Thursday, February 26, 2026
Advertisement
ADVERTISEMENT

Tag: ಅಂಬರೀಶ್

ಸುಂದರ ಫೋಟೋಗಳನ್ನು ಹಂಚಿಕೊಂಡು ಪತಿ ಹುಟ್ಟುಹಬ್ಬದ ಶುಭಾಶಯ ಕೋರಿದ ಸುಮಲತಾ ಅಂಬರೀಶ್

ಸುಂದರ ಫೋಟೋಗಳನ್ನು ಹಂಚಿಕೊಂಡು ಪತಿ ಹುಟ್ಟುಹಬ್ಬದ ಶುಭಾಶಯ ಕೋರಿದ ಸುಮಲತಾ ಅಂಬರೀಶ್

ಕಲ್ಪ ಮೀಡಿಯಾ ಹೌಸ್   | ಸ್ಯಾಂಡಲ್‌ವುಡ್ | ಅಂಬರೀಶ್ ಇಂದು ಬದುಕಿದ್ದರೆ 71 ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದರು. ಸಿನಿಮಾ ಹೊರತಾಗಿಯೂ ಅವರು ಅಭಿಮಾನಿಗಳ ಹೃದಯಕ್ಕೆ ಹತ್ತಿರವಾಗಿದ್ದವರು. ಅಂಬರೀಶ್ ಪತ್ನಿ ಸುಮಲತಾ Sumalatha ತಮ್ಮ ಪ್ರೀತಿಯ ಪತಿ ಅಂಬರೀಶ್ Ambreesh ಮತ್ತು ...

ಸಿಎಂ ಕುಮಾರಸ್ವಾಮಿ ವಿರುದ್ಧ ಆಯೋಗಕ್ಕೆ ಸುಮಲತಾ ದೂರು

ಜೆಡಿಎಸ್ ನಾಯಕರ ವಿರುದ್ಧ ಸಂಸದೆ ಸುಮಲತಾ ವಾಗ್ಧಾಳಿ…

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಜೆಡಿಎಸ್ ನಾಯಕರು ತನ್ನ ವಿರುದ್ದ ಕೀಳುಮಟ್ಟದ ಹೇಳಿಕೆ ನೀಡುವ ಮೂಲಕ ಜನರ ಮುಂದೆ ಅವರ ಬಣ್ಣ ಬಯಲು ಮಾಡಿಕೊಳ್ಳುತ್ತಿದ್ದಾರೆ. ಅಂಬರೀಶ್ ಹೆಸರು ಹೇಳುವ ಯೋಗ್ಯತೆಯಿಲ್ಲದವರು ಅವರ ಬಗ್ಗೆ ಮಾತನಾಡುತ್ತಿದ್ದಾರೆ. ಎಂದು ಸಂಸದೆ ಸುಮಲತಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ...

ಅಭಿಮಾನಿಗಳ ಪ್ರೀತಿಯಿಂದಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇನೆ: ಸುಮಲತಾ ಸ್ಪಷ್ಟನೆ

ಅಭಿಮಾನಿಗಳ ಪ್ರೀತಿಯಿಂದಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇನೆ: ಸುಮಲತಾ ಸ್ಪಷ್ಟನೆ

ಬೆಂಗಳೂರು: ಅಂಬರೀಶ್ ಅವರ ಮಂಡ್ಯದ ಅಭಿಮಾನಿಗಳು ಪ್ರೀತಿ, ಒತ್ತಾಸೆ ಹಾಗೂ ವಿಶ್ವಾಸಕ್ಕಾಗಿ ರಾಜಕಾರಣಕ್ಕೆ ಇಳಿಯುತ್ತಿದ್ದು, ಮಾರ್ಚ್ 20ರಂದು ಮಂಡ್ಯ ಲೋಕಸಭಾ ಕ್ಷೇತ್ರ ಚುನಾವಣೆಗೆ ಉಮೇದುವಾರಿಕೆ ಸಲ್ಲಿಸಲಿದ್ದೇನೆ ಎಂದು ದಿ.ಅಂಬರೀಶ್ ಅವರ ಪತ್ನಿ ಸುಮಲತಾ ಹೇಳಿದ್ದಾರೆ. ಈ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ...

