Monday, March 23, 2026
Advertisement
ADVERTISEMENT

Tag: ಎಚ್.ಡಿ. ಕುಮಾರಸ್ವಾಮಿ

ಬೀದರ್ ಉತ್ತರ ಪ್ರಭಾವಿ ನಾಯಕ ಸೂರ್ಯಕಾಂತ್ ನಾಗಮರಪಳ್ಳಿ ಜೆಡಿಎಸ್ ಸೇರ್ಪಡೆ

ಬೀದರ್ ಉತ್ತರ ಪ್ರಭಾವಿ ನಾಯಕ ಸೂರ್ಯಕಾಂತ್ ನಾಗಮರಪಳ್ಳಿ ಜೆಡಿಎಸ್ ಸೇರ್ಪಡೆ

ಕಲ್ಪ ಮೀಡಿಯಾ ಹೌಸ್   | ಬೀದರ್ | ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡ, ಈ ಭಾಗದ ಪ್ರಭಾವಿ ನಾಯಕ ಸೂರ್ಯಕಾಂತ್ ನಾಗಮರಪಳ್ಳಿ ಅವರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಬೆಂಗಳೂರಿನಲ್ಲಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ H D Kumarswamy ಹಾಗೂ ...

ನಾಡಪ್ರಭು ಕೆಂಪೇಗೌಡರ ಹೆಸರು ರಾಜಕೀಯಕ್ಕೆ ಬಳಕೆ: ಬಿಜೆಪಿ ವಿರುದ್ಧ ಹೆಚ್‌ಡಿಕೆ ಟೀಕಾ ಪ್ರಹಾರ

ಪಕ್ಷ ಅಧಿಕಾರಕ್ಕೆ ತರಲು ಯುವ ಶಕ್ತಿಯಿಂದ ಅವಿರತ ಪ್ರಯತ್ನ: ಎಚ್.ಡಿ. ಕುಮಾರಸ್ವಾಮಿ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಪಕ್ಷದ ಯುವ ಕಾರ್ಯಕರ್ತರು ಅವಿರತವಾಗಿ ಕಾರ್ಯನಿರ್ವಹಿಸುತ್ತಿದ್ದು, ಯುವ ಶಕ್ತಿಯಿಂದ ಪಕ್ಷಕ್ಕೆ ಹೆಚ್ಚಿನ ಚೈತನ್ಯ ದೊರೆತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ...

ಚುನಾವಣಾ ಫಲಿತಾಂಶದ ನಂತರ ರಾಗಾ ಫಾರ್ ಪಿಎಂ ಮಿಷನ್: ಕುಮಾರಸ್ವಾಮಿ

ಮುಸ್ಲೀಮರು ರೊಚ್ಚಿಗೆದ್ದಿದ್ದರೆ ರಕ್ತಪಾತವಾಗುತ್ತಿತ್ತು, ಅವರ ತಾಳ್ಮೆ ಮೆಚ್ಚಬೇಕು: ಮಾಜಿ ಸಿಎಂ ಕುಮಾರಸ್ವಾಮಿ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಮೀಸಲಾತಿ ರದ್ದತಿ ವಿಚಾರಲ್ಲಿ ಮುಸ್ಲೀಮರು ತಿರುಗಿ ಬಿದ್ದಿದ್ದರೆ ರಕ್ತಪಾತವಾಗುತ್ತಿತ್ತು ಎಂಬ ವಿವಾದಾತ್ಮಕ ಹೇಳಿಕೆಯನ್ನು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ H D Kumaraswamy ನೀಡಿದ್ದಾರೆ. ಈ ಕುರಿತಂತೆ ಮಾತನಾಡಿದ ಅವರು, ಮೀಸಲಾತಿ ರದ್ದಾದರೂ ...

