Sunday, January 18, 2026
">
ADVERTISEMENT

Tag: ಉತ್ತರ ಕರ್ನಾಟಕ

ರಾಘವೇಂದ್ರ ಅವರೇ, ನೀವೊಬ್ಬ ಸಮರ್ಥ ಸಂಸದ ಎಂಬುದನ್ನು ನಿಮ್ಮ ಸಾಧನೆಗಳೇ ಕೂಗಿ ಹೇಳುತ್ತಿವೆ

ಶಿವಮೊಗ್ಗ-ರಾಣೆಬೆನ್ನೂರು ರೈಲು ಮಾರ್ಗ ನಿರ್ಮಾಣಕ್ಕೆ 100 ಕೋಟಿ ರೂ. ಅನುದಾನ ಮಂಜೂರು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿಕಾರಿಪುರ: ಉತ್ತರ ಕರ್ನಾಟಕದ ಸಂಪರ್ಕ ಬೆಸೆಯುವ ಕೊಂಡಿಯಾಗಿರುವ ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲು ಮಾರ್ಗದ ನಿರ್ಮಾಣಕ್ಕಾಗಿ 2021-22ನೆಯ ಸಾಲಿನ ಕೇಂದ್ರ ಮುಂಗಡ ಪತ್ರದಲ್ಲಿ 100 ಕೋಟಿ ರೂ.ಗಳನ್ನು ಕಾಯ್ದಿರಿಸಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಅವರು ತಿಳಿಸಿದ್ದಾರೆ. ಈ ...

ರೈತರಿಗೆ ಸಹಕಾರಿಯಾಗುವ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಆದ್ಯತೆ: ಸಿಎಂ ಯಡಿಯೂರಪ್ಪ ಅಭಯ

ರೈತರಿಗೆ ಸಹಕಾರಿಯಾಗುವ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಆದ್ಯತೆ: ಸಿಎಂ ಯಡಿಯೂರಪ್ಪ ಅಭಯ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿಕಾರಿಪುರ: ರಾಜ್ಯದಲ್ಲಿ ರೈತರ ಹೊಲಗಳಿಗೆ ನೀರನ್ನು ಹರಿಸುವ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಆದ್ಯತೆ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದರು. ಅವರು ಇಂದು ಶಿಕಾರಿಪುರದ ಸಾಂಸ್ಕೃತಿಕ ಭವನದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ...

ಸಾಮರಸ್ಯದ ಸಾಮ್ರಾಜ್ಯ ನಿರ್ಮಿಸಿದ ಪ್ರಾತಃಸ್ಮರಣೀಯ ಸಂತ ಶಿಶುನಾಳ ಶರೀಫರು

ಸಾಮರಸ್ಯದ ಸಾಮ್ರಾಜ್ಯ ನಿರ್ಮಿಸಿದ ಪ್ರಾತಃಸ್ಮರಣೀಯ ಸಂತ ಶಿಶುನಾಳ ಶರೀಫರು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮಹಮ್ಮದ್ ಶರೀಫರು ಶಿವಯೋಗಿ ಶರೀಫರಾಗಿ ಹಿಂದೂ-ಮುಸ್ಲಿಂ ಸಾಮರಸ್ಯ ಸಾರಿದ ಮಹಾಸಂತ. ನಾಡಿನ ಶ್ರೇಷ್ಠ ತತ್ತ್ವಪದಕಾರರಲ್ಲಿ ಒಬ್ಬರು. ಲೋಕಸಂಚಾರಗೈದ ಅವರು, ಜನರ ಆಡುಭಾಷೆಯಲ್ಲೇ ಗಹನವಾದ ತತ್ತ್ವಗಳನ್ನು ಮನವರಿಕೆ ಮಾಡಿಕೊಟ್ಟರು. ಸರಳತೆಯೇ ದೈವೀಭಾವಗಳನ್ನು ತಂದುಕೊಡುತ್ತದೆಂದೂ ಬ್ರಹ್ಮಾನಂದಕ್ಕೆ ಇದು ಮೆಟ್ಟಿಲೆಂದೂ ...

