Sunday, June 28, 2026
Advertisement
ADVERTISEMENT

Tag: ಬೆಂಗಳೂರು

ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್’ಗಳಲ್ಲಿನ ಬೇಡಿಕೆಗಳ ಕುರಿತು ಸಮೀಕ್ಷೆಗೆ ಸೂಚನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆ ನಡೆಸುವ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ ಇರುವ ಬೇಡಿಕೆ ಕುರಿತಂತೆ ಸಮೀಕ್ಷೆ ನಡೆಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದರು. ಅವರು ಇಂದು ಸಮಾಜ ಕಲ್ಯಾಣ ಇಲಾಖೆಯ ಪ್ರಗತಿ ...

ಸಿಲಿಕಾನ್ ಸಿಟಿಯಲ್ಲಿ ಬಿಎಂಟಿಸಿ ಬಸ್’ಗಾಗಿ ಪರದಾಟ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಲಾಕ್ ಡೌನ್ ಇದ್ದರೂ ಸಹ ನಾಗರಿಕರ ಅನುಕೂಲಕ್ಕಾಗಿ ರಾಜ್ಯ ಸರ್ಕಾರ ಕೆಲವೊಂದು ವಿನಾಯ್ತಿ ನೀಡಿದೆ. ಪ್ರಮುಖವಾಗಿ, ಬಿಎಂಟಿಸಿ ಬಸ್ ಸಂಚಾರ ಆರಂಭವಾಗಿದ್ದರೂ, ಕೆಲವೊಂದು ಬಡಾವಣೆಗಳಲ್ಲಿ ಸರಿಯಾದ ಸಂಚಾರವಿರದ ಕಾರಣ ಪ್ರಯಾಣಿಕರು ಪರದಾಡುವಂತಾಗಿದೆ. ನಿನ್ನೆ ಬನಶಂಕರಿ ...

ಜೂನ್ ತಿಂಗಳಿನಲ್ಲಿ ಎಸ್’ಎಸ್’ಎಲ್’ಸಿ ಪರೀಕ್ಷೆಗೆ ಸಿದ್ದತೆ: ಶಿಕ್ಷಣ ಸಚಿವ ಸುರೇಶ್ ಕುಮಾರ್

ಜನಸೇವಕ ವ್ಯಾಪ್ತಿಗೆ ಆಧಾರ್, ಎಪಿಎಲ್, ವೋಟರ್ ಐಡಿ ನೊಂದಣಿ: ಸಚಿವ ಸುರೇಶ್ ಕುಮಾರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಆಧಾರ್ ನೊಂದಣಿ, ಎಪಿಎಲ್ ಪಡಿತರ ಚೀಟಿ ಮತ್ತು ಮತದಾರ ಯಾದಿಗೆ ಹೆಸರು, ನೊಂದಣಿ ಸೇವೆಗಳನ್ನು ಸಕಾಲ ಸ್ಕೀಂನ ಜನಸೇವಕ ಯೋಜನೆಯಡಿ ಒದಗಿಸಲು ಸಂಬಂಧಿಸಿದ ಇಲಾಖೆಗಳು ಸಹಮತ ವ್ಯಕ್ತಪಡಿಸಿದ್ದು, ಇಷ್ಟರಲ್ಲಿಯೇ ಈ ಸೇವೆಗಳನ್ನು ಜನಸೇವಕ ವ್ಯಾಪ್ತಿಗೆ ...

ಶಾಸಕ ಸಿ.ಟಿ. ರವಿ ಕಾರು ಅಪಘಾತ: ಇಬ್ಬರ ಸಾವು, ನಾಲ್ವರಿಗೆ ಗಾಯ

ಟೂರಿಸ್ಟ್‌ ವಾಹನಗಳಿಗೆ ಈ ತಿಂಗಳಲ್ಲಿ ಶೇ.50ರಷ್ಟು ತೆರಿಗೆ ಕಡಿತ: ಸಚಿವ ಸಿ.ಟಿ. ರವಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಟೂರಿಸ್ಟ್‌ ವಾಹನಗಳಿಗೆ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಶೇ.100ರಷ್ಟು ವಾಹನ ತೆರಿಗೆ ಘೋಷಣೆ ಮಾಡಲಾಗಿತ್ತು. ಈಗ ಜೂನ್ ತಿಂಗಳಲ್ಲಿ ಶೇ.50ರಷ್ಟು ವಾಹನ ತೆರಿಗೆ ಕಡಿತ ಮಾಡಲು ನಿರ್ಧಾರ ಮಾಡಿದ್ದೇವೆ ಎಂದು ಸಚಿವ ಸಿ.ಟಿ. ರವಿ ...

ಹೊಟೇಲ್ ತೆರೆಯಲು ಸಿಎಂ ಯಡಿಯೂರಪ್ಪ ಗ್ರೀನ್ ಸಿಗ್ನಲ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ವಯ ರಾಜ್ಯದಲ್ಲಿ ಹೊಟೇಲ್’ಗಳು, ರೆಸ್ಟೋರೆಂಟ್’ಗಳನ್ನು ತೆರೆಯಲು ಅವಕಾಶ ನೀಡಲಾಗುತ್ತಿದೆ. ಆದರೆ ನಿಗದಿ ಪಡಿಸಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಕಡ್ಡಾಯವಾಗಿ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದರು. ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುವುದಾಗಿ ಹೊಟೇಲ್’ಗಳ ...