ಊಟಕ್ಕೆ ಗತಿ ಇಲ್ಲದವರು ಸೈನ್ಯ ಸೇರುತ್ತಾರೆ: ಕುಮಾರಸ್ವಾಮಿ ಹೇಳಿಕೆಗೆ ಬಿಜೆಪಿ ಕಟುಟೀಕೆ

ಸಿದ್ದರಾಮಯ್ಯರನ್ನು ಸೋಲಿಸಲು ಬಿಜೆಪಿ ಜತೆ ಮೈತ್ರಿ ಇಲ್ಲ: ಎಚ್.ಡಿ. ಕುಮಾರಸ್ವಾಮಿ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಮುಂಬರುವ ಚುನಾವಣೆಗೆ ಕೋಲಾರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸೋಲಿಸಲು ಬಿಜೆಪಿ- ಜೆಡಿಎಸ್ ಮೈತ್ರಿಯ ಪ್ರಶ್ನೆಯೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಜೆಡಿಎಸ್ ರಾಜಾಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರ ...

ಕುಮಾರಸ್ವಾಮಿ ರಾಷ್ಟ್ರಪತಿಯಾಗುತ್ತಾರೆ ಎಂದಿದ್ದು ಯಾರು?

ನವೆಂಬರ್ 1ರಿಂದ ಜೆಡಿಎಸ್ ಜನತಾ ಪಂಚರತ್ನ ಯಾತ್ರೆ ಆರಂಭ: ಪಕ್ಷ ಸಂಘಟನೆಗೆ ಹೆಚ್ಚು ಒತ್ತು; ಮಾಜಿ ಸಿಎಂ ಎಚ್‌ಡಿಕೆ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಹಳೇ ಮೈಸೂರು ಭಾಗಕ್ಕೆ ಮಾತ್ರ ಜೆಡಿಎಸ್ ಸೀಮಿತವಾಗಲ್ಲ. ರಾಜ್ಯದೆಲ್ಲೆಡೆ ಪಕ್ಷವನ್ನು ಸಂಘಟನೆ ಮಾಡುತ್ತಿರುವುದಾಗಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ H D Kumaraswamy ಹೇಳಿದರು. ಈ ಕುರಿತಂತೆ ಮಾತನಾಡಿದ ಅವರು, ಪಕ್ಷದ ಮಹತ್ವಾಕಾಂಕ್ಷೆಯ ...

ಚುನಾವಣಾ ಫಲಿತಾಂಶದ ನಂತರ ರಾಗಾ ಫಾರ್ ಪಿಎಂ ಮಿಷನ್: ಕುಮಾರಸ್ವಾಮಿ

ಬಿಎಂಎಸ್ ಟ್ರಸ್ಟ್ ಅಕ್ರಮ ಕುರಿತು ಪ್ರಧಾನಿಗೆ ಶೀಘ್ರದಲ್ಲೇ ದಾಖಲೆ ಸಮೇತ ಪತ್ರ: ಎಚ್.ಡಿ. ಕುಮಾರಸ್ವಾಮಿ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಬಹುಕೋಟಿ ರೂಪಾಯಿಗಳ ಬಿಎಂಎಸ್ ಸಾರ್ವಜನಿಕ ಶಿಕ್ಷಣ ದತ್ತಿ ಟ್ರಸ್ಟ್ ಹಗರಣದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯುವುದು ಖಚಿತ. ಹಗರಣದ ಕುರಿತ ಎಲ್ಲ ದಾಖಲೆಗಳನ್ನು ಪ್ರಧಾನಿ ಅವರ ಕಚೇರಿಗೆ ತಲುಪಿಸಲಾಗುವುದು ...

