Sunday, January 18, 2026
">
ADVERTISEMENT

Tag: ಅಪಘಾತ

ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಜಿಲ್ಲೆಯಲ್ಲಿ ಅಪಘಾತ ಪ್ರಮಾಣ ಇಳಿಕೆ

ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಜಿಲ್ಲೆಯಲ್ಲಿ ಅಪಘಾತ ಪ್ರಮಾಣ ಇಳಿಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ನಗರದಲ್ಲಿ ಟ್ರಾಫಿಕ್ ವ್ಯವಸ್ಥೆ ಸುಧಾರಿಸಲು ಸ್ಮಾರ್ಟ್ ಸಿಟಿ ಅನುದಾನವನ್ನು ಬಳಸಿಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ತಿಳಿಸಿದರು. ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಮಾತನಾಡಿದರು. ಶಿವಮೊಗ್ಗ ನಗರದ ...

ಆರ್ಯವೈಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಸ್. ಅರುಣ್ ಕಾರು ಅಪಘಾತ: ಅದೃಷ್ಟವಶಾತ್ ಪಾರು

ಆರ್ಯವೈಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಸ್. ಅರುಣ್ ಕಾರು ಅಪಘಾತ: ಅದೃಷ್ಟವಶಾತ್ ಪಾರು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿರಾ: ರಾಜ್ಯ ಆರ್ಯವೈಶ್ಯ ನಿಗಮದ ಅಧ್ಯಕ್ಷ ಡಿ.ಎಸ್. ಅರುಣ್ ಅವರು ಕಾರು ಅಪಘಾತಕ್ಕಿಡಾಗಿದ್ದು, ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ. ಅರುಣ್ ಅವರು ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಶಿರಾ ಬಳಿ ಹೆದ್ದಾರಿಯಲ್ಲಿ ಬೈಕ್ ಅಡ್ಡ ಬಂದ ...

ಪ್ರೀಮಿಯಂ ವಾಪಸು ಬರದಿದ್ದರೂ ಆರೋಗ್ಯ ವಿಮೆ ಏಕೆ ಬೇಕು? ಅದರ ಅಗತ್ಯ-ಅನಿವಾರ್ಯತೆ ಏನಿದೆ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಆರೋಗ್ಯ ವಿಮೆ ಏಕೆ ಮಾಡಿಸಬೇಕು? ನಾವು ಕಟ್ಟಿದ ಹಣ ವಾಪಸ್ಸು ಬರುವುದಿಲ್ಲ. ಕಂಪನಿಗಳು ಹಣ ಮಾಡುತ್ತವೆ ಎಂಬ ಅಭಿಪ್ರಾಯ ಸಾರ್ವಜನಿಕರಲ್ಲಿ ಇರುವುದು ಸಹಜ. ಹಾಗೆಯೆ ಜೀವ ವಿಮೆಯಲ್ಲೂ ಸಹ ಪಾಶ್ಚಾತ್ಯ ದೇಶಗಳಲಿ ಕೇವಲ ಟರ್ಮ್ ಇನ್ಷೂರೆನ್ಸ್‌ ...

ಚಳ್ಳಕೆರೆ: ಅಪ್ರಾಪ್ತರು ವಾಹನ ಚಲಾಯಿಸಿದರೆ ಪೋಷಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಪ್ರತಿನಿತ್ಯ ವಾಹನಗಳ ಸಂಖ್ಯೆ ಹೆಚ್ಚಗುತ್ತಿದ್ದು, ಅಪಘಾತಗಳ ಹೆಚ್ಚುತ್ತಿವೆ. ಅದರಲ್ಲೂ ವಿದ್ಯಾರ್ಥಿಗಳ ಹೆಚ್ಚು ಅಪಘಾತಕ್ಕೆ ಬಲಿಯಾಗುತ್ತಿದ್ದಾರೆ ವಿದ್ಯಾರ್ಥಿಗಳು ಸಾರ್ವಜನಿಕರಿಗೆ ತಳ ಮಟ್ಟದಿಂದ ಜಾಗೃತಿ ಮೂಡಿಸಿಬೇಕು ಎಂದು ವೃತ್ತ ನಿರೀಕ್ಷಕ ಈ. ಆನಂದ್ ಹೇಳಿದರು. ನಗರದ ಚಿತ್ರದುರ್ಗ ...

ಅಪ್ರಾಪ್ತ ಮಕ್ಕಳು ವಾಹನ ಚಾಲನೆ ಮಾಡಿ, ಅಪಘಾತ ಮಾಡಿದರೆ ಪೋಷಕರೇ ಹೊಣೆ

ಅಪ್ರಾಪ್ತ ಮಕ್ಕಳು ವಾಹನ ಚಾಲನೆ ಮಾಡಿ, ಅಪಘಾತ ಮಾಡಿದರೆ ಪೋಷಕರೇ ಹೊಣೆ

ನವದೆಹಲಿ: ಇನ್ನು ಮುಂದೆ 18 ವರ್ಷಕ್ಕಿಂತಲೂ ಕೆಳಗಿನ ಅಪ್ರಾಪ್ತ ಮಕ್ಕಳು ವಾಹನ ಚಾಲನೆ ಮಾಡಿ, ಸಂಚಾರ ನಿಯಮ ಉಲ್ಲಂಘಿಸಿದರೆ ಅಥವಾ ಅಪಘಾತ ಮಾಡಿದರೆ ಅದಕ್ಕೆ ಅವರ ಪೋಷಕರೇ ಹೊಣೆಗಾರರಾಗುತ್ತಾರೆ. ಹೌದು.. 2019ರ ಮೋಟಾರು ವಾಹನ ತಿದ್ದುಪಡಿ ಕಾಯ್ದೆಯ ಆಯ್ದೆ 63 ನಿಯಮಗಳು ...

