ಭದ್ರಾವತಿ: ಲಂಚ ಸ್ವೀಕರಿಸುವ ವೇಳೆ ಹೊಳೆಹೊನ್ನೂರು ಮೆಸ್ಕಾಂ ಇಂಜಿನಿಯರ್ ಎಸಿಬಿ ಬಲೆಗೆ
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ತಾಲೂಕಿನ ಹೊಳೆಹೊನ್ನೂರಿನಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಲಂಚ ಸ್ವೀಕರಿಸುತ್ತಿದ್ದ ವೇಳೆ ಮೆಸ್ಕಾಂ ಸಹಾಯಕ ಕಾರ್ಯಪಾಲಕ ಬಿ.ಎಸ್. ಪ್ರಕಾಶ್ ಎನ್ನುವವರನ್ನು ...
Read more