ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ಶಿವಮೊಗ್ಗ ದಸರಾ | ಪುರಾತನ ನಾಣ್ಯಗಳ ಪ್ರದರ್ಶನಕ್ಕೆ ಬಿ.ಎಸ್. ಯಡಿಯೂರಪ್ಪ ಚಾಲನೆ
October 17, 2026
Kalpa Media House | Special Article | The alarm rings, and you reach out to switch it off. But your...
Read moreDetailsಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ | ಹೆಣ್ಣು ಎಲ್ಲ ಸಮಸ್ಯೆಗಳನ್ನು ಎದುರಿಸಿಕೊಂಡು ಮನಸ್ಸಾಕ್ಷಿಯ ಪರವಾಗಿ ಗಂಡ, ಮಕ್ಕಳು, ಅಣ್ಣ, ತಮ್ಮ, ಅಕ್ಕ, ತಾಯಿ, ತಂದೆ ಇತ್ಯಾದಿ ಪಾತ್ರಗಳನ್ನು ನಿರ್ವಹಿಸಿ ಎಲ್ಲರನ್ನು ನಗುವಿನಿಂದ ನೋಡಿಕೊಳ್ಳುವ ಹಾಗೂ ಉತ್ತಮ ವಾತಾವರಣವನ್ನು ರೂಪಿಸುತ್ತಾಳೆ. ಆದ್ದರಿಂದ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ನಗರದ ಪ್ರತಿಷ್ಠಿತ ಪಿಇಎಸ್/ಐಎಂಎಸ್ ಕಾಲೇಜಿನಲ್ಲಿ ಕಲರವ ಸಾಂಸ್ಕೃತಿಕ ವೇದಿಕೆಯಿಂದ ಆಯೋಜಿಸಲಾಗಿದ್ದ ಹಳ್ಳಿಹಬ್ಬ #Hallihabba ಅತ್ಯಂತ ಯಶಸ್ವಿಯಾಗಿ ನಡೆಯಿತು. ಇಂದಿನ ಆಧುನಿಕತೆ ಹಾಗೂ ನಗರೀಕರಣದ ಧಾವಂತದಲ್ಲಿ ಮರೆಯಾಗುತ್ತಿರುವ ಹಳ್ಳಿಯ ಹಬ್ಬಗಳ ಸ್ವರೂಪ, ವೈಶಿಷ್ಟ್ಯತೆ, ಆಚರಣೆಯ ...
ಕಲ್ಪ ಮೀಡಿಯಾ ಹೌಸ್ | ಹಾಸನ | ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ರಾಜ್ಯ ಸರ್ಕಾರ ಕೊಡಮಾಡುವ ಪ್ರತಿಷ್ಠಿತ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಹಾಸನದ ಖ್ಯಾತ ಕಲಾವಿದೆ, ಪತ್ರಕರ್ತೆ ಪೂಜಾ ರಘುನಂದನ್ ಅವರು ಕಲಾಕ್ಷೇತ್ರದಿಂದ ಭಾಜನರಾಗಿದ್ದಾರೆ. ಮಾರ್ಚ್ 8ರಂದು ಬೆಂಗಳೂರಿನ ...
ಕಲ್ಪ ಮೀಡಿಯಾ ಹೌಸ್ | ನವದೆಹಲಿ | ಮಹತ್ವದ ಬೆಳವಣಿಗೆಯಲ್ಲಿ ಲೋಕಸಭಾ ಚುನಾವಣೆ ಘೋಷಣೆಗೂ ಮುನ್ನ ಪೆಟ್ರೋಲ್ #Petrol ಹಾಗೂ ಡೀಸೆಲ್ ಮೇಲಿನ ದರವನ್ನು ಕಡಿತ ಮಾಡಿ ಕೇಂದ್ರ ಸರ್ಕಾರ ಆದೇಶಿಸಿದೆ. ಕೇಂದ್ರ ಸರ್ಕಾರ ಇಂದು ಪೆಟ್ರೋಲ್ ಹಾಗೂ ಡೀಸೆಲ್ #Diesel ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ಮಾರ್ಚ್ 8ರ ನಾಳೆ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್'ನಲ್ಲಿ ಮಹಿಳೆಯರಿಗೆ ಸಂಪೂರ್ಣ ಉಚಿತ ಪ್ರಯಾಣವನ್ನು ಘೋಷಣೆ ಮಾಡಲಾಗಿದೆ. ಹೌದು... ಇಂದು ರಾತ್ರಿ 12 ಗಂಟೆಯಿಂದ ಮಾರ್ಚ್ 8ರ ನಾಳೆ ...
