Thursday, July 9, 2026
Advertisement
ADVERTISEMENT

Tag: ಉಡುಪಿ

ಕಾರ್ಕಳ ಸಮಾಜಕ್ಕಾಗಿ ಮಿಡಿಯುತ್ತಿದ್ದ ಸುದೀಪ್ ಶೆಟ್ಟಿ ಅಕಾಲಿಕ ನಿಧನ

ಕಾರ್ಕಳ ಸಮಾಜಕ್ಕಾಗಿ ಮಿಡಿಯುತ್ತಿದ್ದ ಸುದೀಪ್ ಶೆಟ್ಟಿ ಅಕಾಲಿಕ ನಿಧನ

ಕಲ್ಪ ಮೀಡಿಯಾ ಹೌಸ್   |  ದಕ್ಷಿಣ ಕನ್ನಡ  | ಕಾರ್ಕಳ ಸಾಮಾಜಿಕ ಜಾಲತಾಣಗಳು ಸೇರಿದಂತೆ ಕಾರ್ಕಳ, ಹೆಬ್ರಿ ಭಾಗದಲ್ಲಿ ಅನ್ಯಾಯದ ವಿರುದ್ಧ ಸದಾ ಹೋರಾಡುತ್ತಿದ್ದ ಸ್ವಯಂ ಸೇವಕ ಸುದೀಪ್ ಶೆಟ್ಟಿ  Sudeep Shetty ಅಕಾಲಿಕ ನಿಧನರಾಗಿದ್ದಾರೆ. ಪ್ರಮುಖವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಮೊಕೇದ ...

ರಸ್ತೆ ಅಪಘಾತ: ಏಳು ಮಂದಿ ಸಾವು, ಐದಕ್ಕೂ ಅಧಿಕ ಮಂದಿಗೆ ಗಾಯ

ಬೈಕ್ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಮಹಿಳೆ ಸಾವು: ಚಾಲಕ ಪರಾರಿ

ಕಲ್ಪ ಮೀಡಿಯಾ ಹೌಸ್   |  ಬಂಟ್ವಾಳ  | ಬಂಟ್ವಾಳ ಬಿಸಿರೋಡ್‌ನ ಕೆಎಸ್‌ಆರ್‌ಟಿಸಿ ಬಸ್‌ನಿಲ್ದಾಣದ ಮುಂಭಾಗದಲ್ಲಿ ರಸ್ತೆ ದಾಟಲು ನಿಂತಿದ್ದ ಮಹಿಳೆಗೆ ಬೈಕ್ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರ ಸಂಜೆ ನಡೆದಿದೆ. ಮಂಗಳೂರು ಕಡೆಯಿಂದ ವೇಗವಾಗಿ ಬಂದ ಅಪರಿಚಿತ ಬೈಕೊಂದು ...

ಉಡುಪಿಯ ಎಂಜಿಎಂ ಕಾಲೇಜಿಗೆ ಅನಿರ್ಧಿಷ್ಟಾವಧಿ ರಜೆ ಘೋಷಣೆ

ಉಡುಪಿಯ ಎಂಜಿಎಂ ಕಾಲೇಜಿಗೆ ಅನಿರ್ಧಿಷ್ಟಾವಧಿ ರಜೆ ಘೋಷಣೆ

ಕಲ್ಪ ಮೀಡಿಯಾ ಹೌಸ್   |  ಉಡುಪಿ  | ಹಿಜಾಬ್-ಕೇಸರಿ ಶಾಲು ವಿವಾದ ತಾರಕಕ್ಕೇರುವ ಹಿನ್ನೆಲೆಯಲ್ಲಿ ನಗರದ ಪ್ರತಿಷ್ಠಿತ ಎಂಜಿಎಂ ಕಾಲೇಜಿಗೆ ಅನಿರ್ಧಿಷ್ಟಾವಧಿಗೆ ರಜೆ ಘೋಷಿಸಲಾಗಿದೆ. ಆಡಳಿತ ಮಂಡಳಿಯ ಆದೇಶವನ್ನು ಉಲ್ಲಂಘಿಸಿ ಹಿಜಾಬ್ ಧರಿಸಿ ಕಾಲೇಜಿಗೆ ವಿದ್ಯಾರ್ಥಿನಿಯರು ಯತ್ನಿಸಿದ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳು ಕೇಸರಿ ...

