Thursday, February 5, 2026
">
ADVERTISEMENT

Tag: ಉತ್ತರ ಕನ್ನಡ

ಉತ್ತರ ಕನ್ನಡದ ಮುಟ್ಟಳ್ಳಿಯಲ್ಲಿ ಗುಡ್ಡ ಕುಸಿತ: 10 ಮನೆ ಸ್ಥಳಾಂತರ

ಉತ್ತರ ಕನ್ನಡದ ಮುಟ್ಟಳ್ಳಿಯಲ್ಲಿ ಗುಡ್ಡ ಕುಸಿತ: 10 ಮನೆ ಸ್ಥಳಾಂತರ

ಕಲ್ಪ ಮೀಡಿಯಾ ಹೌಸ್   |  ಉತ್ತರ ಕನ್ನಡ  |      ಜಿಲ್ಲೆಯ ಭಟ್ಕಳದ ತಾಲೂಕಿನ ಮುಟ್ಟಳ್ಳಿಯಲ್ಲಿ ಭಾರೀ ಮಳೆಯ ಪರಿಣಾಮ ಬೃಹತ್ ಗುಡ್ಡವೊಂದು ಕುಸಿದಿದ್ದು, ಈ ಪ್ರದೇಶಕ್ಕೆ ಯಾರೂ ತೆರಳದಂತೆ ಸೂಚನೆ ನೀಡಲಾಗಿದೆ. ನಿರಂತರವಾಗಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಇಲ್ಲಿನ ಬೃಹತ್ ಗುಡ್ಡವೊಂದು ...

ಕತ್ತಲಲ್ಲಿ ಕಾವಲಿಗೆ ನಿಂತು ರಾಜ್ಯಕ್ಕೇ ಮಾದರಿಯಾದ ಉತ್ತರ ಕನ್ನಡ ಮಹಿಳಾ ಪೊಲೀಸರು

ಕತ್ತಲಲ್ಲಿ ಕಾವಲಿಗೆ ನಿಂತು ರಾಜ್ಯಕ್ಕೇ ಮಾದರಿಯಾದ ಉತ್ತರ ಕನ್ನಡ ಮಹಿಳಾ ಪೊಲೀಸರು

ಕಲ್ಪ ಮೀಡಿಯಾ ಹೌಸ್   |  ಉತ್ತರ ಕನ್ನಡ  | ರಾತ್ರಿ ವೇಳೆ ಗಸ್ತು ಕಾರ್ಯ ಆರಂಭಿಸುವ ಮೂಲಕ ಜಿಲ್ಲಾ ಮಹಿಳಾ ಪೊಲೀಸರು ರಾಜ್ಯಕ್ಕೇ ಮಾದರಿಯಾಗುವ ಹೆಜ್ಜೆ ಇರಿಸಿದ್ದಾರೆ. ಭಟ್ಕಳದಲ್ಲಿ ಪಿಎಸ್’ಐ ಬಿ. ಸುಮಾ ಅವರ ನೇತೃತ್ವದಲ್ಲಿ ಕತ್ತಲಿನಲ್ಲಿಯೇ ರಸ್ತೆಗೆ ಇಳಿದ ಮಹಿಳಾ ...

ಸಿಎಂ ಬೊಮ್ಮಾಯಿ ಬೆಂಗಾವಲು ವಾಹನಕ್ಕೆ ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಕಾರು ಡಿಕ್ಕಿ

ಸಿಎಂ ಬೊಮ್ಮಾಯಿ ಬೆಂಗಾವಲು ವಾಹನಕ್ಕೆ ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಕಾರು ಡಿಕ್ಕಿ

ಕಲ್ಪ ಮೀಡಿಯಾ ಹೌಸ್ ಉತ್ತರ ಕನ್ನಡ: ಪ್ರವಾಹ ಪರಿಸ್ಥಿತಿ ಪರಿಶೀಲನೆ ಮಾಡಲು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಹುಬ್ಬಳ್ಳಿಯಿಂದ ಕಾರವಾರಕ್ಕೆ ತೆರಳುವ ಸಂದರ್ಭದಲ್ಲಿ ಮಾಜಿ ಸಚಿವ ಶಿವರಾಮ ಹೆಬ್ಬಾರ್ ಪ್ರಯಾಣಿಸುತ್ತಿದ್ದ ವಾಹನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಾವಲು ವಾಹನಕ್ಕೆ ಡಿಕ್ಕಿ ...

