Saturday, January 31, 2026
">
ADVERTISEMENT

Tag: ಆಕ್ಸಿಜನ್

ವಿಐಎಸ್‌ಎಲ್‌ಗೆ ಸಚಿವ ಜಗದೀಶ್ ಶೆಟ್ಟರ್ ಭೇಟಿ: ಆಕ್ಸಿಜನ್ ಘಟಕ ಆರಂಭ ಕುರಿತು ಪರಿಶೀಲನೆ

ವಿಐಎಸ್‌ಎಲ್‌ಗೆ ಸಚಿವ ಜಗದೀಶ್ ಶೆಟ್ಟರ್ ಭೇಟಿ: ಆಕ್ಸಿಜನ್ ಘಟಕ ಆರಂಭ ಕುರಿತು ಪರಿಶೀಲನೆ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಕೊರೋನಾ ಸೋಂಕು ತೀವ್ರವಾಗಿ ವ್ಯಾಪಿಸುತ್ತಿರುವ ಬೆನ್ನಲ್ಲೇ ಆಕ್ಸಿಜನ್ ಕೊರತೆಯೂ ಉದ್ಭವಿಸಿರುವುದರಿಂದ ನಗರದ ವಿಐಎಸ್‌ಎಲ್ ಕಾರ್ಖಾನೆಗೆ ಇಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇಂದು ಮಧ್ಯಾಹ್ನ ಕಾರ್ಖಾನೆಗೆ ಭೇಟಿ ನೀಡಿದ ಅವರು, ...

ರಾಜ್ಯದಲ್ಲಿ ಆಕ್ಸಿಜನ್ ಕೊರತೆ: ಪರಿಶೀಲನೆಗಾಗಿ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ನಾಳೆ ಭದ್ರಾವತಿಯ ವಿಐಎಸ್’ಎಲ್’ಗೆ ಭೇಟಿ

ರಾಜ್ಯದಲ್ಲಿ ಆಕ್ಸಿಜನ್ ಕೊರತೆ: ಪರಿಶೀಲನೆಗಾಗಿ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ನಾಳೆ ಭದ್ರಾವತಿಯ ವಿಐಎಸ್’ಎಲ್’ಗೆ ಭೇಟಿ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ರಾಜ್ಯದಾದ್ಯಂತ ಆಕ್ಸಿಜನ್ ಕೊರತೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರು ನಾಳೆ ಭದ್ರಾವತಿಯ ವಿಐಎಸ್’ಎಲ್’ಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಈ ಕುರಿತಂತೆ ಮಾಹಿತಿ ನೀಡಿರುವ ಸಚಿವ ಕೆ.ಎಸ್. ಈಶ್ವರಪ್ಪ, ವಿಐಎಸ್’ಎಲ್ ಆವರಣದಲ್ಲಿ ಈಗಾಗಲೇ ...

ಆಕ್ಸಿಜನ್ ಕೊರತೆ: ಪರಿಸ್ಥಿತಿ ಸುಧಾರಿಸದಿದ್ದಲ್ಲಿ ಹೋರಾಟದ ಎಚ್ಚರಿಕೆ!

ಆಕ್ಸಿಜನ್ ಕೊರತೆ: ಪರಿಸ್ಥಿತಿ ಸುಧಾರಿಸದಿದ್ದಲ್ಲಿ ಹೋರಾಟದ ಎಚ್ಚರಿಕೆ!

ಕಲ್ಪ ಮೀಡಿಯಾ ಹೌಸ್ ಚಾಮರಾಜನಗರ: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಜಿಲ್ಲೆಗೆ ಭೇಟಿ ನೀಡಿ, ಪಕ್ಷದ ಶಾಸಕರ ಜೊತೆ ಚರ್ಚೆ ನಡೆಸಿದರು. ಆಕ್ಸಿಜನ್ ಕೊರತೆಯಿಂದ ಕೊರೋನಾ ಸೋಂಕಿತರು ಮೃತರಾಗಿರುವ ದುರಂತದ ಬಗ್ಗೆ ಮಾಹಿತಿ ...

