ಕಂಟೈನ್ಮೆಂಟ್ ವಲಯಗಳಲ್ಲಿ ವ್ಯವಸ್ಥಿತ ಕೊರೋನಾ ತಪಾಸಣೆ ನಡೆಸಲು ಡಿಸಿ ಸೂಚನೆ
ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೋವಿಡ್ ಪಾಸಿಟಿವಿಟಿ ಗಣನೀಯವಾಗಿ ಕಡಿಮೆಯಾಗುವ ತನಕ ಕಂಟೈನ್‍ಮೆಂಟ್ ವಲಯಗಳನ್ನು ಕಟ್ಟುನಿಟ್ಟಿನಿಂದ ನಿಭಾಯಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು. ಅವರು ಗುರುವಾರ ...
Read more