ಕೇಸರಿ ಶಾಲು ಧರಿಸಿ ಕಾಲೇಜಿಗೆ ಆಗಮಿಸಿದ ವಿದ್ಯಾರ್ಥಿಗಳು: ಪ್ರಾಂಶುಪಾಲರಿಂದ  ತರಗತಿ ಪ್ರವೇಶಕ್ಕೆ ನಿರಾಕರಣೆ

ಕೇಸರಿ ಶಾಲು ಧರಿಸಿ ಕಾಲೇಜಿಗೆ ಆಗಮಿಸಿದ ವಿದ್ಯಾರ್ಥಿಗಳು: ಪ್ರಾಂಶುಪಾಲರಿಂದ ತರಗತಿ ಪ್ರವೇಶಕ್ಕೆ ನಿರಾಕರಣೆ

ಕಲ್ಪ ಮೀಡಿಯಾ ಹೌಸ್   |  ಕುಂದಾಪುರ  | ಹಿಜಾಬ್ ಮತ್ತು ಕೇಸರಿ ಶಾಲು ವಿವಾದವನ್ನು ಅಂತ್ಯಗೊಳಿಸಲು ರಾಜ್ಯ ಸರ್ಕಾರ ಶಾಲಾ-ಕಾಲೇಜುಗಳಿಗೆ ಸಮವಸ್ತ್ರ ನೀತಿ ಸಂಹಿತೆಯನ್ನು ಕಡ್ಡಾಯಗೊಳಿಸಿರುವ ಬೆನ್ನಲ್ಲೆ ತಾಲೂಕಿನ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಇಂದು ಕೇಸರಿ ಶಾಲು ಧರಿಸಿ ಕಾಲೇಜಿಗೆ ...

ಹಿಜಾಬ್ ವಿವಾದ: ಭವಿಷ್ಯಕ್ಕಾಗಿ ಸೂಕ್ತ ಕ್ರಮ ಕೈಗೊಳ್ಳುವಂತೆ ಡಿಸಿಗೆ ವಿದ್ಯಾರ್ಥಿಗಳ ಮನವಿ

ಹಿಜಾಬ್ ಧರಿಸಿ ಪೋಷಕರೊಂದಿಗೆ ಆಗಮಿಸಿದ ವಿದ್ಯಾರ್ಥಿನಿಯರು: ಮುಂದೇನಾಯಿತು ಗೊತ್ತಾ? ಇಲ್ಲಿದೆ ಮಾಹಿತಿ

ಕಲ್ಪ ಮೀಡಿಯಾ ಹೌಸ್   |  ಉಡುಪಿ  | ಹಿಜಾಬ್ ಧರಿಸಿ ಪೋಷಕರೊಂದಿಗೆ ಆಗಮಿಸಿದ ವಿದ್ಯಾರ್ಥಿನಿಯರು ಕಾಲೇಜಿಗೆ ಪ್ರವೇಶ ನೀಡುವಂತೆ ಪ್ರಾಂಶುಪಾಲರೊಂದಿಗೆ ವಾಗ್ವಾದ ನಡೆಸಿದರು. ನಂತರ ಪೊಲೀಸರು ಮಧ್ಯಪ್ರವೇಶಿಸಿ ಹಿಜಾಬ್ ಧರಿಸಿ ಬಂದರೆ ಕಾಲೇಜಿಗೆ ಪ್ರವೇಶ ನೀಡುವುದಿಲ್ಲ ಎಂದು ಸಮಜಾಯಿಷಿ ನೀಡಿದ್ದಾರೆ. ಹಿಜಾಬ್ ...