ಕಲ್ಪ ಮೀಡಿಯಾ ಹೌಸ್ | ಭರಮಸಾಗರ | ಕರ್ನಾಟಕ ರಾಜ್ಯದ ಮಧ್ಯ ಕರ್ನಾಟಕದ ಪ್ರಮುಖ ಜಿಲ್ಲೆ. ದಾವಣಗೆರೆ ಜವಳಿ ಉದ್ಯಮಕ್ಕೆ ಜನಪ್ರಿಯ. ಇಲ್ಲಿನ ದಾವಣಗೆರೆ ಕಾಟನ್ ಮಿಲ್ಸ್ Davanagere Cotton Mills ಬಹಳ ಜನಪ್ರಿಯವಾಗಿದ್ದ ಹೆಸರು. ಈಗ ಈ ಊರು ಶರವೇಗದಿಂದ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಇಂದಿನ ಈ ಮುಂದುವರೆದ ಕಾಲಘಟ್ಟದಲ್ಲೂ ಸಹ ಲಿಂಗ ತಾರತಮ್ಯ ಹೋಗಲಾಡಿಸಲು ಹಾಗೂ ಸ್ತ್ರೀಯರು ಕಾನೂನಿನ ಬಗ್ಗೆ ಹೆಚ್ಚಿನ ಅರಿವು ಮೂಡಿಸಿಕೊಂಡಾಗ ಸ್ವಯಂ ರಕ್ಷಣೆಗೆ ಹೆಚ್ಚು ಬಲ ಬರುತ್ತದೆ ಎಂದು ಕಾನೂನು ಪ್ರಾಧ್ಯಾಪಕಿ ಡಾ.ಅನಲ ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ International Women's day ಅಂಗವಾಗಿ ರಾಜ್ಯ ಪೊಲೀಸ್ ಮೀಸಲು ಪಡೆ State Reserve Police ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ Home Minister Araga Gnanendra ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಗರ್ಭದಲ್ಲಿರುವಾಗಲೇ ತಿರಸ್ಕರಿಸಲ್ಪಡುವವಳು ಹೆಣ್ಣು. ಇದು ಈಗಲೂ ಇದೆ. ವಿಜ್ಞಾನ ಮುಂದುವರೆದು ಮಾರಕವಾದಂತಿದೆ. ಹೆಣ್ಣು ಭ್ರೂಣವನ್ನು ಹತ್ಯೆ ಮಾಡುವವರಲ್ಲಿ ವಿದ್ಯಾವಂತರೇ ಜಾಸ್ತಿ ಎಂಬುದು ವಿಷಾದನೀಯ ಎಂದು ಬೆಂಗಳೂರು ಕನ್ನಡ ಪುಸ್ತಕ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷೆ ಡಾ. ...
ಭದ್ರಾವತಿ: ನ್ಯೂಟೌನ್ ಸರ್.ಎಂ. ವಿಶ್ವೇಶ್ವರಯ್ಯ ಸರಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ಮಹಿಳಾ ವೇದಿಕೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಲವು ವೈಶಿಷ್ಟ್ಯತೆಗಳಿಗೆ ಕಾರಣವಾಯಿತು. ಒಂದೆಡೆ ಜೋಡೆತ್ತಿನ ಸದ್ದು, ಮತ್ತೊಂದೆಡೆ ಜಾನಪದ ನೃತ್ಯ, ಇನ್ನೊಂದೆಡೆ ಬಗೆ ಬಗೆಯ ತಿಂಡಿ ತಿನಿಸುಗಳ ಮಾರಾಟ. ...
Copyright © 2026 Kalpa News. Designed by KIPL