ಅಂಬಿ ನಿಧನ: ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ ಘೋಷಣೆ

ರೇಸ್ ಕೋರ್ಸ್ ರಸ್ತೆಗೆ ಅಂಬರೀಶ್ ಹೆಸರಿಡಿ: ಭಾ.ಮಾ. ಹರೀಶ್ ಮನವಿ

ಬೆಂಗಳೂರು: ಇತ್ತೀಚೆಗೆ ನಿಧನರಾದ ರಾಜಕಾರಣಿ, ಹಿರಿಯ ನಟ ಅಂಬರೀಶ್ ಅವರ ಹೆಸರನ್ನು ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಗೆ ನಾಮಕರಣ ಮಾಡಬೇಕು ಎಂದು ನಿರ್ಮಾಪಕ, ಫಿಲ್‌ಮ್ ಚೇಂಬರ್ ಕಾರ್ಯದರ್ಶಿ ಭಾ.ಮಾ. ಹರೀಶ್ ಮನವಿ ಮಾಡಿದ್ದಾರೆ. ಈ ಕುರಿತಂತೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ...

ರಾಜಣ್ಣನ ಸಮಾಧಿ ಪಕ್ಕದಿಂದಲೇ ಅಂಬಿ ಪಂಚಭೂತಗಳಲ್ಲಿ ಲೀನ

ರಾಜಣ್ಣನ ಸಮಾಧಿ ಪಕ್ಕದಿಂದಲೇ ಅಂಬಿ ಪಂಚಭೂತಗಳಲ್ಲಿ ಲೀನ

ಬೆಂಗಳೂರು: ಭಾರತೀಯ ಚಿತ್ರರಂಗ ಕಂಡ ಅದ್ಬುತ ನಟ, ರಾಜಕಾರಣಿ ಅಂಬರೀಶ್ ಪಾರ್ಥಿವ ಶರೀರದ ಅಂತ್ಯಸಂಸ್ಕಾರ ನೆರವೇರಿದ್ದು, ವರನಟ ರಾಜಕುಮಾರ್ ಅವರ ಸ್ಮಾರಕದ ಪಕ್ಕದಿಂದಲೇ ಪಂಚಭೂತಗಳಲ್ಲಿ ಲೀನವಾಗಿದ್ದಾರೆ. ಶನಿವಾರ ನಿಧನರಾದ ಅಂಬರೀಶ್ ಅವರ ಅಂತ್ಯಸಂಸ್ಕಾರ ಕಂಠೀರವ ಸ್ಟುಡಿಯೋದಲ್ಲಿರುವ ಡಾ.ರಾಜ್ ಸ್ಮಾರಕದ ಬಳಿಯೇ ಇಂದು ...

ಅಂಬರೀಶ್ ನಿಧನ: ನಾಳೆ ಬೆಳಗ್ಗೆ 8 ಗಂಟೆಯಿಂದ ಅಂತಿಮ ದರ್ಶನ

ಆ ಹೋಮವಾಗಿದ್ದರೆ ಅಂಬಿ ಬದುಕುತ್ತಿದ್ದರೇ? ಜ್ಯೋತಿಷಿ ಅಮ್ಮಣ್ಣಾಯ ಹೇಳಿದ್ದೇನು?

ಭಾರತೀಯ ಚಿತ್ರರಂಗ ಕಂಡ ಮೇರು ನಟ, ರಾಜಕಾರಣಿ ಅಂಬರೀಶ್ ನಮ್ಮನ್ನೆಲ್ಲಾ ಬಿಟ್ಟು ಬಾರದ ಲೋಕಕ್ಕೆ ತೆರಳಿದ್ದಾರೆ. ಅನಾರೋಗ್ಯಕ್ಕೆ ಒಳಗಾಗಿದ್ದ ಅಂಬರೀಶ್ ಅವರು ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಇಹಲೋಕ ತ್ಯಜಿಸಿದ್ದು, ಇಡಿಯ ರಾಜ್ಯಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ಆದರೆ, ಎಲ್ಲೋ ಒಂದು ಕಡೆಯಲ್ಲಿ ...