ಸರಕು ಸಾಗಾಣಿಕೆ ಅಕ್ರಮ:ಸಾರಿಗೆ ಕಂಪೆನಿಗಳ ವಿರುದ್ಧವೂ ಕ್ರಮಕ್ಕೆ ಮುಖ್ಯಮಂತ್ರಿ ಸೂಚನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಇ-ವೇ ಬಿಲ್ ದುರ್ಬಳಕೆ ಮತ್ತಿತರ ಅಕ್ರಮ ಪತ್ತೆ ಹಚ್ಚಿ ದಂಡ ವಿಧಿಸುವುದರೊಂದಿಗೆ ಈ ಸರಕು ಸಾಗಾಣಿಕೆ ಮಾಡುವ ಸಾರಿಗೆ ಕಂಪೆನಿಗಳ ವಿರುದ್ಧವೂ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೂಚಿಸಿದರು. ಅವರು ಇಂದು ...

ಗುರುದತ್ತ ಬಡಾವಣೆಯಲ್ಲಿ ಸ್ವಯಂ ಘೋಷಿತ ಸೀಲ್ ಡೌನ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಬನಶಂಕರಿ 3 ನೆಯ ಹಂತದ ಗುರುದತ್ತ ಬಡಾವಣೆಯ ಕ್ಷೇಮಾಭಿವೃದ್ಧಿ ಸಂಘದಿಂದ ಗುರುದತ್ತ ಬಡಾವಣೆಯಲ್ಲಿ ಸ್ವಯಂ ಘೋಷಿತ ಸೀಲ್ ಡೌನ್ ಅನ್ನು ಜೂನ್ 1ರಿಂದ ಜಾರಿ ಮಾಡಲಾಗಿದೆ. ಬನಶಂಕರಿ 3 ನೆಯ ಹಂತದ ಇಟ್ಟಮಡುವಿನಲ್ಲಿ ಮೇ ...

ರೈತರು ಪರಿಹಾರ ಪಡೆಯಲು ತ್ವರಿತವಾಗಿ ಬ್ಯಾಂಕ್ ಖಾತೆ-ಆಧಾರ್ ಲಿಂಕ್ ಮಾಡಿಕೊಳ್ಳಿ: ಸಚಿವ ಬಿ.ಸಿ. ಪಾಟೀಲ್

ರೈತರು ಪರಿಹಾರ ಪಡೆಯಲು ತ್ವರಿತವಾಗಿ ಬ್ಯಾಂಕ್ ಖಾತೆ-ಆಧಾರ್ ಲಿಂಕ್ ಮಾಡಿಕೊಳ್ಳಿ: ಸಚಿವ ಬಿ.ಸಿ. ಪಾಟೀಲ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಆಧಾರ್ ಸಂಖ್ಯೆಗೆ ಇದೂವರೆಗೂ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆಯನ್ನು ಜೋಡಣೆ ಮಾಡದ ರೈತರು ಆದಷ್ಟು ಬೇಗ ತಪ್ಪದೇ ಆಧಾರ್ ಸಂಖ್ಯೆಗೆ ಬ್ಯಾಂಕ್ ಅಕೌಂಟನ್ನು ಜೋಡಣೆ‌ ಮಾಡಬೇಕೆಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಮನವಿ ಮಾಡಿದ್ದಾರೆ. ವಿಕಾಸಸೌಧದಲ್ಲಿಂದು ...

ಸಂಕಷ್ಟದಲ್ಲಿರುವ ರಾಜ್ಯದ ನೆರವಿಗೆ ಧಾವಿಸಿದ ರಾಜ್ಯ ಸರ್ಕಾರ: 1610 ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಣೆ

ನಾಳೆ ರಾಜ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ಇರುವುದಿಲ್ಲ: ಸಿಎಂ ಬಿಎಸ್’ವೈ ಸ್ಪಷ್ಟನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಪ್ರತಿ ಭಾನುವಾರ ಘೋಷಿಸಲಾಗಿದ್ದ ಸಂಪೂರ್ಣ ಲಾಕ್ ಡೌನ್ ಅನ್ನು ಮೇ 31ರ ನಾಳೆಯ ಮಟ್ಟಿಗೆ ಹಿಂಪಡೆದಿರುವ ರಾಜ್ಯ ಸರ್ಕಾರ ಕೊಂಚ ರಿಲಾಕ್ಸ್‌ ನೀಡಿದೆ. ಈ ಕುರಿತಂತೆ ಆದೇಶ ಹೊರಡಿಸಿರುವ ರಾಜ್ಯದ ...

ದುಬ್ಲಿನ್’ನಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ 136 ಪ್ರಯಾಣಿಕರು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೋವಿಡ್-19 ಲಾಕ್ ಡೌನ್ ಪರಿಸ್ಥಿತಿಯಲ್ಲಿ ಐರ್ಲೆಂಡ್ ನ ದುಬ್ಲಿನ್ ನಿಂದ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಇಪ್ಪತ್ತನೇ ಏರ್ ಇಂಡಿಯಾ ವಿಮಾನದಲ್ಲಿ 136 ಮಂದಿ ಅನಿವಾಸಿ ಭಾರತೀಯರು ಆಗಮಿಸಿದ್ದಾರೆ. ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ...

Page 401 of 419 1 400 401 402 419
  • Trending
  • Latest
error: Content is protected by Kalpa News!!