Tag: ಎಚ್.ಡಿ. ಕುಮಾರಸ್ವಾಮಿ

ನಾವೇನು ಬಿಟ್ಟಿ ಬಿದ್ಧಿದ್ದೀವಾ? ಮಾಧ್ಯಮ ನಿಗ್ರಹಕ್ಕೆ ಹೊಸ ಕಾನೂನಿಗೆ ಸಿಎಂ ಎಚ್’ಡಿಕೆ ಚಿಂತನೆ

ಮೈಸೂರು: ಈ ಹಿಂದೆಯೂ ಹಲವು ಬಾರಿ ಮಾಧ್ಯಮಗಳ ವಿರುದ್ಧ ಕಿಡಿ ಕಾರಿದ್ದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಈಗ ವಿದ್ಯುನ್ಮಾನ ಮಾಧ್ಯಮಗಳ ನಿಗ್ರಹಕ್ಕೆ ಹೊಸ ಕಾನೂನನ್ನು ಪರಿಚಯಿಸಲು ಯೋಚಿಸಿದ್ದಾರೆ. ...

Read more

ಚುನಾವಣಾ ಫಲಿತಾಂಶದ ನಂತರ ರಾಗಾ ಫಾರ್ ಪಿಎಂ ಮಿಷನ್: ಕುಮಾರಸ್ವಾಮಿ

ಬೆಂಗಳೂರು: ಮೇ 23ರಂದು ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ನಂತರ ರಾಹುಲ್ ಗಾಂಧಿ ಅವರನ್ನು ಪ್ರಧಾನಿಯನ್ನಾಗಿಸಲು ರಾಗಾ ಫಾರ್ ಪಿಎಂ ಮಿಷನ್ ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಎಚ್.ಡಿ. ...

Read more

ಯಡಿಯೂರಪ್ಪನವರಿಗೆ ಸಿಎಂ ಆಗಲು ಇರುವ ಆಸಕ್ತಿ, ರೈತರ ಬಗ್ಗೆ ಇಲ್ಲ: ಸಿಎಂ ಎಚ್’ಡಿಕೆ ಕಿಡಿ

ಶಿಕಾರಿಪುರ: ತಾಲೂಕಿನ ಶಾಶ್ವತ ನೀರಾವರಿ ಯೋಜನೆ ಜಾರಿಗಾಗಿ ಎಂದಿಗೂ ಯಡಿಯೂರಪ್ಪನವರು ನನ್ನ ಬಳಿ ಬರಲಿಲ್ಲ, ಸಚಿವ ಡಿ.ಕೆ. ಶಿವಕಮಾರ್ ಮನೆಗೆ ತೆರಳಿದ್ದು ನೀರಾವರಿ ಯೋಜನೆ ಜಾರಿಗಾಗಿ ಮನವಿ ...

Read more

ಮೋದಿ ಮುಖಕ್ಕೆ ವ್ಯಾಕ್ಸ್‌ ಮಾಡಿಸಿಕೊಳ್ಳುತ್ತಾರೆ, ನಾನು ದಿನಕ್ಕೆ ಒಮ್ಮೆ ಮುಖ ತೊಳೆಯುತ್ತೇನೆ: ಕುಮಾರಸ್ವಾಮಿ

ಉಡುಪಿ: ಚುನಾವಣೆಯ ವಿಚಾರಗಳು ಅಭಿವೃದ್ಧಿಯ ಕುರಿತಾಗಿ ಇರಬೇಕು ಎನ್ನುವ ಕಾಲ ಹೋಗಿ, ವೈಯಕ್ತಿಕ ನಿಂದನೆಯ ಕಾಲ ಕೇಕೆ ಹಾಕುತ್ತಿರುವಂತೆಯೇ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಿಎಂ ಎಚ್ ...

Read more

ಮಂಡ್ಯದಲ್ಲಿ ನಿಖಿಲ್ ಪರ ಪ್ರಚಾರಕ್ಕೆ ಹಣದ ಬೇಡಿಕೆಯಿಟ್ಟ ಮಾದೇಗೌಡ! ಆಡಿಯೋ ಬಹಿರಂಗ

ಮಂಡ್ಯ: ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಪುತ್ರನನ್ನು ಕಣಕ್ಕಿಳಿಸಿ, ಪ್ರತಿಷ್ಠೆಯನ್ನಾಗಿ ಸ್ವೀಕರಿಸಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ನಿಖಿಲ್ ಪರವಾಗಿ ಪ್ರಚಾರ ಮಾಡಲು ಮಾಜಿ ಸಂಸದ ಜಿ. ...