ಕೊಪ್ಪಳ ಜಿಲ್ಲೆಯ ಗ್ರಾಮೀಣ ಪ್ರದೇಶದ ಕಾರ್ಖಾನೆಗಳನ್ನು ತೆರೆಯಲು ಅನುಮತಿ

ಕೊಪ್ಪಳ ಜಿಲ್ಲೆಯ ಗ್ರಾಮೀಣ ಪ್ರದೇಶದ ಕಾರ್ಖಾನೆಗಳನ್ನು ತೆರೆಯಲು ಅನುಮತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕೊಪ್ಪಳ: ಜಿಲ್ಲೆಯಲ್ಲಿ ಅನೇಕ ವರ್ಗದ ಅನೇಕ ಕಾರ್ಖಾನೆಗಳು ಕಾರ್ಯನಿರ್ವಹಿಸುತ್ತಿರುತ್ತವೆ. ಉತ್ತರ ಕರ್ನಾಟಕ ಭಾಗದ ಜನರಿಗೆ ಜೀವನಾಡಿಯಾಗಿರುವ ಈ ಎಲ್ಲಾ ಕಾರ್ಖಾನೆಗಳು ಕಳೆದ ಎರಡು ತಿಂಗಳುಗಳಿಂದ ಕೋವಿಡ್ ಸಾಂಕ್ರಾಮಿಕ ರೋಗದಿಂದಾಗಿ ಸರ್ಕಾರದ ಆದೇಶದಂತೆ ಸ್ಥಗಿತಗೊಂಡು, ಈ ಭಾಗದ ...

ಯುವ ಕಲಾವಿದರಿಗೆಲ್ಲ ಮಾದರಿ ಕಷ್ಟಗಳ ಮೆಟ್ಟಿ ಸಾಧನಾ ಹಾದಿಯಲ್ಲಿರುವ ‘ನೀಲಾ ಜೇವರ್ಗಿ’

ಯುವ ಕಲಾವಿದರಿಗೆಲ್ಲ ಮಾದರಿ ಕಷ್ಟಗಳ ಮೆಟ್ಟಿ ಸಾಧನಾ ಹಾದಿಯಲ್ಲಿರುವ ‘ನೀಲಾ ಜೇವರ್ಗಿ’

ಕನ್ನಡದ ಅತ್ಯಂತ ಜನಪ್ರಿಯ ಟಿವಿ ಶೋಗಳಲ್ಲಿ ಅಗ್ಯಗಣ್ಯ ಸ್ಥಾನದಲ್ಲಿರುವ ಮಜಾ ಟಾಕೀಸ್ ಕಾರ್ಯಕ್ರಮವನ್ನು ನೀವು ನೋಡಿರುತ್ತೀರಿ. ಇಂತಹ ವೇದಿಕೆಯೊಂದರಲ್ಲಿ ಕಾಣಿಸಿಕೊಂಡು ಮನೆಮಾತಾದ ಕಲಾವಿದೆಯೇ ನಮ್ಮ ಇಂದಿನ ಲೇಖನದ ಜೀವಾಳ... ಕಲೆಯನ್ನೇ ಉಸಿರಾಗಿಸಿಕೊಂಡು, ಕಲೆಯನ್ನೇ ದೇವರನ್ನಾಗಿ ಪೂಜಿಸುತ್ತಿರುವ ಅನೇಕ ಕಲಾವಿದರು ನಿರಂತರವಾಗಿ ಕಲಾ ...

ಹೊಸಪೇಟೆ: ಮೈದುಂಬಿ ಹರಿಯುತ್ತಿದೆ ತುಂಗಭದ್ರೆ, ಒಂದೆಡೆ ಸಂಭ್ರಮ, ಇನ್ನೊಂದೆಡೆ ರೈತರಿಗೆ ಆತಂಕ

ಹೊಸಪೇಟೆ: ಇಲ್ಲಿ ಹರಿಯುವ ತುಂಗಭದ್ರಾ ನದಿ ಮೈದುಂಬಿ ಹರಿಯುತ್ತಿದ್ದು ಒಂದೆಡೆ ಸಂಭ್ರಮ ಮೂಡಿದ್ದರೆ, ಇನ್ನೊಂದೆಡೆ ರೈತಾಪಿ ವರ್ಗದಲ್ಲಿ ಆತಂಕಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಮಲೆನಾಡು ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯಿಂದ ತುಂಗಾ ಮತ್ತು ಭದ್ರ ನದಿಗಳು ತುಂಬಿ ತುಳುಕುತ್ತಿರುತ್ತವೆ. ಜುಲೈ ಪ್ರಾರಂಭದಲ್ಲಿ ...

Page 2 of 2 1 2
  • Trending
  • Latest
error: Content is protected by Kalpa News!!