`ಈಗಲ್’ ಪರೀಕ್ಷಾರ್ಥ ಪ್ರಾತ್ಯಕ್ಷಿಕೆ: ಮಲ್ಲೇಶ್ವರ ಸರ್ಕಾರಿ ಪ್ರೌಢಶಾಲೆಯಲ್ಲಿ ಪಾಠ ಮಾಡಿದ ರೋಬೊ
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ಪಾಠ- ಪ್ರವಚನಗಳಲ್ಲಿ ಬೋಧಕರಿಗೂ ವಿದ್ಯಾರ್ಥಿಗಳಿಗೂ ಸಹಕರಿಸಿ, ಕಲಿಕೆಯನ್ನು ಸುಲಭವಾಗಿಸುವಂತಹ `ಈಗಲ್’ ರೋಬೋ Eagle robo ಪರೀಕ್ಷಾರ್ಥ ಪ್ರಾತ್ಯಕ್ಷಿಕೆಯು ಬುಧವಾರದಂದು ...
Read more