Tuesday, January 27, 2026
">
ADVERTISEMENT

Tag: ಆಸ್ಪತ್ರೆ

ಕೇರಳ | 10 ವರ್ಷದಲ್ಲಿ ಬೀದಿ ನಾಯಿ ಕಡಿತಕ್ಕೆ 118 ಮಂದಿ ಬಲಿ

ಹೊಳೆಹೊನ್ನೂರು | ಒಂದೇ ದಿನ 11 ಮಂದಿಗೆ ಹುಚ್ಚು ನಾಯಿ ಕಡಿತ | ವ್ಯಾಪಕ ಆಕ್ರೋಶ

ಕಲ್ಪ ಮೀಡಿಯಾ ಹೌಸ್  |  ಹೊಳೆಹೊನ್ನೂರು  | ಪಟ್ಟಣದಲ್ಲಿ ನಿನ್ನೆ ಒಂದೇ ದಿನ 11 ಮಂದಿಗೆ 11 ಮಂದಿಗೆ ಹುಚ್ಚು ಬೀದಿ ನಾಯಿಗಳು #StreetDog ಕಡಿದ ಪ್ರಕರಣ ವರದಿಯಾಗಿದೆ. ಹೊಳೆಹೊನ್ನೂರು #Holehonnur ಪಟ್ಟಣ ವ್ಯಾಪ್ತಿಯಲ್ಲಿ ಹಲವು ದಿನಗಳಿಂದ ಬೀದಿ ನಾಯಿಗಳ ಹಾವಳಿ ...

ಶಿವಮೊಗ್ಗಕ್ಕೆ ಹೋಗಿ, ಗೀತಾರನ್ನು ಗೆಲ್ಲಿಸಿಕೊಂಡು ಬರೋದು ಅಷ್ಟೇ | ನಟ ಶಿವರಾಜಕುಮಾರ್

ಗೀತಾ ಶಿವರಾಜಕುಮಾರ್ ಆಸ್ಪತ್ರೆಗೆ ದಾಖಲು | ಏನಾಯ್ತು ಹ್ಯಾಟ್ರಿಕ್ ಹೀರೋ ಪತ್ನಿಗೆ?

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್ ಅವರ ಪತ್ನಿ ಗೀತಾ ಶಿವರಾಜಕುಮಾರ್ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. Also Read>> ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಚುನಾವಣೆ: ಅಧ್ಯಕ್ಷ ಗಾದಿಗೆ ಭಾನುಪ್ರಕಾಶ್‌ ಶರ್ಮಾ ನಾಮಪತ್ರ ...

ತನ್ನ 5 ತಿಂಗಳ ಮಗುವನ್ನು ಕಳೆದುಕೊಂಡು ತಂದೆ ರೋಧಿಸುತ್ತಿದ್ದರೆ, ಪೊಲೀಸರು ಕೇಳಿದ ಪ್ರಶ್ನೆ ಹೇಗಿತ್ತು ಗೊತ್ತಾ?

ಪುಟ್ಟ ಮಕ್ಕಳನ್ನು ಒಂಟಿಯಾಗಿ ಆಡಲು ಬಿಡುವ ಮುನ್ನ ಎಚ್ಚರ | ಧಾರವಾಡದಲ್ಲೊಂದು ದಾರುಣ ಘಟನೆ

ಕಲ್ಪ ಮೀಡಿಯಾ ಹೌಸ್  |  ಧಾರವಾಡ  | 2 ವರ್ಷದ ಮಗುವೊಂದು #Child ಆಕಸ್ಮಿಕವಾಗಿ ಒಂದು ರೂಪಾಯಿ ನಾಣ್ಯವನ್ನು ಬಾಯಿಗೆ ಹಾಕಿಕೊಂಡಿದ್ದು, ಅದು ಗಂಟಲಲ್ಲಿ ಸಿಲುಕಿ ಸಾವನ್ನಪ್ಪಿರುವ ದಾರುಣ ಘಟನೆ ನಗರದಲ್ಲಿ ನಡೆದಿದೆ. ಮೃತ ಮಗುವನ್ನು ಧಾರವಾಡದ #Dharwad ಕೊಳಿಕೇರಿ ಬಡಾವಣೆಯ ...