ಹಿಜಾಬ್ ವಿವಾದ: ಭವಿಷ್ಯಕ್ಕಾಗಿ ಸೂಕ್ತ ಕ್ರಮ ಕೈಗೊಳ್ಳುವಂತೆ ಡಿಸಿಗೆ ವಿದ್ಯಾರ್ಥಿಗಳ ಮನವಿ

ಹಿಜಾಬ್ ವಿವಾದ: ಭವಿಷ್ಯಕ್ಕಾಗಿ ಸೂಕ್ತ ಕ್ರಮ ಕೈಗೊಳ್ಳುವಂತೆ ಡಿಸಿಗೆ ವಿದ್ಯಾರ್ಥಿಗಳ ಮನವಿ

ಕಲ್ಪ ಮೀಡಿಯಾ ಹೌಸ್   |  ಉಡುಪಿ  | ಕಾಲೇಜಿನಲ್ಲಿ ಕಲಿಕೆಯ ಬದಲು ಗಲಾಟೆ ಆರಂಭವಾಗಿದ್ದು, ಶೈಕ್ಷಣಿಕ ವಾತಾವರಣ ಹದಗೆಟ್ಟಿದೆ. ಹಾಗೂ ಇದರಿಂದ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿದೆ. ಕೂಡಲೇ ಜಿಲ್ಲಾಡಳಿತ ಈಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಇತರ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಸದಾಶಿವ ಪ್ರಭು ಅವರಿಗೆ ...

ಅಮೈ ಮಹಾಲಿಂಗ ನಾಯ್ಕರ ಸಾಧನೆ ಜಗತ್ತಿಗೇ ಸ್ಫೂರ್ತಿ : ಪೇಜಾವರ ಶ್ರೀ

ಅಮೈ ಮಹಾಲಿಂಗ ನಾಯ್ಕರ ಸಾಧನೆ ಜಗತ್ತಿಗೇ ಸ್ಫೂರ್ತಿ : ಪೇಜಾವರ ಶ್ರೀ

ಕಲ್ಪ ಮೀಡಿಯಾ ಹೌಸ್   |  ಬಂಟ್ವಾಳ  | ಭಾರತ ಸರ್ಕಾರದಿಂದ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾಗಿರುವ ಸಾಹಸಿ ರೈತ ಅಮೈ ಮಹಾಬಲ ನಾಯ್ಕರ ತೋಟಕ್ಕೆ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಭೇಟಿ ನೀಡಿದರು. ಶ್ರೀಗಳವರ ದಿಢೀರ್ ಭೇಟಿಯಿಂದ ಅಚ್ಚರಿಗೊಂಡ ನಾಯ್ಕರು ...

ಉಡುಪಿ: ಕೃಷ್ಣಾಪುರ ಮಠದ ಪರ್ಯಾಯ ವೈಭವ ಆರಂಭ, ವಿದ್ಯಾಸಾಗರ ತೀರ್ಥರ ಪೀಠಾರೋಹಣ

ಉಡುಪಿ: ಕೃಷ್ಣಾಪುರ ಮಠದ ಪರ್ಯಾಯ ವೈಭವ ಆರಂಭ, ವಿದ್ಯಾಸಾಗರ ತೀರ್ಥರ ಪೀಠಾರೋಹಣ

ಕಲ್ಪ ಮೀಡಿಯಾ ಹೌಸ್   |  ಉಡುಪಿ  | ಕೃಷ್ಣಾಪುರ ಮಠದ ವಿದ್ಯಾಸಾಗರ ತೀರ್ಥ ಸ್ವಾಮೀಜಿ ಮಂಗಳವಾರ ಬೆಳಗಿನ ಜಾವ 5.52ರ ಶುಭ ಮುಹೂರ್ತದಲ್ಲಿ ಕೃಷ್ಣಮಠದಲ್ಲಿ ಸರ್ವಜ್ಞ ಪೀಠಾರೋಹಣ ಮಾಡುವ ಮೂಲಕ ಉಡುಪಿಯಲ್ಲಿ ಪರ್ಯಾಯ ಮಹೋತ್ಸವ ವಿಜೃಂಭಣೆಯಿಂದ ನಡೆಯಿತು. ಕೊರೋನಾ ಸಂಕಷ್ಟದ ನಡುವೆಯೂ ...

