Thursday, November 26, 2026
Advertisement
ADVERTISEMENT

Tag: ಕನ್ನಡ ರಾಜ್ಯೋತ್ಸವ

ಮೈಸೂರು | ಹಿರಿಯ ಉದ್ಯಮಿ ಎಚ್.ಆರ್. ನಾಗೇಂದ್ರರಾವ್‌ಗೆ ರಾಜ್ಯೋತ್ಸವ ಜಿಲ್ಲಾ ಪ್ರಶಸ್ತಿ

ಮೈಸೂರು | ಹಿರಿಯ ಉದ್ಯಮಿ ಎಚ್.ಆರ್. ನಾಗೇಂದ್ರರಾವ್‌ಗೆ ರಾಜ್ಯೋತ್ಸವ ಜಿಲ್ಲಾ ಪ್ರಶಸ್ತಿ

ಕಲ್ಪ ಮೀಡಿಯಾ ಹೌಸ್  |  ಕೌಸಲ್ಯಾರಾಮ, ಮೈಸೂರು  | ಕನ್ನಡ ರಾಜ್ಯೋತ್ಸವ #KannadaRajyotsava ಸಂದರ್ಭದಲ್ಲಿ ಜಿಲ್ಲಾಡಳಿತದಿಂದ ವಿವಿಧ ಕ್ಷೇತ್ರದ ಗಣ್ಯರಿಗೆ ಕೊಡಮಾಡುವ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಪುರಸ್ಕಾರಕ್ಕೆ ನಾಡಿನ ಹಿರಿಯ ಉದ್ಯಮಿ ಎಚ್.ಆರ್. ನಾಗೇಂದ್ರರಾವ್ ಆಯ್ಕೆಗೊಂಡಿದ್ದಾರೆ. ಕರುನಾಡಿನ ಸಾಂಸ್ಕೃತಿಕ ರಾಜಧಾನಿ, ಒಡೆಯರ ...

ಶಿವಮೊಗ್ಗ | ಫ್ರೀಡಂ ಪಾರ್ಕ್’ನಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

ಶಿವಮೊಗ್ಗ | ಫ್ರೀಡಂ ಪಾರ್ಕ್’ನಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಇಲ್ಲಿನ ಫ್ರೀಡಂ ಪಾರ್ಕ್'ನಲ್ಲಿ #FreedomPark ಯುವಕನೊಬ್ಬನ ಮೇಲೆ ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಾಳಿಗೊಳಗಾದ ವ್ಯಕ್ತಿಯನ್ನು ಶಶಿ ಎಂದು ಗುರುತಿಸಲಾಗಿದ್ದು, ಈತ ಗಾರೆ ಕೆಲಸ ಮಾಡಿಕೊಂಡಿದ್ದ ವ್ಯಕ್ತಿ ಎಂದು ಹೇಳಲಾಗಿದೆ. ಶಶಿ ...

ಪ್ರತಿ ಹಂತದಲ್ಲಿ ಬಳಸಿದಾಗ ಮಾತ್ರ ಕನ್ನಡ ಭಾಷೆ ಉಳಿಯಲು ಸಾಧ್ಯ: ನಾಗರಾಜ ಅಭಿಮತ

ಪ್ರತಿ ಹಂತದಲ್ಲಿ ಬಳಸಿದಾಗ ಮಾತ್ರ ಕನ್ನಡ ಭಾಷೆ ಉಳಿಯಲು ಸಾಧ್ಯ: ನಾಗರಾಜ ಅಭಿಮತ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಅಭಿಜಾತ ಭಾಷೆ ಸ್ಥಾನಮಾನ ಹೊಂದಿರುವ ಕನ್ನಡ #Kannada ಭಾಷೆಯನ್ನು ಪ್ರತಿ ಹಂತದಲ್ಲಿ ಬಳಸಿದಾಗ ಮಾತ್ರ ಭಾಷೆ ಉತ್ಕೃಷ್ಟವಾಗಿ ಬೆಳೆಯಲು ಸಾಧ್ಯ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ #NES ಕಾರ್ಯದರ್ಶಿ ಎಸ್.ಎನ್. ನಾಗರಾಜ ಅಭಿಪ್ರಾಯಪಟ್ಟರು. ...