Read more

ಮೋದಿ ಮಂಗಳೂರಿಗೆ ಏನು ಕೊಡುಗೆ ನೀಡಿದ್ದಾರೆ? ಸಿಎಂ ಎಚ್’ಡಿಕೆ ವಾಗ್ದಾಳಿ

ಮಂಗಳೂರು: ಇಲ್ಲಿಗೆ ಬಂದು ಪ್ರಚಾರ ಮಾಡುವ ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಏನು ಕೊಡುಗೆ ನೀಡಿದ್ದಾರೆ ಎಂದು ಪ್ರಶ್ನಿಸಿದರುವ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಚುನಾವಣಾ ...

Read more

ಮಲೆನಾಡ ಹೆಬ್ಬಾಗಿಲಲ್ಲಿ ಅಬ್ಬರಿಸಿದ ಮೈತ್ರಿ ಪಕ್ಷದ ಮುಖಂಡರು, ಮಧು ನಾಮಪತ್ರ ಸಲ್ಲಿಕೆ

ಶಿವಮೊಗ್ಗ: ಬಿಜೆಪಿ ಭದ್ರಕೋಟೆ ಎಂದೇ ಬಿಂಬಿತವಾಗಿರುವ ಶಿವಮೊಗ್ಗದಲ್ಲಿ ಇಂದು ಜೆಡಿಎಸ್ ಬಿಜೆಪಿ ಮೈತ್ರಿಕೂಟದ ರ್ಯಾಲಿಯಲ್ಲಿ ಶಕ್ತಿ ಪ್ರದರ್ಶನ ತೋರಿಸಿದ್ದು, ಇದಕ್ಕೆ ಘಟಾನುಘಟಿಗಳು ಸಾಕ್ಷಿಯಾದರು. ಮೈತ್ರಿ ಪಕ್ಷದ ಅಭ್ಯರ್ಥಿ ...

Read more

ಪುಟಗೋಸಿ ಐಟಿ ಚೀಫ್’ಗೆ ದೇವೇಗೌಡರ ಕುಟುಂಬ ಹೆದರಲ್ಲ: ರೇವಣ್ಣ ದಾರ್ಷ್ಟ್ಯದ ಮಾತು

ಹಾಸನ: ಅವರು ಆ ಹುದ್ದೆಗೆ ಅನರ್ಹರು. ಯಾವುದೋ ಪುಟಗೋಸಿ ಐಟಿ ಚೀಫ್ ಇಟ್ಟುಕೊಂಡು ಹೆದರಿಸಿದರು ದೇವೇಗೌಡರ ಕುಟುಂಬ ಹೆದರುವುದಿಲ್ಲ ಎಂದು ಸಚಿವ ಎಚ್.ಡಿ. ರೇವಣ್ಣ ದಾರ್ಷ್ಟ್ಯದ ಮಾತುಗಳನ್ನಾಡಿದ್ದಾರೆ. ...

Read more

ಸಿಎಂ ಕುಮಾರಸ್ವಾಮಿ ವಿರುದ್ಧ ಆಯೋಗಕ್ಕೆ ಸುಮಲತಾ ದೂರು

ಬೆಂಗಳೂರು: ರಾಜಕೀಯ ವೈರುಧ್ಯದ ಹಿನ್ನೆಲೆಯಲ್ಲಿ ಗುಪ್ತಚರ ಇಲಾಖೆ ಅಧಿಕಾರಿಗಳ ಮೂಲಕ ನನ್ನ ಚಲನವಲನಗಳ ಮೇಲೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಕಣ್ಣಿರಿಸಿದ್ದು, ಈ ಮೂಲಕ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ ...

Read more

ಹುಬ್ಬಳ್ಳಿ: ಪೌರಾಡಳಿತ ಸಚಿವ ಶಿವಳ್ಳಿ ಹೃದಯಾಘಾತದಿಂದ ವಿಧಿವಶ

ಹುಬ್ಬಳ್ಳಿ: ಎಚ್.ಡಿ. ಕುಮಾರಸ್ವಾಮಿ ಅವರ ಸಂಪುಟದಲ್ಲಿ ಪೌರಾಡಳಿತ ಸಚಿವರಾಗಿದ್ದ ಸಿ.ಎಸ್. ಶಿವಳ್ಳಿ ಅವರು ಇಂದು ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಧಾರವಾಡ ಜಿಲ್ಲೆಯ ಕುಂದಗೋಳ ಕಾಂಗ್ರೆಸ್ ಶಾಸಕರಾಗಿದ್ದ ಶಿವಳ್ಳಿ ಅವರಿಗೆ ...

Read more
Page 7 of 8 1 6 7 8

Recent News

error: Content is protected by Kalpa News!!