Friday, April 10, 2026
Advertisement
ADVERTISEMENT

Tag: ಆಯನೂರು ಮಂಜುನಾಥ್

ಬೈಯ್ಯುವ ಹಾಗೂ Buy ಯುವ By-Electionನ ಉಪಯೋಗ

ಶಿವಮೊಗ್ಗ ಕ್ಷೇತ್ರದ ನಾಲ್ಕು ಪಕ್ಷದ ಅಭ್ಯರ್ಥಿಗಳೊಡನೆ ಸಂವಾದ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ಸಂಘ ಇಂದು ಶಿವಮೊಗ್ಗ ಕ್ಷೇತ್ರಕ್ಕೆ ಸಂಬಂಧಿಸಿದಂತೆ ನಾಲ್ಕು ಪಕ್ಷದ ಅಭ್ಯರ್ಥಿಗಳೊಡನೆ ಸಂವಾದ ಕಾರ್ಯಕ್ರಮ ಏರ್ಪಡಿಸಿತ್ತು. ನಾಲ್ಕು ಜನರಿಗೂ ಒಂದೇ ರೀತಿಯ ಪ್ರಶ್ನೆಯನ್ನು ಮುಂದಿಟ್ಟು ತಮ್ಮ ಅಭಿಪ್ರಾಯಗಳನ್ನು ಮಂಡಿಸುವಂತೆ ...

ಟಿಕೇಟ್ ಕೊಟ್ಟರೂ, ಕೊಡದಿದ್ದರೂ ಸಾಯೋವರೆಗೂ ಪಕ್ಷಕ್ಕಾಗಿ ದುಡಿತೀನಿ: ಕೆ.ಈ. ಕಾಂತೇಶ್

ಟಿಕೇಟ್ ಕೊಟ್ಟರೂ, ಕೊಡದಿದ್ದರೂ ಸಾಯೋವರೆಗೂ ಪಕ್ಷಕ್ಕಾಗಿ ದುಡಿತೀನಿ: ಕೆ.ಈ. ಕಾಂತೇಶ್

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು/ಶಿವಮೊಗ್ಗ  | ನನಗೆ ಶಿವಮೊಗ್ಗ ನಗರ #Shivamogga ಕ್ಷೇತ್ರದಿಂದ ಟಿಕೇಟ್ ಘೋಷಣೆಯಾಗುವ ಆಶಾ ಭಾವನೆಯಿದ್ದು, ನನಗೆ ಅವಕಾಶ ಕೊಟ್ಟರೂ, ಕೊಡದೇ ಇದ್ದರೂ ಸಾಯುವವರೆಗೂ ಪಕ್ಷಕ್ಕಾಗಿ ದುಡಿಯುತ್ತೇನೆ ಎಂದು ಈಶ್ವರಪ್ಪ ಪುತ್ರ ಕೆ.ಈ. ಕಾಂತೇಶ್ #KEKanteesh ಹೇಳಿದ್ದಾರೆ. ...

ಬಿಜೆಪಿ ಟಿಕೇಟ್ ಪ್ರಕಟ: ಶಿವಮೊಗ್ಗ ಜಿಲ್ಲೆಯ ಯಾವ ಕ್ಷೇತ್ರಕ್ಕೆ ಯಾರು ಅಭ್ಯರ್ಥಿ? ಇಲ್ಲಿದೆ ಪಟ್ಟಿ

ಶಿವಮೊಗ್ಗದ ಬಿಜೆಪಿ ಟಿಕೇಟ್ ಸಸ್ಪೆನ್ಸ್: ಈ ಐವರು ಪ್ರಮುಖರ ಹೆಸರುಗಳು ಮುಂಚೂಣಿಯಲ್ಲಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ #KSEshwarappa ಅವರು ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ ಬೆನ್ನಲ್ಲೇ ನಗರ ಕ್ಷೇತ್ರದ ಅಭ್ಯರ್ಥಿ ಆಯ್ಕೆಯ ಕಸರತ್ತು ಮುಂದುವರೆದಿದ್ದು, ಯಾರಾಗಲಿದ್ದಾರೆ ಅಭ್ಯರ್ಥಿ ಎನ್ನುವುದು ಕ್ಷಣ ಕ್ಷಣಕ್ಕೂ ಕುತೂಹಲ ಕೆರಳಿಸುತ್ತಿದೆ. ...

