Wednesday, May 6, 2026
Advertisement
ADVERTISEMENT

Tag: ಎನ್’ಎಸ್’ಯುಐ

ಕುವೆಂಪು ವಿವಿ ಕುಲಪತಿ ಕಚೇರಿ ಧ್ವಂಸ! ವಿದ್ಯಾರ್ಥಿ ವಿರೋಧಿ ನೀತಿಗೆ NSUI ಆಕ್ರೋಶ

ಕುವೆಂಪು ವಿವಿ ಕುಲಪತಿ ಕಚೇರಿ ಧ್ವಂಸ! ವಿದ್ಯಾರ್ಥಿ ವಿರೋಧಿ ನೀತಿಗೆ NSUI ಆಕ್ರೋಶ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ವಿದ್ಯಾರ್ಥಿಗಳ ಸಮಸ್ಯೆಗಳನ್ನು ಬಗೆಹರಿಸುವಂತೆ ಹಲವು ಬಾರಿ ಮನವಿ ಮಾಡಿದರು ಸಹ ಕುವೆಂಪು ವಿಶ್ವವಿದ್ಯಾಲಯದಲ್ಲಿ ನಿರಂತರವಾಗಿ ನಡೆಯುತ್ತಿರುವ ವಿದ್ಯಾರ್ಥಿ ವಿರೋಧಿ ಧೋರಣೆ ಹಾಗೂ ಆಡಳಿತಾತ್ಮಕ ವೈಫಲ್ಯಗಳನ್ನು ಖಂಡಿಸಿ ಇಂದು ಬೆಳಗ್ಗೆ ಎನ್'ಎಸ್'ಯುಐ #NSUI ಕಾರ್ಯಕರ್ತರು ...

ಬಿಜೆಪಿಯ ಆಟ ಇನ್ನು ನಡೆಯುವುದಿಲ್ಲ, ಇದಕ್ಕೆ ಬಿಹಾರದ ಬೆಳವಣಿಗೆಯೇ ಸಾಕ್ಷಿ: ಮಧು ಬಂಗಾರಪ್ಪ

ಬಿಜೆಪಿಯ ಆಟ ಇನ್ನು ನಡೆಯುವುದಿಲ್ಲ, ಇದಕ್ಕೆ ಬಿಹಾರದ ಬೆಳವಣಿಗೆಯೇ ಸಾಕ್ಷಿ: ಮಧು ಬಂಗಾರಪ್ಪ

ಕಲ್ಪ ಮೀಡಿಯಾ ಹೌಸ್  |  ಸೊರಬ  | ದೇಶದಲ್ಲಿ ಕೋಮುಭಾವನೆಗಳನ್ನು ಕೆರಳಿಸಿ ಅಧಿಕಾರ ನಡೆಸುತ್ತಿರುವ ಬಿಜೆಪಿಯು ಆಟಗಳು ಇನ್ನು ಮುಂದೆ ನಡೆಯುವುದಿಲ್ಲ ಎನ್ನುವುದಕ್ಕೆ ಬಿಹಾರದಲ್ಲಿನ ಬೆಳವಣಿಗೆಗಳೇ ಸಾಕ್ಷಿ ಎಂದು ಕೆಪಿಸಿಸಿ ಉಪಾಧ್ಯಕ್ಷ ಮಧು ಬಂಗಾರಪ್ಪ ಹೇಳಿದ್ದಾರೆ. ಬಂಗಾರಧಾಮದಲ್ಲಿ ತಾಲೂಕು ಯುವ ಕಾಂಗ್ರೆಸ್ ...

ಶಿವಮೊಗ್ಗ-ಭದ್ರಾವತಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಜ್ಯೋತಿಪ್ರಕಾಶ್ ನೇಮಕ

ಸಂಘದ ವಿರುದ್ಧ ಪಿತೂರಿ ನಿಮ್ಮ ರಾಜಕೀಯ ಅಂತ್ಯಕ್ಕೆ ನಾಂದಿ: ಕಾಂಗ್ರೆಸ್ ವಿರುದ್ಧ ಜ್ಯೋತಿಪ್ರಕಾಶ್ ಕಿಡಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಮೌಲ್ಯಾಧಾರಿತವಾಗಿ ರಾಷ್ಟ್ರಕ್ಕಾಗಿ ತನ್ನನ್ನೇ ಸಮರ್ಪಣೆ ಮಾಡಿಕೊಂಡಿರುವ ಆರ್’ಎಸ್’ಎಸ್ ವಿರುದ್ಧ ಪದೇ ಪದೇ ಪಿತೂರಿ ಮಾಡುತ್ತಿರುವ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ಸಿಗರು ತಮ್ಮ ರಾಜಕೀಯ ಅಂತ್ಯಕ್ಕೆ ತಾವೇ ನಾಂದಿ ಹಾಡಿಕೊಳ್ಳುತ್ತಿದ್ದಾರೆ ಎಂದು ಎಪಿಎಂಸಿ, ...

ರೋಸ್ಟರ್ ಪದ್ಧತಿ ಅನುಸರಿಸದ ಕಾಲೇಜುಗಳ ವಿರುದ್ದ ಕ್ರಮಕ್ಕೆ ಆಗ್ರಹ: ಎನ್’ಎಸ್’ಯುಐ ಪ್ರತಿಭಟನೆ

ರೋಸ್ಟರ್ ಪದ್ಧತಿ ಅನುಸರಿಸದ ಕಾಲೇಜುಗಳ ವಿರುದ್ದ ಕ್ರಮಕ್ಕೆ ಆಗ್ರಹ: ಎನ್’ಎಸ್’ಯುಐ ಪ್ರತಿಭಟನೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ರೋಸ್ಟರ್ ಪದ್ಧತಿ ಅನುಸರಿಸದೇ ಪಿಯು ಪ್ರವೇಶ ನೀಡುತ್ತಿರುವ ಶಿಕ್ಷಣ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಇಂದು ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. Also Read: ...

ಸಿಎಂ ಬಿಎಸ್’ವೈ ಶಿವಮೊಗ್ಗ ನಿವಾಸಕ್ಕೆ ಮುತ್ತಿಗೆ ಯತ್ನ: ಎನ್’ಎಸ್’ಯುಐ ಕಾರ್ಯಕರ್ತರ ಬಂಧನ

ಸಿಎಂ ಬಿಎಸ್’ವೈ ಶಿವಮೊಗ್ಗ ನಿವಾಸಕ್ಕೆ ಮುತ್ತಿಗೆ ಯತ್ನ: ಎನ್’ಎಸ್’ಯುಐ ಕಾರ್ಯಕರ್ತರ ಬಂಧನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಿವಾಸದ ಮೇಲೆ ಸಿಬಿಐ ದಾಳಿ ನಡೆಸಿದ್ದನ್ನು ವಿರೋಧಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಎನ್’ಎಸ್’ಯುಐ ಕಾರ್ಯಕರ್ತರನ್ನು ಬಂಧಿಸಲಾಗಿದೆ. ಡಿಕೆಶಿ ಅವರ ನಿವಾಸದ ಮೇಲೆ ...

  • Trending
  • Latest
error: Content is protected by Kalpa News!!