ಹಲೋ…ಆಟೋ… ಎಂದು ಆಟೋ ಚಾಲಕರನ್ನು ಗೌರವವಿಲ್ಲದೆ ಕರೆಯುವ ಮುನ್ನ ಈ ಲೇಖನ ಓದಿ

ಹಲೋ…ಆಟೋ… ಎಂದು ಆಟೋ ಚಾಲಕರನ್ನು ಗೌರವವಿಲ್ಲದೆ ಕರೆಯುವ ಮುನ್ನ ಈ ಲೇಖನ ಓದಿ

ನಮಸ್ಕಾರ ಸ್ನೇಹಿತರೆ, ಹಲೋ...ಆಟೋ.... ಎನ್ನುವ ಈ ಶಬ್ಧವನ್ನು ಒಮ್ಮೆಯಾದರೂ ನಿಮ್ಮ ಬಾಯಿಂದ ಕರೆಯದಿದ್ದರೂ, ನಿಮ್ಮ ಕಿವಿಯಿಂದ ಕೇಳಿಸಿಕೊಂಡಿರ್ತೀರಿ. ಯಾಕೆ ಹೀಗೆ..? ಹಲೋ..ಆಟೋ.. ಎಂದು ಕರೆದಾಕ್ಷಣ ಚಾಲಕನಿಲ್ಲದ ಆಟೋ ರಿಕ್ಷಾ ತಾನಾಗಿಯೇ ನಿಮ್ಮ ಮುಂದೆ ಬಂದು ನಿಲ್ಲುತ್ತದೆಯೇ? ಅದಕ್ಕೊಬ್ಬರು ಚಾಲಕರ ಅಗತ್ಯ ಇದ್ದೇ ಇರುತ್ತದೆ ...

ಎದೆಯೆತ್ತರ ಬೆಳೆದ ಮಗನನ್ನು ಬಲಿ ಪಡೆದ ಪ್ರವಾ(ಯಾ)ಸ: ನಿಮ್ಮ ಕರುಳು ಚುರುಕ್ ಎನ್ನುವ ಲೇಖನ

ಎದೆಯೆತ್ತರ ಬೆಳೆದ ಮಗನನ್ನು ಬಲಿ ಪಡೆದ ಪ್ರವಾ(ಯಾ)ಸ: ನಿಮ್ಮ ಕರುಳು ಚುರುಕ್ ಎನ್ನುವ ಲೇಖನ

ಈಗಂತೂ ಮಗುವಿನಿಂದ ಹಿಡಿದು ವಯೋವೃದ್ಧರ ತನಕ ಪ್ರವಾಸಗಳ ಸನ್ನಿ ಹಿಡಿದಿದೆ. ಸದಾ ಪ್ರವಾಸ ಮಾಡುತ್ತಲೇ ಇರಬೇಕು, ಅದನ್ನು ಬೇರೆಯವರೂ ಮೆಚ್ಚಬೇಕು ಅನ್ನುವ ಗೀಳು ಅಂಟಿಸಿಕೊಂಡ ಪೀಳಿಗೆ ಜಾಸ್ತಿ. ಅದರಲ್ಲೂ ಕೈಗೆಟುಕುವ ದರದಲ್ಲಿ ಸ್ಮಾರ್ಟ್‌ಫೋನುಗಳು ದೊರಕುತ್ತಿರುವ ನಂತರವತೂ ಜೀವನದ ಪ್ರತಿ ಕ್ಷಣವನ್ನು ಸಾಮಾಜಿಕ ...

ಗದಗ: ಕಾರುಗಳ ಮುಖಾಮುಖಿ ಅಪಘಾತಕ್ಕೆ 6 ಜನ ಸಾವು

ಗದಗ: ಕಾರುಗಳ ಮುಖಾಮುಖಿ ಅಪಘಾತಕ್ಕೆ 6 ಜನ ಸಾವು

ಗದಗ: ಎರಡು ಕಾರುಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ 6 ಜನ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಇಂದು ಮುಂಜಾನೆ ಸಂಭವಿಸಿದೆ. ಅಡವಿಸೋಮಾಪೂರ ಬಳಿ ಈ ಭೀಕರ ಅಪಘಾತ ನಡೆದಿದ್ದು, ಮದುವೆಗೆ ತೆರಳುತ್ತಿದ್ದ ಕಾರಿಗೆ ಇನ್ನೊಂದು ಕಾರು ಡಿಕ್ಕಿ ಹೊಡೆದಿದೆ ಎಂದು ...

Page 3 of 3 1 2 3
  • Trending
  • Latest
error: Content is protected by Kalpa News!!