ತೀರ್ಥಹಳ್ಳಿ: ತಾಲೂಕು ಆಸ್ಪತ್ರೆಯಲ್ಲಿ 25 ಹಾಸಿಗೆಗಳ ತೀವ್ರ ನಿಗಾ ಘಟಕ ಉದ್ಘಾಟನೆ

ತೀರ್ಥಹಳ್ಳಿ: ತಾಲೂಕು ಆಸ್ಪತ್ರೆಯಲ್ಲಿ 25 ಹಾಸಿಗೆಗಳ ತೀವ್ರ ನಿಗಾ ಘಟಕ ಉದ್ಘಾಟನೆ

ಕಲ್ಪ ಮೀಡಿಯಾ ಹೌಸ್  |  ತೀರ್ಥಹಳ್ಳಿ  | ತಾಲೂಕು ಆಸ್ಪತ್ರೆಯಲ್ಲಿ ನಿರ್ಮಿಸಲಾದ 25 ಹಾಸಿಗೆಯ ತೀವ್ರ ನಿಗಾ ಘಕವನ್ನು, ಗೃಹ ಸಚಿವ ಆರಗ ಜ್ಞಾನೇಂದ್ರ ಇಂದು ಲೋಕಾರ್ಪಣೆಗೊಳಿಸಿದರು. ಇದೇ ಸಂದರ್ಭದಲ್ಲಿ 50 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ಇಡೀ ಆಸ್ಪತ್ರೆ ಕಟ್ಟಡಕ್ಕೆ ಪೂರ್ಣಗೊಂಡ ...

ಇಂದಿನಿಂದ ರಾಜ್ಯದಲ್ಲಿ ನೈಟ್ ಕರ್ಫ್ಯೂ! ರಾತ್ರಿ 10ರ ನಂತರ ಏನಿರತ್ತೆ? ಏನಿರಲ್ಲ? ಇಲ್ಲಿದೆ ಮಾಹಿತಿ

ಇಂದಿನಿಂದ ರಾಜ್ಯದಲ್ಲಿ ನೈಟ್ ಕರ್ಫ್ಯೂ! ರಾತ್ರಿ 10ರ ನಂತರ ಏನಿರತ್ತೆ? ಏನಿರಲ್ಲ? ಇಲ್ಲಿದೆ ಮಾಹಿತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೊರೋನಾ ವೈರಸ್ ಹಾಗೂ ಬ್ರಿಟನ್ ವೈರಸ್ ಹರಡುವ ಭೀತಿಯಿರುವ ಹಿನ್ನೆಲೆಯಲ್ಲಿ ಇಂದಿನಿಂದ ಜ.2ರವರೆಗೂ ರಾಜ್ಯದಾದ್ಯಂತ ನೈಟ್ ಕರ್ಫ್ಯೂಗೆ ಆದೇಶಿಸಲಾಗಿದ್ದು, ರಾತ್ರಿ 10ರಿಂದ ಮುಂಜಾನೆ 6ರವರೆಗೂ ಇದು ಜಾರಿಯಲ್ಲಿರುತ್ತದೆ. ಈ ಕುರಿತಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ...

ಬಡವರ ಬಳಿ ಸುಲಿಗೆ ಮಾಡಬೇಡಿ: ಆಸ್ಪತ್ರೆಗಳಿಗೆ ಚಿತ್ರದುರ್ಗ ಜಿಪಂ ಅಧ್ಯಕ್ಷರ ತಾಕೀತು

ಬಡವರ ಬಳಿ ಸುಲಿಗೆ ಮಾಡಬೇಡಿ: ಆಸ್ಪತ್ರೆಗಳಿಗೆ ಚಿತ್ರದುರ್ಗ ಜಿಪಂ ಅಧ್ಯಕ್ಷರ ತಾಕೀತು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಿತ್ರದುರ್ಗ: ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ವಚ್ಛತೆ ಮರೀಚಿಕೆಯಾಗಿದ್ದು, ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ, ಜಿಲ್ಲಾಸ್ಪತ್ರೆಗಳಲ್ಲಿ ಸ್ವಚ್ಛತೆಗೆ ಹೆಚ್ಚು ಗಮನ ನೀಡಬೇಕು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ ಸುರೇಶಬಾಬು ಜಿಲ್ಲಾ ಆರೋಗ್ಯಾಧಿಕಾರಿ ಹಾಗೂ ಜಿಲ್ಲಾ ಶಸ್ತ್ರಚಿಕಿತ್ಸಕರಿಗೆ ಸೂಚನೆ ನೀಡಿದರು. ...