ವಿದ್ಯಾರ್ಥಿ ಜೀವನವು ಶಿಸ್ತು, ಸಂಯಮದಿಂದ ಕೂಡಿರಬೇಕು: ಎಮ್‌ಎಲ್‌ಸಿ ಆಯನೂರು ಮಂಜುನಾಥ್

ವಿದ್ಯಾರ್ಥಿ ಜೀವನವು ಶಿಸ್ತು, ಸಂಯಮದಿಂದ ಕೂಡಿರಬೇಕು: ಎಮ್‌ಎಲ್‌ಸಿ ಆಯನೂರು ಮಂಜುನಾಥ್

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ವಿದ್ಯಾರ್ಥಿ ಜೀವನವು ಯಾವಾಗಲೂ ಶಿಸ್ತು ಮತ್ತು ಸಂಯಮದಿಂದ ಕೂಡಿರಬೇಕು. ಕಲಿಕೆಯ ಉದ್ದೇಶವು ಉದಾತ್ತ ವಾಗಿರಬೇಕು. ನಡವಳಿಕೆಯಿಂದಾಗಿ ಸಮಾಜದ ಹಿತಕ್ಕೆ ಧಕ್ಕೆ ಬರುವಂತೆ ಇರಬಾರದು ಎಂದು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ Ayanuru ...

ವಿದ್ಯಾರ್ಥಿಗಳು ಶಿಸ್ತು, ಸಂಯಮ ರೂಢಿಸಿಕೊಳ್ಳಬೇಕು: ಆಯನೂರು ಮಂಜುನಾಥ್ ಸಲಹೆ

ವಿದ್ಯಾರ್ಥಿಗಳು ಶಿಸ್ತು, ಸಂಯಮ ರೂಢಿಸಿಕೊಳ್ಳಬೇಕು: ಆಯನೂರು ಮಂಜುನಾಥ್ ಸಲಹೆ

ಕಲ್ಪ ಮೀಡಿಯಾ ಹೌಸ್  |  ಚಿಕ್ಕದಾನವಂದಿ(ಶಿವಮೊಗ್ಗ)  | ವಿದ್ಯಾರ್ಥಿ ಜೀವನವು ಯಾವಾಗಲೂ ಶಿಸ್ತು ಮತ್ತು ಸಂಯಮದಿಂದ ಕೂಡಿರಬೇಕು. ಕಲಿಕೆಯ ಉದ್ದೇಶವು ಉದಾತ್ತ ವಾಗಿರಬೇಕು. ನಡವಳಿಕೆಯಿಂದಾಗಿ ಸಮಾಜದ ಹಿತಕ್ಕೆ ಧಕ್ಕೆ ಬರುವಂತೆ ಇರಬಾರದು ಎಂದು ಎಂಎಲ್’ಸಿ ಆಯನೂರು ಮಂಜುನಾಥ್ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ...

ವಿಧಾನಪರಿಷತ್ ಸದಸ್ಯರಿಗೆ ಅವಮಾನ: ಆಯನೂರು ಮಂಜುನಾಥ್ ಆಕ್ರೋಶ…

ವಿಧಾನಪರಿಷತ್ ಸದಸ್ಯರಿಗೆ ಅವಮಾನ: ಆಯನೂರು ಮಂಜುನಾಥ್ ಆಕ್ರೋಶ…

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಸರ್ಕಾರಿ ಸಭೆ ಸಮಾರಂಭಗಳಲ್ಲಿ ಶಾಸಕರಿಗೆ ನೀಡುವಷ್ಟೇ ಗೌರವ ಮತ್ತು ಸ್ಥಾನಮಾನವನ್ನು ವಿಧಾನಪರಿಷತ್ ಸದಸ್ಯರಿಗೂ ನೀಡಬೇಕೆಂದು ಸರ್ಕಾರದ ಪ್ರೋಟೋಕಾಲ್ ನಿಯಮವಿದ್ದರೂ ಅಧಿಕಾರಿಗಳು ಅದನ್ನು ಪಾಲಿಸುತ್ತಿಲ್ಲ ಎಂದು ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ ಕೆಂಡಾಮಂಡಲವಾಗಿದ್ದರು. ಇಂದು ಜಿಲ್ಲಾ ಉಸ್ತುವಾರಿ ...

