ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ಗೋವಾ ವಿರುದ್ಧ ಬೆಂಗಳೂರು ಎಫ್ಸಿ ತಂಡಕ್ಕೆ 2-0 ಅಂತರದ ಜಯ!
April 6, 2026
Kalpa Media House | New Delhi | The Hon’ble Minister of Railways inspected sample coaches developed with proposed interior design...
Read moreDetailsಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಹಲವು ದಿನಗಳಿಂದ ಬಿಡುವು ನೀಡಿದ್ದ ಮಳೆರಾಯ ಮಲೆನಾಡು #Malnad ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮತ್ತೆ ಆರಂಭವಾಗಿದ್ದು, ಆಗಸ್ಟ್ 31ರವರೆಗೂ ಆರೆಂಜ್ ಹಾಗೂ ಯೆಲ್ಲೋ ಅಲರ್ಟ್ #YellowAlert ಘೋಷಣೆ ಮಾಡಲಾಗಿದೆ. ಈ ಕುರಿತಂತೆ ಹವಾಮಾನ ...
ಕಲ್ಪ ಮೀಡಿಯಾ ಹೌಸ್ | ಉತ್ತರ ಕನ್ನಡ | ಭಾರೀ ಭೂಕುಸಿತದಿಂದ ಪ್ರಾಣಹಾನಿ, ಆಸ್ತಿ ಹಾನಿ ಸಂಭವಿಸಿದ್ದ ಉತ್ತರ ಕನ್ನಡದಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಕರ್ನಾಟಕ ಹಾಗೂ ಗೋವಾ ರಾಜ್ಯಗಳನ್ನು ಸಂಪರ್ಕಿಸುತ್ತಿದ್ದ ಕಾಳಿ ಸೇತುವೆ #Kali Bridge ನಿನ್ನೆ ತಡರಾತ್ರಿ ಕುಸಿದು ...
ಕಲ್ಪ ಮೀಡಿಯಾ ಹೌಸ್ | ಉತ್ತರ ಕನ್ನಡ | ಲೋಕಸಭಾ ಚುನಾವಣೆಯ #Lok Sabha Election ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ #Vishweshwara Hegde Kageri ಜಯಭೇರಿ ಹಾರಿಸಿದ್ದು, ಕರಾವಳಿಯಲ್ಲಿ ಕಮಲದ ಬಾವುಟ ವಿಜೃಂಭಿಸಿದೆ. ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ...
ಕಲ್ಪ ಮೀಡಿಯಾ ಹೌಸ್ | ಕಾರವಾರ | ನರೇಂದ್ರ ಮೋದಿಯವರು #NarendraModi ಮತ್ತೆ ಪ್ರಧಾನಿಯಾಗಬೇಕು ಎಂಬ ಹೆಬ್ಬಯಕೆಯಿಂದ ಅಭಿಮಾನಿಯೊಬ್ಬ ತನ್ನ ಬೆರಳನ್ನೇ ಕತ್ತರಿಸಿ, ಕಾಳಿ ಮಾತೆಗೆ ರಕ್ತ ಅರ್ಪಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಕಾರವಾರದ #Karwar ಸೋನಾರವಾಡದಲ್ಲಿ ...
ಕಲ್ಪ ಮೀಡಿಯಾ ಹೌಸ್ | ನವದೆಹಲಿ | ಲೋಕಸಭಾ ಚುನಾವಣೆಗೆ ರಾಜ್ಯ ಬಿಜೆಪಿ #BJP ಅಭ್ಯರ್ಥಿಗಳ 5ನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ನಾಲ್ಕು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ರಾಜ್ಯದಲ್ಲಿ ಬಾಕಿ ಉಳಿಸಿಕೊಂಡಿದ್ದ ಕ್ಷೇತ್ರಗಳಲ್ಲಿ ಅಳೆದು ತೂಗಿ ನಾಲ್ಕು ಕ್ಷೇತ್ರಗಳಿಗೆ ಅಭ್ಯರ್ಥಿಗಳ ...