ತಮ್ಮತನ ಕಾಯ್ದುಕೊಂಡು ಸಮಗ್ರ ಹಿಂದೂ ಸಮಾಜಕ್ಕೆ ಕೊಡುಗೆ ನೀಡಿ: ರಾಘವೇಶ್ವರ ಶ್ರೀ

ತಮ್ಮತನ ಕಾಯ್ದುಕೊಂಡು ಸಮಗ್ರ ಹಿಂದೂ ಸಮಾಜಕ್ಕೆ ಕೊಡುಗೆ ನೀಡಿ: ರಾಘವೇಶ್ವರ ಶ್ರೀ

ಕಲ್ಪ ಮೀಡಿಯಾ ಹೌಸ್   |  ಪುತ್ತೂರು  | ಹಿಂದೂ ಸಮಾಜದ ಪ್ರತಿಯೊಂದು ಸಮುದಾಯಗಳು ತಮ್ಮ ವೈಶಿಷ್ಯವನ್ನು ಕಾಪಾಡಿಕೊಂಡು ಸಮಗ್ರ ಹಿಂದೂ ಸಮಾಜ ಬೆಳೆಯಲು ಕೊಡುಗೆ ನೀಡಬೇಕು ಎಂದು ರಾಮಚಂದ್ರಾಪುರ ಮಠದ ಶ್ರೀರಾಘವೇಶ್ವರಭಾರತೀ ಸ್ವಾಮೀಜಿ ನುಡಿದರು. ಪುತ್ತೂರಿನ ಹವ್ಯಕ ಸಭಾಭವನ ಸಮರ್ಪಣಮ್ ಕಾರ್ಯಕ್ರಮದ ...

ನಮ್ಮ ಹಣದ ಸ್ವಲ್ಪ ಭಾಗವನ್ನು ತಿಮ್ಮಪ್ಪನಿಗೆ ಅನುಸಂಧಾನ ಮಾಡಿದರೆ ಬಾಳು ಬಂಗಾರವಾಗುತ್ತದೆ

ನಮ್ಮ ಹಣದ ಸ್ವಲ್ಪ ಭಾಗವನ್ನು ತಿಮ್ಮಪ್ಪನಿಗೆ ಅನುಸಂಧಾನ ಮಾಡಿದರೆ ಬಾಳು ಬಂಗಾರವಾಗುತ್ತದೆ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ಪ್ರತಿಯೊಬ್ಬರೂ ತಮ್ಮಲ್ಲಿಯ ಧನದ ಸ್ವಲ್ಪ ಭಾಗವನ್ನು ತಿಮ್ಮಪ್ಪ ದೇವರಿಗೆ ಅರ್ಪಿಸಿ ಅನುಸಂಧಾನ ಮಾಡಿದಲ್ಲಿ ಶ್ರೀ ಲಕ್ಷ್ಮಿ ಹಾಗೂ ಶ್ರೀನಿವಾಸ ದೇವರ ಅನುಗ್ರಹದಿಂದ ಅವರ ಬಾಳು ಬಂಗಾರವಾಗುತ್ತದೆ ಎಂದು ಉಡುಪಿ ಶ್ರೀ ಅದಮಾರು ಮಠದ ...

Page 47 of 60 1 46 47 48 60
  • Trending
  • Latest
error: Content is protected by Kalpa News!!