಿಸಿವಿರ್ ಹೆಚ್ಚುವರಿ ಉತ್ಪಾದನೆ ಹಾಗೂ ಪೂರೈಕೆಗೆ ಕೇಂದ್ರ ಸರ್ಕಾರ ಸಿದ್ಧವಿದ್ದು, ರಾಜ್ಯ ಸರ್ಕಾರಗಳೂ ಪರಸ್ಪರ ಸಹಕರಿಸುವ ಮೂಲಕ ಸವಾಲನ್ನು ಸಮರ್ಥವಾಗಿ ಎದುರಿಸುವಂತೆ ಪ್ರಧಾನಂತ್ರಿ ನರೇಂದ್ರ ಮೋದಿ ...

ಹಿರೇಕೆರೂರು ಸೀಲ್’ಡೌನ್ ಮಾಡಲು ಸಚಿವ ಬಿ.ಸಿ. ಪಾಟೀಲ್ ಮನವಿ

ಕೃಷಿ ಚಟುವಟಿಕೆಗಳಿಗೆ ಯಾವುದೇ ನಿರ್ಬಂಧವಿಲ್ಲ: ಬಿ.ಸಿ.ಪಾಟೀಲ್

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ದೈನಂದಿನ ಕೃಷಿ ಚಟುವಟಿಕೆಗಳಿಗೆ ಕೃಷಿ ಇಲಾಖೆಗೆ ನೈಟ್ ಕರ್ಪ್ಯೂ, ವೀಕೆಂಡ್ ಕರ್ಪ್ಯೂ, ಜನತಾ ಕರ್ಪ್ಯೂ ಅನ್ವಯಿಸುವುದಿಲ್ಲ. ಯಾವುದೇ ಇಲಾಖೆಯ ಯಾವುದೇ ಅಧಿಕಾರಿಗಳು ರೈತರ ದೈನಂದಿನ ಕೃಷಿ ಚಟುವಟಿಕೆಗಳಿಗೆ ತಡೆಯನ್ನಾಗಲಿ ತೊಂದರೆ ಮಾಡಬಾರದು ಎಂದು ಕೃಷಿ ಸಚಿವ ...

Page 368 of 419 1 367 368 369 419
  • Trending
  • Latest
error: Content is protected by Kalpa News!!