ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
Kalpa Media House | Bengaluru | To clear the extra rush of passengers during the Summer Holiday season, South Western...
Read moreDetailsಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ಲೈಂಗಿಕ ಸಂತ್ರಸ್ತೆಯ ಕಿಡ್ನಾಪ್ ಮಾಡಿದ್ದಾರೆ ಎಂಬ ಆರೋಪದಲ್ಲಿ ಬಂಧನಕ್ಕೆ ಒಳಗಾಗಿದ್ದ ಮಾಜಿ ಸಚಿವ ಎಚ್.ಡಿ. ರೇವಣ್ಣ #H D Revanna ಅವರು ಜಾಮೀನು ಪಡೆದು ಇಂದು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಸಂಸದ ಪ್ರಜ್ವಲ್ ರೇವಣ್ಣ ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ಪ್ರಜ್ವಲ್ ರೇವಣ್ಣ #Prajwal Revanna ಪ್ರಕರಣಕ್ಕೆ ಸಂಬAಧಿಸಿದAತೆ ಕಿಡ್ನಾಪ್ ಪ್ರಕರಣದಲ್ಲಿ ಬಂಧನಕ್ಕೆ ಒಳಪಟ್ಟಿದ್ದ ಮಾಜಿ ಸಚಿವ, ಹಾಲಿ ಶಾಸಕ ಎಚ್.ಡಿ. ರೇವಣ್ಣ #H D Revanna ಅವರಿಗೆ ನ್ಯಾಯಾಲಯ ಷರತ್ತುಬದ್ದ ಜಾಮೀನು ಮಂಜೂರು ...
ಕಲ್ಪ ಮೀಡಿಯಾ ಹೌಸ್ | ಹಾಸನ | ಮಾಜಿ ಸಚಿವ, ಹಾಲಿ ಶಾಸಕ ಎಚ್.ಡಿ. ರೇವಣ್ಣ #HDRevanna ಅವರ ಬಂಧನಕ್ಕೆ ಕಾರಣವಾಗಿರುವ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಮಹಿಳೆ ಅಚ್ಚರಿಯ ಹೇಳಿಕೆ ನೀಡಿದ್ದು, ನನ್ನನ್ನು ಯಾರೂ ಸಹ ಕಿಡ್ನಾಪ್ ಮಾಡಿಲ್ಲ ಎಂದಿದ್ದಾರೆ ...
ಹಾಸನ: ಜಿಲ್ಲೆ ಎಸ್’ಎಸ್’ಎಲ್’ಸಿ ಪರೀಕ್ಷೆಯಲ್ಲಿ ನಂ.1 ಆಗಲು ಭವಾನಿ ರೇವಣ್ಣ ಕಾರಣರೇ ಹೊರತು, ಹಿಂದಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅಲ್ಲ ಎಂದು ಸಚಿವ ಎಚ್.ಡಿ. ರೇವಣ್ಣ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಜಿಲ್ಲೆ ಉತ್ತಮ ಫಲಿತಾಂಶ ಪಡೆಯಲು ಹಿಂದಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ...
ಹಾಸನ: ಅವರು ಆ ಹುದ್ದೆಗೆ ಅನರ್ಹರು. ಯಾವುದೋ ಪುಟಗೋಸಿ ಐಟಿ ಚೀಫ್ ಇಟ್ಟುಕೊಂಡು ಹೆದರಿಸಿದರು ದೇವೇಗೌಡರ ಕುಟುಂಬ ಹೆದರುವುದಿಲ್ಲ ಎಂದು ಸಚಿವ ಎಚ್.ಡಿ. ರೇವಣ್ಣ ದಾರ್ಷ್ಟ್ಯದ ಮಾತುಗಳನ್ನಾಡಿದ್ದಾರೆ. ಜೆಡಿಎಸ್ ಮುಖಂಡರುಗಳ ನಿವಾಸದ ಮೇಲೆ ಐಟಿ ದಾಳಿ ನಡೆದ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ...
ಹಾಸನ: ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್. ಪುಟ್ಟರಾಜು ನಿವಾಸದ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿರುವ ಬೆನ್ನಲ್ಲೇ, ಇತ್ತ ಹಾಸನದಲ್ಲಿ ಎಚ್.ಡಿ. ರೇವಣ್ಣ ಅವರ ಆಪ್ತರ ನಿವಾಸ ಹಾಗೂ ಕಚೇರಿಗಳ ಮೇಲೂ ಸಹ ದಾಳಿ ನಡೆದಿದೆ. ರೇವಣ್ಣ ಅವರ ...
ಅತ್ಯಂತ ದಕ್ಷ ಹಾಗೂ ಆಡಳಿತಾತ್ಮಕ ವಿಚಾರದಲ್ಲಿ ಖಡಕ್ ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಅವರನ್ನು ಹಾಸನದಿಂದ ವರ್ಗಾವಣೆ ಮಾಡಿರುವ ಹಿಂದೆ ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಅವರ ರಾಜಕೀಯ ಸ್ವಾರ್ಥ ಕೆಲಸ ಮಾಡಿದೆ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ. ಈ ಹಿಂದೆ ...
Copyright © 2026 Kalpa News. Designed by KIPL