ಕ್ಷೇತ್ರದ ಜನತೆಗಾಗಿ ಕಲ್ಯಾಣ ಮಂದಿರವನ್ನು ಆರೈಕೆ ಕೇಂದ್ರವಾಗಿಸಿದ ಸಚಿವ ಈಶ್ವರಪ್ಪ

ಕ್ಷೇತ್ರದ ಜನತೆಗಾಗಿ ಕಲ್ಯಾಣ ಮಂದಿರವನ್ನು ಆರೈಕೆ ಕೇಂದ್ರವಾಗಿಸಿದ ಸಚಿವ ಈಶ್ವರಪ್ಪ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೊರೋನ ಸೋಂಕಿತರಿಗಾಗಿ ಶುಭ ಮಂಗಳ ಸಮುದಾಯ ಭವನ ಆರೈಕೆ ಕೇಂದ್ರವಾಗಿ ರೂಪುಗೊಡಿದ್ದು, ನಗರದ ಬಸವಕೇಂದ್ರದ ಬಸವ ಮರುಳಸಿದ್ಧ ಸ್ವಾಮೀಜಿ ಇಂದು ಉದ್ಘಾಟನೆ ನೆರವೇರಿಸಿದರು. ಕೊರೋನ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕ್ಷೇತ್ರದ ಜನರಿಗೆ ಅನುಕೂಲ ಮಾಡಿಕೊಡುವ ಚಿಂತನೆ ...

ಆಯನೂರು ಮಂಜುನಾಥ್ ಪ್ರಯತ್ನದ ಫಲ: ಅತಿಥಿ ಉಪನ್ಯಾಸಕರಿಗೆ 5 ತಿಂಗಳ ಬಾಕಿ ವೇತನ ಬಿಡುಗಡೆ

ಆಯನೂರು ಮಂಜುನಾಥ್ ಪ್ರಯತ್ನದ ಫಲ: ಅತಿಥಿ ಉಪನ್ಯಾಸಕರಿಗೆ 5 ತಿಂಗಳ ಬಾಕಿ ವೇತನ ಬಿಡುಗಡೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಹಲವು ತಿಂಗಳಿನಿಂದ ಬಾಕಿ ಉಳಿದಿದ್ದ ಅತಿಥಿ ಉಪನ್ಯಾಸಕರ ವೇತನವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬಿಡುಗಡೆ ಮಾಡಿದ್ದು, ಇದು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಅವರ ಪ್ರಯತ್ನಕ್ಕೆ ದೊರೆತ ಫಲವಾಗಿದೆ. ಅತಿಥಿ ಉಪನ್ಯಾಸಕರಿಗೆ ...

ಗ್ರಂಥಪಾಲಕರ ವೇತನ ಬಿಡುಗಡೆಗೆ ಆಯನೂರು ಮಂಜುನಾಥ್ ಮನವಿ

ಸಮನ್ವಯ ಸೂತ್ರದಡಿ ಕಾರ್ಮಿಕ ಕಾಯಿದೆಗೆ ತಿದ್ದುಪಡಿ: ಆಯನೂರು ಮಂಜುನಾಥ್ ಧನ್ಯವಾದ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೊರೋನಾದಂತಹ ಸಂಕಷ್ಟದ ಸಮಯದಲ್ಲಿ ಕಾರ್ಮಿಕ ಕಾಯಿದೆಗೆ ಸಮನ್ವಯತೆ ಆಧಾರದ ಮೇಲೆ ಬಹಳ ವಿವೇಚನೆಯಿಂದ ತಿದ್ದುಪಡಿ ತರಲಾಗಿದೆ. ಕಾರ್ಮಿಕರಿಗೂ ಹಾಗೂ ಕೈಗಾರಿಕಾ ಮಾಲೀಕರಿಬ್ಬರಿಗೂ ಅನುಕೂಲ ಕಲ್ಪಿಸುವ ತಿದ್ದುಪಡಿ ಇದಾಗಿದೆ ಎಂದು ಮೇಲ್ಮನೆ ಸದಸ್ಯ ಹಾಗೂ ಕಾರ್ಮಿಕ ...

ಗ್ರಂಥಪಾಲಕರ ವೇತನ ಬಿಡುಗಡೆಗೆ ಆಯನೂರು ಮಂಜುನಾಥ್ ಮನವಿ

ಗ್ರಂಥಪಾಲಕರ ವೇತನ ಬಿಡುಗಡೆಗೆ ಆಯನೂರು ಮಂಜುನಾಥ್ ಮನವಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಗ್ರಾಮೀಣ ಪಂಚಾಯತ್ ರಾಜ್ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಆದಷ್ಟು ಬೇಗ ವೇತನ ಬಿಡುಗಡೆ ಮಾಡುವಂತೆ ಮಾಜಿ ಸಂಸದ ಹಾಗೂ ಮೇಲ್ಮನೆ ಸದಸ್ಯ ಆಯನೂರು ಮಂಜುನಾಥ್ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರಿಗೆ ಮನವಿ ...

Page 3 of 4 1 2 3 4
  • Trending
  • Latest
error: Content is protected by Kalpa News!!