Sunday, January 18, 2026
">
ADVERTISEMENT

Tag: ಅಪರಾಧ ಸುದ್ಧಿ

ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಕೊಂದು, ಅಪಘಾತವೆಂದು ಬಿಂಬಿಸಿ ಕೊನೆಗೂ ಸಿಕ್ಕಿಬಿದ್ದ ನೀಚ ಪತಿ

ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಕೊಂದು, ಅಪಘಾತವೆಂದು ಬಿಂಬಿಸಿ ಕೊನೆಗೂ ಸಿಕ್ಕಿಬಿದ್ದ ನೀಚ ಪತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಗೌರಿಬಿದನೂರು: ವರ್ಷಗಟ್ಟಲೆ ಪ್ರೀತಿಸಿ ಕಟ್ಟಿಕೊಂಡ ಹೆಂಡತಿಯನ್ನೇ ಕೊಲೆ ಮಾಡಿ ಬಳಿಕ ಅಪಘಾತ ಎಂದು ಬಿಂಬಿಸಲು ಹೋದ ಖದೀಮ ಗಂಡನನ್ನು ಮಂಚೇನಹಳ್ಳಿ ಪೊಲೀಸರು ಬಂಧಿಸಿರುವ ಘಟನೆ ತಾಲೂಕಿನ ತೊಂಡೇಭಾವಿ ಹೋಬಳಿಯ ಕ್ರಿಶ್ಚಿಯನ್ ಕಾಲೋನಿ ಗೇಟ್ ಬಳಿ ಇಂದು ...

ತೀರ್ಥಹಳ್ಳಿಗೆ ಕಾಲಿಟ್ಟ ಹೈಟೆಕ್ ಕಳ್ಳತನ: ಕ್ಷಣಮಾತ್ರದಲ್ಲಿ ನಾಲ್ಕು ಲಕ್ಷ ಕದ್ದೊಯ್ದ ಕಳ್ಳರ ಗ್ಯಾಂಗ್!

ತೀರ್ಥಹಳ್ಳಿಗೆ ಕಾಲಿಟ್ಟ ಹೈಟೆಕ್ ಕಳ್ಳತನ: ಕ್ಷಣಮಾತ್ರದಲ್ಲಿ ನಾಲ್ಕು ಲಕ್ಷ ಕದ್ದೊಯ್ದ ಕಳ್ಳರ ಗ್ಯಾಂಗ್!

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ತೀರ್ಥಹಳ್ಳಿ: ವಾರದ ಹಿಂದೆ ದುಡ್ಡು ಬಿದ್ದಿದೆ ಎಂದು ಗಮನ ಬೇರೆಡೆ ಸೆಳೆದು ಅಗ್ರಹಾರದ ವ್ಯಕ್ತಿಯೊಬ್ಬರ ದುಡ್ಡಿನ ಬ್ಯಾಗ್ ದರೋಡೆ ಮಾಡಿದ ಘಟನೆ ಕುರುವಳ್ಳಿಯ ಅಗ್ರಹಾರದ ರಸ್ತೆಯಲ್ಲಿ ನಡೆದಿದ್ದು ಅದು ಮಾಸುವ ಮುನ್ನವೇ ಇಂದು ಪಟ್ಟಣದ ಆಗುಂಬೆ ...

ಗೌರಿಬಿದನೂರು: ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗಿದ್ದ ನಾಲ್ವರ ಬಂಧನ

ಗೌರಿಬಿದನೂರು: ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗಿದ್ದ ನಾಲ್ವರ ಬಂಧನ

ಗೌರಿಬಿದನೂರು: ತಾಲೂಕಿನ ಗರಗೆರೆ ಹೋಬಳಿಯಲ್ಲಿರುವ ಆಂಧ್ರದ ಗಡಿ ಭಾಗದಲ್ಲಿ ನಡೆಯುತ್ತಿದ್ದ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿದ್ದ 4 ಮಂದಿ ಹೊರ ರಾಜ್ಯದವರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಇತ್ತೀಚಿನ ಕೆಲವು ದಿನಗಳಿಂದ ಗಡಿ ಭಾಗದ ಮೇಳ್ಯಾ ಪಂಚಾಯ್ತಿ ವ್ಯಾಪ್ತಿಯಲ್ಲಿನ ಕೆಲವು ಗ್ರಾಮಗಳಲ್ಲಿ ನಡೆಯುತ್ತಿದ್ದ ...