ಕೋಲಾರ ಜಿಲ್ಲೆಯಲ್ಲಿ 300 ಆಕ್ಸಿಜನ್‌ ಬೆಡ್  ವ್ಯವಸ್ಥೆ:  ಡಿಸಿಎಂ ಅಶ್ವತ್ಥನಾರಾಯಣ

ಕೋಲಾರ ಜಿಲ್ಲೆಯಲ್ಲಿ 300 ಆಕ್ಸಿಜನ್‌ ಬೆಡ್ ವ್ಯವಸ್ಥೆ: ಡಿಸಿಎಂ ಅಶ್ವತ್ಥನಾರಾಯಣ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ತಕ್ಷಣವೇ ಕೋಲಾರ ಜಿಲ್ಲೆಯಲ್ಲಿ 300 ಆಕ್ಸಿಜನ್‌ ಬೆಡ್‌ಗಳು, 150 ಐಸಿಯು ಬೆಡ್‌ಗಳು ಹಾಗೂ 40 ವೆಂಟಿಲೇಟರ್‌ಗಳ ವ್ಯವಸ್ಥೆ ಮಾಡಲಾಗುವುದು ಎಂದು ರಾಜ್ಯ ಕೋವಿಡ್‌ ಕಾರ್ಯಪಡೆ ಅಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದರು. ಬೆಂಗಳೂರಿನಿಂದಲೇ ಮಂಗಳವಾರ ...

ಕೇರಳದಿಂದ ಬಂದವರಿಂದ ಮಂಗಳೂರಿನಲ್ಲಿ ಹಿಂಸಾಚಾರ: ಗೃಹ ಸಚಿವ

ಚಾಮರಾಜನಗರ ರೋಗಿಗಳ ಸಾವಿನ ಪ್ರಕರಣ: ವರದಿ ನೀಡುವಂತೆ ಸಚಿವ ಬೊಮ್ಮಾಯಿ ಸೂಚನೆ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಚಾಮರಾಜನಗರ ಆಸ್ಪತ್ರೆಯಲ್ಲಿ ರೋಗಿಗಳ ಸಾವಿನ ಪ್ರಕರಣ ಕುರಿತು ಸಮಗ್ರ ತನಿಖೆ ವರದಿ ನೀಡುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ರಿಗೆ ಸೂಚನೆ ನೀಡಿರುವುದಾಗಿ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ತಿಳಿಸಿದರು. ...

ಕೃತಕ ಆಕ್ಸಿಜನ್ ಮಾರಾಟ: ಪ್ರಕರಣ ದಾಖಲು

ಆಕ್ಸಿಜನ್ ಕೊರತೆ: 24 ಜನ ಕೊರೋನಾ ಸೋಂಕಿತರ ಸಾವು: ತನಿಖೆಗೆ ಆದೇಶ

ಕಲ್ಪ ಮೀಡಿಯಾ ಹೌಸ್ ಚಾಮರಾಜನಗರ: ಆಕ್ಸಿಜನ್ ಕೊರತೆಯಿಂದಾಗಿ ಜಿಲ್ಲಾಸ್ಪತ್ರೆಯಲ್ಲಿ ಕಳೆದ ರಾತ್ರಿ 20ಕ್ಕೂ ಹೆಚ್ಚು ಕೊರೋನಾ ರೋಗಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಆಕ್ಸಿಜನ್‌ನ ಕೊರತೆಯಿಂದಾಗಿ ರೋಗಿಗಳು ಪರದಾಟ ನಡೆಸಿದ್ದರು. ವಿಷಯ ತಿಳಿದ ಸಂಸದ ಪ್ರತಾಪ್ ಸಿಂಹ 50 ಜಂಬೋ ಆಕ್ಸಿಜನ್ ಸಿಲಿಂಡರ್‌ಗಳನ್ನು ...

