ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ಭಗತ್ ಸಿಂಗ್ ತ್ಯಾಗ, ಸಾಹಸ ಯುವಕರಿಗೆ ಆದರ್ಶವಾಗಲಿ: ಸುರೇಶ್ ಎನ್. ಋಗ್ವೇದಿ
October 6, 2026
Kalpa Media House | Article by Rasikapriya | Gudinamana 2026, a distinctive classical music and dance initiative curated by renowned...
Read moreDetailsಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲಾ ಭ್ರಷ್ಟಾಚಾರ ನಿಗ್ರಹದಳ ಪೊಲೀಸ್ ಅಧಿಕಾರಿಗಳು ಫೆ.19ರ ಮಧ್ಯಾಹ್ನ 12ರಿಂದ 2ರವರೆಗೆ ಭದ್ರಾವತಿ ತಾಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಸಾರ್ವಜನಿಕರಿಂದ ಕುಂದು ಕೊರತೆಗಳ ಬಗ್ಗೆ ಅರ್ಜಿ ಹಾಗೂ ಸರ್ಕಾರಿ ಕರ್ತವ್ಯ ನಿರ್ವಹಿಸಲು ಲಂಚಕ್ಕಾಗಿ ಒತ್ತಾಯ, ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೈಗೊಂಡ ಜನವಿರೋಧಿ ನೀತಿಗಳನ್ನು ಖಂಡಿಸಿ ಫೆ.20ರಂದು ಬೆಳಿಗ್ಗೆ 10ಕ್ಕೆ ಕಾಂಗ್ರೆಸ್ ವತಿಯಿಂದ ಶಾಸಕ ಬಿ.ಕೆ.ಸಂಗಮೇಶ್ವರ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ನಗರ ಬ್ಲಾಕ್ ಕಾಂಗ್ರೆಸ್, ಗ್ರಾಮಾಂತರ ಬ್ಲಾಕ್ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ತಾಲೂಕಿನ ಗ್ರಾಮಾಂತರ ಪ್ರದೇಶಗಳಿಂದ ಪಟ್ಟಣಕ್ಕೆ ದಿನನಿತ್ಯ ಸಂಚರಿಸಲು ತುರ್ತಾಗಿ ಸರ್ಕಾರಿ ಬಸ್ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಸಂಘಟನೆ ಕೆಎಸ್‌ಆರ್‌ಟಿಸಿ ಘಟಕ ವ್ಯವಸ್ಥಾಪಕರಿಗೆ ಮನವಿ ಮಾಡಿದೆ. ಕೋವಿಡ್ 19ರಿಂದಾಗಿ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ದೇಶಪ್ರೇಮಿ ದಿನಾಚರಣೆ ಅಂಗವಾಗಿ ರಾಮ್ ಸೇನಾ ಭದ್ರಾವತಿ ತಂಡ ಇಲ್ಲಿನ ಹೃದಯ ಭಾಗವಾದ ಮಹಾತ್ಮ ಗಾಂಧಿ ಪಾರ್ಕ್‌ನಲ್ಲಿ ೨೦೧೯ರ ಫೆಬ್ರವರಿ ೧೪ರಂದು ಪುಲ್ವಾಮಾದಲ್ಲಿ ನಡೆದ ಭಯೋತ್ಪಾದಕ ಬಾಂಬ್ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಪುಷ್ಪಾರ್ಚನೆ ಮಾಡುವ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಎಂಪಿಎಂ ಕಾರ್ಖಾನೆಯ ಬ್ಯಾಕ್‌ಲಾಗ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ 220 ನೌಕರರ ಸಮಸ್ಯೆ ಬಗ್ಗೆ ಗಮನಹರಿಸಿದ ಶಾಸಕ ಬಿ.ಕೆ.ಸಂಗಮೇಶ್ವರ್ ಇಂದು ಕಾರ್ಖಾನೆಗೆ ಭೇಟಿ ನೀಡಿ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕ ಕೆ. ಬಿ. ಶಿವಕುಮಾರ್ ರೊಂದಿಗೆ ಚರ್ಚೆ ನಡೆಸಿ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಫೆ.16ರ ಮಂಗಳವಾರ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಾಲ್ಲೂಕಿನ ಸನ್ಯಾಸಿ ಕೊಡಮಗ್ಗಿಯಲ್ಲಿ ತುಂಗಭದ್ರಾ ನದಿ ಸೇತುವೆ ಉದ್ಘಾಟನೆ, ಆನವೇರಿ ಹಿರಿಮಾವುರದಮ್ಮ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ರಮಕ್ಕೆ ಭೇಟಿ ನೀಡುವ ಹಿನ್ನಲೆಯಲ್ಲಿ ಇಂದು ಆನವೇರಿ ಸರ್ಕಾರಿ ಪದವಿಪೂರ್ವ ಕಾಲೇಜು ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಶಾಸಕ ಬಿ.ಕೆ. ಸಂಗಮೇಶ್ವರ್ ಅವರ ನೇತೃತ್ವದಲ್ಲಿ ಕಾರೇಹಳ್ಳಿ ಗ್ರಾಮ ಪಂಚಾಯತಿಯಲ್ಲಿ ವಿಜೇತರಾಗಿದ್ದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾದ ಜಿ. ಮಮತಾ ಅವರನ್ನು ಅಧ್ಯಕ್ಷರನ್ನಾಗಿ ಹಾಗೂ ಪಾರ್ವತಮ್ಮ ಅವರನ್ನು ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ಇನ್ನು, ಅಂತರಗಂಗೆ ಗ್ರಾಮಪಂಚಾಯತಿಯಲ್ಲಿ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಹಳೇನಗರದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಹರಿದಾಸ ಮಹಿಳಾ ಮಂಡಳಿಯಿಂದ ಗುರುವಾರ ಪುರಂದರದಾಸರ ಆರಾಧನಾ ಮಹೋತ್ಸವ ಜರುಗಿತು. ರಾಯರಿಗೆ ಪಂಚಾಮೃತ ಅಭಿಷೇಕ, ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನದವರೆಗೆ ...
Copyright © 2026 Kalpa News. Designed by KIPL