ಭಾವೋದ್ವೇಗಕ್ಕೆ ಒಳಗಾಗಿ ನಿಮ್ಮ ಕುಟುಂಬವನ್ನು ಅನಾಥ ಮಾಡದಿರಿ

ಬೆಂಗಳೂರು: ಹಿರಿಯ ನಟ ಅಂಬರೀಶ್ ನಿಧನದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದ ಬೆನ್ನಲ್ಲೇ ರಾಜ್ಯ ಜನರಲ್ಲಿ ಮನವಿ ಮಾಡಿರುವ ಸಿಎಂ, ಭಾವೋದ್ವೇಗಕ್ಕೆ ಒಳಗಾಗಿ ನಿಮ್ಮ ಕುಟುಂಬವನ್ನು ಅನಾಥ ಮಾಡಬೇಡಿ ಎಂದು ಕೋರಿದ್ದಾರೆ. ಈ ಕುರಿತಂತೆ ಮಾತನಾಡಿರುವ ಹಾಗೂ ಟ್ವೀಟ್ ...

ಅಂಬಿ ಕಂಡು ಗಳಗಳನೆ ಅತ್ತ ಚಿರಂಜೀವಿ, ಮೋಹನ್ ಬಾಬು

ಅಂಬಿ ಕಂಡು ಗಳಗಳನೆ ಅತ್ತ ಚಿರಂಜೀವಿ, ಮೋಹನ್ ಬಾಬು

ಬೆಂಗಳೂರು: ನಿನ್ನೆ ರಾತ್ರಿ ಇಹಲೋಕ ತ್ಯಜಿಸಿದ ಹಿರಿಯ ನಟ ಅಂಬರೀಶ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಮೆಗಾಸ್ಟಾರ್ ಚಿರಂಜೀವಿ ಹಾಗೂ ಹಿರಿಯ ನಟ ಮೋಹನ್ ಬಾಬು ಅಕ್ಷರಶಃ ಮಕ್ಕಳಂತೆ ಗಳಗಳನೆ ಅತ್ತಿದ್ದಾರೆ. ಇಂದು ಮಧ್ಯಾಹ್ನದ ವೇಳೆಗೆ ಕಂಠೀರವ ಕ್ರೀಡಾಂಗಣಕ್ಕೆ ...

ಅಂಬರೀಶ್ ನಿಧನ: ಗಣ್ಯಾತಿಗಣ್ಯರಿಂದ ಅಂತಿಮ ದರ್ಶನ

ಅಂಬರೀಶ್ ನಿಧನ: ಗಣ್ಯಾತಿಗಣ್ಯರಿಂದ ಅಂತಿಮ ದರ್ಶನ

ಬೆಂಗಳೂರು: ಅನಾರೋಗ್ಯದಿಂದ ನಿನ್ನೆ ನಿಧನರಾದ ರಾಜಕಾರಣಿ, ಹಿರಿಯ ನಟ ಅಂಬರೀಶ್ ಅವರ ಪಾರ್ಥಿವ ಶರೀರವನ್ನು ಕಂಠೀರವ ಕ್ರೀಡಾಂಗಣಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇರಿಸಲಾಗಿದ್ದು, ರಾಜಕೀಯ ಹಾಗೂ ಚಿತ್ರರಂಗದ ಗಣ್ಯಾತಿಗಣ್ಯರು ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಇಂದು ಮುಂಜಾನೆಯಿಂದಲೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ...

ಅಂಬಿ ಪಾರ್ಥಿವ ಶರೀರ ಮಂಡ್ಯಕ್ಕೆ ತರಲೇಬೇಕು: ಭಾರೀ ಪ್ರತಿಭಟನೆ

ಮಂಡ್ಯ: ಮಂಡ್ಯದ ಗಂಡು ಎಂದೇ ಖ್ಯಾತರಾಗಿರುವ ಹಿರಿಯ ನಟ ಅಂಬರೀಶ್ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಮಂಡ್ಯಕ್ಕೆ ತರಲೇಬೇಕು ಎಂಬ ಒತ್ತಡ ಹೆಚ್ಚಾಗಿದೆ. ಈ ವಿಚಾರದಲ್ಲಿ ಮಂಡ್ಯದಲ್ಲಿ ಭಾರೀ ಪ್ರತಿಭಟನೆ ನಡೆಸಲಾಗುತ್ತಿದ್ದು, ಸಂಜಯ ವೃತ್ತದಲ್ಲಿ ಅಭಿಮಾನಿಗಳು ಮುಷ್ಕರ ನಡೆಸಿ, ...

Page 1 of 2 1 2
  • Trending
  • Latest
error: Content is protected by Kalpa News!!