ಇನ್ನೂ 5 ದಿನ ಮಳೆ: ಶಿವಮೊಗ್ಗದಲ್ಲಿ ನಾಳೆ ಭಾರೀ ವರ್ಷಧಾರೆ ಸಾಧ್ಯತೆ

ಇನ್ನೂ 5 ದಿನ ಮಳೆ: ಶಿವಮೊಗ್ಗದಲ್ಲಿ ನಾಳೆ ಭಾರೀ ವರ್ಷಧಾರೆ ಸಾಧ್ಯತೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ರಾಜ್ಯದಾದ್ಯಂತ ಮುಂಗಾರಿನ ಅಬ್ಬರ ಜೋರಾಗಿದ್ದು, ಇನ್ನೂ 5 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಕುರಿತಂತೆ ರಾಜ್ಯ ಹವಾಮಾನ ಇಲಾಖೆ ಮಾಹಿತಿ ಪ್ರಕಟಿಸಿದ್ದು, ಇದರಂತೆ ...

ಕೋವಿಡ್’ನಿಂದ ಮೃತರಾದ ಶಿರಸಿಯ ವೃದ್ಧನ ತಲೆಯಿಂದ ರಕ್ತಸ್ರಾವ: ಕೊಲೆ ಆರೋಪಕ್ಕೆ ವೈದ್ಯರು ಹೇಳಿದ್ದೇನು?

ಕೋವಿಡ್’ನಿಂದ ಮೃತರಾದ ಶಿರಸಿಯ ವೃದ್ಧನ ತಲೆಯಿಂದ ರಕ್ತಸ್ರಾವ: ಕೊಲೆ ಆರೋಪಕ್ಕೆ ವೈದ್ಯರು ಹೇಳಿದ್ದೇನು?

ಕಲ್ಪ ಮೀಡಿಯಾ ಹೌಸ್ ಶಿರಸಿ: ನನ್ನ ಅಪ್ಪನಿಗೆ ತಲೆ ಮೇಲೆ ಹೊಡೆದು ಸಾಯ್ಸಿದ್ದಾರೆ... ರಕ್ತ ನೋಡಿ ಈ ಕಿಟ್‌ನಲ್ಲಿ... ಕೊರೋನಾ ಬಂದು ಸತ್ತಿದ್ದರೆ ತಲೆಯಲ್ಲಿ ರಕ್ತ ಹೇಗೆ ಬರ್ತದೆ...’- ಸ್ಮಶಾನದಲ್ಲಿ ಸೋಂಕಿತ ವೃದ್ಧರೊಬ್ಬರ ಶವದ ಅಂತ್ಯ ಸಂಸ್ಕಾರಕ್ಕೆ ಬಂದವರು ಮಾಡಿ ಹರಿಬಿಟ್ಟಿರುವ ...

ವಿಷ್ಣುಗುಪ್ತ ವಿಶ್ವವಿದ್ಯಾಪೀಠ: ಅಧ್ಯಯನಕ್ಕೆ ಅರ್ಜಿ ಆಹ್ವಾನ

ವಿಷ್ಣುಗುಪ್ತ ವಿಶ್ವ ವಿದ್ಯಾಪೀಠದಿಂದ ಹಾಲಕ್ಕಿ, ಮುಕ್ರಿ ಸಮಾಜಕ್ಕೆ ಎರಡು ವಿಶೇಷ ಗುರುಕುಲ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಗೋಕರ್ಣ: ಧರ್ಮಜಾಗೃತಿ ಹಾಗೂ ಭಾರತೀಯ ಸಂಸ್ಕೃತಿಯ ಪುನರುತ್ಥಾನದ ಉದ್ದೇಶದಿಂದ ಶ್ರೀರಾಮಚಂದ್ರಾಪುರ ಮಠ ಆರಂಭಿಸಿರುವ ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಈ ವರ್ಷ ಹಾಲಕ್ಕಿ ಗುರುಕುಲ ಮತ್ತು ಚಂದ್ರಗುಪ್ತ ಗುರುಕುಲ ಎರಡು ವಿಶಿಷ್ಟ ಗುರುಕುಲಗಳನ್ನು ಸಮಾಜಕ್ಕೆ ಸಮರ್ಪಿಸುತ್ತಿದೆ. ವಿವಿವಿ ಈಗಾಗಲೇ ...