ಕಲ್ಪ ಮೀಡಿಯಾ ಹೌಸ್ | ಉತ್ತರ ಕನ್ನಡ | ಕಾರವಾರ ಪೊಲೀಸರು ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ ಇಬ್ಬರು ಅಂತಾರಾಜ್ಯ ಕಳ್ಳರನ್ನು ಬಂಧಿಸಿ, ಅವರಿಂದ ಲಕ್ಷಾಂತರ ರೂ. ಮೌಲ್ಯದ ಬಂಗಾರದ ಆಭರಣಗಳನ್ನು ವಶಕ್ಕೆ ಪಡೆಯಲಾಗಿದೆ. ಕಾರವಾರ ನಗರ ಠಾಣೆ ಪೊಲೀಸರು ನಡೆಸಿದ ಕಾರ್ಯಾಚರಣೆ ...
ಕಲ್ಪ ಮೀಡಿಯಾ ಹೌಸ್ | ಉತ್ತರ ಕನ್ನಡ | ಸೋದೆ ವಾದಿರಾಜ ಮಠದ ಸಂಪ್ರದಾಯದ ವಿಶಿಷ್ಟ ಪದ್ದತಿಯಂತೆ ಶ್ರೀಭೂತರಾಜ ವಿಶೇಷ ಪೂಜೆ ಮಾಡಲು ಸೋದೆ ಮಠದಲ್ಲಿ ಹಾಗೂ ಶಾಖಾ ಮಠಗಳಿಗೆ ಮಾತ್ರ ಅನುಮತಿಯಿದ್ದು, ಬೇರೆಲ್ಲೂ ಅನುಮತಿ ನೀಡಿರುವುದಿಲ್ಲ ಎಂದು ಭಕ್ತವರ್ಗಕ್ಕೆ ಸೋದೆ ...
ಕಲ್ಪ ಮೀಡಿಯಾ ಹೌಸ್ | ಉತ್ತರ ಕನ್ನಡ | ಸ್ನಾನಕ್ಕಾಗಿ ನದಿಗಿಳಿದ ವ್ಯಕ್ತಿಯೋರ್ವನನ್ನು ಮೊಸಳೆಗಳು ಎಳೆದೊಯ್ದಿ ರುವ ಘಟನೆ ದಾಂಡೇಲಿಯ ಕುಳಗಿ ರಸ್ತೆಯ ಈಶ್ವರ ದೇವಸ್ಥಾನದ ಸಮೀಪ ನಡೆದಿದ್ದು, ಇದನ್ನು ಗಮನಿಸಿದ ಸ್ಥಳೀಯರು ಅರಣ್ಯ ಇಲಾಖೆ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಇಂದು ನಸುಕಿನಲ್ಲಿ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿ ಭೂಕಂಪನ ಸಂಭವಿಸಿಲ್ಲ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಸ್ಪಷ್ಟನೆ ನೀಡಿದೆ. Also read: ಜೀವವೈವಿಧ್ಯ ರಕ್ಷಣೆಗೆ ಸಂಕಲ್ಪ ತೊಡುವಂತೆ ಶ್ರೀಪಾದ ಬಿಚ್ಚುಗತ್ತಿ ಕರೆ ...
ಕಲ್ಪ ಮೀಡಿಯಾ ಹೌಸ್ | ಉತ್ತರ ಕನ್ನಡ | ಅರಣ್ಯ ಸಂರಕ್ಷಣಾ ಕಾಯ್ದೆ ಪ್ರಕರಣದಲ್ಲಿ 42 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಉತ್ತರ ಕನ್ನಡ ಪೊಲೀಸರು ಯಶಸ್ವಿಯಾಗಿದ್ದಾರೆ. ಹನುಮಂತಪ್ಪ ಯಮನಪ್ಪ ನಿಂಗದಾಳ ಪೂಜಾರಿ ಎಂಬತ ಅರಣ್ಯ ಸಂರಕ್ಷಣಾ ಕಾಯ್ದೆಯೊಂದರ ಪ್ರಕರಣಕ್ಕೆ ...
Copyright © 2026 Kalpa News. Designed by KIPL