ಚುನಾವಣಾ ಫಲಿತಾಂಶದ ನಂತರ ರಾಗಾ ಫಾರ್ ಪಿಎಂ ಮಿಷನ್: ಕುಮಾರಸ್ವಾಮಿ

ಧರ್ಮ ಬೇಕಾ? ಜೀವನಾ ಬೇಕಾ? ಜನರನ್ನು ಪ್ರಶ್ನಿಸಿದ ಎಚ್.ಡಿ. ಕುಮಾರಸ್ವಾಮಿ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಧರ್ಮದ ಹೆಸರಿನಲ್ಲಿ ನಿಮ್ಮನ್ನು ದಾರಿ ತಪ್ಪಿಸಲಾಗುತ್ತಿದೆ. ನಿಮಗೆ ಧರ್ಮ ಬೇಕಾ? ಜೀವನ ಬೇಕಾ? ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಜನರನ್ನು ಪ್ರಶ್ನೆ ಮಾಡಿದ್ದಾರೆ. ಬಸವನಗುಡಿ ವಿಧಾನಸಭಾ ಕ್ಷೇತ್ರದಲ್ಲಿ ಇಂದು ಹಮ್ಮಿಕೊಂಡಿದ್ದ ...

ಕುಮಾರಸ್ವಾಮಿ ರಾಷ್ಟ್ರಪತಿಯಾಗುತ್ತಾರೆ ಎಂದಿದ್ದು ಯಾರು?

ತತಕ್ಷಣವೇ ರಾಜ್ಯದಲ್ಲಿ ಲಾಕ್ ಡೌನ್ ಮಾಡಿ: ಮಾಜಿ ಸಿಎಂ ಕುಮಾರಸ್ವಾಮಿ ಸಲಹೆ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ರಾಜ್ಯದಲ್ಲಿ ಕೇಕೆ ಹಾಕುತ್ತಿರುವ ಕೊರೋನಾ ಸೋಂಕನ್ನು ತಡೆಯುವ ನಿಟ್ಟಿನಲ್ಲಿ ತತಕ್ಷಣದಿಂದಲೇ ಜಾರಿಗೆ ಬರುವಂತೆ ಕನಿಷ್ಠ 15 ದಿನಗಳ ಕಾಲ ಲಾಕ್ ಡೌನ್ ಘೋಷಣೆ ಮಾಡಿ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ರಾಜ್ಯ ಸರ್ಕಾರಕ್ಕೆ ಸಲಹೆ ...

5 ತಿಂಗಳಲ್ಲಿ 45 ಸಾವಿರ ಕೋಟಿ ರೂ. ಸಾಲಮನ್ನಾ: ಕುಮಾರಸ್ವಾಮಿ

ಮಾಜಿ ಸಿಎಂ ಕುಮಾರಸ್ವಾಮಿಗೂ ಕೊರೋನಾ ಸೋಂಕು

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಕೊರೋನಾ ಸೋಂಕು ದೃಢ ಪಟ್ಟಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ನನ್ನ ಕೋವಿಡ್-19 ಪರೀಕ್ಷೆಯ ವರದಿ ಪಾಸಿಟಿವ್ ಎಂದು ಬಂದಿದೆ. ಕಳೆದ ಕೆಲವು ದಿನಗಳಲ್ಲಿ ...

ರಾಮನಗರ ರಾಜೀವ್ ಗಾಂಧಿ ಆರೋಗ್ಯ ವಿವಿ: ಶೀಘ್ರ ಕಾಮಗಾರಿ ಆರಂಭ

ರಾಮನಗರ ರಾಜೀವ್ ಗಾಂಧಿ ಆರೋಗ್ಯ ವಿವಿ: ಶೀಘ್ರ ಕಾಮಗಾರಿ ಆರಂಭ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ರಾಮನಗರ: ಇಲ್ಲಿಗೆ ಸಮೀಪದ ಅರ್ಚಕನಹಳ್ಳಿಯಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಕ್ಯಾಂಪಸ್ ನಿರ್ಮಾಣ ಕಾಮಗಾರಿಯನ್ನು ಆದಷ್ಟು ಬೇಗ ಆರಂಭಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದರು. ಅರ್ಚಕನಹಳ್ಳಿಯಲ್ಲಿ ...

Page 5 of 9 1 4 5 6 9
  • Trending
  • Latest
error: Content is protected by Kalpa News!!