Friday, January 30, 2026
">
ADVERTISEMENT

Tag: ಆಮ್ಲಜನಕ

3ನೇ ಅಲೆಗೆ ಸಿದ್ದವಾಗಿರುವುದು ಅತ್ಯವಶ್ಯ: ಸಚಿವ ಜಗದೀಶ್‌ ಶೆಟ್ಟರ್‌

3ನೇ ಅಲೆಗೆ ಸಿದ್ದವಾಗಿರುವುದು ಅತ್ಯವಶ್ಯ: ಸಚಿವ ಜಗದೀಶ್‌ ಶೆಟ್ಟರ್‌

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ರಾಜ್ಯ ಹಾಗೂ ದೇಶದಲ್ಲಿ ಆಮ್ಲಜನಕದ ಬೇಡಿಕೆಯ ಪ್ರಮಾಣ ದಿನೇ ದಿನೇ ಕಡಿಮೆ ಆಗುತ್ತಿದೆ. ಈ ಹಿನ್ನಲೆಯಲ್ಲಿ ಕೈಗಾರಿಕೆಗಳಿಗೂ ಸ್ವಲ್ಪ ಪ್ರಮಾಣದಲ್ಲಿ ಆಮ್ಲಜನಕ ಪೂರೈಕೆಗೆ ಕೇಂದ್ರ ಸರಕಾರ ಅನುಮತಿಯನ್ನು ನೀಡಿದೆ. ಈ ಪ್ರಕ್ರಿಯೆಯಲ್ಲಿ ಗೊಂದಲ ಉಂಟಾಗದೆ ಆಸ್ಪತ್ರೆಗಳಿಗೆ ...

ಪರಿಸರ ಸಂರಕ್ಷಣೆ ಮಾಡುವಂತೆ ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ ಕರೆ

ಪರಿಸರ ಸಂರಕ್ಷಣೆ ಮಾಡುವಂತೆ ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ ಕರೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ಕಚೇರಿಯ ಆವರಣದಲ್ಲಿ ಸಿಬ್ಬಂದಿ ವರ್ಗದವರೊಂದಿಗೆ ಅಧ್ಯಕ್ಷೆ ಪವಿತ್ರ ರಾಮಯ್ಯ ಅವರು ಗಿಡ ನೆಡುವ ಮೂಲಕ ಆಚರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕೋವಿಡ್ -19 ...

ಸೊರಬದಲ್ಲಿ 100 ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್ ಉದ್ಘಾಟನೆ

ಸೊರಬದಲ್ಲಿ 100 ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್ ಉದ್ಘಾಟನೆ

ಕಲ್ಪ ಮೀಡಿಯಾ ಹೌಸ್ ಸೊರಬ: ಕೊರೋನಾ ಸೋಂಕನ್ನು ಆತ್ಮಸ್ಥೈರ್ಯದಿಂದ ಎದುರಿಸಬೇಕಿದ್ದು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಸೋಂಕು ತಗುಲದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಶಾಸಕ ಎಸ್. ಕುಮಾರ್ ಬಂಗಾರಪ್ಪ ಹೇಳಿದರು. ಪಟ್ಟಣದ ಡಿ.‌ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದ ...

ಜನರ ದುಡ್ಡಲ್ಲಿ ಲಾಲು ಪುತ್ರನ ಐಷಾರಾಮಿ ಹಡಬೆ ಜೀವನ ಹೇಗಿದೆ ನೋಡಿ!

ಕೇಂದ್ರಕ್ಕೆ ಆಮ್ಲಜನಕ ಬೇಡಿಕೆ ಹಿನ್ನೆಲೆ ಹೈಕೋರ್ಟ್ ಆದೇಶ ಬೆಂಬಲಿಸಿದ ಸುಪ್ರೀಂ…

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ರಾಜ್ಯಸರ್ಕಾರಕ್ಕೆ ಅಗತ್ಯವಿರುವಷ್ಟು ಆಮ್ಲಜನಕ ಬೇಡಿಕೆಯನ್ನು ಪರಿಷ್ಕರಿಸುವಂತೆ ಹೈಕೋರ್ಟ್ ನೀಡಿರುವ ಮನವಿಯನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ ಎನ್ನಲಾಗಿದೆ. ಕೊರೋನಾ ಎರಡನೆಯ ಅಲೆಯಿಂದಾಗಿ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ತೀವ್ರವಾಗಿದ್ದು, ರೋಗಿಗಳಿಗೆ ಆಮ್ಲಜನಕದ ಅವಶ್ಯಕತೆಯೂ ಹೆಚ್ಚಾಗತೊಡಗಿದೆ. ಅಗತ್ಯವಿರುವಷ್ಟು ಆಕ್ಸಿಜನ್ ನೀಡುವಂತೆ ...

ಆಮ್ಲಜನಕ ಕೊರತೆ: ಶೆಟ್ಟರ್ ನೇತೃತ್ವದ ಸಭೆಯ ಯೋಜನೆಗಳೇನು? ಇಲ್ಲಿದೆ ಮಾಹಿತಿ

ಆಮ್ಲಜನಕ ಕೊರತೆ: ಶೆಟ್ಟರ್ ನೇತೃತ್ವದ ಸಭೆಯ ಯೋಜನೆಗಳೇನು? ಇಲ್ಲಿದೆ ಮಾಹಿತಿ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ರಾಜ್ಯದಲ್ಲಿ ಉತ್ಪಾದನೆ ಆಗುತ್ತಿರುವ ಆಮ್ಲಜನಕವನ್ನು ರಾಜ್ಯದಲ್ಲೇ ಬಳಸಿಕೊಳ್ಳಲು ಅನುಮತಿ ನೀಡುವಂತೆ ಕೇಂದ್ರ ಸಚಿವರೊಂದಿಗೆ ದೂರವಾಣಿ ಮೂಲಕ ಸಮಾಲೋಚನೆ ನಡೆಸಲಾಗಿದೆ. ಶೀಘ್ರದಲ್ಲೇ ಈ ಬಗ್ಗೆ ಅನುಮತಿ ದೊರೆಯಲಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್‌ ...

ಕೊಡಗು: ಆಮ್ಲಜನಕ ದಾಸ್ತಾನು ಮಾಡಿಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಸಚಿವ ಸೋಮಣ್ಣ ಸೂಚನೆ

ಕೊಡಗು: ಆಮ್ಲಜನಕ ದಾಸ್ತಾನು ಮಾಡಿಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಸಚಿವ ಸೋಮಣ್ಣ ಸೂಚನೆ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಕೊಡಗು ಜಿಲ್ಲೆಯ ಆಸ್ಪತ್ರೆಗಳಲ್ಲಿ ಕೊರತೆಯಾಗದಂತೆ ಅವಶ್ಯವಾದಷ್ಟು ಆಮ್ಲಜನಕ ದಾಸ್ತಾನು ಮಾಡಿಕೊಳ್ಳಬೇಕೆಂದು ವಸತಿ ಸಚಿವರೂ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ಜಿಲ್ಲಾಧಿಕಾರಿಗಳಿಗೆ ಕಟ್ಟುನಿಟ್ಟಾದ ಸೂಚನೆ ನೀಡಿದ್ದಾರೆ. ಕೋವಿಡ್-19 ಸೋಂಕಿತರ ಚಿಕಿತ್ಸೆ ಹಾಗೂ ಕೋವಿಡ್ ...

  • Trending
  • Latest
error: Content is protected by Kalpa News!!