ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
Impressive concert by Smt. Surabhi Sheshadri
May 5, 2026
Kalpa Media House | Bengaluru | The Board of Directors of Kotak Mahindra Bank (“the Bank”) approved the audited standalone...
Read moreDetailsಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಪ್ರಧಾನಿ ನರೇಂದ್ರ ಮೋದಿಯವರ #PM Narendra Modi ನೇತೃತ್ವದ 3ನೇ ಅವಧಿಯ ಕೇಂದ್ರ ಬಿಜೆಪಿ ಸರ್ಕಾರ ಅಭಿವೃದ್ಧಿ ಹೊಂದಿದ ಭಾರತಕ್ಕೆ ಸಂಕಲ್ಪ ಬಜೆಟ್ ಮಂಡಿಸಿದ್ದು, ಇದು ಸುಭದ್ರಾ, ಸ್ಪಷ್ಟ ಕಲ್ಪನೆಯ ಬಜೆಟ್ ಆಗಿದೆ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ನೈರುತ್ಯ ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರಕ್ಕೆ ಜೂ.3ರಂದು ನಡೆಯಲಿರುವ ಚುನಾವಣೆಗೆ ಸಂಬಂಧಿಸಿದಂತೆ ವಿಶೇಷ ಸಿದ್ಧತೆಗಳು ನಡೆದಿವೆ ಎಂದು ಬಿಜೆಪಿ ಪ್ರಕೋಷ್ಠದ ರಾಜ್ಯ ಸಂಚಾಲಕ ಎಸ್. ದತ್ತಾತ್ರಿ #Dattatri ತಿಳಿಸಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಸರಳ, ಸಜ್ಜನಿಕೆಯ ಹಾಗೂ ಸೇವಾ ಮನೋಭಾವವನ್ನು ಹೊಂದಿರುವ ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ. ಧನಂಜಯ ಸರ್ಜಿ #Dr. Dhananjaya Sarji ಅವರನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸೋಣ ಎಂದು ರಾಜ್ಯ ಪ್ರಕೋಷ್ಟಗಳ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಕಾಂಗ್ರೆಸ್‍ನವರಿಗೆ ಸಂಸ್ಕøತಿಯೇ ಇಲ್ಲ ಎಂದು ರಾಜ್ಯ ಬಿಜೆಪಿ ಪ್ರಕೋಷ್ಠಗಳ ಸಂಯೋಜಕ ಎಸ್. ದತ್ತಾತ್ರಿ S Dattatri ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ತಂಗಡಗಿ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಲೋಕಸಭೆ ಚುನಾವಣೆಗೆ ಪೂರ್ವ ತಯಾರಿ ನಡೆಸುತ್ತಿರುವ ಬಿಜೆಪಿ ಜಿಲ್ಲಾಧ್ಯಕ್ಷರ ಆಯ್ಕೆ ಪಟ್ಟಿ ಪ್ರಕಟಿಸಿದ್ದು, ಶಿವಮೊಗ್ಗ ಜಿಲ್ಲಾಧ್ಯಕ್ಷರಾಗಿ ಟಿ.ಡಿ. ಮೇಘರಾಜ್ TD Megharaj ಮುಂದುವರೆದಿದ್ದಾರೆ. 2020ರಿಂದಲೂ ಜಿಲ್ಲಾಧ್ಯಕ್ಷರಾಗಿರುವ ಮೇಘರಾಜ್ ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯುನ್ನು ಮುನ್ನಡೆಸಲಿದ್ದಾರೆ. ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ #KSEshwarappa ಅವರು ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ ಬೆನ್ನಲ್ಲೇ ನಗರ ಕ್ಷೇತ್ರದ ಅಭ್ಯರ್ಥಿ ಆಯ್ಕೆಯ ಕಸರತ್ತು ಮುಂದುವರೆದಿದ್ದು, ಯಾರಾಗಲಿದ್ದಾರೆ ಅಭ್ಯರ್ಥಿ ಎನ್ನುವುದು ಕ್ಷಣ ಕ್ಷಣಕ್ಕೂ ಕುತೂಹಲ ಕೆರಳಿಸುತ್ತಿದೆ. ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಕಾಯಕ ಶ್ರೇಷ್ಠನಾದ ಅನ್ನದಾತ ರೈತ ಬೆಳೆಯುವುದನ್ನು ಬಿಟ್ಟು ಬೇರೇನೂ ಚಿಂತಿಸದ ಮುಗ್ಧಜೀವಿ. ಕಾಯ್ದೆ, ನಿಯಮಗಳು ಅವನ ನೆಮ್ಮದಿ ಕಸಿಯಬಾರದು. ಈ ನಿಟ್ಟಿನಲ್ಲಿ ಭೂ ಕಬಳಿಕೆ ಕಾಯ್ದೆಯನ್ನು ಗ್ರಾಮೀಣ ಪ್ರದೇಶದ ವ್ಯಾಪ್ತಿಯಿಂದ ಹೊರಗಿಡುವ ರೈತಪರ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಕನ್ಹಯ್ಯ ಲಾಲ್ ತೇಲಿ Kanaiah Lal ಎಂಬುವವರನ್ನು ಹಾಡಹಗಲೇ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿದ ಅಮಾನುಷ ಘಟನೆ ರಾಜಸ್ತಾನದ ಉದಯಪುರದಲ್ಲಿ ನಡೆದಿದೆ. ಇದರಿಂದ ಇಡೀ ಭಾರತೀಯ ನಾಗರೀಕ ಸಮಾಜ ತಲೆತಗ್ಗಿಸುವಂತಾಗಿದೆ. ಇದು ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಅತಿ ಸಣ್ಣ ವಾಹನದ (RTO ರಿಜಿಸ್ಟ್ರೇಷನ್ ಇಲ್ಲದ ಎಲೆಕ್ಟ್ರಿಕ್ ವಾಹನದ) ವೇಗದ ಮಿತಿಯನ್ನು 25 ಕಿ.ಮೀ ನಿಂದ 40 ಕಿ.ಮೀ ಗೆ ಹೆಚ್ಚಿಸಲು ಕೇಂದ್ರ ಸರ್ಕಾರದಿಂದ ಅನುಮತಿ ನೀಡುವಂತೆ ವಿನಂತಿಸಿ, ಕರ್ನಾಟಕದಲ್ಲಿ ಖಾಸಗಿಯವರು ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಜ.೨೬ರಂದು ಸಂಜೆ ಆರ್’ಎಂಎಸ್ ನಗರದ ಕಿದ್ವಾಯಿ ಶಾಲೆಯ ಬಳಿ ವಿದ್ಯಾರ್ಥಿಗಳ ಮೇಲೆ ಹಾಗೂ ಅವರ ಪೋಷಕರ ಮೇಲೆ ನಡೆದ ಹಲ್ಲೆ ತೀರಾ ಖಂಡನೀಯ ಎಂದು ಕೆಎಸ್’ಎಸ್’ಐಡಿಸಿ ಉಪಾಧ್ಯಕ್ಷ ಎಸ್. ದತ್ತಾತ್ರಿ ಕಿಡಿ ಕಾರಿದ್ದಾರೆ. ...
Copyright © 2026 Kalpa News. Designed by KIPL