ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
Kalpa Media House | Mysuru | In a major initiative to facilitate railway pensioners and family pensioners, South Western Railway...
Read moreDetailsಕಲ್ಪ ಮೀಡಿಯಾ ಹೌಸ್ | ಮಂಗಳೂರು | ಹಂಪನ ಕಟ್ಟೆ ವಿಶ್ವವಿದ್ಯಾಲಯ ಸರ್ಕಾರಿ ಪದವಿ ಕಾಲೇಜಿನ ಕೆಲವು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸಲಾಯಿತು. ಕೆಲವು ದಿನಗಳ ಹಿಂದೆ ಕಾಲೇಜು ಆಡಳಿತ ಮಂಡಳಿ ಸಭೆ ನಡೆಸಿದ್ದು, ಸಭೆಯಲ್ಲಿ ಹಿಹಾಬ್ ...
ಕಲ್ಪ ಮೀಡಿಯಾ ಹೌಸ್ | ನವದೆಹಲಿ | ಜೆಎನ್’ಯು ಕ್ಯಾಂಪಸ್’ನಲ್ಲಿ ಭಾನುವಾರ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಬಿವಿಪಿ ವಿದ್ಯಾರ್ಥಿಗಳ ವಿರುದ್ಧ ದೆಹಲಿ ಪೊಲೀಸರು ಇಂದು ಎಫ್’ಐಆರ್ ದಾಖಲಿಸಿಕೊಂಡಿದ್ದಾರೆ. ಈ ಕುರಿತಂತೆ ರಾಷ್ಟ್ರೀಯ ಮಾದ್ಯಮಗಳು ವರದಿ ಮಾಡಿದ್ದು, ಜೆಎನ್’ಯು ಕ್ಯಾಂಪಸ್’ನಲ್ಲಿ ಮಾಂಸಹಾರದ ...
ಕಲ್ಪ ಮೀಡಿಯಾ ಹೌಸ್ | ರಾಣೆಬೆನ್ನೂರು | ಗ್ರಾಮಾಂತರ ಪ್ರದೇಶದಿಂದ ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳಿಗೆ ವ್ಯವಸ್ಥಿತ ಸಾರಿಗೆ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಎಬಿವಿಪಿ ವತಿಯಿಂದ ಕೆಎಸ್ಆರ್ಟಿಸಿ ಡಿಪೋ ಮ್ಯಾನೇಜರ್ಗೆ ಮನವಿ ಸಲ್ಲಿಸಲಾಯಿತು. 2021-2022ನೇ ಸಾಲಿನ ಸದಸ್ಯತ್ವ ನೋಂದಣಿ ಮಾಡುವ ಸಂದರ್ಭದಲ್ಲಿ ಅನೇಕ ...
ಕಲ್ಪ ಮೀಡಿಯಾ ಹೌಸ್ ಸಾಗರ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸಾಗರ ಶಾಖೆ ವತಿಯಿಂದ ಇಂದು ವಿದ್ಯಾರ್ಥಿಗಳ ಬಸ್ ಸಮಸ್ಯೆ ಹಾಗೂ ಗ್ರಾಮೀಣ ಭಾಗದ ನೆಟ್ವರ್ಕ್ ಸಮಸ್ಯೆಯನ್ನು ಬಗೆಹರಿಸಬೇಕೆಂದು ಉಪವಿಭಾಗಾಧಿಕಾರಿಗಳ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಅಖಿಲ ಭಾರತೀಯ ...
ಕಲ್ಪ ಮೀಡಿಯಾ ಹೌಸ್ ಸಾಗರ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸಾಗರ ಶಾಖೆ ವತಿಯಿಂದ ರಾಷ್ಟ್ರೀಯ ವಿದ್ಯಾರ್ಥಿ ದಿವಸ ಸಲುವಾಗಿ ಸಂಘ ಸದನ ಶ್ರೀನಗರದಲ್ಲಿ ಧ್ವಜಾರೋಹಣ ಮಾಡುವುದರ ಮೂಲಕ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕಾರ್ಯದರ್ಶಿ ಅಭಿಷೇಕ ಶೆಟ್ಟಿ, ವಿದ್ಯಾರ್ಥಿ ದಿವಸದ ...
ಕಲ್ಪ ಮೀಡಿಯಾ ಹೌಸ್ ಬಳ್ಳಾರಿ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ಸಿರುಗುಪ್ಪ ಶಾಖೆ ವತಿಯಿಂದ 73 ನೇ ಎಬಿವಿಪಿ ಸಂಸ್ಥಾಪನಾ ದಿನದ ಅಂಗವಾಗಿ ತೆಕ್ಕಲಕೋಟಿ ಪಟ್ಟಣದಲ್ಲಿ ಬಡ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಎಬಿವಿಪಿ ಹಿರಿಯ ಕಾರ್ಯಕರ್ತ ಎಂ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸಾಗರ: ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವೈದ್ಯಕೀಯ ಹಾಗೂ ಇಂಜಿನೀಯರಿಂಗ್ ಸೀಟುಗಳ ದೊರೆಯುವಂತಾಗಲು ಬ್ಲಾಕಿಂಗ್ ದಂಧೆ ತಡೆಯಬೇಕು ಎಂದು ಎಬಿವಿಪಿ ಆಗ್ರಹಿಸಿದೆ. ಈ ಕುರಿತಂತೆ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿದ ನಂತರ ಮಾತನಾಡಿದ ತಾಲೂಕು ಅಖಿಲ ಭಾರತೀಯ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಎಲ್ಲ ವಿದ್ಯಾರ್ಥಿಗಳಿಗೂ ಹಾಸ್ಟೆಲ್’ನಲ್ಲಿ ಪ್ರವೇಶಾವಕಾಶ ಕಲ್ಪಿಸುವುದೂ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಎಬಿವಿಪಿ ವತಿಯಿಂದ ಬೊಮ್ಮನಕಟ್ಟೆ ಸರ್.ಎಂ.ವಿ. ವಿಜ್ಞಾನ ಕಾಲೇಜಿನ ಮುಂದೆ ಪ್ರತಿಭಟನೆ ನಡೆಸಿದರು. ಈ ವೇಳೆ ಮಾತನಾಡಿದ ಎಬಿವಿಪಿ ಮುಖಂಡರು, ಕೊರೋನಾ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸಾಗರ: ರಾಜ್ಯದ ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸರ್ಕಾರ ತತಕ್ಷಣವೇ ಸ್ಪಂದಿಸಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಎಬಿವಿಪಿ ವತಿಯಿಂದ ಇಂದು ಪ್ರತಿಭಟನೆ ನಡೆಸಲಾಯಿತು. ಉಪವಿಭಾಗಾಧಿಕಾರಿ ಕಚೇರಿ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ನಗರ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸಾಗರ: ಸಾಗರಕ್ಕೆ ಸಂಬಂಧಿಸಿದಂತೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ)ಗೆ ನೂತನ ಜವಾಬ್ದಾರಿಗಳನ್ನು ಇಂದು ಘೋಷಣೆ ಮಾಡಲಾಯಿತು. ಈ ಕುರಿತಂತೆ ಇಂದು ನಡೆದ ಸಭೆಯಲ್ಲಿ ನೂತನ ಜವಾಬ್ದಾರಿಗಳನ್ನು ಘೋಷಣೆ ಮಾಡಲಾಗಿದ್ದು, ಸಾಗರ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ...
Copyright © 2026 Kalpa News. Designed by KIPL