ಮೈಸೂರು | ಮೂಲ ಗ್ರಾಮೀಣ ಭಾಷೆಯನ್ನು ಮಕ್ಕಳಿಗೆ ಕಲಿಸಿ: ಶ್ರೀಧರ್ ಸಲಹೆ

ಮೈಸೂರು | ಮೂಲ ಗ್ರಾಮೀಣ ಭಾಷೆಯನ್ನು ಮಕ್ಕಳಿಗೆ ಕಲಿಸಿ: ಶ್ರೀಧರ್ ಸಲಹೆ

ಕಲ್ಪ ಮೀಡಿಯಾ ಹೌಸ್  |  ಮೈಸೂರು  | ಪ್ರತಿಯೊಬ್ಬರೂ ತಮ್ಮ ಜಿಲ್ಲೆಯ ಮೂಲ ಗ್ರಾಮೀಣ ಭಾಷೆಯನ್ನು #RuralLanguage ಮರೆಯದೇ ಮಕ್ಕಳಿಗೆ ಕಲಿಸಬೇಕು ಎಂದು ಮೈಸೂರಿನ ಶ್ರೀರಾಂಪುರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಶ್ರೀಧರ್ ಕರೆ ನೀಡಿದರು. ಮೈಸೂರಿನ #Mysore ಶ್ರೀರಾಂಪುರ ಪಟ್ಟಣ ಪಂಚಾಯ್ತಿಯ ...

ವಿದ್ಯಾರ್ಥಿ ಹಂತದಲ್ಲೇ ವ್ಯಕ್ತಿತ್ವ ವಿಕಸನ ರೂಢಿಸಿಕೊಳ್ಳಿ: ವಿದ್ಯಾಸ್ಪಂದನ ಅಧ್ಯಕ್ಷ ಪುನೀತ್ ಕೂಡ್ಲೂರು

ವಿದ್ಯಾರ್ಥಿ ಹಂತದಲ್ಲೇ ವ್ಯಕ್ತಿತ್ವ ವಿಕಸನ ರೂಢಿಸಿಕೊಳ್ಳಿ: ವಿದ್ಯಾಸ್ಪಂದನ ಅಧ್ಯಕ್ಷ ಪುನೀತ್ ಕೂಡ್ಲೂರು

ಕಲ್ಪ ಮೀಡಿಯಾ ಹೌಸ್  |  ಮೈಸೂರು  | ಭವಿಷ್ಯವನ್ನು ಉಜ್ವಲಗೊಳಿಸಿಕೊಳ್ಳುವ ಉದ್ದೇಶದಿಂದ ವಿದ್ಯಾರ್ಥಿ ಹಂತದಿಂದಲೇ ವ್ಯಕ್ತಿತ್ವ ವಿಕಸನ ರೂಢಿಸಿಕೊಳ್ಳುವ ಪ್ರಯತ್ನಗಳನ್ನು ಮಾಡಬೇಕು ಎಂದು ಸಮಾಜಮುಖಿ ವಿದ್ಯಾಸ್ಪಂದನ ಸಂಸ್ಥೆಯ ಅಧ್ಯಕ್ಷ ಪುನೀತ್ ಜಿ. ಕೂಡ್ಲೂರು ಕರೆ ನೀಡಿದರು. ಮೈಸೂರಿನ ಕೃಷ್ಣಮೂರ್ತಿ ಪುರಂನ ಸರ್ಕಾರಿ ...

ನ.26ರಂದು ಸಾಮಗಾನ ವತಿಯಿಂದ ಜಯ ಭಾರತ ಜನನಿಯ ತನುಜಾತೆ ವಿಶಿಷ್ಠ ಕಾರ್ಯಕ್ರಮ

ನ.26ರಂದು ಸಾಮಗಾನ ವತಿಯಿಂದ ಜಯ ಭಾರತ ಜನನಿಯ ತನುಜಾತೆ ವಿಶಿಷ್ಠ ಕಾರ್ಯಕ್ರಮ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | 75ನೆಯ ಸ್ವಾತಂತ್ರೋತ್ಸವ ಹಾಗೂ ಕನ್ನಡ ರಾಜ್ಯೋತ್ಸವ ಪ್ರಯುಕ್ತ ದೇಶ ಹಾಗೂ ಭಾಷೆ ಕುರಿತ ಸಂಗೀತ ನೃತ್ಯ ವೈಭವ ‘ಜಯ ಭಾರತ ಜನನಿಯ ತನುಜಾತೆ’ ಎಂಬ ವಿಶೇಷ ಕಾರ್ಯಕ್ರಮವನ್ನು ನ.26 ರಂದು ಕುವೆಂಪು ರಂಗಮಂದಿರದಲ್ಲಿ ...

ಸಂವಹನ ಮತ್ತು ಭಾವನಾತ್ಮಕವಾಗಿ ಹಿಂದುಳಿದ ಮಕ್ಕಳ ಜೊತೆ ಸರಳ ಕನ್ನಡ ರಾಜ್ಯೋತ್ಸವ…

ಸಂವಹನ ಮತ್ತು ಭಾವನಾತ್ಮಕವಾಗಿ ಹಿಂದುಳಿದ ಮಕ್ಕಳ ಜೊತೆ ಸರಳ ಕನ್ನಡ ರಾಜ್ಯೋತ್ಸವ…

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು | ಪ್ರತಿಯೊಂದು ಮಗುವೂ ವಿಭಿನ್ನ ರೀತಿಯ ಹೂವುಗಳು, ಅದು ಈ ಜಗತ್ತನ್ನು ಸುಂದರವಾದ ಉದ್ಯಾನವನ್ನಾಗಿ ಮಾಡುತ್ತದೆ ಎಂದು ಸಂವಹನ ಮತ್ತು ಭಾವನಾತ್ಮಕವಾಗಿ ಹಿಂದುಳಿದ ಮಕ್ಕಳ ಶಾಲೆಯ ಸಂಸ್ಥಾಪಕ ಹಾಗು ನಿರ್ದೇಶಕ ವಿನೋದ್ ಕುಮಾರ್ ಬೇಲಿ ಅಭಿಪ್ರಾಯಪಟ್ಟರು. ...