ಕೊರೋನಾ ನಿಯಂತ್ರಣದಲ್ಲಿ ಕಟ್ಟುನಿಟ್ಟಿನ ಕ್ರಮ ಅನಿವಾರ್ಯ: ಕೆ.ಎಸ್.ಈಶ್ವರಪ್ಪ

ಕೊರೋನಾ ನಿಯಂತ್ರಣದಲ್ಲಿ ಕಟ್ಟುನಿಟ್ಟಿನ ಕ್ರಮ ಅನಿವಾರ್ಯ: ಕೆ.ಎಸ್.ಈಶ್ವರಪ್ಪ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಗತ್ತಿನಾದ್ಯಂತ ಕೊರೋನಾ ಸೋಂಕು ಪಸರಿಸುತ್ತಿರುವ ರೀತಿ ಆತಂಕವನ್ನು ಉಂಟುಮಾಡಿದೆ. ಈ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಿಸುವಲ್ಲಿ ಜಿಲ್ಲಾಡಳಿತದ ವತಿಯಿಂದ ಕಟ್ಟುನಿಟ್ಟಿನ ಕ್ರಮಗಳನ್ನು ಅನುಸರಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ದಿ, ಪಂಚಾಯತ್‍ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಹೇಳಿದರು. ...

ಮುಖ್ಯಮಂತ್ರಿಗಳ ಶೀಘ್ರ ಗುಣಮುಖಕ್ಕೆ ಮಾಜಿ ಶಾಸಕ ಕೆ.ಬಿ. ಪ್ರಸನ್ನ ಕುಮಾರ್ ಹಾರೈಕೆ

ಐಸಿಯು, ಆಕ್ಸಿಜನ್ ಕೊರತೆ ಸರಿಪಡಿಸಿ: ಸಿಎಂಗೆ ಪತ್ರ ಬರೆದ ಮಾಜಿ ಶಾಸಕ ಕೆ.ಬಿ. ಪ್ರಸನ್ನ ಕುಮಾರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ಕೋವಿಡ್19 ಬಾಧಿತರಿಗೆ ಚಿಕಿತ್ಸೆ ನೀಡುವಲ್ಲಿ ತೊಡಕಾಗಿರುವ ಐಸಿಯು, ಆಕ್ಸಿಜನ್ ಕೊರತೆಯನ್ನು ಸರಿಪಡಿಸಿ ಎಂದು ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ. ಈ ಕುರಿತಂತೆ ಪತ್ರ ...

ವಿಎಸ್‍ಐಎಲ್ ಘಟಕದಿಂದ ನಗರದ ಆಸ್ಪತ್ರೆಗಳಿಗೆ ಆಕ್ಸಿಜನ್ ಪೂರೈಕೆಗೆ ವ್ಯವಸ್ಥೆ: ಸಚಿವ ಕೆ.ಎಸ್.ಈಶ್ವರಪ್ಪ

ವಿಎಸ್‍ಐಎಲ್ ಘಟಕದಿಂದ ನಗರದ ಆಸ್ಪತ್ರೆಗಳಿಗೆ ಆಕ್ಸಿಜನ್ ಪೂರೈಕೆಗೆ ವ್ಯವಸ್ಥೆ: ಸಚಿವ ಕೆ.ಎಸ್.ಈಶ್ವರಪ್ಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಭದ್ರಾವತಿಯ ವಿಎಸ್‍ಐಎಲ್ ಆಕ್ಸಿಜನ್ ತಯಾರಕಾ ಘಟಕದಿಂದ ಶಿವಮೊಗ್ಗದ ಖಾಸಗಿ ಆಸ್ಪತ್ರೆಗಳಿಗೆ ಆಕ್ಸಿಜನ್ ಪೂರೈಸಲು ಎಲ್ಲಾ ರೀತಿಯ ನೆರವು ಒದಗಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ತಿಳಿಸಿದರು. ಅವರು ಶುಕ್ರವಾರ ವಿಎಸ್‍ಐಎಲ್ ...

Page 3 of 3 1 2 3
  • Trending
  • Latest
error: Content is protected by Kalpa News!!