ರೋಗಿಗಳಿಗೆ ಯಾವುದೇ ತೊಂದರೆಯಾಗದಂತೆ ಕ್ರಮಕೈಗೊಳ್ಳಿ: ಶಾಸಕ ಹಾಲಪ್ಪ ಸೂಚನೆ

ರೋಗಿಗಳಿಗೆ ಯಾವುದೇ ತೊಂದರೆಯಾಗದಂತೆ ಕ್ರಮಕೈಗೊಳ್ಳಿ: ಶಾಸಕ ಹಾಲಪ್ಪ ಸೂಚನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸಾಗರ: ವಿಭಾಗೀಯ ಆಸ್ಪತ್ರೆಯಲ್ಲಿ ಯಾವುದೇ ರೋಗಿಗಳಿಗೆ ತೊಂದರೆಯಾಗದಂತೆ ಚಿಕಿತ್ಸೆ ದೊರೆಯಲು ಕ್ರಮಕೈಗೊಳ್ಳಿ ಎಂದು ಶಾಸಕ ಹಾಲಪ್ಪ ಸೂಚಿಸಿದರು. ಸಾಗರದ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ನಡೆದ ಆರೋಗ್ಯ ರಕ್ಷಾ ಸಮಿತಿ ವಾರ್ಷಿಕ ಮಹಾಸಭೆಯಲ್ಲಿ ಪಾಲ್ಗೊಂಡು, ಆಸ್ಪತ್ರೆಯ ಮೂಲ ...

ಸಾಗರ ಆಸ್ಪತ್ರೆಗೆ 2 ಆಂಬ್ಯುಲೆನ್ಸ್‌, 3 ವೆಂಟಿಲೇಟರ್ ಸೇರಿ ಹಲವು ಸೌಲಭ್ಯಕ್ಕೆ ಶಾಸಕ ಹಾಲಪ್ಪ ಮನವಿ

ಸಾಗರ ಆಸ್ಪತ್ರೆಗೆ 2 ಆಂಬ್ಯುಲೆನ್ಸ್‌, 3 ವೆಂಟಿಲೇಟರ್ ಸೇರಿ ಹಲವು ಸೌಲಭ್ಯಕ್ಕೆ ಶಾಸಕ ಹಾಲಪ್ಪ ಮನವಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸಾಗರ: ತಾಲೂಕಿನ ಸಮಗ್ರ ಅಭಿವೃದ್ಧಿ ಹಗಲಿರುಳು ಶ್ರಮಿಸುತ್ತಿರುವ ಶಾಸಕ ಹಾಲಪ್ಪ, ಸಾಗರದ ಆಸ್ಪತ್ರೆಗೆ ವಿವಿಧ ಸೌಲಭ್ಯ ಮಂಜೂರು ಮಾಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ...

ವದಂತಿಗಳಿಗೆ ಕಿವಿಗೊಡಬೇಡಿ, ಜಿಲ್ಲೆಯಲ್ಲಿ ಕರೋನ ವೈರಸ್ ಇಲ್ಲ: ಡಿಎಚ್’ಒ ಸ್ಪಷ್ಟನೆ

ವಿಐಎಸ್’ಎಲ್ ಆಸ್ಪತ್ರೆಯಲ್ಲಿ ಕೊರೋನಾ ಚಿಕಿತ್ಸೆ: 50 ಬೆಡ್ ಸೌಲಭ್ಯ ಸಜ್ಜು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕೋವಿಡ್19 ಸೋಂಕಿತರಿಗೆ ಸದ್ಯ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಇದರೊಟ್ಟಿಗೆ ಭದ್ರಾವತಿಯ ವಿಐಎಸ್’ಎಲ್ ಆಸ್ಪತ್ರೆಯಲ್ಲೂ ಸಹ ಚಿಕಿತ್ಸೆ ನೀಡಲು ಸಿದ್ದತೆ ನಡೆದಿದೆ. ಈ ಕುರಿತಂತೆ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಮಾತನಾಡಿದ್ದು, ಮೆಗ್ಗಾನ್‌ನಲ್ಲಿ ಪ್ರಸ್ತುತ 150 ...

ಕೊರೋನಾ ಎದುರಿಸಲು ಜಿಲ್ಲೆಯಲ್ಲಿ ಕೋವಿಡ್ ಕೇರ್ ಸೆಂಟರ್‌ಗಳಲ್ಲಿ 2225 ಬೆಡ್ ವ್ಯವಸ್ಥೆ

ಕೊರೋನಾ ಎದುರಿಸಲು ಜಿಲ್ಲೆಯಲ್ಲಿ ಕೋವಿಡ್ ಕೇರ್ ಸೆಂಟರ್‌ಗಳಲ್ಲಿ 2225 ಬೆಡ್ ವ್ಯವಸ್ಥೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾ ಎದುರಿಸಲು ಜಿಲ್ಲಾಡಳಿತ ಎಲ್ಲಾ ಸಿದ್ಧತೆಗಳನ್ನು ಕೈಗೊಂಡಿದ್ದು, ಅಗತ್ಯ ಬಿದ್ದರೆ ಖಾಸಗಿ ಆಸ್ಪತ್ರೆಗಳ ಸೌಲಭ್ಯಗಳನ್ನು ಬಳಸಿಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ತಿಳಿಸಿದರು. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಪ್ರಮುಖ ಖಾಸಗಿ ...

Page 1 of 2 1 2
  • Trending
  • Latest
error: Content is protected by Kalpa News!!