ಶಾಶ್ವತ ಕನ್ನಡ ಧ್ವಜಸ್ತಂಭದ ಧ್ವಜಾರೋಹಣ ಹಾಗೂ ನಟ ಪುನೀತ್ ಅವರಿಗೆ ಶ್ರದ್ದಾಂಜಲಿ ಅರ್ಪಣೆ

ಶಾಶ್ವತ ಕನ್ನಡ ಧ್ವಜಸ್ತಂಭದ ಧ್ವಜಾರೋಹಣ ಹಾಗೂ ನಟ ಪುನೀತ್ ಅವರಿಗೆ ಶ್ರದ್ದಾಂಜಲಿ ಅರ್ಪಣೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ನಗರದ ಮಾರ್ನಾಮಿಬೈಲಿನ ಡಾ. ಸರ್. ಎಂ. ವಿಶ್ವೇಶ್ವರಯ್ಯ ಕನ್ನಡ ಸೇವಾ ಸಮಿತಿಯಿಂದ ಶಾಶ್ವತ ಕನ್ನಡ ಧ್ವಜಸ್ತಂಭದ ಧ್ವಜಾರೋಹಣ ಹಾಗೂ ನಟ ಪುನೀತ್ ರಾಜಕುಮಾರ್ ಅವರಿಗೆ ಭಾವಪೂರ್ಣ ಶ್ರದ್ದಾಂಜಲಿ ಸಮರ್ಪಿಸಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷರಾದ ...

ಸೊರಬದಲ್ಲಿ ಸರಳ ಕನ್ನಡ ರಾಜ್ಯೋತ್ಸವ ಆಚರಣೆ: ಕೊರೋನಾ ವಾರಿಯರ್‍ಸ್ ಗೆ ಸನ್ಮಾನ

ಸೊರಬದಲ್ಲಿ ಸರಳ ಕನ್ನಡ ರಾಜ್ಯೋತ್ಸವ ಆಚರಣೆ: ಕೊರೋನಾ ವಾರಿಯರ್‍ಸ್ ಗೆ ಸನ್ಮಾನ

ಕಲ್ಪ ಮೀಡಿಯಾ ಹೌಸ್   |  ಸೊರಬ  | ತಾಲ್ಲೂಕಿನಾದ್ಯಂತ ಕನ್ನಡ ರಾಜ್ಯೋತ್ಸವ ಆಚರಣೆ ಸರಳವಾಗಿ ಜರುಗಿತು. ತಾಲ್ಲೂಕು ಆಡಳಿತ, ಉತ್ಸವ ಸಮಿತಿ, ವಿವಿಧ ಇಲಾಖೆ ವತಿಯಿಂದ ಪಟ್ಟಣದ ರಂಗಮಂದಿರದಲ್ಲಿ ನಡೆದ ರಾಜ್ಯೋತ್ಸವ ಆಚರಣೆ ಸಂದರ್ಭದಲ್ಲಿ ಕೊರೋನಾ ವಾರಿಯರ್‍ಸ್ ಗೆ ಸನ್ಮಾನಿಸಲಾಯಿತು. ಪಟ್ಟಣದ ...

ಪುನೀತ್ ಅಗಲಿಕೆ  ಬೇಸರ: ಸರಳ ಕನ್ನಡ ರಾಜ್ಯೋತ್ಸವ ಆಚರಣೆ

ಪುನೀತ್ ಅಗಲಿಕೆ ಬೇಸರ: ಸರಳ ಕನ್ನಡ ರಾಜ್ಯೋತ್ಸವ ಆಚರಣೆ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಪುನೀತ್ ರಾಜ್ ಕುಮಾರ್ ಅಗಲಿಕೆಯ ಬೇಸರದಲ್ಲೇ ರಾಜ್ಯ ಸರ್ಕಾರ ಸರಳವಾಗಿ ಕನ್ನಡ ರಾಜ್ಯೋತ್ಸವ ಆಚರಿಸುತಿದ್ದು, 66ನೇ ಕನ್ನಡ ರಾಜ್ಯೋತ್ಸವಕ್ಕೆ ಎಲ್ಲ ಗಣ್ಯರು ಶುಭಾಶಯ ಕೋರಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು , 'ನಾಡಿನ ...

Page 3 of 5 1 2 3 4 5
  • Trending
  • Latest
error: Content is protected by Kalpa News!!