ಕ್ಯಾಲಿಫೋರ್ನಿಯಾದಲ್ಲಿ ಶೂಟೌಟ್’ಗೆ ಇಬ್ಬರು ಬಲಿ, ನಾಲ್ವರಿಗೆ ಗಂಭೀರ ಗಾಯ

ತುಮಕೂರು: ಭೀಕರ ರಸ್ತೆ ಅಪಘಾತಕ್ಕೆ ಮೂವರು ಸ್ಥಳದಲ್ಲೇ ಬಲಿ

ತುಮಕೂರು: ಖಾಸಗಿ ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಮುಂಜಾನೆ ನಡೆದಿದೆ. ಹುಬ್ಬಳ್ಳಿಯಿಂದ ಬೆಂಗಳೂರು ಕಡೆಯಿಂದ ತೆರಳುತ್ತಿದ್ದ ಲಾರಿ ಹಾಗೂ ಬೆಂಗಳೂರು ಕಡೆಯಿಂದ ಬರುತ್ತಿದ್ದ ಖಾಸಗಿ ಬಸ್ ನಡುವೆ ಮುಖಾಮುಖಿ ...

ಚಳ್ಳಕೆರೆ: ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಬಲಿ

ಚಳ್ಳಕೆರೆ: ಇಲ್ಲಿಗೆ ಸಮೀಪ ನಿನ್ನೆ ಓಮ್ನಿ ಹಾಗೂ ಬೊಲೆರೋ ಪರಸ್ಪರ ಮುಖಾಮುಖಿ ಡಿಕ್ಕಿಯಾಗಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತಾಲೂಕಿನ ಬುಕ್ಲೋರಹಳ್ಳಿ ಬಳಿ ಈ ಘಟನೆ ನಡೆದಿದ್ದು, ಚಿಕ್ಕಹಳ್ಳಿಯ ಅಶ್ವತ್ ರೆಡ್ಡಿ (32) ಮತ್ತು ಪ್ರಶಾಂತ್ ರೆಡ್ಡಿ ...

ತೀರ್ಥಹಳ್ಳಿ: ಸಿನಿಮಿಯಾ ರೀತಿಯಲ್ಲಿ ಯುವತಿ ಅಪಹರಣ, ದಾರಿಯಲ್ಲೇ ಬಿಟ್ಟು ಯುವಕ ಪರಾರಿ

ತೀರ್ಥಹಳ್ಳಿ: ಸಿನಿಮಿಯಾ ರೀತಿಯಲ್ಲಿ ಯುವತಿ ಅಪಹರಣ, ದಾರಿಯಲ್ಲೇ ಬಿಟ್ಟು ಯುವಕ ಪರಾರಿ

ತೀರ್ಥಹಳ್ಳಿ: ಸಿನಿಮಿಯಾ ರೀತಿಯಲ್ಲಿ ಯುವತಿಯೋರ್ವಳನ್ನು ಅಪಹರಿಸಲು ಯತ್ನಿಸಿದ ಯುವಕನೊಬ್ಬ ಆಕೆಯನ್ನು ದಾರಿಯಲ್ಲೇ ಬಿಟ್ಟು ಪರಾರಿಯಾಗಿರುವ ಘಟನೆ ನಡೆದಿದೆ. ಕುರುವಳ್ಳಿಯ ನಾಗರಾಜ್ ಎಂಬ ಯುವಕ ಯಡೂರಿನ ಯುವತಿಯನ್ನು ಪ್ರೀತಿಸುತ್ತಿದ್ದ. ಆದರೆ, ಆಕೆಯ ಅವನ ಪ್ರೀತಿಯನ್ನು ನಿರಾಕರಿಸಿದ್ದಳು. ಹೀಗಾಗಿ, ಈ ಕೃತ್ಯಕ್ಕೆ ಯುವಕ ಕೈ ...

ಕ್ಯಾಲಿಫೋರ್ನಿಯಾದಲ್ಲಿ ಶೂಟೌಟ್’ಗೆ ಇಬ್ಬರು ಬಲಿ, ನಾಲ್ವರಿಗೆ ಗಂಭೀರ ಗಾಯ

ಶಿವಮೊಗ್ಗದಲ್ಲಿ ಝಳಪಿಸಿದ ಲಾಂಗ್, ಮುಸುಕುಧಾರಿಗಳಿಂದ ಯುವಕನ ಮೇಲೆ ಹಲ್ಲೆ

ಶಿವಮೊಗ್ಗ: ನಗರದ ಜನನಿಬಿಡ ಪ್ರದೇಶವಾದ ಕಸ್ತೂರ ಬಾ ಕಾಲೇಜು ಮುಂಭಾಗದಲ್ಲಿ ನಿನ್ನೆ ರಾತ್ರಿ ಯುವಕನ ಮೇಲೆ ಲಾಂಗು ಮಚ್ಚುಗಳಿಂದ ಹಲ್ಲೆ ಮಾಡಲಾಗಿದೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತ ಎನ್ನಲಾದ ಸುಮನ್ ಎನ್ನುವ ಯುವಕನ ಮೇಲೆ ಬೈಕ್’ನಲ್ಲಿ ಆಗಮಿಸಿದ ಮುಸುಕುಧಾರಿಗಳು ಹಿಂದಿನಿಂದ ...