ಗೌರಿಶಂಕರ ಜ್ಞಾನ ವಿದ್ಯಾ ಗುರುಕುಲಮ್’ನಲ್ಲಿ ರಾಷ್ಟ್ರೀಯ ಶಿಕ್ಷಣ ದಿನ ಆಚರಣೆ

ಗೌರಿಶಂಕರ ಜ್ಞಾನ ವಿದ್ಯಾ ಗುರುಕುಲಮ್’ನಲ್ಲಿ ರಾಷ್ಟ್ರೀಯ ಶಿಕ್ಷಣ ದಿನ ಆಚರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಯಲ್ಲಾಪುರ: ಕಂಚನಹಳ್ಳಿಯಲ್ಲಿ ನಡೆಯುತ್ತಿರುವ ಜನಪ್ರಿಯ ಟ್ರಸ್ಟ್‌'ನ ಶ್ರೀ ಗೌರಿಶಂಕರ ಜ್ಞಾನ ವಿದ್ಯಾ ಗುರುಕುಲಮ್’ದಲ್ಲಿ ರಾಷ್ಟ್ರೀಯ ಶಿಕ್ಷಣ ದಿನ ಆಚರಣೆ ಜರುಗಿತು. ವಿದ್ಯಾ ಮೇರು ಶಿಖರ, ಜ್ಞಾನ ನಿಧಿ, ಸರ್ವಗುಣ ಸಂಪನ್ನ ಎಸ್ ವ್ಯಾಸ ಯೂನಿವರ್ಸಿಟಿಯ ವಿಶ್ರಾಂತ ...

ಗಂಗಾವತಿ ಟೌನ್, ಶ್ರೀರಾಮನಗರದಲ್ಲಿ 10 ದಿನ ಲಾಕ್ ಡೌನ್: ಕೊಪ್ಪಳ ಉಸ್ತುವಾರಿ ಸಚಿವ ಬಿ.ಸಿ. ಪಾಟೀಲ್

ಕೃಷಿ ವಿಶ್ವವಿದ್ಯಾಲಯಗಳು ರೈತ ಸ್ನೇಹಿಯಾಗಬೇಕು: ಸಚಿವ ಬಿ.ಸಿ. ಪಾಟೀಲ್ ಕರೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಉತ್ತರ ಕನ್ನಡ: ಕೃಷಿ ವಿಶ್ವವಿದ್ಯಾಲಯಗಳು ಕೇವಲ ಬೋಧನೆಗಷ್ಟೇ ಸೀಮಿತವಾಗದೇ ಕೃಷಿ ವಿಶ್ವವಿದ್ಯಾಲಗಳು ರೈತ ಸ್ನೇಹಿಯಾಗಬೇಕು. ಕೃಷಿ ವಿಜ್ಞಾನಿಗಳು ರೈತರ ಹೊಲದ ಕಡೆಗೂ ಹೋಗಿ ರೈತ ಸಂಪರ್ಕ ಸಾಧಿಸಿ, ಕೃಷಿಕರಿಗೆ ಅರಿವು ಮೂಡಿಸುವಂತಹ ಕೆಲಸವಾಗಬೇಕು ಎಂದು ಕೃಷಿ ...

ಸತ್ವಾಧಾರ ಫೌಂಡೇಶನ್’ನಿಂದ ವಿನೂತನ ಪ್ರಯೋಗ: ಅಂತರ್ಜಾಲ ಕವಿಗೋಷ್ಠಿ ಯಶಸ್ವಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕುಮಟಾ: ಶಿಕ್ಷಣ, ಸಾಹಿತ್ಯ ಹಾಗೂ ಸಾಮಾಜಿಕ ಚಟುವಟಿಕೆಗಳಲ್ಲಿ ವಿನೂತನ ಪ್ರಯೋಗಗಳನ್ನು ಮಾಡುವ ಮೂಲಕ ಯಶಸ್ವಿಯಾಗಿರುವ ಹಾಗೂ ಜನಮನ್ನಣೆಗಳಿಸಿರುವ ಸತ್ವಾಧಾರ ಫೌಂಡೇಶನ್'ನಿಂದ ಭಾರತದಲ್ಲಿ ಕೊರೋನಾ ಮುನ್ನೆಚ್ಚರಿಕೆಯಿಂದ ಕರೆ ನೀಡಲಾದ ಲಾಕ್ ಡೌನ್ ಸಮಯದ ಸದುಪಯೋಗ ಹಾಗೂ ಸುಮನಸುಗಳು ...

ಶಿರಸಿಯ ಬದನಗೋಡು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬೇಕಿದೆ ವೈದ್ಯಕೀಯ ಸಲಕರಣೆ

ಶಿರಸಿಯ ಬದನಗೋಡು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬೇಕಿದೆ ವೈದ್ಯಕೀಯ ಸಲಕರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬದನಗೋಡು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸುತ್ತಮುತ್ತಲಿನ ಜನರ ತೀರಾ ಅಗತ್ಯವಾಗಿದ್ದು, ಇದಕ್ಕೆ ಕಾಯಕಲ್ಪ ನೀಡುವ ಅಗತ್ಯವಿದೆ. ಈ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವಿದ್ದು, ಆರೋಗ್ಯ ಸಲಕರಣೆಗಳ ...

Page 3 of 4 1 2 3 4
  • Trending
  • Latest
error: Content is protected by Kalpa News!!