ಹೊಸನಗರ: ಅಡ್ಡಾದಿಡ್ಡಿ ಚಲಿಸಿದ ಕಾರು, ಭೀಕರ ಸರಣಿ ಅಪಘಾತಕ್ಕೆ ಮಹಿಳೆ ಬಲಿ

ಹೊಸನಗರ: ಅಡ್ಡಾದಿಡ್ಡಿ ಚಲಿಸಿದ ಕಾರು, ಭೀಕರ ಸರಣಿ ಅಪಘಾತಕ್ಕೆ ಮಹಿಳೆ ಬಲಿ

ಹೊಸನಗರ: ತಾಲೂಕಿನ ಬಟ್ಟೆ ಮಲ್ಲಪ್ಪ ಬಳಿ ನಿನ್ನೆ ರಾತ್ರಿ ಸಂಭವಿಸಿದ ಕಾರೊಂದು ಅಡ್ಡಾದಿಡ್ಡಿ ಚಲಿಸಿದ ಪರಿಣಾಮ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಓರ್ವ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಾರುತಿಪುರ ಕಡೆಯಿಂದ ಬಟ್ಟೆಮಲ್ಲಪ್ಪ ಕಡೆಗೆ ಅತಿ ವೇಗವಾಗಿ ಬಂದ ಕಾರೊಂದು ರಾಮಕೃಷ್ಣ ಶಾಲೆಯ ...

Crime: ರಾಖಿ ಕಟ್ಟಿಸಿಕೊಳ್ಳುವ ನೆಪದಲ್ಲಿ ಯುವತಿಗೆ ಚಾಕು ಇರಿತ

Crime: ರಾಖಿ ಕಟ್ಟಿಸಿಕೊಳ್ಳುವ ನೆಪದಲ್ಲಿ ಯುವತಿಗೆ ಚಾಕು ಇರಿತ

ಸಾಗರ: ಪ್ರೀತಿಸಲು ನಿರಾಕರಿಸಿದ ಕಾರಣಕ್ಕಾಗಿ ಭಗ್ನ ಪ್ರೇಮಿಯೊಬ್ಬ ರಾಖಿ ಕಟ್ಟಿಸಿಕೊಳ್ಳುವ ನೆಪದಲ್ಲಿ ಆಗಮಿಸಿ ಯುವತಿಗೆ ಚಾಕುವಿನಿಂದ ಇರಿದ ಘಟನೆ ಅಣಲೆಕೊಪ್ಪದಲ್ಲಿ ಇಂದು ನಡೆದಿದೆ. ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ನಿವಾಸಿ ರಾಕೇಶ್(22)ಆರೋಪಿ ಎಂದು ಗುರುತಿಸಲಾಗಿದೆ. ಯುವತಿ ಮನೆಯ ಪಕ್ಕದಲ್ಲಿಯೇ ಆರೋಪಿ ರಾಕೇಶ್ ...

ಕ್ಯಾಲಿಫೋರ್ನಿಯಾದಲ್ಲಿ ಶೂಟೌಟ್’ಗೆ ಇಬ್ಬರು ಬಲಿ, ನಾಲ್ವರಿಗೆ ಗಂಭೀರ ಗಾಯ

ಶಾಲೆಗೆ ನುಗ್ಗಿ ವಿದ್ಯಾರ್ಥಿಗಳ ಎದುರೇ ಪತ್ನಿಯನ್ನು ಹತ್ಯೆ ಮಾಡಿದ ಪತಿ

ಮಧುರೈ: ಪತಿ-ಪತ್ನಿಯರ ನಡುವಿನ ಜಗಳ ವಿಕೋಪಕ್ಕೆ ತಿರುಗಿದ ಪರಿಣಾಮ ಶಾಲೆಗೆ ನುಗ್ಗಿನ ಪತಿ ತನ್ನ ಪತ್ನಿಯನ್ನು ವಿದ್ಯಾರ್ಥಿಗಳ ಎದುರೇ ಹತ್ಯೆ ಮಾಡಿರುವ ಭೀಕರ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಮಧುರೈನ ತಿರುಮಂಗಲಂನಲ್ಲಿರುವ ಸರ್ಕಾರಿ ಅನುದಾನಿತ ಪ್ರೌಢಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಮಹಿಳೆ ವಿಜ್ಞಾನ ...

Page 3 of 3 1 2 3
  • Trending
  • Latest
error: Content is protected by Kalpa News!!